'ಗೋರಕ್ಷಣೆ' ಮುಖ್ಯ ಜೊತೆಗೆ 'ಮಾನವ ರಕ್ಷಣೆ'ಯೂ: ದಲಿತ ದೌರ್ಜನ್ಯದ ಬಗ್ಗೆ ಕೇಂದ್ರ ಸಚಿವ ಪ್ರತಿಕ್ರಿಯೆಸತ್ತ ಹಸುವಿನ ಚರ್ಮವೂ ಸಾಗಾಣೆ ಮಾಡುತ್ತಿದ್ದ ದಲಿತರ ಮೇಲೆ ಗೋ ರಕ್ಷಕರು ದೌರ್ಜನ್ಯ ನಡೆಸಿದ ಗುಜರಾತಿನ ಉನಾ ಘಟನೆಯನ್ನು ಖಂಡಿಸಿರುವ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ
ಮಹದಾಯಿ ತೀರ್ಪು ವಿರೋಧಿಸಿ ಬಂದ್; ಕರ್ನಾಟಕ ಸ್ಥಬ್ದಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮಹದಾಯಿ ನ್ಯಾಯಾಧಿಕರಣದ ತೀರ್ಪನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ.
ಮಲ್ಯ ವಿರುದ್ಧ ಸಮನ್ಸ್: ವಿಚಾರಣಾ ನ್ಯಾಯಾಲಯದ ಆದೇಶ ಎತ್ತಿ ಹಿಡಿದ ಹೈಕೋರ್ಟ್ಹಲವು ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಲದ ದೊರೆ ವಿಜಯ್ ಮಲ್ಯ ಅವರ ವಿರುದ್ಧ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ...
ಮಹದಾಯಿ ಹೋರಾಟ ಬೆಂಬಲಿಸಿ ಶಾಸಕ ಸ್ಥಾನಕ್ಕೆ ಅಶೋಕ್ ಪಟ್ಟಣ್ ರಾಜಿನಾಮೆರಾಜ್ಯದಲ್ಲಿ ಮಹದಾಯಿ ಹೋರಾಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಇದೀಗ ರೈತರ ಹೋರಾಟ ಬೆಂಬಲಿಸಿ ಬೆಳಗಾವಿ ಜಿಲ್ಲೆ...
ಮಹದಾಯಿ ವಿವಾದ: ನ್ಯಾಯಾಧಿಕರಣದ ಅಂತಿಮ ತೀರ್ಪಿನ ಪ್ರಮುಖಾಂಶಗಳುಮಲಪ್ರಭಾ ಕಣಿವೆಯಲ್ಲಿ ಉಂಟಾಗಿರುವ ನೀರಿನ ಕೊರತೆಯನ್ನು ಮಹದಾಯಿ ಮೂಲಕ ನೀಗಿಸಲು ಕರ್ನಾಟಕ ನಡೆಸಿದ ಕಾನೂನು ಹೋರಾಟಕ್ಕೆ ನ್ಯಾಯಾಧಿಕರಣದಲ್ಲಿ ಸೋಲಾಗಿದ್ದು, ಕರ್ನಾಟಕದ ಅರ್ಜಿಯನ್ನು ನ್ಯಾಯಾಧಿಕರಣ ತಿರಸ್ಕರಿಸಿದೆ...
ಮಾನನಷ್ಟ ಮೊಕದ್ದಮೆಗಳಿಂದ ವಿಜಯ ಕಾಂತ್ ಗೆ ಸಂಕಷ್ಟಡಿಎಂ ಡಿಕೆ ಮುಖ್ಯಸ್ಥ ವಿಜಯ್ ಕಾಂತ್ ಮತ್ತು ಅವರ ಪತ್ನಿ ಪ್ರೇಮಲತಾ ಗೆ ಮಾನನಷ್ಟ ಮೊಕದ್ದಮೆಯಿಂದಾಗಿ ಸಂಕಷ್ಟ ಎದುರಾಗಿದೆ...
ವಿದ್ಯಾರ್ಥಿನಿ ಆತ್ಮಹತ್ಯೆ; ಶಿಕ್ಷಕರ ಮೇಲೆ ಪ್ರಕರಣ ದಾಖಲುವಿದ್ಯಾರ್ಥಿನಿಯ ಮನೆಯೊಳಗೆ ನುಗ್ಗಿದ ಶಿಕ್ಷಕ ಬಾಕಿಯಿರುವ ಶಾಲಾ ಶುಲ್ಕ ಕಟ್ಟುವಂತೆ ಆಗ್ರಹಿಸಿದ್ದರಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ ಎಂದು
ಖ್ಯಾತ ಸಾಹಿತಿ ಮಹಾಶ್ವೇತ ದೇವಿ ಕೋಲ್ಕತ್ತಾದಲ್ಲಿ ನಿಧನಸಾಮಾಜಿಕ ಕಾರ್ಯಕರ್ತೆ ಮತ್ತು ಜ್ಞಾನಪೀಠ ವಿಜೇತ ಖ್ಯಾತ ಸಾಹಿತಿ ಮಹಾಶ್ವೇತ ದೇವಿ ಕೋಲ್ಕತ್ತಾದ ಸಿಟಿ ನರ್ಸಿಂಗ್ ಹೋಮ್ ನಲ್ಲಿ ಗುರುವಾರ ನಿಧಾನ ಹೊಂದಿದ್ದಾರೆ.
