ಪಾಕ್ಗೆ ಯಾವುದೇ ಯುದ್ಧ ವಿಮಾನಗಳ ಮಾರಾಟವಿಲ್ಲ: ರಷ್ಯಾಪಾಕಿಸ್ತಾನಕ್ಕೆ ಯುದ್ಧ ವಿಮಾನಗಳು ಮತ್ತು ಶಸ್ತ್ರಾಸ್ತ್ರಗಳ ಮಾರಾಟ ಸಂಬಂಧ ಯಾವುದೇ ಒಪ್ಪಂದಕ್ಕೆ ಸಹಿ ಮಾಡುತ್ತಿಲ್ಲ ಮತ್ತು ಮುಂದಿನ...
ಬ್ರಿಕ್ಸ್ ಶೃಂಗಸಭೆಯಲ್ಲಿ ‘ಗೋವಾ ಘೋಷಣೆ’ ಅಂಗೀಕಾರಇತ್ತೀಚಿಗೆ ಭಾರತ ಸೇರಿದಂತೆ ಕೆಲವು ಬ್ರಿಕ್ಸ್ ರಾಷ್ಟ್ರಗಳಲ್ಲಿ ನಡೆದ ಭಯೋತ್ಪಾದಕ ದಾಳಿಗಳನ್ನು ಗೋವಾದ ಪಣಿಜಿಯಲ್ಲಿ ಭಾನುವಾರ ಮುಕ್ತಾಯಗೊಂಡ...
ಕರ್ನಾಟಕದಲ್ಲಿ ತಯಾರಾಗಲಿದೆ ರಷ್ಯಾದ ಕಮೋವ್ 226ಟಿ ಹೆಲಿಕಾಪ್ಟರ್?ಇಂಡೋ-ರಷ್ಯಾ ಒಪ್ಪಂದದ ಮೇರೆಗೆ ಭಾರತದಲ್ಲಿ ತಯಾರಾಗಲಿರುವ ಸುಮಾರು 200 ಕಮೋವ್ 226ಟಿ ಯುದ್ಧ ಹೆಲಿಕಾಪ್ಟರ್ ಗಳು ಕರ್ನಾಟಕದ ಹೆಚ್ ಎಎಲ್ ಘಟಕದಲ್ಲಿ ನಿರ್ಮಾಣವಾಗಲಿದೆ ಎಂದು ಹೇಳಲಾಗುತ್ತಿದೆ.
ವಾರಣಾಸಿ ಕಾಲ್ತುಳಿತ: ಸಾವಿನ ಸಂಖ್ಯೆ 25ಕ್ಕೆ ಏರಿಕೆ, ಎಸ್ಪಿ ಸೇರಿ 5 ಅಧಿಕಾರಿಗಳ ಅಮಾನತುಉತ್ತರ ಪ್ರದೇಶ ವಾರಣಾಸಿಯ ರಾಜಘಾಟ್ ಸೇತುವೆ ಮೇಲೆ ನಿನ್ನೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ...
ಬೆಂಗಳೂರಿನಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ರ ವಿಮಾನ ತುರ್ತು ಭೂಸ್ಪರ್ಶ!ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿದ್ದ ವಿಶೇಷ ವಿಮಾನ ಶನಿವಾರ ಬೆಳಗ್ಗೆ ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ತಿಳಿದುಬಂದಿದೆ.
ಪಶ್ಚಿಮ ಬಂಗಾಳದಲ್ಲಿ 200 ಕೋಟಿ ಮೌಲ್ಯದ ಹಾವಿನ ವಿಷ ವಶ; ನಾಲ್ವರ ಬಂಧನಸಿಕ್ಕ ಸುಳಿವೊಂದರ ಬೆನ್ನುಹತ್ತಿದ ಅರಣ್ಯ ಅಧಿಕಾರಿಗಳು ಉತ್ತರ ಪಶ್ಚಿಮ ಬಂಗಾಳದ ಜಲಪೈಗುರಿ ಜಿಲ್ಲೆಯ, ಫುಲ್ಬರಿ ಪ್ರದೇಶದಲ್ಲಿ 200 ಕೋಟಿ ಮೌಲ್ಯದ ಹಾವಿನ ವಿಷವಿದ್ದ ಐದು ಡಬ್ಬಗಳನ್ನು ವಶಪಡಿಸಿಕೊಂಡು,
ರಕ್ಷಣೆ, ಶಿಕ್ಷಣ, ರೈಲ್ವೇ ಸೇರಿದಂತೆ 16 ಮಹತ್ವದ ಒಪ್ಪಂದಗಳಿಗೆ ಇಂಡೋ-ರಷ್ಯಾ ಸಹಿ!ಬ್ರಿಕ್ಸ್ ಶೃಂಗಸಭೆಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾರತದೊಂದಿಗೆ ಸುಮಾರು 398 ಸಾವಿರ ಕೋಟಿ ರು.ಮೌಲ್ಯದ 16 ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಭಯೋತ್ಪಾದನೆ ಸಹಿಸುವ ಪ್ರಶ್ನೆಯೇ ಇಲ್ಲ: ಇಂಡೋ-ರಷ್ಯಾ ಜಂಟಿ ಹೇಳಿಕೆವಿಶ್ವ ಸಮುದಾಯಕ್ಕೆ ಕಂಟಕವಾಗಿರುವ ಜಾಗತಿಕ ಭಯೋತ್ಪಾದನೆಯನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಜಂಟಿ ಹೇಳಿಕೆ ನೀಡಿದ್ದಾರೆ.
