ಕಾವೇರಿ ಕಿಚ್ಚು: ರಾಜ್ಯಪಾಲರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯನಿನ್ನೆಯಷ್ಟೇ ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸಿ, ತಮಿಳುನಾಡಿಗೆ ನೀರು ಬಿಡದಿರಲು ನಿರ್ಧರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ...
ಕಾವೇರಿ ವಿವಾದ: ತಮಿಳುನಾಡು ರೈತರಿಂದ ಪ್ರತಿಭಟನೆ, ರಾಜ್ಯ ಸರ್ಕಾರ ವಜಾಕ್ಕೆ ಆಗ್ರಹರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಆದೇಶ ಪಾಲಿಸದಿರಲು ನಿರ್ಧರಿಸಿದ ಮಾರನೇ ದಿನವೇ ತಮಿಳುನಾಡಿನಲ್ಲಿ ಕಾವೇರಿ ನೀರಿಗಾಗಿ ರೈತರು...
ಕಾವೇರಿ ವಿವಾದ: ಸಿಎಂ ಸಿದ್ದರಾಮಯ್ಯಗೆ ಎಸ್ ಎಂ ಕೃಷ್ಣ ನಾಲ್ಕು ಸಲಹೆಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಎಸ್ಎಂ ಕೃಷ್ಣ ಅವರನ್ನು ಭೇಟಿ ಮಾಡಿ ಚರ್ಚೆ...
ಮುಂಬೈನಲ್ಲಿ ಭಾರಿ ಮಳೆ; ಜನಜೀವನ ತತ್ತರ; ಇನ್ನು ಹೆಚ್ಚಿನ ಮಳೆ ನಿರೀಕ್ಷೆವಾಣಿಜ್ಯನಗರಿ ಮುಂಬೈನಲ್ಲಿ ಕಳೆದ 48 ಘಂಟೆಗಳಿಂದ ಸುರಿಯುತ್ತಿರುವ ಧಾರಾಕಾರದ ಮಳೆಗೆ ಜನಜೀವನ ತತ್ತರಿಸಿದೆ.
ಉರಿ ಉಗ್ರ ದಾಳಿ: ಭಾರತದ ತನಿಖೆಗೆ ಪಾಕಿಸ್ತಾನ ಸರ್ಕಾರ ಸಹಕರಿಸಬೇಕು: ಜಾನ್ ಕೆರ್ರಿ18 ಯೋಧರ ಧಾರುಣ ಸಾವಿಗೆ ಕಾರಣವಾದ ಉರಿ ಉಗ್ರ ದಾಳಿ ಸಂಬಂಧ ಭಾರತ ನಡೆಸುತ್ತಿರುವ ತನಿಖೆಗೆ ಪಾಕಿಸ್ತಾನ ಸಹಕರಿಬೇಕು ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರ್ರಿ ಹೇಳಿದ್ದಾರೆ.
ಕಾವೇರಿ ಕಿಚ್ಚು: ಪ್ರಧಾನಿ, ಬಿಜೆಪಿ ನಾಯಕರ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡ ಗರಂಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆ ಸಾಧ್ಯವಿಲ್ಲ ಎನ್ನುವುದು ಸರಿಯಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ...
ಯಾವುದೇ ಕಾರಣಕ್ಕೂ ನೀರು ಬಿಡಬೇಡಿ: ಸಿಎಂಗೆ ಮಾಜಿ ಪ್ರಧಾನಿ ದೇವೇಗೌಡರ ಸಲಹೆಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬೇಡಿ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಬುಧವಾರ...
