ಪೊಲೀಸ್ ಸಿಬ್ಬಂದಿ ಸಾಮೂಹಿಕ ಪ್ರತಿಭಟನೆ: ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆರಾಜ್ಯದಾದ್ಯಂತ ಪೊಲೀಸ್ ಸಿಬ್ಬಂದಿ ಸಾಮೂಹಿಕ ಪ್ರತಿಭಟನೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಎಂದಿನಂತೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗುತ್ತಿರುವುದಾಗಿ ಶುಕ್ರವಾರ ತಿಳಿದುಬಂದಿದೆ...
ನೀವು ಸಿಪಾಯಿ ದಂಗೆಯನ್ನು ಬಯಸುತ್ತೀರಾ? ಪತ್ರಕರ್ತರ ವಿರುದ್ಧ ಪರಂ ಗರಂರಾಜ್ಯಾದ್ಯಂತ ಪೊಲೀಸ್ ಸಿಬ್ಬಂದಿಯ ಸಾಮೂಹಿಕ ಪ್ರತಿಭಟನೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ...
ಕೂಡ್ಲಿಗಿ ಡಿವೈಎಸ್ ಪಿ ಅನುಪಮಾ ಶೆಣೈ ರಾಜಿನಾಮೆಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ನಾಯ್ಕ್ ಅವರ ಕೆಂಗಣ್ಣಿಗೆ ಗುರಿಯಾಗಿ ವರ್ಗಾವಣೆಯಾಗಿದ್ದ ಕೂಡ್ಲಿಗಿ ಡಿವೈಎಸ್ ಪಿ ಅನುಪಮಾ ಶೆಣೈ...
ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣದ ತೀರ್ಪು ಪ್ರಕಟ: 24 ಮಂದಿ ತಪ್ಪಿತಸ್ಥರು, ಬಿಜೆಪಿ ಕಾರ್ಪೋರೇಟರ್ ಖುಲಾಸೆ2002ರ ಗುಜರಾತ್ ಹಿಂಸಾಚಾರ ವೇಳೆ 69 ಮಂದಿಯ ಧಾರುಣ ಸಾವಿಗೆ ಕಾರಣವಾಗಿದ್ದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದ ತೀರ್ಪು ಗುರುವಾರ ಪ್ರಕಟವಾಗಿದ್ದು, ಪ್ರಕರಣದಲ್ಲಿ ಬಂಧಿತರಾಗಿದ್ದ 66 ಮಂದಿಯ ಪೈಕಿ 24 ಮಂದಿಯ ಆರೋಪ ಸಾಬೀತಾಗಿದೆ ಎಂದು ಅಹ್ಮದಾಬಾದ್ ವಿಶೇಷ ನ್ಯಾಯಾಲಯದ ಹೇಳಿದೆ.
ಪಿಒಕೆಯಲ್ಲಿ ಪಾಕ್-ಚೀನಾ ಆರ್ಥಿಕ ಕಾರಿಡಾರ್ ಗೆ ಭಾರತದ ವಿರೋಧಪಾಕಿಸ್ತಾನ ಮತ್ತು ಚೀನಾ ಸರ್ಕಾರಗಳು ಜಂಟಿಯಾಗಿ ರಚನೆ ಮಾಡ ಬಯಸಿರುವ ಆರ್ಥಿಕ ಕಾರಿಡಾರ್ ಯೋಜನೆಗೆ ಭಾರತ ಮತ್ತೆ ತನ್ನ ಆಕ್ಷೇಪ ವ್ಯಕ್ತಪಡಿಸಿದ್ದು, ವಿವಾದಿತ ಪ್ರದೇಶದಲ್ಲಿ ಕಾರಿಡಾರ್ ಯೋಜನೆ ಬೇಡ ಎಂದು ಭಾರತ ಖಡಕ್ ಎಚ್ಚರಿಕೆ ನೀಡಿದೆ...
ತಮಿಳುನಾಡಿನ ಕೃಷ್ಣಗಿರಿ ಬಳಿ ಭೀಕರ ಸರಣಿ ಅಪಘಾತ: 14 ಮಂದಿ ಸಾವುತಮಿಳುನಾಡಿನ ಕೃಷ್ಣಗಿರಿಯ ಸೂಳಗಿರಿ ಬಳಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಶುಕ್ರವಾರ ಭೀಕರ ಸರಣಿ ಅಪಘಾತ ಸಂಭವಿಸಿದ್ದು,...
ಶಾಸಕರಿಂದ ಮತಕ್ಕಾಗಿ ಲಂಚ ಸ್ಟಿಂಗ್: ವರದಿ ಕೇಳಿದ ಕೇಂದ್ರ ಚುನಾವಣಾ ಆಯೋಗರಾಷ್ಟ್ರೀಯ ಸುದ್ದಿವಾಹಿನಿಯೊಂದು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಕೆಲವು ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರಿಗೆ ಮತ...
ಸ್ಟಿಂಗ್ ಆಪರೇಷನ್ ನಲ್ಲಿ ಸಿಕ್ಕಿಬಿದ್ದ ಶಾಸಕರು: ರಾಜ್ಯದಲ್ಲಿ ರಾಜ್ಯಸಭೆ ಚುನಾವಣೆ ಮುಂದೂಡಿಕೆ ಸಾಧ್ಯತೆರಾಷ್ಟ್ರೀಯ ಸುದ್ದಿವಾಹಿನಿಯೊಂದು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಕೆಲವು ಶಾಸಕರು ಮತಕ್ಕಾಗಿ ಹಣದ ಬೇಡಿಕೆಯಿಟ್ಟಿರುವುದು...
ಬಿಹಾರ ಪತ್ರಕರ್ತನ ಕೊಲೆ ಪ್ರಕರಣ: ಪೊಲೀಸರಿಗೆ ಶರಣಾದ ಮುಖ್ಯ ಆರೋಪಿಬಿಹಾರದ ಸಿವಾನ್ ಜಿಲ್ಲೆಯ ಪತ್ರಕರ್ತ ರಾಜದೇವ್ ರಂಜನ್ ಕೊಲೆ ಪ್ರಕರಣದ ಸಂಚುಕೋರ ಮತ್ತು ಪ್ರಮುಖ ಆರೋಪಿ ಲದ್ದನ್ ಮಿಯನ್ ಗುರುವಾರ ಪೊಲೀಸರಿಗೆ ಶರಣಾಗಿದ್ದಾನೆ.
ಪಾಕ್ ನಿರಾಶ್ರಿತ ಹಿಂದೂಗಳಿಗೆ ಭಾರತದ ಅಭಯ!ಪಾಕಿಸ್ತಾನದಲ್ಲಿ ಧಾರ್ಮಿಕ ಕಿರುಕುಳಕ್ಕೊಳಗಾಗಿ ನಿರಾಶ್ರಿತರಾಗಿರುವ ಹಿಂದೂಗಳಿಗೆ ಭಾರತ ಸರ್ಕಾರ ಅಭಯ ನೀಡಿದ್ದು, ಪಾಕ್ ಹಿಂದೂಗಳಿಗೆ ಭಾರತ ಪೌರತ್ವ ನೀಡಲು ನೂತನ ಕಾಯ್ದೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ.
ರಾಜ್ಯಸಭೆ ಚುನಾವಣೆ: 1 ಮತಕ್ಕೆ 5 ಕೋಟಿ ಡಿಮಾಂಡ್, ಸ್ಟಿಂಗ್ ಆಪರೇಷನ್ ನಲ್ಲಿ ಸಿಕ್ಕಿಬಿದ್ದ ರಾಜ್ಯದ ಶಾಸಕರುರಾಜ್ಯಸಭೆ ಚುನಾವಣೆಗೆ ಭರ್ಜರಿ ಕುದುರೆ ವ್ಯಾಪಾರ ನಡೆಯುತ್ತಿದ್ದು, ಕರ್ನಾಟಕದ ಶಾಸಕರು ತಮ್ಮ ಮತವನ್ನು ಮಾರಾಟಕ್ಕಿಟ್ಟಿರುವುದು ರಾಷ್ಟ್ರೀಯ...
ಜೂ.4ರಂದು ಪೊಲೀಸರು ಸಾಮೂಹಿಕ ರಜೆ ಹಾಕುವುದಿಲ್ಲ: ಓಂ ಪ್ರಕಾಶ್ಜೂನ್ 4ರಂದು ಪೊಲೀಸರು ಸಾಮೂಹಿಕ ರಜೆ ಹಾಕುವುದಿಲ್ಲ. ರಾಜ್ಯ ಪೊಲೀಸ್ ಇಲಾಖೆ ಎಂದಿನಂತೆ ಕಾರ್ಯ ನಿರ್ವಹಿಸಲಿದೆ...
ವೇತನ ಪರಿಷ್ಕರಣೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಮುಷ್ಕರ, ಕಚೇರಿಗಳು ಖಾಲಿ ಖಾಲಿಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲೇ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ಗುರುವಾರ...
ಸಿಎಂ ಕಾರಿನಿಂದ ಕದಲದ ಕಾಗೆ, ಸಿದ್ದುಗೆ ಶನಿ ಕಾಟವೆ?ರಾಜ್ಯಾದ್ಯಂತ ಸರ್ಕಾರಿ ನೌಕರರು ವೇತನ ತಾರತಮ್ಯ ನಿವಾರಣೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರೇ ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ...
ಯಾವುದೇ ಸರ್ಕಾರಕ್ಕೆ ಇಷ್ಟು ಪ್ರೀತಿ ಸಿಕ್ಕಿರುವುದು ಇದೇ ಮೊದಲು: ಮೋದಿಎರಡು ವರ್ಷ ಸಂಪೂರ್ಣಗೊಳಿಸಿ ಮೂರನೆ ವರ್ಷಕ್ಕೆ ಕಾಲಿಟ್ಟ ನಂತರವೂ ಸರ್ಕಾರವೊಂದಕ್ಕೆ ಜನರಿಂದ ಇಷ್ಟು ಪ್ರೀತಿ ದೊರಕುವುದು ಮುಂದುವರೆದಿರುವುದು ಇದೇ ಮೊದಲ ಬಾರಿ ಎಂದಿದ್ದಾರೆ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!