ಸ್ವಾಮಿ ಹೇಳಿಕೆ ತಳ್ಳಿಹಾಕಿ, ನಿರ್ಗಮಿತ ಆರ್ ಬಿಐ ಮುಖ್ಯಸ್ಥ ರಾಜನ್ ಸಮರ್ಥಿಸಿಕೊಂಡ ಪ್ರಧಾನಿಆರ್ ಬಿಐ ಗವರ್ನರ್ ರಘುರಾಮ್ ರಾಜನ್ ಹಾಗೂ ವಿತ್ತ ಸಚಿವಾಲಯದ ಕೆಲವು ಹಿರಿಯ ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದ ತಮ್ಮದೇ ಪಕ್ಷದ...
ಪಶ್ಚಿಮ ಬಂಗಾಳದ ಮನೆಯೊಂದರಲ್ಲಿ ಸ್ಫೋಟ; ಓರ್ವ ಸಾವುಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಮನೆಯೊಂದರಲ್ಲಿ ಬಾಂಬ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿಯೊಬ್ಬ ಮೃತಪಟ್ಟು, ಕನಿಷ್ಠ ನಾಲ್ಕು ಜನ ಗಾಯಗೊಂಡಿದ್ದಾರೆ ಎಂದು ಸೋಮವಾರ
ಇನ್ಫೋಸಿಸ್ ಟೆಕ್ಕಿ ಕೊಲೆ: ತನಿಖೆಯ ವಿಳಂಬ ಪ್ರಗತಿಯ ಬಗ್ಗೆ ಮದ್ರಾಸ್ ಹೈಕೋರ್ಟ್ ಅಸಮಾಧಾನಹಾಡು ಹಗಲಲ್ಲೇ ಇನ್ಫೋಸಿಸ್ ಉದ್ಯೋಗಿ ಎಸ್ ಸ್ವಾತಿ ಅವರ ಕೊಲೆ ಪ್ರಕರಣದ ತನಿಖೆಯ ವಿಳಂಬ ಪ್ರಗತಿಯ ಬಗ್ಗೆ ಮದ್ರಾಸ್ ಹೈಕೋರ್ಟ್ ನ ವಿಭಾಗೀಯ ಪೀಠ ಅಸಮಾಧಾನ ವ್ಯಕ್ತಪಡಿಸಿದೆ.
ಮೋದಿ ಮೌನ ಸ್ವಾಮಿ ಹೇಳಿಕೆಯನ್ನು ಒಪ್ಪಿಕೊಂಡಿರುವಂತಿದೆ: ಕಾಂಗ್ರೆಸ್ತಮ್ಮ ಪಕ್ಷದ ನಾಯಕರ ವಿರುದ್ಧವೇ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸರಣಿಯಾಗಿ ಹೇಳಿಕೆ ನೀಡುತ್ತಿದ್ದರು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೌನ ವಹಿಸಿರುವುದನ್ನು...
ಬ್ರೆಕ್ಸಿಟ್ ಎಫೆಕ್ಟ್: ಪಾತಾಳಕ್ಕಿಳಿದ ಪೌಂಡ್ಸ್ ಮೌಲ್ಯ, ಅಗ್ಗವಾಯ್ತು ಬ್ರಿಟನ್, ಯೂರೋಪ್ ಪ್ರವಾಸಬ್ರೆಕ್ಸಿಟ್ ಫಲಿತಾಂಶದ ನಂತರ ಬ್ರಿಟನ್ ಕರೆನ್ಸಿ ಪೌಂಡ್ ನ ಮೌಲ್ಯ ಪಾತಾಳಕ್ಕಿಳಿದ ಪರಿಣಾಮ ಬ್ರಿಟನ್ ಹಾಗೂ ಯೂರೋಪ್ ಗೆ ಬೆಳೆಸುವ ಪ್ರಯಾಣ ದರ ಅಗ್ಗವಾಗಲಿದೆ...
ಎಎಪಿ ಶಾಸಕ ಪೊಲೀಸ್ ವಶಕ್ಕೆ; ದೆಹಲಿಯಲ್ಲಿ ತುರ್ತು ಪರಿಸ್ಥಿತಿ ಇದೆ ಎಂದ ಕೇಜ್ರಿವಾಲ್ಎಎಪಿ ಶಾಸಕನನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ, ಬಿಜಿಎಸ್ ಆಸ್ಪತ್ರೆಯಿಂದ ಡಿಸ್ ಚಾರ್ಜ್ಅನಾರೋಗ್ಯದಿಂದ ನಿನ್ನೆ ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ನಡೆದಾಡುವ ದೇವರು, ಶತಾಯುಷಿ ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ...
ವಿಜಯನ್ ಮಾಧ್ಯಮಗಳನ್ನು ದೂರವಿಡುತ್ತಿದ್ದಾರೆ: ಕಾಂಗ್ರೆಸ್ಮಾಧ್ಯಮಗಳನ್ನು ದೂರವಿಡುವ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಂಬಾಲಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ವಿ ಎಂ ಸುಧೀಂದ್ರನ್
ಬ್ರೆಕ್ಸಿಟ್ ಜನಮತ; ಐರೋಪ್ಯ ಒಕ್ಕೂಟದಿಂದ ಬ್ರಿಟನ್ ಹೊರಕ್ಕೆ!ಬಹು ನಿರೀಕ್ಷಿತ ಬ್ರೆಕ್ಸಿಟ್ ಜನಮತ ಸಂಗ್ರಹ ಫಲಿತಾಂಶ ಹೊರಬೀಳುತ್ತಿದ್ದು, ಯೂರೋಪಿಯನ್ ಒಕ್ಕೂಟದಿಂದ ಬ್ರಿಟನ್ ಹೊರಹೋಗುವ ಪರವಾಗಿ ಸುಮಾರು ಷೇ.52ರಷ್ಟು ಮತಗಳು ಲಭಿಸಿವೆ ಎಂದು ಮೂಲಗಳು ತಿಳಿಸಿವೆ.
