ಮಹದಾಯಿ ತೀರ್ಪು ವಿರೋಧಿಸಿ ಪ್ರತಿಭಟನೆ, ಸಂಸದರ ಕಚೇರಿ ಸೇರಿ ವಿವಿಧ ಕಚೇರಿಗಳ ಮೇಲೆ ಕಲ್ಲು ತೂರಾಟಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ಧಾರವಾಡ, ಬೆಳಗಾವಿ, ಹಾವೇರಿ ಹಾಗೂ ಗದಗ ಸೇರಿದಂತೆ ಉತ್ತರ ಕರ್ನಾಟಕದ ಹಲವು...
ಎಎಪಿ ಶಾಸಕನ ಗೃಹಕ್ಕೆ ತೆರಿಗೆ ಅಧಿಕಾರಿಗಳ ದಾಳಿದಕ್ಷಿಣ ದೆಹಲಿಯಲ್ಲಿರುವ ಎಎಪಿ ಶಾಸಕ ಕರ್ತಾರ್ ತನ್ವರ್ ಸಿಂಗ್ ಅವರ ಗೃಹದ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ ಎಂದು ಪಕ್ಷದ ಮುಖಂಡ ಹೇಳಿದ್ದಾರೆ.
ಬ್ರಿಟನ್ ನೂತನ ಪ್ರಧಾನಿ ಥೆರೆಸಾ ಮೇಗೆ ಕರೆ ಮಾಡಿ ಶುಭಾಶಯ ಕೋರಿದ ಮೋದಿಬ್ರೆಕ್ಸಿಟ್ ಜನಮತದ ಬಳಿಕ ಯೂರೋಪಿಯನ್ ಒಕ್ಕೂಟದಿಂದ ಹೊರಬಂದ ಬ್ರಿಟನ್ ಗೆ ನೂತನ ಪ್ರಧಾನಿಯಾಗಿ ನೇಮಕವಾಗಿರುವ ಥೆರೆಸಾಮೇ ಅವರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ.
ಕಲಾಂ ಸಾವು ತುಂಬಲಾಗದ ಶೂನ್ಯವನ್ನು ಸೃಷ್ಟಿಸಿದೆ: ಮೋದಿದಿವಂಗತ ಮಾಜಿ ರಾಷ್ಟ್ರಪತಿ ಮತ್ತು ವಿಜ್ಞಾನಿ ಡಾ. ಎ ಪಿ ಜೆ ಅಬ್ದುಲ್ ಕಲಾಂ ಅವರ ಮೊದಲ ಪುಣ್ಯತಿಥಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಗೌರವ ಸಲ್ಲಿಸಿದ್ದು, ಅವರ ಸಾವು
ಆಟೋ, ಖಾಸಗಿ ವಾಹನಗಳ ದುಬಾರಿ ದರದ ನಡುವೆಯೇ 2ನೇ ದಿನಕ್ಕೆ ಕಾಲಿಟ್ಟ ಸಾರಿಗೆ ಮುಷ್ಕರ!ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಸಿ ಸೋಮವಾರದಿಂದ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 2ನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರಿ ಬಸ್ ಗಳ ಸಂಚಾರವಿಲ್ಲದೇ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಮುಂದುವರೆದಿದೆ.
ಕೆಎಸ್ ಆರ್ ಟಿಸಿ, ಬಿಎಂಟಿಸಿಯ ಕೆಲವು ಬಸ್ ಗಳ ಸಂಚಾರ ಆರಂಭವೇತನ ಹೆಚ್ಚಳ ಸೇರಿದಂತೆ ಇತರೆ ಬೇಡಿಕೆಗಳಿಗೆ ಆಗ್ರಹಿಸಿ ನಿನ್ನೆಯಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು...
ಪ್ರಣಬ್ ದಾ ನನ್ನ ಕೈಹಿಡಿದು ಪೋಷಕನಂತೆ ಸಲಹೆ ನೀಡಿದರು: ಪ್ರಧಾನಿ ಮೋದಿರಾಷ್ಟ್ರಪತಿ ಕಚೇರಿಯಲ್ಲಿ ಸೋಮವಾರಕ್ಕೆ ನಾಲ್ಕು ವರ್ಷಗಳನ್ನು ಪೂರೈಸಿದ ಪ್ರಣಬ್ ಮುಖರ್ಜಿ ಅವರ ಬಗ್ಗೆ ಪ್ರಶಂಸೆಯ ಮಹಾಪೂರವನ್ನೇ ಹರಿಸಿರುವ ಪ್ರಧಾನಿ ನರೇಂದ್ರ ಮೋದಿ,
ಹಠ ಬಿಡದಿದ್ದರೆ ಕೆಲಸದಿಂದಲೇ ವಜಾ: ಮುಷ್ಕರ ನಿರತ ಸಾರಿಗೆ ನೌಕರರಿಗೆ ಸಿಎಂ ಎಚ್ಚರಿಕೆಸತತ 2ನೇ ದಿನಕ್ಕೆ ಕಾಲಿಟ್ಟಿರುವ ಸಾರಿಗೆ ನೌಕರರ ಮುಷ್ಕರವನ್ನು ಶತಾಯಗತಾಯ ಅಂತ್ಯ ಕಾಣಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಸಂಜೆಯೊಳಗೆ ಕೆಲಸಕ್ಕೆ ವಾಪಸಾಗದಿದ್ದರೆ ಮುಷ್ಕರ ನಿರತ ನೌಕರರನ್ನು ಕೆಲಸದಿಂದಲೇ ವಜಾಗೊಳಿಸುವುದಾಗಿ ಎಚ್ಚರಿಕೆ ನೀಡಿದೆ.
