ಬರ ಪರಿಹಾರಕ್ಕೆ ಹಣದ ಕೊರತೆ ಇಲ್ಲ, ನೀರಿನ ಸಮಸ್ಯೆ ಇದ್ದರೆ ತಕ್ಷಣ ಸ್ಪಂದಿಸಿ: ಸಿಎಂಬರ ಪರಿಹಾರ ಕಾಮಗಾರಿಗಳಿಗೆ ಸರ್ಕಾರದ ಬಳಿ ಹಣದ ಕೊರೆತೆ ಇಲ್ಲ. ಎಲ್ಲಾ ಜಿಲ್ಲಾಧಿಕಾರಿಗಳ ಬಳಿ ಸಾಕಷ್ಟು ಹಣವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಅಭಿವೃದ್ಧಿ ಬ್ಯಾಂಕ್ ನಿಂದ ಭಾರತಕ್ಕೆ 250 ಮಿಲಿಯನ್ ಡಾಲರ್ ಸಾಲ ಮಂಜೂರುಭಾರತದ ಮಹತ್ವಾಕಾಂಕ್ಷಿ ಯೋಜನೆಗೆ ನ್ಯೂ ಡೆವಲೆಪ್ ಮೆಂಟ್ ಬ್ಯಾಂಕ್ ನಿಂದ 250 ಮಿಲಿಯನ್ ಡಾಲರ್ ಸಾಲ ಮಂಜೂರಾಗಿದೆ ಎಂದು ಕೇಂದ್ರ ವಿತ್ತ ಸಚಿವಾಲಯದ ಮೂಲಗಳು ತಿಳಿಸಿವೆ...
ಅಂಬೇಡ್ಕರ್ ಹುಟ್ಟೂರಿನಿಂದ ಗ್ರಾಮ ಸಬಲೀಕರಣ ಅಭಿಯಾನಕ್ಕೆ ಮೋದಿ ಚಾಲನೆಡಾ| ಭೀಮರಾವ್ ಅಂಬೇಡ್ಕರ್ ಅವರ ೧೨೫ನೇ ಜಯಂತಿಯ ದಿನದಂದು ಗೌರವ ಸಲ್ಲಿಸಲು ಮಾಹೌಗೆ ತೆರಳಲಿರುವ ಪ್ರಧಾನಿ ನರೇಂದ್ರ ಮೋದಿ, 'ಗ್ರಾಮ ಉದಯದಿಂದ ಭಾರತದ
ಅಮೆರಿಕದ ಪ್ರಮುಖ ಆಡಳಿತಾತ್ಮಕ ಹುದ್ದೆಗೆ ಮಾಸ್ಟರ್ ಕಾರ್ಡ್ ಸಿಇಒ ಅಜಯ್ ಬಂಗಾ ನೇಮಕಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು ಭಾರತೀಯ ಮೂಲದ ವ್ಯಕ್ತಿಗಳಿಗೆ ತಮ್ಮ ಆಡಳಿತದಲ್ಲಿ ಮಹತ್ವದ ಹುದ್ದೆಗಳನ್ನು ನೀಡುತ್ತ ಬಂದಿದ್ದು,...
ಪಿಯು ಮೌಲ್ಯಮಾಪನ ಬಹಿಷ್ಕಾರ: ಎಂಎಲ್ಸಿಗಳತ್ತ ಚಪ್ಪಲಿ ಎಸೆದ ಉಪನ್ಯಾಸಕರುರಾಜ್ಯ ಸರ್ಕಾರ ನಾಳೆಯಿಂದ ದ್ವಿತೀಯ ಪಿಯುಸಿ ಮೌಲ್ಯಮಾಪನ ಆರಂಭಿಸಲು ಸಕಲ ಸಿದ್ಧತೆ ಮಾಡಿಕೊಂಡಿರುವ ಬೆನ್ನಲ್ಲೇ, ಮುಷ್ಕರನಿರತ...
'ಸಂಜ್ಞಾ ಭಾಷೆ'ಯನ್ನು ಅಧಿಕೃತ ಭಾಷೆಯಾಗಿಸಲು ಇನ್ಫೋಸಿಸ್, ಕೋಕಾ-ಕೋಲಾ ಮನವಿ'ಸಂಜ್ಞಾ ಭಾಷೆ'ಯನ್ನು ಭಾರತದ ಅಧಿಕೃತ ಭಾಷೆಯನ್ನಾಗಿ ಘೋಷಿಸುವಂತೆ ಮನವಿ ಸಲ್ಲಿಸಿರುವ ಅರ್ಜಿಗೆ ಇನ್ಫೋಸಿಸ್ ಸಹಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಮತ್ತು
ನಾಳೆಯಿಂದ ಪಿಯು ಮೌಲ್ಯಮಾಪನ ಆರಂಭ, ಮೇ ಮೊದಲ ವಾರದಲ್ಲಿ ಫಲಿತಾಂಶ: ಕಿಮ್ಮನೆವೇತನ ತಾರತಮ್ಯ ನಿವಾರಣೆ ಹಾಗೂ ಕುಮಾರ್ ನಾಯಕ್ ವರದಿ ಜಾರಿಗೆ ಆಗ್ರಹಿಸಿ ಉಪನ್ಯಾಸಕರು ಪಿಯುಸಿ ಮೌಲ್ಯಮಾಪನ...
