ಬೀಫ್ ನಿಷೇಧದ ಬಗ್ಗೆ ಮಹಾರಾಷ್ಟ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ಇತರ ರಾಜ್ಯಗಳಿಂದ ತರಲಾಗುವ ಗೋಮಾಂಸ ಸೇವಿಸುವುದಕ್ಕೆ ಅವಕಾಶ ನೀಡಿ ಮಹಾರಾಷ್ಟ್ರ ಸರ್ಕಾರಕ್ಕೆ ಆದೇಶ ನೀಡಿದ್ದ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ
ಅಮ್ನೆಸ್ಟಿ ದೇಶ ವಿರೋಧಿ ಪ್ರಕರಣ; ಕಾನೂನಿನಂತೆ ಕ್ರಮ: ಸಿಎಂ ಸಿದ್ದರಾಮಯ್ಯಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾದ ದೇಶ ವಿರೋಧಿ ಘೋಷಣೆ ಪ್ರಕರಣದ ಬಗ್ಗೆ ರಾಜ್ಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಳ ವಿರುದ್ಧ...
ಬರಪೀಡಿತ ಜಿಂಬಾಬ್ವೆಗೆ 1 ಮಿಲಿಯನ್ ಡಾಲರ್ ಅನುದಾನ ನೀಡಿದ ಭಾರತಬರಪೀಡಿತ ಜಿಂಬಾಬ್ವೆ ದೇಶ ಮಾಡಿರುವ ಮನವಿಯ ಮೇರೆಗೆ, ಈ ಆಫ್ರಿಕಾ ದೇಶಕ್ಕೆ ಭಾರತ 1 ಮಿಲಿಯನ್ ಡಾಲರ್ ಸಹಾಯಹಸ್ತ ಚಾಚಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ
ಹುತಾತ್ಮ ಯೋಧ ಕನ್ನಡಿಗ ನಿರಂಜನ್ ಕುಮಾರ್ಗೆ 'ಶೌರ್ಯ ಚಕ್ರ' ಗೌರವಕಳೆದ ಜನವರಿ 1 ರಂದು ಪಂಜಾಬ್ ನ ಪಠಾಣ್ ಕೋಟ್ ವಾಯುನೆಲೆ ಮೇಲಿನ ಉಗ್ರ ದಾಳಿಯಲ್ಲಿ ಹುತಾತ್ಮರಾಗಿದ್ದ ಕನ್ನಡಿಗ ಯೋಧ ಲೆಫ್ಟಿನೆಂಟ್ ಕರ್ನಲ್ ನಿರಂಜನ್...
"ಥ್ಯಾಂಕ್ಯೂ..ಪ್ರಧಾನಿ ಮೋದಿ"; ಬಲೂಚಿಸ್ತಾನ ಹೋರಾಟಗಾರರು!ಪಾಕ್ ಆಕ್ರಮಿತ ಕಾಶ್ಮೀರ ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ನಡೆ ಪಾಕಿಸ್ತಾನದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರಬಹುದು ಆದರೆ ಬಲೂಚಿಸ್ತಾನ ಹೋರಾಟಗಾರರಿಗೆ ದೊಡ್ಡ ಮುನ್ನಡೆಯಂತಾಗಿದ್ದು, ಇದೇ ಕಾರಣಕ್ಕೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಜನಸಂಖ್ಯೆ ಅನುಪಾತದಲ್ಲಿ ಮುಸ್ಲಿಂ, ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಹೆಚ್ಚಿಸಲಿರುವ ತೆಲಂಗಾಣತಮಿಳುನಾಡು ಜಾರಿಗೆ ತಂದಿರುವಂತೆಯೇ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಿಸಲು ತೆಲಂಗಾಣ ಸರ್ಕಾರ ಕೂಡ ಹೊಸ ಕಾಯ್ದೆಯನ್ನು ಜಾರಿಗೆ ತರಲಿದೆ ಎಂದು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್
ಕೌಟುಂಬಿಕ ದೌರ್ಜನ್ಯ ಪ್ರಕರಣ: ಸಿಲಿಕಾನ್ ವ್ಯಾಲಿ ಉದ್ಯಮಿ ಗುರಭಕ್ಷ್ ಚಾಹಲ್ ಗೆ ಒಂದು ವರ್ಷ ಜೈಲು ಶಿಕ್ಷೆಕೌಟುಂಬಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಸಿಲಿಕಾನ್ ವ್ಯಾಲಿಯ ಇಂಟರ್ ನೆಟ್ ಉದ್ಯಮಿ ಗುರ್ಭಕ್ಷ್ ಚಾಹಲ್ ಗೆ ಸ್ಯಾನ್ ಫ್ರಾನ್ಸಿಸ್ಕೋ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ.