ಚೈನಾ ಅಧ್ಯಕ್ಷರ ಆಗಮನವನ್ನು ಸ್ವಾಗತಿಸಿದ ಪ್ರಧಾನಿ ಮೋದಿಬ್ರಿಕ್ಸ್ ಸಮ್ಮೇಳನಕ್ಕಾಗಿ ಆಗಮಿಸಿರುವ ಚೈನಾ ರಾಷ್ಟ್ರಾಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಗೋವಾಗೆ ಆಗಮಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ ಕೋರಿದ್ದಾರೆ.
ಕಳ್ಳತನ ಪ್ರಯತ್ನ; ಹೈದರಾಬಾದ್ ನಲ್ಲಿ ಸಬ್ ಇನ್ಸ್ಪೆಕ್ಟರ್ ಬಂಧನಬೇಲಿಯೇ ಎದ್ದು ಹೊಲ ಮೇಯ್ದರೆ? ಎಂಬ ಗಾದೆಯಂತೆ ಕಳ್ಳತನದ ಆರೋಪದಲ್ಲಿ ಹೈದರಾಬಾದ್ ನಲ್ಲಿ ಸಬ್ ಇನ್ಸ್ಪೆಕ್ಟರ್ ಒಬ್ಬರನ್ನು ಬಂಧಿಸಲಾಗಿದೆ.
ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಆಗಮನ; ಸ್ವಾಗತ ಕೋರಿದ ಪ್ರಧಾನಿ ಮೋದಿಗೋವಾದಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮಿಸಿದ್ದು, ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾಗತ ಕೋರಿದ್ದಾರೆ.
ಭಾರತ-ರಷ್ಯಾ ನಡುವೆ 5 ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ಒಡಂಬಡಿಕೆಗೋವಾದಲ್ಲಿ ಆರಂಭವಾಗಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸುತ್ತಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾರತದೊಂದಿಗೆ 5 ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ.
ಉಗ್ರ ಮಸೂದ್ ಅಜರ್ ಬೆಂಬಲಕ್ಕೆ ನಿಂತ ಚೀನಾಗೆ ಭಾರತ ಟಾಂಗ್; ಎನ್ ಐಎ ಯಿಂದ ಚಾರ್ಜ್ ಶೀಟ್ ದಾಖಲುಜೈಶ್ ಇ ಮೊಹಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನನ್ನು ವಿಶ್ವಸಂಸ್ಥೆಯ ಭಯೋತ್ಪಾದಕ ಪಟ್ಟಿಗೆ ಸೇರಿಸಬೇಕು ಎನ್ನುವ ನಿಲುವಿಗೆ ಅಡ್ಡಿಯಾಗಿರುವ ಚೀನಾಗೆ ಟಾಂಗ್ ನೀಡಿರುವ ಭಾರತ ಪಠಾಣ್ ಕೋಟ್ ಉಗ್ರ ದಾಳಿ ಪ್ರಕರಣ ಸಂಬಂಧ ಚಾರ್ಜ್ ಶೀಟ್ ದಾಖಲು ಮಾಡಿದೆ.
10 ಸಾವಿರ ಕೋಟಿ ಕಪ್ಪು ಹಣ ಘೋಷಣೆ: ಪ್ರಧಾನಿ ಬಳಿಗೆ ಚಂದ್ರಬಾಬು ನಾಯ್ಡು, ಜಗನ್ ಜಗಳಕಪ್ಪು ಹಣದ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಹಾಗೂ ಪ್ರತಿಪಕ್ಷ ನಾಯಕ...
ಮಹದಾಯಿ ವಿವಾದ: ಅ.19ಕ್ಕೆ ಸರ್ವಪಕ್ಷ ಸಭೆ ಕರೆದ ಸಿಎಂ ಸಿದ್ದರಾಮಯ್ಯಮಹದಾಯಿ ನದಿ ನೀರಿನ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಅ.21ರಂದು ಕರೆದಿರುವ ಮೂರು ರಾಜ್ಯಗಳ...
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!