ಮೋದಿ ಸಿಎಂ ಹಾಗೂ ಪಿಎಂ ಆಗಲು ದಲಿತ ಬಾಲಕಿ ಕಾರಣ: ಗುಜರಾತ್ ಸಚಿವನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಲು ಹಾಗೂ ದೇಶದ ಪ್ರಧಾನಿ ಯಾಗಲು ದಲಿತ ಬಾಲಕಿಯೊಬ್ಬಳು ಕಾರಣ ಎಂದು ಗುಜರಾತ್ ಸಚಿವ ರಮಣ್ ...
ಉತ್ತರಪ್ರದೇಶದಲ್ಲಿ 'ಗೂಂಡಾ ಸರ್ಕಾರ' ಕಿತ್ತೊಗೆಯಲು ಮಾಯಾವತಿ ಪಣಉತ್ತರಪ್ರದೇಶದ ಆಡಳಿತ ಸಮಾಜವಾದಿ ಪಕ್ಷದ ಸರ್ಕಾರವನ್ನು ಕಿತ್ತೊಗೆದು ಅಧಿಕಾರಕ್ಕೆ ಹಿಂದಿರುಗುವುದಾಗಿ ಪಣ ತೊಟ್ಟಿರುವ ಬಿ ಎಸ್ ಪಿ ಅಧ್ಯಕ್ಷೆ ಮಾಜಿ ಮುಖ್ಯಮಂತ್ರಿ ಮಾಯಾವತಿ,
ರಜನಿಕಾಂತ್, ಪ್ರಿಯಾಂಕ ಸೇರಿದಂತೆ 56 ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಸೇರಿದಂ 56 ಗಣ್ಯರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ....
ಕೊಲ್ಲಂ ಪಟಾಕಿ ಅವಘಡವನ್ನು ರಾಷ್ಟ್ರೀಯ ದುರಂತವೆಂದು ಘೋಷಿಸಿ: ಚಾಂಡಿಕೊಲ್ಲಂ ಜಿಲ್ಲೆಯ ಪರವೂರ್ ಪುಟ್ಟಿಂಗಲ್ ದೇವಿ ದೇವಾಲಯದಲ್ಲಿ ಸಂಭವಿಸಿದ ಪಟಾಕಿ ದುರಂತವನ್ನು ರಾಷ್ಟ್ರೀಯ...
ಅರಿಹಂತ್ ನಿಂದ ಕ್ಷಿಪಣಿ ಉಡಾವಣೆಯ ಯಶಸ್ವಿ ಪ್ರಯೋಗಅಣು ಶಸ್ತ್ರಾಸ್ತ್ರ ಕೊಂಡೊಯ್ಯಬಲ್ಲ ಕೆ-೪ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಭಾರತ ಅಣು ಸಬ್ ಮೆರಿನ್ ಅರಿಹಂತ್ ನಿಂದ ಯಶಸ್ವಿ ಪ್ರಯೋಗ ನಡೆಸಿದೆ ಎಂದು ಅಧಿಕಾರಿಗಳು ಬುಧವಾರ
ಸಂಪುಟ ಪುನಾರಚನೆಗೆ ಬ್ರೇಕ್; ಬರ ಪರಿಹಾರಕ್ಕೆ ಆದ್ಯತೆ ನೀಡಿ: ಸಿಎಂಗೆ ದಿಗ್ವಿಜಯ್ ಸಿಂಗ್ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಸದ್ಯಕ್ಕೆ ಬ್ರೇಕ್ ಬಿದ್ದಿದ್ದು, ಹಲವು ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ತೀವ್ರ ನಿರಾಶೆಯಾಗಿದೆ.
ಪುತ್ರ ವ್ಯಾಮೋಹ ಆರೋಪ: ಕಂಪನಿ ನಿರ್ದೇಶಕ ಸ್ಥಾನಕ್ಕೆ ಸಿಎಂ ಪುತ್ರ ರಾಜಿನಾಮೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪುತ್ರ ವ್ಯಾಮೋಹದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರ ಕಿರಿಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು...
ಸಿಎಂ ಪುತ್ರ ವ್ಯಾಮೋಹ: ಅಪ್ಪ, ಮಗ ಇಬ್ಬರೂ ಕ್ಷಮೆಯಾಚಿಸಲಿ; ಜನಾರ್ದನ ಪೂಜಾರಿತಮ್ಮ ಪುತ್ರನ ಕಂಪನಿಗೆ ಲ್ಯಾಗ್ ಗುತ್ತಿಗೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ...
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!