ಪೋಕೆಮಾನ್ ಗೋ ಆಡುವಾಗ ಎಚ್ಚರದಿಂದಿರಿ, ಕಾನೂನು ಉಲ್ಲಂಘನೆಗೆ ಶಿಕ್ಷೆ: ಟ್ರಾಫಿಕ್ ಪೊಲೀಸ್'ಪೋಕೆಮಾನ್ ಗೋ' ಎಂಬ ಮೊಬೈಲ್ ಫೋನಿನ ಆಟ ವಿಶ್ವದೆಲ್ಲೆಡೆ ಜನಪ್ರಿಯವಾಗಿದ್ದು, ಅಪಘಾತಗಳಿಗೆ ಎಡೆಮಾಡಿಕೊಡುತ್ತಿದೆ. ವಾಹನಗಳೆಡೆಗೆ ನುಗ್ಗುತ್ತಿರವುದು, ನಿಷೇಧಿತ ಜಾಗಗಳಲ್ಲಿ ಸಂಚರಿಸುತ್ತಿರುವುದು,
ಸಿಎಂ ಭೇಟಿಯಾದ ಕಲ್ಲಪ್ಪ ಕುಟುಂಬ, ಡಿವೈಎಸ್ಪಿ ಸಾವಿಗೆ ಕಾರಣರಾದವರನ್ನು ಶಿಕ್ಷಿಸಿ ಎಂದು ಆಗ್ರಹಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ಕುಟುಂಬ ಸೋಮವಾರ ಮುಖ್ಯಮಂತ್ರಿ...
ಸಾರಿಗೆ ಸಂಸ್ಥೆಯ ನೌಕರರ ಮುಷ್ಕರ: ನಾಳೆಯೂ ಶಾಲಾ, ಕಾಲೇಜ್ ಗಳಿಗೆ ರಜೆವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿರುವ...
ಕಾಂಗ್ರೆಸ್ ನಾಯಕ, ಸಿಎಂ ಆಪ್ತ ಮರಿಗೌಡ ಶೀಘ್ರ ಬಂಧನ: ಪರಮೇಶ್ವರಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿ, ತಲೆಮರೆಸಿಕೊಂಡಿರುವ ಮುಖ್ಯಮಂತ್ರಿ...
ಮೊದಲು ಮುಷ್ಕರ ಕೈಬಿಡಲಿ, ನಂತರ ಬೇಡಿಕೆಗಳ ಬಗ್ಗೆ ಚರ್ಚೆ: ರಾಮಲಿಂಗಾರೆಡ್ಡಿರಾಜ್ಯ ಸರ್ಕಾರ ಸಾರಿಗೆ ಸಂಸ್ಥೆಯ ನೌಕರರ ಬೇಡಿಕೆಗಳ ಕುರಿತು ಚರ್ಚಿಸಲು ಸಿದ್ಧವಿದ್ದು, ಮೊದಲು ಮುಷ್ಕರ ಕೈಬಿಡಿ ಎಂದು ಸಾರಿಗೆ ಸಚಿವ...
ನಾಪತ್ತೆಯಾಗಿ 48 ಗಂಟೆಗಳ ಬಳಿಕವೂ ಪತ್ತೆಯಾಗದ ವಿಮಾನ, ಮುಂದುವರೆದ ಶೋಧ ಕಾರ್ಯಾಚರಣೆಚೆನ್ನೈನಿಂದ ಪೋರ್ಟ್ಬ್ಲೇರ್ಗೆ ಪ್ರಯಾಣಿಸುವ ವೇಳೆ ಶನಿವಾರ ನಿಗೂಢವಾಗಿ ನಾಪತ್ತೆಯಾದ ಭಾರತೀಯ ವಾಯುಪಡೆಯ ವಿಮಾನ ಸತತ 48 ಗಂಟೆಗಳ ಬಳಿಕವೂ ಪತ್ತೆಯಾಗದ ಹಿನ್ನಲೆಯಲ್ಲಿ ಭಾನುವಾರವೂ ಶೋಧಕಾರ್ಯ ಮುಂದುವರೆದಿದೆ.
ಭೂಮಿ ಸೃಷ್ಟಿಯಾದಾಗಿನಿಂದಲೂ ಅತ್ಯಾಚಾರ ಇದೆ: ಬಿಜೆಪಿ ನಾಯಕಿಯ ಹೇಳಿಕೆಭೂಮಿ ಸೃಷ್ಟಿಯಾದಾಗಿನಿಂದ ಜಗತ್ತಲ್ಲಿ ಅತ್ಯಾಚಾರ ಪ್ರಕರಣಗಳು ಇವೆ ಎಂದು ಹರಿಯಾಣ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲ್ ಭೈರಾಗಿ ಹೇಳಿದ್ದಾರೆ.
ಬಾಲಿವುಡ್ಯೂಟ್ಯೂಬ್ನಲ್ಲಿ ಇತಿಹಾಸ ಸೃಷ್ಟಿಸಿದ ಸಮಯ್ ರೈನಾ: 1 ಮಿಲಿಯನ್ ಚಾನೆಲ್ ಚಂದಾದಾರರೊಂದಿಗೆ ವಿಶ್ವದ ನಂಬರ್ 1 ಚಾನೆಲ್!
ಸಿನಿಮಾ ಸುದ್ದಿಬಿಕಿನಿ ಮೇಲೆ 'ಓಂ' ಮುದ್ರಿತ ಬಟ್ಟೆ ಧರಿಸಿ ಹಿಂದೂಗಳ ಕೆಂಗಣ್ಣಿಗೆ ಗುರಿಯಾದ ಅಮೆರಿಕ ಮಾಡೆಲ್ ಕೆಂಡಾಲ್ ಜೆನ್ನರ್!