ಸಲಿಂಗ ಮದುವೆ ಮಾನ್ಯತೆಗಾಗಿ ಚೈನಾ ಜೋಡಿ ನಡೆಸಿದ ಹೋರಾಟಕ್ಕೆ ಸಿಗದ ಕೋರ್ಟ್ ಮನ್ನಣೆಚೈನಾದಲ್ಲಿ ಇಂತಹ ಮೊದಲ ಪ್ರಕರಣದಲ್ಲಿ ಬುಧವಾರ ನ್ಯಾಯಾಧೀಶರು ಸಲಿಂಗ ಮದುವೆ ಅಸಾಧು ಎಂದು ನೊಂದಣಿ ಸಾಧ್ಯವಿಲ್ಲ ಎಂದಿದ್ದಾರೆ.
ಬಿಎಸ್ ವೈ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಚಿಂತನೆ ಇಲ್ಲ: ಟಿ.ಬಿ. ಜಯಚಂದ್ರಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ...
ಹೋರಿ ಹುಡುಕಿಕೊಟ್ಟವರಿಗೆ ೫೦ ಸಾವಿರ ರೂ ಬಹುಮಾನ ಘೋಷಿಸಿದ ವಾರಣಾಸಿ ವ್ಯಕ್ತಿಕಳೆದುಹೋಗಿರುವ 'ಬಾದಶಾಃ' ಇರಬಹುದಾದ ಜಾಗದ ಸುಳಿವು ನೀಡಿದವರಿಗೆ, ಹುಡುಕಿಕೊಟ್ಟವರಿಗೆ ೫೦೦೦೦ ರೂ ಬಹುಮಾನ ನೀಡುವುದಾಗಿ ವಾರಣಾಸಿಯ ