Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Panel led by former judge to probe conspiracy against CJI: Supreme court

ಸಿಜೆಐ ವಿರುದ್ಧದ ಆರೋಪ ಷಡ್ಯಂತ್ರವೇ?: ನಿವೃತ್ತ ನ್ಯಾಯಮೂರ್ತಿ ಪಟ್ನಾಯಕ್ ನೇತೃತ್ವದ ಸಮಿತಿಯಿಂದ ತನಿಖೆ

No Priyanka vs Modi showdown as Congress fields Ajay Rai from Varanasi Lok Sabha seat

ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ, ವಾರಣಾಸಿಯಲ್ಲಿ ಕಾಂಗ್ರೆಸ್ ನಿಂದ ಅಜಯ್ ರಾಯ್ ಕಣಕ್ಕೆ

Declaring me fugitive offender is like giving

'ತಲೆಮರೆಸಿಕೊಂಡ ಅಪರಾಧಿ' ಎಂದು ಘೋಷಿಸಿರುವುದು ನನಗೆ ಆರ್ಥಿಕ ಮರಣದಂಡನೆ ಕೊಟ್ಟಂತೆ: ವಿಜಯ್ ಮಲ್ಯ

Will support any secular alliance to stop Modi-Shah duo: Arvind Kejriwal

ಲೋಕಸಭೆ ಚುನಾವಣೆಗೆ ಆಪ್​​ ಪ್ರಣಾಳಿಕೆ ಬಿಡುಗಡೆ, ದೆಹಲಿಗೆ ಪೂರ್ಣ ರಾಜ್ಯದ ಸ್ಥಾನಮಾನದ ಭರವಸೆ

People contesting only 40, 20 or 8 seats queuing up to become PM: Modi

40, 20, 8 ಸೀಟುಗಳಲ್ಲಿ ಸ್ಪರ್ಧಿಸುತ್ತಿರುವವರೆಲ್ಲ ಪ್ರಧಾನಿಯಾಗಲು ಕ್ಯೂ ನಿಂತಿದ್ದಾರೆ: ಮೋದಿ

Cyclone on course, heavy rains predicted in Chennai by April 29

ತಮಿಳುನಾಡಿಗೆ ಅಪ್ಪಳಿಸಲಿದೆ ಫನಿ ಚಂಡಮಾರುತ, ಚೆನ್ನೈನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

SriLanka Suicide Attackers younger brother Ilham detonated a bomb that killed him, his wife and their kids

ಶ್ರೀಲಂಕಾ: ವಿಚಾರಣೆಗೆ ಮನೆಗೆ ಬಂದ ಅಧಿಕಾರಿಗಳನ್ನೇ ಬಾಂಬ್ ಮೂಲಕ ಸ್ಫೋಟಿಸಿದ ಶ್ರೀಮಂತ ಉಗ್ರನ ಸಹೋದರ!

USA, Oman attain cricket ODI status

ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಥಾನಮಾನ ಪಡೆದ ಓಮನ್‌, ಅಮೆರಿಕ

Number of Indians dead in Lanka blasts rises to 11

ಲಂಕಾ ಸ್ಫೋಟದಲ್ಲಿ ಮೃತಪಟ್ಟ ಭಾರತೀಯರ ಸಂಖ್ಯೆ 11 ಕ್ಕೆ ಏರಿಕೆ

Representational image

ಬಳ್ಳಾರಿ: ಟ್ರ್ಯಾಕ್ಟರ್‌ಗೆ ಬಸ್‌ ಡಿಕ್ಕಿ; ಇಬ್ಬರು ಸಾವು, 28 ಮಂದಿಗೆ ಗಾಯ

Election Commission is of the view that the movie

ಮುಕ್ತ ಮತ್ತು ನಿಸ್ಪಕ್ಷಪಾತ ಚುನಾವಣೆಗಾಗಿ ಪಿಎಂ ಮೋದಿ ಬಯೋಪಿಕ್ ಬಿಡುಗಡೆ ಇಲ್ಲ!

Collection photo

ಜೆಟ್‍ ಏರ್ ವೇಸ್‍ ಅಧೋಗತಿಗೆ ಜೇಟ್ಲಿ, ಸಿನ್ಹಾ ಹೊಣೆ: ಸುಬ್ರಮಣ್ಯನ್‍ ಸ್ವಾಮಿ ಆರೋಪ

Modi

ಚುನಾವಣೆ ಫಲಿತಾಂಶ ಮೋದಿಯವರ ಪರವಾಗಿದ್ದರೆ ಮುಂದೈದು ವರ್ಷ ಹೇಗಿರಬಹದು?

ಮುಖಪುಟ >> ಪ್ರಧಾನ ಸುದ್ದಿ

ದಿವಾಕರ್ ಶಾಸ್ತ್ರಿ ದಂಪತಿಗೆ ಷರತ್ತುಬದ್ಧ ಜಾಮೀನು

ಹೊನ್ನಾವರ: ರಾಘವೇಶ್ವರ ಭಾರತಿ ಸ್ವಾಮೀಜಿಗಳು ನಡೆಸುವ ರಾಮಕಥಾ ಕಾರ್ಯಕ್ರಮಕ್ಕೆ ಹೋಗಬಾರದು ಎಂದು ಕಲಾವಿದರಿಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಗಾಯಕಿ ಪ್ರೇಮಲತಾ ದಿವಾಕರ್ ಶಾಸ್ತ್ರಿ ದಂಪತಿಗಳಿಗೆ ಜಾಮೀನು ಮಂಜೂರಾಗಿದೆ.

ಪ್ರೇಮಲತಾ, ದಿವಾಕರ್ ಶಾಸ್ತ್ರಿ ಅವರು ಜಾಮೀನು ಹೊನ್ನಾವರ ಜೆಎಂಎಫ್‌ಸಿ ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಕೋರ್ಟ್ ದಿವಾಕರ್ ಶಾಸ್ತ್ರಿ ದಂಪತಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಪ್ರತಿ ತಿಂಗಳ 2ನೇ ಶನಿವಾರ ಪೊಲೀಸ್ ಠಾಣೆಗೆ ಹಾಜರಾಗಿ ಸಹಿ ಹಾಕಬೇಕು ಎಂದು ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ವಿಚಾರಣೆಗೆ ಕರೆದಾಗ ಹಾಜರಾಗಬೇಕು. ಅಲ್ಲದೆ ಸಾಕ್ಷಿ ನಾಶಕ್ಕೆ ಮುಂದಾಗಬಾರದು ಎಂದು ಷರತ್ತು ವಿಧಿಸಿದ್ದು, 10 ಸಾವಿರ ರು. ವೈಯಕ್ತಿಕ ಬಾಂಡ್ ಸಲ್ಲಿಸಬೇಕು ಎಂದು ಕೋರ್ಟ್ ಹೇಳಿದೆ.

ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿಗಳು ರಾಮಕಥಾ ಮತ್ತು ಚಾತುರ್ಮಾಸ್ಯ ಕಾರ್ಯಕ್ರಮವನ್ನು ಹೊನ್ನವಾರದ ಕೆಕ್ಕಾರು ಮಠದಲ್ಲಿ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಗೀತಕಾರರಾದ ಡಾ. ಗಜಾನನ ಶರ್ಮಾ, ಗಾಯಕಿ ಶಂಕರಿ ಮೂರ್ತಿ ಬಾಳಿಲ ಮತ್ತು ಗಾಯಕಿ ದೀಪಿಕಾ ಅವರಿಗೆ ಆರೋಪಿಗಳು ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿತ್ತು.

Posted by: Vishwanath

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

English summary
Singer Premalatha and Diwakar Shastri Gets conditional bail From Honnavar JMFC court in the case of threatening RamaKatha artistes. Seer Raghaveshwara Bharati's aide Chandrashekar lodged complaint against Couple.
Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS