ಅಣ್ಣ ಹಜಾರೆ ಬಗ್ಗೆ ಅವಹೇಳನಕಾರಿ ಟ್ವೀಟ್ ಮಾಡಿಲ್ಲ; ನನ್ನ ಖಾತೆ ಹ್ಯಾಕ್ ಆಗಿತ್ತು: ಸಿಸೋಡಿಯಾಮಾಜಿಕ ಕಾರ್ಯಕರ್ತ ಅಣ್ಣ ಹಜಾರೆ ಅವರನ್ನು "ಮೋಸಗಾರ" ಎಂದು ಕರೆದ ಟ್ವೀಟ್ ಗಳನ್ನು ನಾನು ಬೆಂಬಲಿಸಿಲ್ಲ ಮತ್ತು ನನ್ನ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿತ್ತು ಎಂದು ದೆಹಲಿ ಉಪಮುಖ್ಯಮಂತ್ರಿ
ವಿಪಕ್ಷ ನಾಯಕರಿಲ್ಲದೇ ಲೋಕಪಾಲ್ ನೇಮಿಸಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ!ಭ್ರಷ್ಟಾಚಾರ ತಡೆಗಾಗಿ ಮಾಡಲಾಗುವ ಲೋಕಪಾಲ್ ನೇಮಕಾತಿ ಪ್ರಕ್ರಿಯೆ ವಿಪಕ್ಷ ನಾಯಕ ಇಲ್ಲ ಎಂಬ ಒಂದೇ ಕಾರಣಕ್ಕೆ ವಿಳಂಬಗೊಳಿಸುವುದು ಸರಿಯಲ್ಲ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಹೇಳಿದೆ.
ಪಾಕ್ ಪ್ರಧಾನಿ ನವಾಜ್ ಷರೀಫ್, ಸಜ್ಜನ್ ಜಿಂದಾಲ್ ರಹಸ್ಯ ಮಾತುಕತೆ!ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತದ ಉಕ್ಕು ಕ್ಷೇತ್ರದ ಉದ್ಯಮಿ ಸಜ್ಜನ್ ಜಿಂದಾಲ್ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರನ್ನು ಭೇಟಿ ಮಾಡಿದ್ದು,...
ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಫೋಟೋ ಹಾಕಿ: ಅಧಿಕಾರಿಗಳಿಗೆ ಸಿಎಂ ಸೂಚನೆರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅಳವಡಿಸುವಂತೆ ಮುಖ್ಯಮಂತ್ರಿ....
ಕುಲಭೂಷಣ್ ಜಾಧವ್ ಆರೋಗ್ಯದ ಬಗ್ಗೆ ಪ್ರಮಾಣಪತ್ರ ನೀಡಿ: ಪಾಕ್ ಗೆ ಭಾರತಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರ...
ಭಯೋತ್ಪಾದಕ ದಾಳಿಗಳ ವಿರುದ್ಧ ತಂತ್ರಗಾರಿಕೆಯ-ದಿಟ್ಟ ಕ್ರಮ ತೆಗೆದುಕೊಳ್ಳಬೇಕು: ರಾಹುಲ್ಮ್ಮು ಮತ್ತು ಕಾಶ್ಮೀರದ ಸೇನಾ ನೆಲೆಯ ಮೇಲೆ ನಡೆದಿರುವ ಭಯೋತ್ಪಾದಕ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಇಂತಹ ದಾಳಿಗಳ ವಿರುದ್ಧ ತಂತ್ರಗಾರಿಕೆಯ
ಪಂಜಾಬ್ ಎಎಪಿ ಮೇಲುಸ್ತುವಾರಿ ಸ್ಥಾನದಿಂದ ಸಂಜಯ್ ಸಿಂಗ್ ರಾಜೀನಾಮೆದೆಹಲಿ ಮುನ್ಸಿಪಲ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲುಂಡ ಒಂದು ದಿನದ ನಂತರ ಹಿರಿಯ ಮುಖಂಡ ಸಂಜಯ್ ಸಿಂಗ್ ಪಂಜಾಬ್ ರಾಜ್ಯದ ಪಕ್ಷದ ಉಸ್ತುವಾರಿ ಸ್ಥಾನದಿಂದ ರಾಜೀನಾಮೆ
ಛೋಟಾ ರಾಜನ್ ಗೆ ಏಳು ವರ್ಷ ಜೈಲು ಸಜೆ; ಸಿಬಿಐ ಕೋರ್ಟ್ ತೀರ್ಪುನಕಲಿ ಪಾಸ್ ಪೋರ್ಟ್ ಹೊಂದಿದ ಪ್ರಕರಣದಲ್ಲಿ ಭೂಗತದೊರೆ ರಾಜೇಂದ್ರ ಸದಾಶಿವ್ ನಿಖಲಜೆ ಅಲಿಯಾಸ್ ಛೋಟಾ ರಾಜನ್ ಗೆ ಸಿಬಿಐ ನ್ಯಾಯಾಲಯ ಮಂಗಳವಾರ ಏಳು ವರ್ಷಗಳ ಜೈಲು ಸಜೆ
ಸುಕ್ಮಾ: ನಕ್ಸಲರು ದಾಳಿ ನಡೆಸಿದ ವೇಳೆ ಸಿಆರ್ ಪಿಎಫ್ ಯೋಧರು ಊಟ ಮಾಡುತ್ತಿದ್ದರುನಿನ್ನೆ ಮಧ್ಯಾಹ್ನ ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಮಾವೋವಾದಿ ನಕ್ಸಲರು ದಾಳಿ ನಡೆಸಿದ ವೇಳೆ ಸಿಆರ್ ಪಿಎಫ್ ಯೋಧರು....
