ಬಹುದಿನಗಳ ಕನಸು ನನಸು; ಧಾರಾವಾಡ ಐಐಟಿ ಲೋಕಾರ್ಪಣೆದಶಕಗಳ ಕನ್ನಡಿಗರ ಕನಸು ನನಸಾಗಿದ್ದು, ಪ್ರತಿಷ್ಠಿತ ಧಾರವಾಡ ಐಐಟಿ ಸಂಸ್ಥೆಯನ್ನು ಭಾನುವಾರ ಲೋಕಾರ್ಪಣೆ ಮಾಡಲಾಯಿತು.
ಧಾರವಾಡ ಐಐಟಿಯಲ್ಲಿ ಶೇ. 25 ರಷ್ಟು ಸ್ಥಾನ ಕನ್ನಡಿಗರಿಗೆ ಮೀಸಲು!ಅವಳಿ ನಗರ ಧಾರವಾಡದಲ್ಲಿ ನಿರ್ಮಿಸಲಾಗಿರುವ ಪ್ರತಿಷ್ಠಿತ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐ.ಐ.ಟಿ)ಯಲ್ಲಿ ಕನ್ನಡಿಗರಿಗೆ ಶೇ. 25 ರಷ್ಟು ಸ್ಥಾನ ಮೀಸಲಾತಿ ನೀಡುವ ಕುರಿತು ಕೇಂದ್ರ ಸಚಿವ ಅನಂತ್ ಕುಮಾರ್ ಸುಳಿವು ನೀಡಿದ್ದಾರೆ.
ಮಲಿವಾಲ್ ಬಂಧನಕ್ಕೆ ಮೋದಿ ಮತ್ತು ಜಂಗ್ ಹವಣಿಸುತ್ತಿದ್ದಾರೆ: ಕೇಜ್ರಿವಾಲ್ಮಹಿಳೆಯರಿಗಾಗಿ ದೆಹಲಿ ಕಮಿಷನರ್ (ಡಿ ಸಿ ಡಬ್ಲ್ಯೂ) ಸ್ವಾತಿ ಮಲಿವಾಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಬಂಧಿಸಲು ಹವಣಿಸುತ್ತಿದ್ದಾರೆ
ಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ಪ್ರಕರಣ: ಮಾಜಿ ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್ ಗೆ ಸಮನ್ಸ್ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರಿಗೆ ಶನಿವಾರ....
ಹೈದರಾಬಾದ್ ನಲ್ಲಿ ಹಸುಗೂಸುಗಳು ಅದಲು ಬದಲು ಆರೋಪ; ಡಿ ಎನ್ ಎ ಪರೀಕ್ಷೆಗೆ ಆದೇಶಹೈದರಾಬಾದ್ ಕೋಟಿ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸಿದ ಗಂಡುಮಗುವಿಗಾಗಿ ಎರಡು ಕುಟುಂಬಗಳು ಹಕ್ಕುಸಾಧಿಸಿವೆ. ನಮ್ಮ ಗಂಡು ಮಗುವನ್ನು ಹೆಣ್ಣು ಮಗುವೊಂದರ ಜೊತೆಗೆ ಅದಲು ಬದಲಿ ಮಾಡಿದ್ದಾರೆ
ಹಣಕಾಸು ವರ್ಷ ಬದಲಾವಣೆ ಬಗ್ಗೆ ಸಾರ್ವಜನಿಕರಿಂದ ಸಲಹೆ ಕೇಳಿದ ಕೇಂದ್ರ ಸರ್ಕಾರಹಣಕಾಸು ವರ್ಷವನ್ನು ಬದಲಾವಣೆ ಮಾಡುವುದರ ಬಗ್ಗೆ ಕೇಂದ್ರ ಸರ್ಕಾರ ಸಾರ್ವಜನಿಕರಿಂದ ಸಲಹೆ ಕೇಳಿದೆ.
ಲಘುವಾಗಿ ಪರಿಗಣಿಸಬೇಡಿ, ಅತೀ ಸೂಕ್ಷ್ಮ ಮಾಹಿತಿ ಪ್ರಸಾರ ಮಾಡಲೂ ಸಿದ್ಧ: ಭಾರತಕ್ಕೆ ಆಸಿಸ್ ಪತ್ರಕರ್ತನ ಸವಾಲುಭಾರತ ಸರ್ಕಾರ ಹಾಗೂ ಅದರ ರಕ್ಷಣಾ ಇಲಾಖೆ ಸ್ಕಾರ್ಪಿನ್ ಜಲಾಂತರ್ಗಾಮಿ ಮಾಹಿತಿ ಸೋರಿಕೆಯನ್ನು ಲಘುವಾಗಿ ಪರಿಗಣಿಸಿದ್ದು, ಅತೀ ಸೂಕ್ಷ್ಮ ದಾಖಲೆಗಳನ್ನು ಕೂಡ ಪತ್ರಿಕೆಯಲ್ಲಿ ಪ್ರಸಾರ ಮಾಡಲೂ ಸಿದ್ಧ ಎಂದು ಅಸಿಸ್ ವರದಿಗಾರ ಹೇಳಿದ್ದಾನೆ.
ಸೋರಿಕೆ ಜಗಜ್ಜಾಹಿರು ಮಾಡಿದವನಿಂದ ಆಸಿಸ್ ಸರ್ಕಾರಕ್ಕೆ "ಸ್ಕಾರ್ಪಿನ್" ದಾಖಲೆ ಹಸ್ತಾಂತರ!ಭಾರತ ಸರ್ಕಾರವನ್ನೇ ಬೆಚ್ಚಿ ಬೀಳಿಸಿರುವ ಸ್ಕಾರ್ಪಿನ್ ಜಲಾಂತರ್ಗಾಮಿ ನೌಕೆ ಮಾಹಿತಿ ಸೋರಿಕೆಯಾಗಿದೆ ಎಂದು ಇಡೀ ಜಗತ್ತಿಗೆ ತಿಳಿಸಿದ ಮಾಹಿತಿದಾರ ಇದೇ ಸೋಮವಾರ ಸ್ಕಾರ್ಪಿನ್ ದಾಖಲೆಗಳ್ಳುಳ್ಳ ಸಿಡಿಯನ್ನು ಆಸಿಸ್ ಸರ್ಕಾರಕ್ಕೆ ಹಸ್ತಾಂತರಿಸಲಿದ್ದಾನೆ.
ಕನ್ಹಯ್ಯ ಮತ್ತಿಬ್ಬರಿಗೆ ದೇಶದ್ರೋಹ ಪ್ರಕರಣದಲ್ಲಿ ಸಾಮಾನ್ಯ ಜಾಮೀನುಜವಾಹರ್ ನೆಹರು ವಿಶ್ವವಿದ್ಯಾಲಯದಲ್ಲಿ ದೇಶವಿರೋಧಿ ಘೋಷಣೆ ಆರೋಪದ ಎದುರಿಸುತ್ತಿರುವ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು ಇತರ ಇಬ್ಬರು ವಿದ್ಯಾರ್ಥಿಗಳಿಗೆ ದೆಹಲಿ ಹೈಕೋರ್ಟ್
ಸೋರಿಕೆ ಪಾರ್ಟ್-2: ಬಹಿರಂಗವಾಯ್ತು ಸ್ಕಾರ್ಪಿನ್ ರಕ್ಷಣಾ ಸಾಮರ್ಥ್ಯ!ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸ್ಕಾರ್ಪಿನ್ ಜಲಾಂತರ್ಗಾಮಿ ನೌಕೆಯ ದಾಖಲೆ ಸೋರಿಕೆ ಪ್ರಕರಣ ಸಂಬಂಧ ಎರಡನೇ ದಾಖಲೆಗಳನ್ನು ಬಿಡುಗಡೆ ಮಾಡಲಾಗಿದ್ದು, ಈ ಬಾರಿ ಜಲಾಂತರ್ಗಾಮಿಯ ರಕ್ಷಣಾ ಸಾಮರ್ಥ್ಯಗಳ ಕುರಿತ ಕಡತಗಳನ್ನು ಬಿಡುಗಡೆ ಮಾಡಲಾಗಿದೆ.
ಸ್ಕಾರ್ಪಿನ್ ಮಾಹಿತಿ ಸೋರಿಕೆಯಲ್ಲ, ಮಾಹಿತಿಯೇ ಕಳವು!ದಿ ಆಸ್ಟ್ರೇಲಿಯನ್ ಪತ್ರಿಕೆ ವರದಿ ಮಾಡಿರುವಂತೆ ಸ್ಕಾರ್ಪಿನ್ ಜಲಾಂತರ್ಗಾಮಿ ನೌಕೆಯ ಮಾಹಿತಿ ಸೋರಿಕೆಯಾಗಿಲ್ಲ. ಬದಲಿಗೆ ಇಡೀ ದಾಖಲೆಗಳನ್ನೇ ಕದಿಯಲಾಗಿದೆ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
ಭೂಕಬಳಿಕೆ ಆರೋಪ: ಮುಖ್ಯ ಕಾರ್ಯದರ್ಶಿ ರವಿಂದ್ ಜಾಧವ್ ಗೆ ಕ್ಲೀನ್ ಚಿಟ್ಭೂ ಕಬಳಿಕೆ ಆರೋಪ ಎದುರಿಸುತ್ತಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ಅವರಿಗೆ ಬೆಂಗಳೂರು ದಕ್ಷಿಣ....
ಬಾಂಗ್ಲಾದೇಶಿಗಳು ಭಾರತ ವಿರೋಧಿಯಾಗಲು ಅವಾಮಿ ಲೀಗ್ ಕಾರಣ!ಬಹುತೇಕ ಬಾಂಗ್ಲಾದೇಶಿಗಳು ಭಾರತ ವಿರೋಧಿಯಾಗಲು, ಬಾಂಗ್ಲಾದ ಆಡಳಿತ ಪಕ್ಷ ಅವಾಮಿ ಲೀಗ್ ನೊಂದಿಗೆ ಭಾರತ ಉತ್ತಮ ಸಂಬಂಧ ಹೊಂದಿರುವುದೇ ಕಾರಣ
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಸಿಐಡಿಯಿಂದ ಮಾಜಿ ಸಚಿವ ಜಾರ್ಜ್ ವಿಚಾರಣೆಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ...
ಬೆಂಗಳೂರಿನಲ್ಲಿ 14ನೇ ಪ್ರವಾಸಿ ಭಾರತೀಯ ದಿವಸ್ ಆಚರಣೆ: ಸಿಎಂ ಸಿದ್ದರಾಮಯ್ಯಬೆಂಗಳೂರಿನಲ್ಲಿ 2017ರ ಜನವರಿಯಲ್ಲಿ 14ನೇ ಪ್ರವಾಸಿ ಭಾರತೀಯ ದಿವಸ್ ಆಚರಣೆಯನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!