ಪಾಕ್ ಉಗ್ರರಿಗೆ ಬೆಂಬಲ ನೀಡುವುದನ್ನು ಸಂಪೂರ್ಣ ನಿಲ್ಲಿಸಲಿ: ಪ್ರಧಾನಿ ಮೋದಿಪಾಕಿಸ್ತಾನ ಒಂದು ವೇಳೆ ಉಗ್ರರಿಗೆ ನೀಡುತ್ತಿರುವ ಸರ್ಕಾರಿ ಪ್ರಾಯೋಜಿತ ಅಥವಾ ಇತರೆ ಯಾವುದೇ ಬೆಂಬಲಗಳನ್ನು ಸಂಪೂರ್ಣ ನಿಲ್ಲಿಸಿದರೆ...
2ನೇ ಬಾರಿ ಲೋಕಾಯುಕ್ತ ಹುದ್ದೆಗೆ ನಾಯಕ್ ಹೆಸರು ತಿರಸ್ಕರಿಸಿದ ರಾಜ್ಯಪಾಲರುಲೋಕಾಯುಕ್ತರ ನಮೇಕಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಮತ್ತೆ ಮುಖಭಂಗವಾಗಿದೆ. ನೂತನ ಲೋಕಾಯುಕ್ತರ ಹುದ್ದೆಗೆ ನಿವೃತ್ತ ನ್ಯಾಯಮೂರ್ತಿ...
ಫೇಸ್ ಬುಕ್ ನಲ್ಲಿ ನೆಹರು ಹೊಗಳಿಕೆ, ವೈರಲ್ ಆಯ್ತು ಪೋಸ್ಟ್: ಐಎಎಸ್ ಅಧಿಕಾರಿ ಎತ್ತಂಗಡಿಮಧ್ಯಪ್ರದೇಶದ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಮಾಜಿ ಪ್ರಧಾನಿ ದಿವಂಗತ ನೆಹರು ಅವರನ್ನು ಹೊಗಳಿದ ಹಿನ್ನೆಲೆಯಲ್ಲಿ ವರ್ಗಾವಣೆ ...
ಇಟಲಿ ನಾವಿಕ ತವರಿಗೆ ಮರಳಬಹುದು: ಸುಪ್ರೀಂ ಕೋರ್ಟ್ಮಾನವೀಯ ನೆಲೆಯಲ್ಲಿ ಜಾಮೀನು ಷರತ್ತನ್ನು ಸಡಿಲಗೊಳಿಸಿದ ಸುಪ್ರೀಂ ಕೋರ್ಟ್ ಇಟಲಿ ನಾವಿಕರಿಬ್ಬರ ಪೈಕಿ ಓರ್ವ ನಾವಿಕನಿಗೆ ತನ್ನ ತವರಿಗೆ ಹೊರಡಲು ಗುರುವಾರ ಅನುಮತಿ ನೀಡಿದೆ.
ಬರೋಬ್ಬರಿ ಏಳೂ ಕಾಲು ಕೆಜಿ ತೂಕದ ಮಗು ಹೆತ್ತ ಹಾಸನ ಮಹಿಳೆಹಾಸನದ ಮಹಾತಾಯಿಯೊಬ್ಬಳು ಬರೋಬ್ಬರಿ ಏಳು ಕಾಲು ಕೆಜಿ ತೂಕದ ಮಗುವಿಗೆ ಜನ್ಮ ನೀಡಿ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾಳೆ! ಜೊತೆಗೆ ದಾಖಲೆ ..
ಪಠಾಣ್ ಕೋಟ್-2 ದಾಳಿ ಎದುರಿಸಲು ಸಿದ್ಧರಾಗಿ: ಗುಪ್ತಚರ ಇಲಾಖೆ ಎಚ್ಚರಿಕೆಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ ಐ ಭಾರತದಲ್ಲಿ ಮತ್ತೊಂದು ಪಠಾಣ್ ಕೋಟ್ ಮಾದರಿಯ ದಾಳಿಗೆ ಸಂಚು ರೂಪಿಸಿದ್ದು, ಈ ಸಂಚಿಗೆ ಕುಖ್ಯಾತ ಉಗ್ರಗಾಮಿ ಸಂಘಟನೆಗಳಾದ ಇಂಡಿಯನ್ ಮುಜಾಹಿದ್ದೀನ್ ಮತ್ತು ಜೈಷ್ ಇ ಮೊಹಮದ್ ಸಂಘಟನೆಗಳು ಸಾಥ್ ನೀಡಿವೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ...
ಮೋದಿ ಸಾಧನಾ ಕಾರ್ಯಕ್ರಮಕ್ಕೆ ಬಚ್ಚನ್: ಕಾಂಗ್ರೆಸ್ ಟೀಕೆಗೆ ಬಿಗ್ ಬಿ ಗರಂಇಂಡಿಯಾ ಗೇಟ್ ಆವರಣದಲ್ಲಿ ಎನ್ಡಿಎ ಸರ್ಕಾರದ ದ್ವಿತೀಯ ವಾರ್ಷಿಕ ಸಾಧನಾ ಸಮಾವೇಶ ಕಾರ್ಯಕ್ರಮವನ್ನು ಬಾಲಿವುಡ್...
ಮದ್ಯ ಸೇವಿಸಲು ನೇಪಾಳಕ್ಕೆ ತೆರಳಿದ್ದ ೭೦ ಬಿಹಾರಿಗಳ ಬಂಧನ: ಪೊಲೀಸ್ಪ್ರಾದೇಶಿಕ ಪಬ್ ಗಳಲ್ಲಿ ಮದ್ಯ ಸವಿಯಲು ನೇಪಾಳಕ್ಕೆ ತೆರಳಿದ್ದ ಬಿಹಾರ ಮೂಲದ ೭೦ ಭಾರತೀಯರನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಬಿಹಾರ ರಾಜ್ಯದಲ್ಲಿ ಕಳೆದ ತಿಂಗಳಿನಿಂದ ಮದ್ಯ ನಿಷೇಧ
ಜಯಲಲಿತಾ ಗೆಲುವಿನ ಸಂಭ್ರಮ: 1 ರೂಗೆ ಪ್ರಯಾಣಿಕರ ಕರೆದೊಯ್ಯುವ ಆಟೋ ಚಾಲಕತಮಿಳುನಾಡಿನಲ್ಲಿ ಜಯಲಲಿತಾ ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ. ಜಯಲಲಿತಾ ಅಭಿಮಾನಿಗಳು ನಾನಾ ರೀತಿಯಲ್ಲಿ ಸಂಭ್ರಮಿಸುತ್ತಿದ್ದಾರೆ....
ಸೋನಿಯಾ ಗಾಂಧಿ ಕಾಂಗ್ರೆಸ್ ಅನ್ನು ಒಗ್ಗೂಡಿಸುವ ಅಂಶ: ವೆಂಕಯ್ಯ ನಾಯ್ಡುಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಏರಿಸಬಹುದು ಎಂಬು ಊಹಾಪೋಹಗಳ ಮಧ್ಯೆಯೇ ಕೇಂದ್ರ...
2015ನೇ ಸಾಲಿನ ಯುಪಿಎಸ್ ಸಿ ಅಂಕಪಟ್ಟಿ ಪ್ರಕಟ2015ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗ, ನಾಗರಿಕ ಸೇವಾ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳನ್ನು ಪ್ರಕಟಿಸಲಾಗಿದ್ದು,...
ಬಿಜೆಪಿ ಸಚಿವ ಖಾಡ್ಸೆ - ದಾವೂದ್ ನಡುವೆ ಫೋನ್ ಸಂಭಾಷಣೆ ನಡೆದಿಲ್ಲ: ಮುಂಬೈ ಪೊಲೀಸ್ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕ್ ನಿಂದ ಮಹಾರಾಷ್ಟ್ರದ ಬಿಜೆಪಿ ಮುಖಂಡ, ಕಂದಾಯ ಸಚಿವ ಏಕನಾಥ್ ಖಾಡ್ಸೆ ಅವರಿಗೆ ಅತೀ ಹೆಚ್ಚು ಬಾರಿ ಕರೆ..
ಚಿತ್ರದುರ್ಗ ಜಿಪಂ ಅಧಿಕಾರಿಯಿಂದ ತನ್ನ 3 ಹಿರಿಯ ಅಧಿಕಾರಿಗಳ ಹತ್ಯೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಪತ್ರ!ಚಿತ್ರದುರ್ಗ ಜಿಲ್ಲಾ ಪಂಚಾಯತ್ ಅಧಿಕಾರಿಯೊಬ್ಬರು ತಮ್ಮ ಮೂವರು ಹಿರಿಯ ಅಧಿಕಾರಿಗಳನ್ನು ಹತ್ಯೆ ಮಾಡುವುದಕ್ಕೆ ಅನುಮತಿ ಕೋರಿ ರಾಜ್ಯಪಾಲರ...
ವಿದ್ಯಾರ್ಥಿಗಳ ದೂರಿನ ಮೇರೆಗೆ ಮೂವರು ಶಿಕ್ಷಕರನ್ನು ಸೇವೆಯಿಂದ ರದ್ದುಪಡಿಸಿದ ದೆಹಲಿ ಸಚಿವಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ನೀಡಿರುವ ದೂರಿಗೆ ಪ್ರತಿಕ್ರಿಯಿಸಿರುವ ದೆಹಲಿ ಶಿಕ್ಷಣ ಸಚಿವ ಮನೀಶ್ ಸಿಸೋಧಿಯಾ ಶನಿವಾರ ಮೂವರು ಶಿಕ್ಷಕರನ್ನು ಸೇವೆಯಿಂದ ರದ್ದುಗೊಳಿಸಿದ್ದು ಇನ್ನು ಮೂವರನ್ನು ವಜಾ
ರಾಜ್ಯಪಾಲರನ್ನು ಭೇಟಿ ಮಾಡಿ, ಸರ್ಕಾರ ರಚನೆಯ ಹಕ್ಕು ಮಂಡಿಸಿದ ಜಯಾಸತತ 2ನೇ ಬಾರಿಗೆ ತಮಿಳುನಾಡು ಮುಖ್ಯಮಂತ್ರಿಯಾಗುತ್ತಿರುವ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ಅವರು ಶನಿವಾರ ರಾಜ್ಯಪಾಲ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!