Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Nirav Modi

ಭಾರತದ ಕೋರಿಕೆ ಮೇರೆಗೆ ಲಂಡನ್‍ನಲ್ಲಿ ನೀರವ್ ಮೋದಿ ಬಂಧನ!

Sumalanta Ambareesh

ಸಾವಿರಾರು ಬೆಂಬಲಿಗರೊಂದಿಗೆ ಬಂದು ಸುಮಲತಾ ನಾಮಪತ್ರ ಸಲ್ಲಿಕೆ: ಯಶ್, ದರ್ಶನ್ ಸಾಥ್!

Major Setback For BJP In Northeast, 25 Quit Party In A Week Over Tickets

ಈಶಾನ್ಯ ಭಾರತದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ; ಒಂದೇ ವಾರದಲ್ಲಿ 25 ಮುಖಂಡರ ರಾಜಿನಾಮೆ!

Will he, won

ಆಡ್ವಾಣಿ ಸ್ಪರ್ಧೆ ಬಗ್ಗೆ ಇನ್ನೂ ನಿರ್ಧರಿಸದ ಬಿಜೆಪಿ, ಗಾಂಧಿನಗರದಿಂದ ಅಮಿತ್‌ ಶಾ ಸ್ಪರ್ಧೆ?

Goa Chief Minister Pramod Sawant wins floor test

ವಿಶ್ವಾಸ ಮತ: ಅಗ್ನಿ ಪರೀಕ್ಷೆ ಗೆದ್ದ ಗೋವಾ ಸಿಎಂ ಪ್ರಮೋದ್ ಸಾವಂತ್!

If you want your child to become

ನಿಮ್ಮ ಮಕ್ಕಳು ಕಾವಲುಗಾರ ಆಗಬೇಕೆಂದಾದರೆ ಮೋದಿಗೆ ಮತ ನೀಡಿ: ಕೇಜ್ರಿವಾಲ್

Virat Kohli-Gautam Gambhir

ಒಂದು ಬಾರಿಯೂ ಕಪ್ ಗೆಲ್ಲದ ಕೊಹ್ಲಿ ನಾಯಕರಾಗೇ ಉಳಿದುಕೊಂಡಿರುವುದು ಗ್ರೇಟ್: ಗಂಭೀರ್

I will not contest the Lok Sabha elections: BSP Chief Mayawati

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಹೊಸ ಶಾಕ್!

ಸಂಗ್ರಹ ಚಿತ್ರ

ಟಿ20 ಪಂದ್ಯ ಟೈ: ಸೂಪರ್ ಓವರ್‌ನಲ್ಲಿ ಲಂಕಾ ವಿರುದ್ಧ ಆಫ್ರಿಕಾಗೆ ರೋಚಕ ಗೆಲುವು!

File Image

ಬೆಳಗಾವಿ: ದುಷ್ಕರ್ಮಿಳಿಂದ ಗುಂಡಿನ ದಾಳಿ, ಮಾಜಿ ಶಾಸಕನ ಪುತ್ರ ಅರುಣ್ ನಂದಿಹಳ್ಳಿ ಹತ್ಯೆ!

Death toll Rises to 3 in Dharwad on building collapse

ಧಾರವಾಡ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, 56 ಮಂದಿಯ ರಕ್ಷಣೆ

ಸಂಗ್ರಹ ಚಿತ್ರ

ದೇಶಕ್ಕೆ ಬೇಕಾಗಿರುವುದು ಪ್ರಧಾನಿ, ಚೌಕಿದಾರ್ ಅಲ್ಲ: ಮೋದಿಯನ್ನು ಟೀಕಿಸಿದ ಯುವಕನ ವಿಡಿಯೋ ವೈರಲ್!

Mia Khalifa-Robert Sandberg

ಜಗತ್ತಿನ ನಂ.1 ಮಾಜಿ ನೀಲಿ ಚಿತ್ರತಾರೆ ಮಿಯಾ ಖಲೀಫಾ ನಿಶ್ಚಿತಾರ್ಥ, ಅಭಿಮಾನಿಗಳಿಗೆ ಶಾಕ್!

ಮುಖಪುಟ >> ಪ್ರಧಾನ ಸುದ್ದಿ

ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ: ಸಿಎಂ

ಸಚಿವರಿಗೆ ಸಿಎಂ ತರಾಟೆ

ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ರಾಜ್ಯ ಕಾರ್ಯಕಾರಣಿಯಲ್ಲಿ ಸಭೆಯಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳನ್ನು ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತೊಂದರೆಯಾಗಿರುವ ಜಿಲ್ಲೆಗಳಿಗೆ ಭೇಟಿ ನೀಡಿ ಕ್ರಮ ಕೈಕೊಳ್ಳುವಂತೆ ಶನಿವಾರ ಸೂಚಿಸಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಸಿಎಂ, ಪದೇ ಪದೇ ಹೇಳಿಸಿಕೊಳ್ಳುವಂತ ಕೆಲಸ ಮಾಡಬೇಡಿ ಎಂದು ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಲಹೆ ನೀಡಿದರು.

ಇದೇ ವೇಳೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂದು ಹಲವು ಮುಖಂಡರು ಸಚಿವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಸಚಿವರು ತಮ್ಮ ಬೆಂಬಲಿಗರಿಗೆ ಮಾತ್ರ ಸರ್ಕಾರದ ಸೌಲಭ್ಯಗಳು ಸಿಗುತ್ತಿವೆ ಎಂದು ದೂರಿದರು.

ಇನ್ನು ಕಾರ್ಯಕಾರಣಿ ಸಭೆಯಲ್ಲಿ ತುಮಕೂರಿನಲ್ಲಿ ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸುವುದು ಬೇಡ ಎಂಬ ಮಾತು ಕೇಳಿಬಂತು. ಇದಕ್ಕೆ ಸ್ಪಷ್ಟನೆ ನೀಡಿದ ಸಿಎಂ, ಅದು ಸರ್ಕಾರಿ ಕಾರ್ಯಕ್ರಮವಾಗಿದ್ದರಿಂದ ಶಿಷ್ಠಾಚಾರಕ್ಕಾಗಿ ನಾನು ಭಾಗವಹಿಸುತ್ತೇನೆ. ಆದರೆ ಆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಮುಖ್ಯಮಂತ್ರಿಗಳಿಗೆ ಆಗುವ ಮುಜುಗರವನ್ನು ತಪ್ಪಿಸಬೇಕು ಎಂದು ಕರೆ ನೀಡಿದರು.

ಇದೇ ವೇಳೆ ಸಿಎಂ ಸಿದ್ದರಾಮಯ್ಯ ತಮ್ಮ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕಾರ್ಯಕರ್ತರಲ್ಲಿ ಮನವರಿಕೆ ಮಾಡಿಕೊಡಲು ಯತ್ನಿಸಿದರು.

Posted by: Lingaraj

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

English summary
Chief minister Siddaramaiah slammed his Cabinet colleagues on Saturday and suggested to visit burden districts.

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS