ಅದೃಷ್ಟ ತಂದ ಆರು ಬೆರಳು, ಶಿಶು ಉಳಿಸಿದ ಅಜ್ಜಿ ನೆರಳುಗಂಗಾವತಿ ನಗರದ ಮಧ್ಯಭಾಗದಲ್ಲಿರುವ ರುದ್ರಭೂಮಿಯಲ್ಲಿ ಒಂದು ದಿನದ ಹೆಣ್ಣು ಶಿಶುವೊಂದನ್ನು ನಿಧಿ ಆಸೆಗಾಗಿ ಬಲಿ ಕೊಡಲು ಯತ್ನಿಸಿದ ಘಟನೆ ನಡೆದಿದೆ.
ಕೈನಲ್ಲಿ ಅಭ್ಯರ್ಥಿಗಳ ಕೊರತೆ; ಚಿದು, ತಿವಾರಿ, ಜಯಂತಿಗೆ ಬೇಡ್ವಂತೆ ಟಿಕೆಟ್ಪ್ರತಿ ಬಾರಿ ಟಿಕೆಟ್ಗಾಗಿ ಗುದ್ದಾಡುತ್ತಿದ್ದ ಕಾಂಗ್ರೆಸ್ ಹಿರಿಯ ಮುಖಂಡರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು..
ಪ್ರತಾಪ್, ಶೋಭಾ ಸೇರಿ 5 ಮಂದಿಗೆ ಟಿಕೆಟ್ ಫೈನಲ್ಅಂಕಣಕಾರ ಪ್ರತಾಪ್ ಸಿಂಹ ಸೇರಿದಂತೆ ಐವರು ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಬುಧವಾರ..
ಪಿತ್ರೋಡ, ದೇವನೂರು, ಪುಟ್ಟಸ್ವಾಮಿ ಗೌಡಗೆ ಮೈಸೂರು ವಿವಿ ಗೌಡಾಹಿರಿಯ ಸಾಹಿತಿ ದೇವನೂರು ಮಹಾದೇವ, ಸ್ಯಾಮ್ ಪಿತ್ರೋಡ ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ವೈ.ಕೆ. ಪುಟ್ಟಸ್ವಾಮಿಗೌಡ ಅವರಿಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಲಾಗಿದೆ.
ನಕ್ಸಲ್ ರಕ್ತದೋಕುಳಿ 20 ಯೋಧರ ಹತ್ಯೆಛತ್ತೀಸ್ಗಡದಲ್ಲಿ ನಕ್ಸಲೀಯರು ಮತ್ತೆ ರಕ್ತದೋಕುಳಿ ಹರಿಸಿದ್ದಾರೆ. ಕೆಂಪು ಉಗ್ರರು ನಡೆಸಿದ ದಾಳಿಗೆ 20 ಮಂದಿ ಭದ್ರತಾ ಸಿಬ್ಬಂದಿ ಬಲಿಯಾಗಿದ್ದಾರೆ...
ಬೆಂಬಲಿಗರಿಗೆ ಟಿಕೆಟ್; ಸ್ಪರ್ಧೆಯಿಂದ ಹಿಂದೆ ಸರಿಯಲು ಬಿಎಸ್ವೈ ತಂತ್ರಬಿಜೆಪಿಗೆ ಮರಳಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತನ್ನ ಬೆಂಬಲಿಗರಿಗೆ ಟಿಕೆಟ್ ಕೊಡಿಸುವ ಬಗ್ಗೆ ಒತ್ತಡತಂತ್ರ ಅನುಸರಿಸುತ್ತಿದ್ದು, ಇದು ಬಿಜೆಪಿ...
ಹಿಂದೂ ಕಾರ್ಯಕರ್ತರು ರೌಡಿಶೀಟರ್ ಪಟ್ಟಿಗೆಹಿಂದೂ ಸುಂಘಟನೆಗಳ ಮುಖಂಡರ ಮೇಲೆ ಪೊಲೀಸರ ಕಣ್ಣು ಬಿದ್ದಿದೆ. ಗೂಂಡಾ ಕಾಯ್ದೆ ಪ್ರಕ್ರಿಯೆ ಜತೆಗೆ ರೌಡಿ ಲೀಸ್ಟ್ನಲ್ಲಿ ಹೆಸರು ಸೇರಿಸಲಾಗುತ್ತಿದೆ...
ಕ್ರಿಮಿನಲ್ ಶಾಸಕರ ವಿಚಾರಣೆಗೆ ಸುಪ್ರೀಂ ಗಡುವುಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಕಳಂಕಿತ ಸಂಸದರು, ಶಾಸಕರ ವಿರುದ್ಧದ ವಿಚಾರಣೆ ಒಂದು ವರ್ಷದೊಳಗೆ ಪೂರ್ಣಗೊಳಿಸಿ. ಇದು ಸುಪ್ರೀಂ ಕೋರ್ಟ್ ವಿಧಿಸಿದ ಗಡುವು.
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!