ಮಹದಾಯಿ ಹೋರಾಟಗಾರರಿಗೆ ಸಿಹಿ; ನ್ಯಾಯಾಲಯದಿಂದ ಷರತ್ತುಬದ್ದ ಜಾಮೀನುಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪನ್ನು ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ನಡೆದ ಗಲಾಟೆಯಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ 179 ರೈತರಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ಷರತ್ತುಬದ್ಧ ಜಾಮೀನು ನೀಡಿದೆ.
ಸಭಾಪತಿ ಡಿಎಚ್ ಶಂಕರಮೂರ್ತಿಗೆ ರಾಜ್ಯಪಾಲ ಹುದ್ದೆ?ರಾಜ್ಯ ವಿಧಾನಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ ಅವರಿಗೆ ರಾಜ್ಯಪಾಲ ಹುದ್ದೆ ಸಿಗುವ ಸಾಧ್ಯತೆ ಖಚಿತವಾಗಿದೆ...
10 ದಿನದ ಧ್ಯಾನ ಮುಗಿಸಿ ಹೆಚ್ಚು ಗೆಲುವಾಗಿದ್ದೇನೆ: ಕೇಜ್ರಿವಾಲ್ಹಿಮಾಚಲಪ್ರದೇಶದಲ್ಲಿ 10 ದಿನಗಳ ಧ್ಯಾನ ಶಿಬಿರದಲ್ಲಿ ಪಾಲ್ಗೊಂಡು ಹಿಂದಿರುಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ಬಹಳ ಗೆಲುವಿನಿಂದ ಇದ್ದೇನೆ ಎಂದು ಗುರುವಾರ
ಅಸಾರಾಂ ಬಾಪುವಿಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ರೇಪ್ ನತ್ತು ಕೊಲೆ ಆರೋಪದಲ್ಲಿ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಅಸಾರಾಂ ಬಾಪುವಿಗೆ, ಮಧ್ಯಂತರ ಜಾಮೀನು ನೀಡಲು ಗುರುವಾರ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
'ಗಡಿಯಲ್ಲಿ ಭಯೋತ್ಪಾದನಾ ಚಟುವಟಿಕೆ'ಗಳನ್ನು ಕೊನೆಗಾಣಿಸಿ: ಪಾಕಿಸ್ತಾನ ದಿನಪತ್ರಿಕೆಭಾರತದ ಭದ್ರತಾ ಕಳವಳವನ್ನು ಒಪ್ಪಿಕೊಂಡು 'ಗಡಿಯಲ್ಲಿ ಭಯೋತ್ಪಾದನಾ ಚಟುವಟಿಕೆ'ಗಳನ್ನು ನಡೆಸುವವರನ್ನು ಪಾಕಿಸ್ತಾನ ತಡೆಯಬೇಕು ಎಂದು ಪಾಕಿಸ್ತಾನದ ಮುಂಚೂಣಿ ದಿನಪತ್ರಿಕೆ ಗುರುವಾರ ಹೇಳಿದೆ.
ಗಣಪತಿ ಆತ್ಮಹತ್ಯೆ ಪ್ರಕರಣ: ಕೆಜೆ ಜಾರ್ಜ್ ಗೆ ಕ್ಲೀನ್ ಚಿಟ್?ರಾಜ್ಯವನ್ನು ತಲ್ಲಣಗೊಳಿಸಿದ್ದ ಡಿವೈಎಸ್ಪಿ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣದ ಸಂಬಂಧ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಕೆಜೆ ಜಾರ್ಜ್ ಗೆ ಸಿಐಡಿ ಕ್ಲೀನ್ ಚಿಟ್...
ಯಾರನ್ನು ಬಿಡಬೇಡಿ; ಗೋರಕ್ಷರ ವಿರುದ್ಧ ಕ್ರಮಕ್ಕೆ ರಾಜ್ಯಗಳಿಗೆ ಕೇಂದ್ರ ಪತ್ರ'ನಕಲಿ ಗೋರಕ್ಷಕ' ಸಮಿತಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟ ಕೆಲವು ದಿನಗಳ ನಂತರ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ...
ಡಿವೈಎಸ್ಪಿ ಕಲ್ಲಪ್ಪ ಕುಟುಂಬಕ್ಕೆ 30 ಲಕ್ಷ ಪರಿಹಾರ, ಪತ್ನಿಗೆ ಸರ್ಕಾರಿ ನೌಕರಿಆತ್ಮಹತ್ಯೆಗೆ ಶರಣಾದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಕುಟುಂಬಕ್ಕೆ 30 ಲಕ್ಷ ರುಪಾಯಿ ಪರಿಹಾರ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!