ಸಿದ್ಧಗಂಗಾ ಶ್ರೀಗೆ ಅನಾರೋಗ್ಯ, ಬಿಜಿಎಸ್ ಆಸ್ಪತ್ರೆಗೆ ದಾಖಲು: ಸಿಎಂ, ಬಿಎಸ್ ವೈ ಭೇಟಿತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ನಡೆದಾಡುವ ದೇವರು, ಶತಾಯುಷಿ ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ ಶಿವಕುಮಾರ...
ಚೀನಾದ ಹಠಮಾರಿ ವರ್ತನೆ: ಸಿಯೋಲ್ ಅಧಿವೇಶನದಲ್ಲೂ ನಿರ್ಣಯವಿಲ್ಲ!ಪರಮಾಣು ಪೂರೈಕೆದಾರರ ಒಕ್ಕೂಟ ಸೇರುವ ಭಾರತದ ಮಹದಾಸೆಗೆ ಚೀನಾ ಮತ್ತೆ ತಣ್ಣೀರೆರಚಿದ್ದು, ಚೀನಾ ಸೇರಿದಂತೆ 10 ರಾಷ್ಟ್ರಗಳ ಭಾರತದ ಎನ್ ಎಸ್ ಜಿ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಯಾವುದೇ ನಿರ್ಣಯ ಕೈಗೊಳ್ಳುವಲ್ಲಿ ಸಿಯೋಲ್ ಅಧಿವೇಶನ ಕೂಡ ವಿಫಲವಾಗಿದೆ.
ಖರಗ್ ಪುರ್ ಐಐಟಿಗೆ ಕೇಜ್ರಿವಾಲ್ ದಾಖಲಾತಿ ಮಾಹಿತಿ ಕೋರಿದ ಸುಬ್ರಮಣ್ಯ ಸ್ವಾಮಿದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಶಿಕ್ಷಣದ ಮಾಹಿತಿ ಕಲೆಹಾಕಲು ಬಿಜೆಪಿ ಮುಖಂಡ ಸುಬ್ರಮಣ್ಯ ಸ್ವಾಮಿ ಮುಂದಾಗಿದ್ದಾರೆ. ಕೇಜ್ರಿವಾಲ್ 1980 ರಲ್ಲಿ ಬಿ ಟೆಕ್ ಪದವಿ ಪಡೆದ ಶಿಕ್ಷಣ ಸಂಸ್ಥೆ ಐ ಐ ಟಿ
ಹೈದರಾಬಾದ್ ನಲ್ಲಿ ಹೆಬ್ಬಾವು ಕಂಡು ಠಾಣೆ ತೊರೆದ ಪೊಲೀಸರುಬಂಜಾರಾ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಸಂಚಾರಿ ಪೊಲೀಸರು ಕಳೆದ ರಾತ್ರಿ ಐದು ಅಡಿ ಹೆಬ್ಬಾವನ್ನು ಕಂಡು ಉದ್ವಿಗ್ನ ಪರಿಸ್ಥಿತಿ ಉಂಟಾದ ಘಟನೆ ನಡೆದಿದೆ.
ಇತಿಹಾಸ ಬರೆದ ಭಾರತ; ಏಕಕಾಲಕ್ಕೆ 20 ಉಪಗ್ರಹಗಳ ಉಡಾವಣೆಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತೊಂದು ಐತಿಹಾಸಿಕ ದಾಖಲೆ ನಿರ್ಮಾಣ ಮಾಡಿದ್ದು, ಗೂಗಲ್ ನಿರ್ಮಿತ ಉಪಗ್ರಹ ಸೇರಿದಂತೆ ಏಕಕಾಲಕ್ಕೆ ಬರೊಬ್ಬರಿ 20 ಉಪಗ್ರಹಗಳನ್ನು ಕಕ್ಷೆಗೆ ಸೇರಿಸುವ ಮೂಲಕ ದಾಖಲೆ ನಿರ್ಮಾಣ ಮಾಡಿದೆ.
ಭಾರತ ಎನ್ ಎಸ್ ಜಿ ಸೇರ್ಪಡೆಗೆ ವಿರೋಧ; ಚೀನಾಗೆ ಟಾಂಗ್ ನೀಡಲು "ಪ್ಲಾನ್ ಬಿ" ಸಿದ್ಧಪರಮಾಣು ಪೂರೈಕೆದಾರ ಒಕ್ಕೂಟ (ಎನ್ಎಸ್ಜಿ)ಕ್ಕೆ ಭಾರತದ ಸೇಪ೯ಡೆಯನ್ನು ವಿರೋಧಿಸುತ್ತಿರುವ ಚೀನಾಕ್ಕೆ ಪ್ರಬಲ ತಿರುಗೇಟು ನೀಡಲು ಭಾರತ ಮುಂದಾಗಿದ್ದು, ಇದಕ್ಕಾಗಿ ತನ್ನದೇ ಆದ ಪ್ಲಾನ್ ಬಿ ಸಿದ್ಧಪಡಿಸಿಕೊಂಡಿದೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!