ಕಾವೇರಿ ವಿವಾದ; 'ಕಾನೂನು ಕತ್ತೆ' ಮಾತನ್ನು ನಿಜವಾಗಿಸಿದ ನ್ಯಾ. ದೀಪಕ್ ಮಿಶ್ರ: ಕಟ್ಜುಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ನೆನ್ನೆಯ ಸುಪ್ರೀಂ ಕೋರ್ಟ್ ತೀರ್ಪು ಕರ್ನಾಟಕದ ಜನತೆಗಷ್ಟೇ ಅಲ್ಲದೆ ತಟಸ್ಥ ವೀಕ್ಷಕರಿಗೂ ಆಕ್ರೋಶ ತರಿಸಿದೆ. ಒಂದು ದಿನದ ಹಿಂದೆಯಷ್ಟೇ
6 ವರ್ಷಗಳಲ್ಲಿ 2016 ರಲ್ಲೇ ಅತಿ ಹೆಚ್ಚು ಸೈನಿಕರ ಸಾವು; 31 ಭಯೋತ್ಪಾದಕರ ಹತ್ಯೆಉತ್ತರ ಕಾಶ್ಮೀರದ ಉರಿ ಸೇನಾ ನೆಲೆಯ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 18 ಭಾರತೀಯ ಸೈನಿಕರು ಮೃತಪಟ್ಟ ನಂತರ, ಈ ವರ್ಷ (ಸೆಪ್ಟೆಂಬರ್ 18 ರವರೆಗೆ) ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನೆಯಲ್ಲಿ
ಕಾವೇರಿ ಕಿಚ್ಚು: ಶನಿವಾರ ತುರ್ತು ಅಧಿವೇಶನ ಕರೆದ ರಾಜ್ಯ ಸರ್ಕಾರತಮಿಳುನಾಡಿಗೆ ಮತ್ತೆ 42 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಈ ಆದೇಶ ಪಾಲಿಸಲು ಸಾಧ್ಯವಾಗದ ಸ್ಥಿತಿಯಲ್ಲಿರುವ...
ಉರಿ ಉಗ್ರ ದಾಳಿ ಸಂಬಂಧ ಪ್ರತಿಕ್ರಿಯಿಸಲ್ಲ: ಪಾಕ್ ಪ್ರಧಾನಿ ನವಾಜ್ ಷರೀಫ್18 ಭಾರತೀಯ ಯೋಧರ ಸಾವಿಗೆ ಕಾರಣವಾದ ಉರಿ ಉಗ್ರ ದಾಳಿ ಕುರಿತು ತಾವು ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಿಂದ ಭಾರತೀಯ ಪತ್ರಕರ್ತೆಯ ಹೊರಗಟ್ಟಿದ ಪಾಕ್ ವಿದೇಶಾಂಗ ಕಾರ್ಯದರ್ಶಿಉರಿ ಸೆಕ್ಟರ್ ಮೇಲಿನ ಉಗ್ರ ದಾಳಿ ಬೆನ್ನಲ್ಲೇ ಪಾಕಿಸ್ತಾನ ಮತ್ತು ಭಾರತ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಇದಕ್ಕೆ ತುಪ್ಪ ಸುರಿಯುವ ಕೆಲಸವೊಂದನ್ನು ಪಾಕ್ ವಿದೇಶಾಂಗ ಕಾರ್ಯದರ್ಶಿ ಎಜಾಜ್ ಅಹ್ಮದ್ ಚೌದರಿ ಮಾಡಿದ್ದಾರೆ.
ಸ್ಮಾರ್ಟ್ ಸಿಟಿಯ 3ನೇ ಪಟ್ಟಿ ಪ್ರಕಟ, ಈ ವರ್ಷ ರಾಜ್ಯದ 4 ನಗರಕ್ಕೆ ಸ್ಮಾರ್ಟ್ ಭಾಗ್ಯಸ್ಮಾರ್ಟ್ ಸಿಟಿ ಯೋಜನೆಯ 3ನೇ ಹಂತದಲ್ಲಿ ಆಯ್ಕೆಯಾದ 12 ರಾಜ್ಯಗಳ 27 ನಗರಗಳ ಪಟ್ಟಿಯನ್ನು ಕೇಂದ್ರ ನಗರಾಭಿವೃದ್ಧಿ ಖಾತೆ ಸಚಿವ....
ಮತ್ತೆ ನೀರು ಬಿಡುವಂತೆ ಸುಪ್ರೀಂ ಆದೇಶ: ಸಿಎಂ ಸಿದ್ದರಾಮಯ್ಯರಿಂದ ಕಠಿಣ ನಿಲುವು ಸಾಧ್ಯತೆಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ
ಸಮಾಜವಾದಿ ಪರಿವಾರ ಒಟ್ಟಾಗಿದೆ: ಅಖಿಲೇಶ್ ಯಾದವ್ಸಮಾಜವಾದಿ ಪರಿವಾರ ಎಲ್ಲಾ ಸವಾಲುಗಳನ್ನು ಎದುರಿಸಲು ಒಟ್ಟಾಗಿದೆ ಎಂದು ಉತ್ತರ ಪ್ರದೇಶ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್