ಆ.15ರಿಂದ 'ಇಂದಿರಾ ಕ್ಯಾಂಟೀನ್' ಆರಂಭ, ಆಹಾರ ಗುಣಮಟ್ಟದಲ್ಲಿ ರಾಜಿ ಇಲ್ಲ: ಸಿಎಂಅತಿ ಕಡಿಮೆ ಬೆಲೆಯಲ್ಲಿ ಊಟ ಹಾಗೂ ತಿಂಡಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ಬಹು ನಿರೀಕ್ಷಿತ 'ಇಂದಿರಾ ಕ್ಯಾಂಟೀನ್' ಆಗಸ್ಟ್ 15ರಿಂದ ಆರಂಭವಾಗಲಿದೆ....
ಚುನಾವಣಾ ಆಯೋಗಕ್ಕೆ ಲಂಚ ಆರೋಪ: ಟಿಟಿವಿ ದಿನಕರನ್ 5 ದಿನ ಪೊಲೀಸ್ ವಶಕ್ಕೆಚುನಾವಣಾ ಆಯೋಗಕ್ಕೆ ಲಂಚ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ....
ಬಿ ಕೆ ನೆಹರು ಅವರ ಪತ್ನಿ ಶೋಭಾ ನೆಹರು ೧೦೯ನೇ ವಯಸ್ಸಿನಲ್ಲಿ ವಿಧಿವಶಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ದಾಯಾದಿ ದಿವಂಗತ ಬಿ ಕೆ ನೆಹರು ಅವರ ಪತ್ನಿ ಶೋಭಾ ನೆಹರು ಅವರು ಹಿಮಾಚಲ ಪ್ರದೇಶದ ಕಸೌಲಿ ಪಟ್ಟಣದ ತಮ್ಮ ಮನೆಯಲ್ಲಿ
ಜೆಟ್ ಏರ್ವೇಸ್ ಪೈಲಟ್ ನಿಂದ ಜನಾಂಗೀಯ ನಿಂದನೆ; ಹರಭಜನ್ ಖಂಡನೆಸಹ ಭಾರತೀಯ ಪ್ರಯಾಣಿಕನ ವಿರುದ್ಧ ಜನಾಂಗೀಯ ನಿಂದನೆ ಮಾಡಿದ ಜೆಟ್ ಏರ್ವೇಸ್ ಪೈಲಟ್ ನಡೆಯನ್ನು ಖ್ಯಾತ ಕ್ರಿಕೆಟ್ ಆಟಗಾರ ಹರಭಜನ್ ಸಿಂಗ್ ಬುಧವಾರ ಖಂಡಿಡಿಸಿದ್ದಾರೆ.
ತರಬೇತಿ ವಿಮಾನ ಪತನ; ತರಬೇತಿ ಪಡೆಯುತ್ತಿದ್ದ ಮಹಿಳಾ ಪೈಲಟ್ ಸೇರಿದಂತೆ ಇಬ್ಬರ ಸಾವುಮಹಾರಾಷ್ಟ್ರದ ಗೋಂಡಿಯಾದ ರಾಷ್ಟ್ರೀಯ ಹಾರಾಟ ತರಬೇತಿ ಸಂಸ್ಥೆಗೆ ಸೇರಿದ ಎರಡು ಆಸನದ ತರಬೇತಿ ವಿಮಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಬುಧವಾರ ಬೆಳಗ್ಗೆ ಪತನಗೊಂಡಿದ್ದು,
ಕೇರಳ ಪೊಲೀಸ್ ಮಹಾ ನಿರ್ದೇಶಕ ಸೇನ್ ಕುಮಾರ್ ಮರು ನೇಮಕಕ್ಕೆ ಸುಪ್ರೀಂ ಆದೇಶಕೇರಳ ಪೊಲೀಸ್ ಮಹಾ ನಿರ್ದೇಶಕ ಹುದ್ದೆಯಿಂದ ವಜಾಗೊಂಡಿದ್ದ ಟಿ ಪಿ ಸೇನ್ ಕುಮಾರ್ ಅವರನ್ನು ಹುದ್ದೆಯಲ್ಲಿ ಮರು...
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!