ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆಗೆ ಸಿಎಂ ಆದೇಶಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ನ್ಯಾಯಾಂಗ...
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಿಬಿಐಗೆ ಕೊಡಲ್ಲ: ಸದನದಲ್ಲಿ ಸಿಎಂ ಸ್ಪಷ್ಟನೆಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಕಲ್ಲಪ್ಪ ಹಂಡಿಭಾಗ್ ಕುಟುಂಬಕ್ಕೆ ಸರ್ಕಾರದಿಂದ ಸಹಾಯ: ಸಿಎಂಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಸಹಾಯ...
ಕೇಂದ್ರಕ್ಕೆ ಮುಖಭಂಗ; ಅರುಣಾಚಲದಲ್ಲಿ ಕಾಂಗ್ರೆಸ್ ಸರ್ಕಾರ ಮರುಕಳಿಸಲು ಸುಪ್ರೀಂ ಕೋರ್ಟ್ ಆದೇಶನರೇಂದ್ರ ಮೋದಿ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿರುವ ಆದೇಶದಲ್ಲಿ, ರಾಜ್ಯಪಾಲ ಜ್ಯೋತಿ ಪ್ರಸಾದ್ ರಾಜಕೋವಾ ಅವರ ನಿರ್ಣಯವನ್ನು (ರಾಷ್ಟ್ರಪತಿ ಆಳ್ವಿಕೆ) ರದ್ದುಗೊಳಿಸಿ ಅರುಣಾಚಲ ಪ್ರದೇಶ ಮುಖ್ಯಮಂತ್ರಿ
ಕೇಂದ್ರ ಅಧಿಕಾರ ದುರುಪಯೋಗ ಮಾಡಿಕೊಳ್ಳುವುದನ್ನು ಸುಪ್ರೀಂ ಕೋರ್ಟ್ ತೀರ್ಪು ತಡೆಯಲಿದೆ: ಸೋನಿಯಾಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಮರುಸ್ಥಾಪಿಸಲು ಆದೇಶ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಇನ್ನು ಮುಂದೆ ಕೇಂದ್ರ ಸರ್ಕಾರ
23 ಸಾವಿರ ಮನೆ ನಿರ್ಮಿಸಲು ಸ್ಲಮ್ ನಿರ್ಮೂಲನಾ ಮಂಡಳಿಗೆ ಜಯಾ ಅನುಮೋದನೆತಮಿಳುನಾಡಿನ ವಿವಿಧ ಪ್ರದೇಶಗಳಲ್ಲಿ 23476 ಮನೆಗಳನ್ನು ನಿರ್ಮಿಸಲು ಮುಖಮಂತ್ರಿ ಜೆ ಜಯಲಲಿತಾ ಸ್ಲಮ್ ನಿರ್ಮೂಲನಾ ಮಂಡಳಿಗೆ ಅನುಮೋದನೆ ನೀಡಿದ್ದಾರೆ. 300 ಚದರಡಿ ಜಾಗದಲ್ಲಿ ಪ್ರತ್ಯೇಕ
ಮೋದಿಗೆ 'ಪ್ರಜಾಪ್ರಭುತ್ವದ ಪಾಠ' ಹೇಳಿದ್ದಕ್ಕೆ ಸುಪ್ರೀಂ ಕೋರ್ಟ್ ಗೆ ಧನ್ಯವಾದ ಎಂದ ರಾಹುಲ್ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ರದ್ದುಗೊಳಿಸಿ ಕಾಂಗ್ರೆಸ್ ಸರ್ಕಾರ ಮರುಕಳಿಸಲು ಆದೇಶ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ಕಾಶ್ಮೀರ ಹಿಂಸೆಯ ಬಗ್ಗೆ ಕಳವಳ; ಆದರೆ ಭಾರತದ ಆಂತರಿಕ ವ್ಯವಹಾರ: ಅಮೆರಿಕಾಕಾಶ್ಮೀರದಲ್ಲಿ ನಡೆದಿರುವ ಹಿಂಸೆಯಲ್ಲಿ 30 ಜನ ಪ್ರಾಣ ಕಳೆದಿಕೊಂಡಿರುವ ಹಿನ್ನಲೆಯಲ್ಲಿ ಅಮೆರಿಕಾ ಕಳವಳ ವ್ಯಕ್ತಪಡಿಸಿದ್ದು, ಆದರೆ ಇದು ಭಾರತದ ಆಂತರಿಕ ವ್ಯವಹಾರ ಎಂದು ಕೂಡ
ಬುರ್ಹಾನ್ ವಾನಿ ಕಾಶ್ಮೀರಿ ನಾಯಕ; ಗಾಯದ ಮೇಲೆ ಉಪ್ಪು ಸುರಿದ ಪಾಕ್ ಪ್ರಧಾನಿಅತ್ತ ಉಗ್ರ ಕಮಾಂಡರ್ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತಾರಕ್ಕೇರಿರುವಂತೆಯೇ ಉಗ್ರರ ಛೂ ಬಿಟ್ಟು ತಮಾಷೆ ನೋಡುತ್ತಿರುವ ಪಾಕಿಸ್ತಾನ ಗಾಯದ ಮೇಲೆ ಉಪ್ಪು ಸುರಿಯುವ ಕೆಲಸ ಮಾಡಿದೆ.
ಕಾಶ್ಮೀರದ ಬಗ್ಗೆ ಸರ್ವ ಪಕ್ಷಗಳ ಸಭೆ ಕರೆಯಲು ಕೇಂದ್ರಕ್ಕೆ ಆಗ್ರಹಿಸಿದ ಓವೈಸಿಕಾಶ್ಮೀರ ಕಣಿವೆಯಲ್ಲಿ ಭುಗಿಲೆದ್ದಿರುವ ಹಿಂಸೆಯ ಬಗ್ಗೆ ಚರ್ಚಿಸಲು ಸರ್ವ ಪಕ್ಷ ಸಭೆ ಕರೆಯಲು ಕೇಂದ್ರಕ್ಕೆ ಎಂ ಐ ಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಮಂಗಳವಾರ ಆಗ್ರಹಿಸಿದ್ದಾರೆ.
ಬಿಜೆಪಿ ಎದುರಿಸಲು ಜಾತ್ಯಾತೀತ ಪಕ್ಷಗಳು ಒಂದಾಗಬೇಕಿದೆ: ರಾಹುಲ್ಭಾರತೀಯ ಜನತಾ ಪಕ್ಷವನ್ನು ಎದುರಿಸಲು ಜಾತ್ಯಾತೀತ ಪಕ್ಷಗಳು ಒಂದಾಗಬೇಕಿದೆ ಎಂದಿದ್ದಾರೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ.
ಜಮ್ಮು ಕಾಶ್ಮೀರದಲ್ಲಿ ಶಾಂತಿಗಾಗಿ ನರೇಂದ್ರ ಮೋದಿ ಮನವಿಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರು ಶಾಂತಿ ಮಾತು ಸೌಹಾರ್ದತೆ ಕಾಪಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮೊರೆಯಿಟ್ಟಿದ್ದಾರೆ. ಕಣಿವೆಯಲ್ಲಿ ಕರ್ಫ್ಯೂ
ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಪ್ರತಿಭಟನೆ: 23ಕ್ಕೇರಿದ ಸಾವಿನ ಸಂಖ್ಯೆಉಗ್ರ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ರೂಪದ ಹಿಂಸಾಚಾರಕ್ಕೆ ತಿರುಗಿದ್ದು, ಭಾನುವಾರ ಒಂದೇ ದಿನ ನಡೆದ ಗಲಭೆಯಲ್ಲಿ 6 ಮಂದಿ ಮೃತರಾಗುವ ಮೂಲಕ ಮೃತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.
ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಉದ್ವಿಗ್ನ: ಸಂಕಷ್ಟದಲ್ಲಿ ರಾಜ್ಯದ 200 ಅಮರನಾಥ ಯಾತ್ರಾರ್ಥಿಗಳುಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ನಡೆಸುತ್ತಿರುವ ಹಿಂಸಾಚಾರ ಭುಗಿಲೆದ್ದಿದ್ದು, ಈ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇದರ ಪರಿಣಾಮ ರಾಜ್ಯದಿಂದ...
ಭಯೋತ್ಪಾದಕರಿಗೆ ಆಶ್ರಯ ನೀಡುವವರನ್ನು ಖಂಡಿಸಬೇಕು: ಮೋದಿಪಾಕಿಸ್ತಾನದ ಹೆಸರು ಹೇಳದೆ, ಭಯೋತ್ಪಾದಕರಿಗೆ ಆಶ್ರಯ ನೀಡುವವರೆಲ್ಲರನ್ನು ಖಂಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!