ಸಮಾಜವಾದಿ ಪಕ್ಷದ ಒಬ್ಬ ಮತ್ತು ಕಾಂಗ್ರೆಸ್ ನ ಮೂವರು ಶಾಸಕರು ಬಿ ಎಸ್ ಪಿಗೆ ಸೇರ್ಪಡೆಬಿ ಎಸ್ ಪಿ ಪಕ್ಷದ ಹಿರಿಯ ಮುಖಂಡ ಸ್ವಾಮಿ ಪ್ರಸಾದ್ ಮೌರ್ಯ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಒಂದು ದಿನದ ನಂತರ ಈಗ ಸಮಾಜವಾದಿ ಪಕ್ಷದ ಒಬ್ಬ ಮತ್ತು ಕಾಂಗ್ರೆಸ್ ನ ಮೂವರು ಶಾಸಕರು
ಮಹದಾಯಿ ಹೋರಾಟ: ರೈತರ ವಿರುದ್ಧದ ಕೇಸ್ ವಾಪಸಾತಿಗೆ ಸಂಪುಟ ಸಭೆ ಒಪ್ಪಿಗೆಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರು ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಬಂಧಿತರಾದ ರೈತರ ವಿರುದ್ಧ ದಾಖಲಿಸಿರುವ...
ಜಾಡಮಾಲಿಗಳ ಬಗ್ಗೆ ಮರು ಸಮೀಕ್ಷೆ ನಡೆಸಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆಜಾಡಮಾಲಿಗಳ ಬಗ್ಗೆ ಮರು ಸಮೀಕ್ಷೆ ಮಾಡುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.
ಚೆನ್ನೈ: ಸಿನಿಮೀಯ ರೀತಿ ರೈಲು ದರೋಡೆ, ಬರೋಬ್ಬರಿ 342 ಕೋಟಿ ಲೂಟಿ!ತಮಿಳುನಾಡಿನಲ್ಲಿ ಸಿನಿಮೀಯ ರೀತಿ ರೈಲು ದರೋಡೆ ನಡೆದಿದ್ದು, ದರೋಡೆಕೋರರು ಭಾರತೀಯ ರಿಸರ್ವ್ ಬ್ಯಾಂಕ್ ಗೆ ಸಾಗಿಸುತ್ತಿದ್ದ ಬರೋಬ್ಬರಿ...
ಕಾಶ್ಮೀರದಲ್ಲಿ ಶಾಂತಿಗಾಗಿ ಪ್ರಧಾನಿ ಮೋದಿ ಮನವಿಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ನೆಲಸಲು ಸಹಕರಿಸುವಂತೆ ಅಲ್ಲಿನ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮನವಿ ಮಾಡಿದ್ದಾರೆ. ಜನರ ತೊಂದರೆಗಳಿಗೆ ಅಭಿವೃದ್ಧಿ ಮಾರ್ಗದ...
ಉತ್ತರಪ್ರದೇಶ ಶಾಲೆಯೊಂದರಲ್ಲಿ ರಾಷ್ಟ್ರಗೀತೆ ನಿಷೇಧ ದುರದೃಷ್ಟಕರ: ಕೇಂದ್ರ ಮಂತ್ರಿಉತ್ತರ ಪ್ರದೇಶದ ಶಾಲೆಯೊಂದರಲ್ಲಿ ರಾಷ್ಟ್ರಗೀತೆ ಹಾಡುವುದನ್ನು ನಿಷೇಧಿಸಿರುವುದು 'ಗಂಭೀರ' ಮತ್ತು 'ದುರದೃಷ್ಟಕರ' ಎಂದು ಮಂಗಳವಾರ ಕೇಂದ್ರ ಸರ್ಕಾರ ಹೇಳಿದೆ.
ಅಸಾರಾಮ್ ಬಾಪು ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್ಸ್ವಘೋಷಿತ ದೇವಮಾನವ- ರೇಪ್ ಆಪಾದಿತ ಅಸಾರಾಮ್ ಬಾಪುವಿನ ಜಾಮೀನು ಅರ್ಜಿಯನ್ನು ರಾಜಸ್ಥಾನ ಹೈಕೋರ್ಟ್ ವಜಾ ಮಾಡಿದೆ.
ಎಷ್ಟೇ ಪ್ರಭಾವಿಗಳಿದ್ದರೂ ಒತ್ತುವರಿ ತೆರವು: ಸಿಎಂ ಸಿದ್ದರಾಮಯ್ಯರಾಜಕಾಲುವೆಯನ್ನು ಯಾರೇ ಒತ್ತುವರಿ ಮಾಡಿರಲಿ, ಅವರು ಎಷ್ಟೇ ಪ್ರಭಾವಿಗಳಾಗಿದ್ದರು, ದೊಡ್ಡ ಬಿಲ್ಡರ್ ಗಳಾಗಿದ್ದರೂ ಒತ್ತುವರಿ ...
