ಉರಿ ಉಗ್ರ ದಾಳಿ; ಹುತಾತ್ಮ ಯೋಧರ ಸಂಖ್ಯೆ 18ಕ್ಕೆ ಏರಿಕೆಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಭಾನುವಾರ ಮುಂಜಾನೆ ನಡೆದ ಭೀಕರ ಉಗ್ರ ದಾಳಿಯಲ್ಲಿ ಹುತಾತ್ಮರಾದ ಯೋಧರ ಸಂಖ್ಯೆ 18ಕ್ಕೇರಿದ್ದು, ಗಾಯಗೊಂಡವರ ಪೈಕಿ ಓರ್ವ ಯೋಧ...
ಕಾವೇರಿ ಸಂಕಷ್ಟ ಪರಿಹಾರಕ್ಕಾಗಿ ಚಾಮರಾಜೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು,...
ಅಕ್ರಮ ಗಣಿಗಾರಿಕೆ: ಎಸ್.ಎಂ.ಕೆ, ಎಚ್.ಡಿ.ಕೆ ವಿರುದ್ಧ ಎಸ್ಐಟಿ ತನಿಖೆಗೆ ಸುಪ್ರೀಂ ಆದೇಶಅಕ್ರಮ ಗಣಿಗಾರಿಕೆಯ ಸುಳಿಯಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ. ಕೃಷ್ಣ ಹಾಗೂ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಮತ್ತೆ...
ರಾಮಕುಮಾರ್ ಮರಣೋತ್ತರ ಪರೀಕ್ಷೆ ನಡೆಸದಂತೆ ರಾಯಪೇಟ್ಟ ಆಸ್ಪತ್ರೆಗೆ ಹೈಕೋರ್ಟ್ ಸೂಚನೆಟೆಕ್ಕಿ ಸ್ವಾತಿ ಕೊಲೆ ಆರೋಪಿ ರಾಮಕುಮಾರ್ ಪುಝಲ್ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದು, ಇದು ಆತ್ಮಹತ್ಯೆ ಅಲ್ಲ ಎಂದು ರಾಮಕುಮಾರ್
ಭಾರತಕ್ಕೆ ನುಸುಳಿರುವ ಆತ್ಮಹತ್ಯಾ ದಾಳಿಕೋರರ ಮೂರು ತಂಡ: ಗುಪ್ತಚರ ಇಲಾಖೆ ಮಾಹಿತಿ17 ಮಂದಿ ಸೈನಿಕರ ಸಾವಿಗೆ ಕಾರಣವಾದ ಉರಿ ಉಗ್ರದಾಳಿ ಪ್ರಕರಣ ಸಂಬಂಧ ಕೇಂದ್ರ ಗುಪ್ತಚರ ಇಲಾಖೆ ಸ್ಫೋಟಕ ಮಾಹಿತಿ ನೀಡಿದ್ದು, ಪಾಕ್ ಆಕ್ರಮಿತ ಪಾಕಿಸ್ತಾನದಿಂದ ಆತ್ಮಹತ್ಯಾ ದಾಳಿಕೋರರ ಮೂರು ತಂಡ ಕಾಶ್ಮೀರ ಪ್ರವೇಶಿಸಿದೆ ಎಂದು ಹೇಳಿದೆ.
ಉರಿ ಉಗ್ರ ದಾಳಿ; ಜೈಷ್ ಇ ಮೊಹಮದ್ ಸಂಘಟನೆಯಿಂದ ಕುಕೃತ್ಯ ಎಂದ ಭಾರತೀಯ ಸೇನೆಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ಭೀಕರ ಉಗ್ರ ದಾಳಿಯನ್ನು ಕುಖ್ಯಾತ ಉಗ್ರಗಾಮಿ ಸಂಘಟನೆ ಜೈಶ್ ಇ ಮೊಹಮದ್ ಉಗ್ರಗಾಮಿಗಳು ಮಾಡಿದ್ದಾರೆ ಎಂದು ಭಾರತೀಯ ಸೇನಾ ಮುಖ್ಯಸ್ಥರು ತಿಳಿಸಿದ್ದಾರೆ.
ತಮಿಳುನಾಡಿಗೆ ಹರಿಯುತ್ತಿದ್ದ ಕಾವೇರಿ ನೀರು ದಿಢೀರ್ ಸ್ಥಗಿತ, ಮತ್ತೆ ಬಿಡುಗಡೆ!ಅಚ್ಚರಿಯ ಬೆಳವಣಿಗೆಯೊಂದರಲ್ಲಿ ತಮಿಳುನಾಡಿಗೆ ಕಳೆದ ಹಲವು ದಿನಗಳಿಂದ ಹರಿಯುತ್ತಿದ್ದ ಕಾವೇರಿ ನದಿ ನೀರನ್ನು ಕರ್ನಾಟಕ ಸರ್ಕಾರ ಭಾನುವಾರ ಸ್ಥಗಿತಗೊಳಿಸಿ ಮತ್ತೆ ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ.
ಭಾರತದಿಂದ ನೇಪಾಳಕ್ಕೆ 5 ಸಾವಿರ ಕೋಟಿ ರು. ಸಾಲ2015ರಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದಾಗಿ ನಲುಗಿ ಹೋಗಿರುವ ನೇಪಾಳಕ್ಕೆ 5 ಸಾವಿರ ಕೋಟಿ ನೆರವಿನ ಸಾಲವನ್ನು ನೀಡುವುದಾಗಿ ಭಾರತ ಸರ್ಕಾರ ಘೋಷಿಸಿದೆ.
ಬಿರುಕಿನ ಲಾಭ ಪಡೆಯಲು ಹವಣಿಸಿದ ಚೀನಾಗೆ ಭಾರತದ ಮಾಸ್ಟರ್ ಸ್ಟ್ರೋಕ್!ನೇಪಾಳದಲ್ಲಿ ನಡೆದ ಮದೇಸಿ ಪ್ರತಿಭಟನೆ ವೇಳೆ ಉಂಟಾಗಿದ್ದ ಭಾರತ-ನೇಪಾಳ ನಡುವಿನ ಬಿರುಕಿನ ಲಾಭ ಪಡೆಯಲು ಹವಣಿಸಿದ್ದ ಚೀನಾಗೆ ಭಾರತ ಭಾರಿ ಶಾಕ್ ನೀಡಿದ್ದು..
ಜಯಲಲಿತಾ ಸರ್ಕಾರದಿಂದ 'ಅಮ್ಮಾ ಮ್ಯಾರೇಜ್ ಹಾಲ್' ನಿರ್ಮಾಣತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಶನಿವಾರ ಅಮ್ಮಾ ಬ್ರಾಂಡ್ ನಡಿ ಮತ್ತೊಂದು ಜನಪ್ರಿಯ ಯೋಜನೆ ಘೋಷಿಸಿದ್ದು,...
ಗಣಪತಿ ಆತ್ಮಹತ್ಯೆ ಪ್ರಕರಣ: ಕೆ.ಜೆ.ಜಾರ್ಜ್, ಎ.ಎಂ.ಪ್ರಸಾದ್, ಪ್ರಣಬ್ ಮೊಹಾಂತಿಗೆ ಸಿಐಡಿ ಕ್ಲೀನ್ ಚಿಟ್ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾಜಿ ಸಚಿವ ಕೆ.ಜೆ.ಜಾರ್ಜ್...
ಆಧಾರ್ ಮಾಹಿತಿಯನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವುದನ್ನು ನಿಷೇಧಿಸಿದ ಕೇಂದ್ರಯಾವುದೇ ವ್ಯಕ್ತಿಯ ಆಧಾರ್ ಕಾರ್ಡ್ ಮಾಹಿತಿ ಹೊಂದಿರುವ ಏಜೆನ್ಸಿಗಳು, ಅದರ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸದಂತೆ-ಪ್ರಕಟಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ.
ಸಮಾಜವಾದಿ ಪಕ್ಷ ಬಿಕ್ಕಟ್ಟು; ಅಖಿಲೇಶ್ ಕ್ಷಮೆ ಕೋರಬೇಕೆಂದು ಆಗ್ರಹಿಸಿದ ಶಿವಪಾಲ್ ಬೆಂಬಲಿಗರುಉತ್ತರ ಪ್ರದೇಶದ ರಾಜಧಾನಿಯಲ್ಲಿ ರಾಜಕೀಯ ಬಿಕ್ಕಟ್ಟು ಮನೆಮಾಡಿದ್ದು, ಸಮಾಜವಾದಿ ಪಕ್ಷದ ಮುಖಂಡ ಶಿವಪಾಲ್ ಸಿಂಗ್ ಯಾದವ್ ಅವರ ಪುತ್ರ ಆದಿತ್ಯ ಯಾದವ್ ಮತ್ತು ಪತ್ನಿ ಸರಳ ಯಾದವ್ ಪಕ್ಷದ
ತಮಿಳುನಾಡು ಬಂದ್, ಕನ್ನಡಿಗರಿಗೆ ರಕ್ಷಣೆ ಕೋರಿ ಜಯಾಗೆ ಸಿಎಂ ಪತ್ರಕರ್ನಾಟಕದಲ್ಲಿ ತಮಿಳರನ್ನು ಗುರಿಯಾಗಿಸಿಕೊಂಡು ಹಿಂಸಾಚಾರ ನಡೆಸುತ್ತಿರುವುದನ್ನು ಖಂಡಿಸಿ ಹಾಗೂ ಕಾವೇರಿ ವಿವಾದಕ್ಕೆ...
ಕಾವೇರಿ ಪ್ರತಿಭಟನೆ ವೇಳೆ ಬೆಂಕಿಹಚ್ಚಿಕೊಂಡಿದ್ದ ತಮಿಳು ಯುವಕ ಸಾವುತಮಿಳುನಾಡಿನಲ್ಲಿ ಕಾವೇರಿ ಹೋರಾಟ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ನಿನ್ನೆ ಪ್ರತಿಭಟನೆ ವೇಳೆ ಪೆಟ್ರೋಲ್ ಸುರಿದುಕೊಂಡು...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್