ಆತ್ಮಹತ್ಯೆಗೆ ಶರಣಾದ ಎಐಐಎಂಎಸ್ ವೈದ್ಯೆಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಆಸ್ಪತ್ರೆ (ಏಮ್ಸ್) ನ 29 ವರ್ಷದ ವೈದ್ಯೆಯೊಬ್ಬರು ಅವರ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶುಕ್ರವಾರ ಪೊಲೀಸರು ಹೇಳಿದ್ದಾರೆ.
ಅರುಣಾಚಲದಲ್ಲಿ ಕಾಂಗ್ರೆಸ್ ಕೈಬಿಟ್ಟು ಬಿಜೆಪಿ ಮೈತ್ರಿ ಪಕ್ಷ ಸೇರಿದ ಮುಖ್ಯಮಂತ್ರಿ ಮತ್ತು 42 ಶಾಸಕರುಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೇಮ ಖಂಡು ಸೇರಿದಂತೆ 43 ಜನ ಕಾಂಗ್ರೆಸ್ ಶಾಸಕರು ಪಕ್ಷ ತೊರೆದು ಬಿಜೆಪಿ ಮೈತ್ರಿ ಪಕ್ಷ ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ (ಪಿಪಿಎ) ಸೇರಿದ್ದಾರೆ.
ಕಾವೇರಿ ಕಿಚ್ಚು; ಪ್ರತಿಭಟನೆ, ಹಾನಿಯಾಗದಂತೆ ನೋಡಿಕೊಳ್ಳುವುದು ರಾಜ್ಯಗಳ ಕರ್ತವ್ಯ: ಸುಪ್ರೀಂಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿರುವ ಸುಪ್ರೀಂ ಕೋರ್ಟ್,...
ಚುನಾವಣೆ ಸನಿಹದಲ್ಲಿರುವಾಗ ಕುಟುಂಬ ಸದಸ್ಯರು ಒಟ್ಟಾಗಿರಬೇಕು: ಎಸ್ ಪಿ ಮುಖಂಡಮುಂದಿನ ವರ್ಷದ ವಿಧಾನಸಭಾ ಚುನಾವಣಾ ಸನಿಹದಲ್ಲಿದ್ದು, ಉತ್ತರ ಪ್ರದೇಶದ ಆಡಳಿತ ಸಮಾಜವಾದಿ ಪಕ್ಷ ಒಗ್ಗಟ್ಟಾಗಿ ಇರಬೇಕಾದ ಅವಶ್ಯಕತೆ ಇದು ಎಂದು ಪಕ್ಷದ ಮುಖಂಡ ಶಿವಪಾಲ್ ಸಿಂಗ್ ಯಾದವ್
ಕಾವೇರಿ ವಿವಾದ: ತಮಿಳುನಾಡು ಬಂದ್ ಗೆ ಕಾಂಗ್ರೆಸ್ ಬೆಂಬಲಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ರೈತರು ಮತ್ತು ವ್ಯಾಪಾರಿಗಳು ಕರೆ ನೀಡಿರುವ ರಾಜ್ಯ ಬಂದ್...
ಐಡಿಎಸ್ ಯೋಜನೆಯಡಿ ಮಾಹಿತಿ ಗೌಪ್ಯವಾಗಿರುತ್ತದೆ: ಸರ್ಕಾರಆದಾಯ ಘೋಷಣಾ ಯೋಜನೆ (ಐಡಿಎಸ್)ಯಡಿ ಬರುವ ಮಾಹಿತಿಯನ್ನು ಗೌಪ್ಯವಾಗಿಟ್ಟು, ಯಾವ ಬೇರೆ ಇಲಾಖೆಗಳಿಗೂ ಅದನ್ನು ನೀಡುವುದಿಲ್ಲ ಎಂದು ಸರ್ಕಾರ ಗುರುವಾರ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಶಹಾಬುದ್ದೀನ್ ಜಾಮೀನಿನ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿರುವ ಬಿಹಾರಮಹಾ ಮೈತ್ರಿ ಪಕ್ಷದ ನಾಯಕರಲ್ಲಿ ಒಬ್ಬರಾದ ಲಾಲು ಪ್ರಸಾದ್ ಯಾದವ್ ಅವರ ವಿರೋಧಿ ನಡೆಯಲ್ಲಿ, ಬಿಹಾರ ಮುಖಮಂತ್ರಿ ನಿತೀಶ್ ಕುಮಾರ್, ಕುಖ್ಯಾತ ಆರ್ ಜೆ ಡಿ ಮಾಜಿ ಸಂಸದ, ರೌಡಿ ಮತ್ತು ರಾಜಕಾರಣಿ
ಕಾವೇರಿಗಾಗಿ ರೈಲು ಬಂದ್; ರಾಜ್ಯಾದ್ಯಂತ ಬಿಗಿ ಭದ್ರತೆ!ಕಾವೇರಿ ನದಿ ನೀರಿಗಾಗಿ ಆಗ್ರಹಿಸಿ ಸೆಪ್ಟೆಂಬರ್ 5ರಿಂದ ನಡೆಯುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಗುರುವಾರ ರಾಜ್ಯಾದಂತ ಕನ್ನಡಪರ ಸಂಘಟನೆಗಳು ರೈಲ್ ರೋಕೋ ಚಳವಳಿಗೆ ಕರೆ ನೀಡಿವೆ.
ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ನವಜೋತ್ ಸಿಂಗ್ ಸಿಧು, ಅವರ ಪತ್ನಿ ರಾಜೀನಾಮೆಆವಾಜ್-ಎ-ಪಂಜಾಬ್ ಪಂಜಾಬ್ ಪಕ್ಷವನ್ನು ಸ್ಥಾಪನೆಯಾದ ಕೆಲವೇ ದಿನಗಳಲ್ಲಿ ಪಕ್ಷದ ಸ್ಥಾಪಕ ಮಾಜಿ ರಾಜ್ಯಸಭಾ ಸದಸ್ಯ ನವಜೋತ್ ಸಿಂಗ್ ಸಿಧು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾವೇರಿ ಕಿಚ್ಚು: ನಾಳೆ ರೈಲ್ವೆ ಬಂದ್ ಗೆ ಕರೆ, ಆದರೂ ಆತಂಕ ಬೇಡ ಎಂದ ಪೊಲೀಸರುಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿ ನಾಳೆ ರೈಲ್ವೆ ಬಂದ್...
ಭರವಸೆ ಈಡೇರಿಸಿದ ಮಮತಾ; ಸಿಂಗೂರು ರೈತರಿಗೆ ಜಮೀನು ವಾಪಸ್ಹಲವು ವರ್ಷಗಳ ಹಿಂದ ತಾವು ನೀಡಿದ ವಚನವನ್ನು ಈಡೇರಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಿಂಗೂರಿನ ರೈತರಿಗೆ 9,117 ಜಮೀನು ದಾಖಲೆಗಳನ್ನು ಹಿಂದಿರುಗಿಸಿದ್ದು,
ಮಾಜಿ ಸಚಿವ ಸೋಮಣ್ಣ ವಿರುದ್ಧ ಎಸಿಬಿ ತನಿಖೆಗೆ ಲೋಕಾಯುಕ್ತ ಕೋರ್ಟ್ ಆದೇಶಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಲಿ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ವಿ. ಸೋಮಣ್ಣ ಅವರ ವಿರುದ್ಧ ತನಿಖೆ ನಡೆಸುವಂತೆ...
ರೇಪ್ ಆರೋಪ; ಜೆ ಎನ್ ಯು ಪಿ ಎಚ್ ಡಿ ವಿದ್ವಾಂಸ ಬಂಧನಮದುವೆಯಾಗುತ್ತೇನೆ ಎಂದು ನಂಬಿಸಿ 26 ವರ್ಷದ ಮಹಿಳೆಯನ್ನು ರೇಪ್ ಮಾಡಿದ ಆರೋಪದಲ್ಲಿ ಜವಾಹಾರ್ ನೆಹರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ವಾಂಸರೊಬ್ಬರನ್ನು ಬುಧವಾರ
ಕಾಶ್ಮೀರ ಪ್ರತ್ಯೇಕವಾದಿ ಸಂಘಟನೆಗಳಿಗೆ ಹಣ ಹರಿಕೆ ನಿಲ್ಲಿಸಲು ಅರ್ಜಿ: ಸುಪ್ರೀಂ ಕೋರ್ಟ್ ವಜಾಜಮ್ಮು ಮತ್ತು ಕಾಶ್ಮೀರದ ಪ್ರತ್ಯೇಕವಾದಿ ಸಂಘಟನೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಣ ನೀಡುತ್ತಿದೆ ಎಂದು ಆರೋಪಿಸಿ ಅದನ್ನು ತಡೆಯಲು ಆದೇಶಿಸುವಂತೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ
ಕಾಶ್ಮೀರಕ್ಕೆ ಭೇಟಿ: ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಆಯೋಗದ ಮನವಿಗೆ ಭಾರತ ನಕಾರಕಾಶ್ಮೀರ ವಿವಾದವನ್ನು ಅಂತಾರಾಷ್ಟ್ರೀಯ ಗಮನ ಸೆಳೆಯಲು ಪಾಕಿಸ್ತಾನ ಹರಸಾಹಸ ಪಡುತ್ತಿದ್ದು, ಮಂಗಳವಾರ ಸಂಜೆ ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಆಯೋಗ ಕಾಶ್ಮೀರಕ್ಕೆ ಭೇಟಿ ಮಾಡುವ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್