'ಮಹದಾಯಿ' ತೀರ್ಪು ವಿರೋಧಿಸಿ ಉತ್ತರ ಕರ್ನಾಟಕದಲ್ಲಿ ಬಂದ್; ಜನಜೀವನ ಸಂಪೂರ್ಣ ಅಸ್ತವ್ಯಸ್ಥಮಹಾದಾಯಿ ನದಿ ನೀರು ಹಂಚಿಕೆ ಸಂಬಂಧ ಕರ್ನಾಟಕ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧಿಕರಣ ವಜಾಗೊಳಿಸುತ್ತಿದ್ದಂತೆಯೇ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಇಂದು ಉತ್ತರ ಕರ್ನಾಟಕದ...
ಲೋಕಸಭೆಯಲ್ಲೂ "ಮಹದಾಯಿ" ಕೋಲಾಹಲ: ವಿವಾದಕ್ಕೆ ಸೋನಿಯಾ ಕಾರಣ ಎಂದ ಸುರೇಶ್ ಅಂಗಡಿಕರ್ನಾಟಕದಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿರುವ ಮಹದಾಯಿ ಮಧ್ಯಂತರ ಆದೇಶ ಇದೀಗ ಸಂಸತ್ತ್ ಕಲಾಪದಲ್ಲೂ ಕೋಲಾಹಲಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರ ಕೆಸರೆರಚಾಟಕ್ಕೆ ಕಾರಣವಾಗಿದೆ.
ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ; ಸಿಬ್ಬಂದಿ ಹಣಿಯಲು ಸರ್ಕಾರದ ಮಾಸ್ಚರ್ ಪ್ಲಾನ್!ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಸತತ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಆಟೋ, ಖಾಸಗಿ ವಾಹನಗಳ ದುಬಾರಿ ದರಗಳ ನಡುವೆಯೇ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತ ಜನರು ಪ್ರಯಾಣ ಮಾಡುವಂತಾಗಿದೆ.
ಬಸ್ ಹಿಂಬದಿಯಲ್ಲಿ ಅಕ್ರಮವಾಗಿ ಸಿಗರೇಟ್, ರಾಸಾಯನಿಕ ಸಾಗಾಟಅಗ್ನಿ ದುರಂತಕ್ಕೆ ಬಸ್ ಹಿಂಬದಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ರಾಸಾಯನಿಕ ಮತ್ತು ಅಪಾರ ಪ್ರಮಾಣದ ಸಿಗರೇಟ್ ಪ್ಯಾಕ್ ಗಳೇ ಕಾರಣ ಎಂದು ತಿಳಿದುಬಂದಿದೆ..
ಮಹದಾಯಿ ತೀರ್ಪು: ಪ್ರಧಾನಿ ಮಧ್ಯಪ್ರವೇಶಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಬೇಕು ಎಂದು...
ಪುತ್ರನಿಗೆ ಅನಾರೋಗ್ಯ: ನಾಳೆ ಬೆಳಗ್ಗೆ ಬೆಲ್ಜಿಯಂಗೆ ಸಿಎಂ ಪ್ರಯಾಣಬೆಲ್ಜಿಯಂ ಪ್ರವಾಸದಲ್ಲಿರುವ ತಮ್ಮ ಪುತ್ರ ರಾಕೇಶ್ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರನ್ನು ನೋಡಲು ಮುಖ್ಯಮಂತ್ರಿ ಸಿದ್ದರಾಮಯ್ಯ...
ಶೇ.12.5ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಒಪ್ಪಿಗೆ; ಬಸ್ ಮುಷ್ಕರ ಅಂತ್ಯಕಳೆದ ಮೂರು ದಿನಗಳಿಂದ ಬಸ್ ಬಂದ್ ಮಾಡಿ ಮುಷ್ಕರ ನಡೆಸುತ್ತಿರುವ ಕೆಎಸ್ಆರ್ ಟಿಸಿ ಹಾಗೂ ಬಿಎಂಟಿಸಿ ನೌಕರರ ಬೇಡಿಕೆಗೆ ಕಡೆಗೂ ಸರ್ಕಾರ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!