ತೆಲಂಗಾಣದಲ್ಲಿ ಪೊಲೀಸ್ ಎನ್ಕೌಂಟರ್: ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ ನಯೀಮ್ ಹತ್ಯೆತೆಲಂಗಾಣದ ಶಾದ್ ನಗರದಲ್ಲಿ ಪೊಲೀಸರು ಹಾಗೂ ಗ್ಯಾಂಗ್ ಸ್ಟರ್ ಗಳ ನಡುವೆ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಡಕಾಯಿತರನ್ನು ಪೊಲೀಸರು ಹೊಡೆದುರುಳಿಸಿದ್ದಾರೆ.
ಮಹದಾಯಿ: ಸಿಎಂ ನೇತೃತ್ವದ ಸರ್ವಪಕ್ಷ ಸಭೆ, ನಾರಿಮನ್ ಜತೆ ಚರ್ಚಿಸಿ ಮುಂದಿನ ತೀರ್ಮಾನಮಹದಾಯಿ ನ್ಯಾಯಾಧಿಕರಣ ಮಧ್ಯಂತರ ತೀರ್ಪಿನ ಕುರಿತು ಹಿರಿಯ ವಕೀಲ ಎಫ್.ಎಸ್. ನಾರಿಮನ್ ಮತ್ತು ಅವರ ಕಾನೂನು ತಂಡದೊಂದಿಗೆ ಚರ್ಚಿಸಿ...
475 ಸಣ್ಣ ನೀರಾವರಿ ಕಾಮಗಾರಿ ಪೂರ್ಣಗೊಳಿಸಲು 548 ಕೋಟಿ ಕೇಳಿದ ಕರ್ನಾಟಕಪ್ರಧಾನಮಂತ್ರಿ ಕೃಷಿ ಸಂಚಾಯಿ ಯೋಜನೆಯಡಿ 475 ಸಣ್ಣ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು 548 ಕೋಟಿ ರುಪಾಯಿ ಬಿಡುಗಡೆ ಮಾಡುವಂತೆ...
ನಿರಂತರ 29ನೇ ದಿನಕ್ಕೆ ಕಾಲಿಟ್ಟ ಕಾಶ್ಮೀರ ಕರ್ಫ್ಯೂ; ಮುಂದುವರೆದ ಜನಜೀವನ ಅಸ್ತವ್ಯಸ್ತತೆಕಾಶ್ಮೀರದಲ್ಲಿ ಮತ್ತೆ ಕಾಣಿಸಿಕೊಂಡ ಹಿಂಸೆಯಲ್ಲಿ ಮೂವರು ಮೃತಪಟ್ಟು 150 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಹಲವು ಭಾಗಗಳಲ್ಲಿ ಕರ್ಫ್ಯೂ ಮುಂದುವರೆದಿದೆ. 29 ನೇ ದಿನಕ್ಕೆ ಕಾಲಿಟ್ಟಿರುವ
ಡಿಕೆ ಶಿವಕುಮಾರ್ ದೇಶದ 2ನೇ ಶ್ರೀಮಂತ ಸಚಿವಕರ್ನಾಟಕದ ಇಂಧನ ಸಚಿವ ಡಿಕೆ ಶಿವಕುಮಾರ ದೇಶದ ಶ್ರೀಮಂತ ಸಚಿವರಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ...
ಅಸ್ಸಾಂ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಕೋಲಾರದ ಯೋಧಅಸ್ಸಾಂನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ರಾಜ್ಯದ ಯೋಧ ರಾಜೇಶ್ ವೀರ ಮರಣವನ್ನಪ್ಪಿದ್ದಾರೆ...
ಕಾನ್ಪುರ ದಲಿತ ಯುವಕ ಲಾಕಪ್ ಡೆತ್: ಸಿಬಿಐ ತನಿಖೆಗೆ ಪುನಿಯಾ ಆಗ್ರಹಪೊಲೀಸ್ ವಶದಲ್ಲಿ ಮೃತಪಟ್ಟ 26 ವರ್ಷದ ದಲಿತ ಯುವಕನ ಸಾವಿನ ಬಗ್ಗೆ ಸಿಬಿಐ ತನಿಖೆಗಾಗಿ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಪಿ ಎಲ್ ಪುನಿಯಾ ಇಂದು ಆಗ್ರಹಿಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