ಹೆರಿಗೆ ಸೌಲಭ್ಯ (ತಿದ್ದುಪಡಿ) ಮಸೂದೆ ೨೦೧೬ ರಾಜ್ಯಸಭೆಯಲ್ಲಿ ಅಂಗೀಕಾರಹೆರಿಗೆ ಸೌಲಭ್ಯ (ತಿದ್ದುಪಡಿ) ಮಸೂದೆ ೨೦೧೬ ನ್ನು ಸೋಮವಾರ ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದೆ.
ಗೋವಾದಲ್ಲಿ ಬಿಜೆಪಿ ಮುಂದಾಳತ್ವದ ಮೈತ್ರಿ ಶೀಘ್ರದಲ್ಲೇ ಕುಸಿಯಲಿದೆ: ಶಿವಸೇನಾಗೋವಾದಲ್ಲಿ ಬಿಜೆಪಿ ಮುಂದಾಳತ್ವದ ಮೈತ್ರಿ ಶೀಘ್ರದಲ್ಲೇ ಕುಸಿಯಲಿದೆ ಎಂದು ಶಿವಸೇನಾ ವಕ್ತಾರ ಸಂಜಯ್ ರಾವತ್ ಸೋಮವಾರ ಹೇಳಿದ್ದಾರೆ. ತಮ್ಮದೇ ಆಡಳಿತ ಮೈತ್ರಿ ಪಕ್ಷ ಬಿಜೆಪಿ,
ವಿದ್ಯಾರ್ಥಿಗಳೇ ಎಚ್ಚರ; ದೇಶದ 23 ವಿವಿ, 279 ತಾಂತ್ರಿಕ ಶಿಕ್ಷಣ ಸಂಸ್ಥೆಗಳು ನಕಲಿ: ಯುಜಿಸಿರಾಷ್ಟ್ರ ರಾಜಧಾನಿ ಈಗ ನಕಲಿ ರಾಜಧಾನಿಯಾಗುತ್ತಿದ್ದು, ದೆಹಲಿಯ 66 ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಸೇರಿದಂತೆ ದೇಶಾದ್ಯಂತ 279 ನಕಲಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳನ್ನು...
ಅಯೋಧ್ಯೆ ರಾಮಮಂದಿರ ವಿವಾದ ಸೂಕ್ಷ್ಮ; ಮಾತುಕತೆ ಮೂಲಕ ಇತ್ಯರ್ಥಪಡಿಸಿಕೊಳ್ಳಿ: ಸುಪ್ರೀಂ ಕೋರ್ಟ್ರಾಮ ಜನ್ಮ ಭೂಮಿ ಆಯೋಧ್ಯೆ ವಿವಾದ ಧಾರ್ಮಿಕ ಮತ್ತು ಭಾವನಾತ್ಮಕ ವಿಚಾರವಾಗಿದ್ದು, ಸಂಧಾನದ ಮೂಲಕ ಮಾತ್ರ ವಿವಾದ ಇತ್ಯರ್ಥ ಸಾಧ್ಯ. ಹೀಗಾಗಿ ನ್ಯಾಯಾಲಯದ ಹೊರಗೆ ವಿವಾದ ಇತ್ಯರ್ಥಪಡಿಸಿಕೊಳ್ಳಿ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸಲಹೆ ನೀಡಿದೆ.
ಹಿಂಪಡೆದ ನೋಟುಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆಡಿಸೆಂಬರ್ ೩೧ರ ನಂತರ ಹಿಂಪಡೆದ ನೋಟುಗಳನ್ನು ಖಾತೆಗೆ ಜಮಾ ಮಾಡಲು ಜನರಿಗೆ ಕಾನೂನು ಅವಕಾಶ ನೀಡಲಿಲ್ಲವೇಕೆ ಎಂದು ಮಂಗಳವಾರ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.
ನಾಳೆ ಉತ್ತರ ಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣಗೋರಖ್ ಪುರ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರು ಶನಿವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದು, ನಾಳೆ ಉತ್ತರ ಪ್ರದೇಶ....
ನಾಪತ್ತೆಯಾಗಿರುವ ಭಾರತೀಯ ಮೌಲ್ವಿಗಳು ಪಾಕ್ ಗುಪ್ತಚರ ಸಂಸ್ಥೆಯ ವಶದಲ್ಲಿ: ಅಧಿಕೃತ ಮೂಲಗಳುಕಳೆದ ಗುರುವಾರದಿಂದ ನಾಪತ್ತೆಯಾಗಿರುವ ಭಾರತದ ಇಬ್ಬರು ಮುಸ್ಲಿಂ ಧರ್ಮ ಗುರುಗಳು ಪಾಕಿಸ್ತಾನದ ಗುಪ್ತಚರ ಸಂಸ್ಥೆಯ...
ಮೋದಿ ಅವರ ಡಿಮಾನೆಟೈಸೇಶನ್, ಡಿಜಿಟಲ್ ಅಭಿಯಾನಗಳನ್ನು ಪ್ರಶಂಸಿಸಿದ ಮುಖೇಶ್ ಅಂಬಾನಿಪ್ರಧಾನಿ ನರೇಂದ್ರ ಮೋದಿ ಅವರ ನೋಟು ಹಿಂಪಡೆತ ನಿರ್ಧಾರ ಮತ್ತು ಡಿಜಿಟಲ್ ಅಭಿಯಾನಗಳಿಗಾಗಿ ರಿಲಾಯನ್ಸ್ ಉದ್ದಿಮೆಗಳ ಅಧ್ಯಕ್ಷ ಮುಖೇಶ್ ಅಂಬಾನಿ ಶನಿವಾರ ಪ್ರಶಂಸಿಸಿದ್ದಾರೆ.
ಪಿಡಿಒ ಹುದ್ದೆಯನ್ನು 'ಬಿ' ಗ್ರೂಪ್ ಗೆ ಸೇರಿಸಲು ಸರ್ಕಾರ ಚಿಂತನೆ: ಎಚ್.ಕೆ.ಪಾಟೀಲ್ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಯನ್ನು ಬಿ ಗ್ರೂಪ್ ಹುದ್ದೆಗೆ ಉನ್ನತೀಕರಿಸುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ....
ಎಐಎಡಿಎಂಕೆ ಚಿಹ್ನೆಗಾಗಿ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ ಪನ್ನೀರ್ ಸೆಲ್ವಂ ಬಣಮುಖ್ಯಮಂತ್ರಿ ಕುರ್ಚಿಗಾಗಿ ಹೋರಾಟ ನಡೆಸಿ ವಿಫಲರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಅವರು...
'ಪಕ್ಷ ತೊರೆದ ಮತ್ತೊಬ್ಬ ಗೋವಾ ಕಾಂಗ್ರೆಸ್ ನಾಯಕ, ರಾಹುಲ್ ಗಾಂಧಿ ನಾಯಕ ಅಂತ ಒಪ್ಪಿಕೊಳ್ಳಲು ಸಾಧ್ಯವಿಲ್ಲ'ಇತ್ತೀಚಿಗೆ ಮುಕ್ತಾಯಗೊಂಡ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗಿಂತ ಹೆಚ್ಚು ಸ್ಥಾನ ಪಡೆದರೂ ಸರ್ಕಾರ ರಚಿಸುವಲ್ಲಿ ವಿಫಲವಾಗಿರುವ ಗೋವಾ...
ಮುಸ್ಲೀಮರ ಬಗ್ಗೆ ನಮಗೆ ಪಾಠ ಮಾಡಬೇಡಿ: ಪಾಕ್ ಗೆ ಭಾರತ ಎಚ್ಚರಿಕೆಮುಸ್ಲಿಮರ ಬಗ್ಗೆ ನಮಗೆ ಪಾಠ ಮಾಡಲು ಬರಬೇಡಿ ಎಂದು ಪಾಕಿಸ್ತಾನಕ್ಕೆ ಭಾರತ ಖಡಕ್ ಎಚ್ಚರಿಕೆ ನೀಡಿದೆ...
ಬಜೆಟ್ ಅಧಿವೇಶನದಲ್ಲೂ ಕಾಂಗ್ರೆಸ್ 'ಡೈರಿ ಸ್ಫೋಟ'; ವಿಧಾನಸಭೆ ಕಲಾಪ ನಾಳೆಗೆ ಮುಂದೂಡಿಕೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ಮುಜುಗರ ಉಂಟು ಮಾಡಿದ್ದ ಕಾಂಗ್ರೆಸ್ ಹೈಕಮಾಂಡ್ ಗೆ ಕಪ್ಪ ಕಾಣಿಕೆ ಸಲ್ಲಿಸಿರುವ 'ಡೈರಿ' ವಿಚಾರ...
ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ವಿದೇಶಿಯರ ಗಡಿಪಾರಿಗೆ ಮುಂದಾದ ರಾಜ್ಯ ಸರ್ಕಾರಗೋವಾ ಸರ್ಕಾರದಂತೆ ರಾಜ್ಯ ಸರ್ಕಾರ ಸಹ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿರುವ ಕರ್ನಾಟಕದಲ್ಲಿರುವ ನೈಜಿರಿಯನ್...
ಕೇಜ್ರಿವಾಲ್ ಮತ ಪತ್ರ ಬೇಡಿಕೆ ಹಾಸ್ಯಾಸ್ಪದ: ಅಣ್ಣಾ ಹಜಾರೆಮುಂಬರುವ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಇವಿಎಂ ಬದಲು ಮತ ಪತ್ರಕ್ಕೆ ಅವಕಾಶ ನೀಡಬೇಕು ಎಂಬ ದೆಹಲಿ ಮುಖ್ಯಮಂತ್ರಿ ಅರವಿಂದ್....
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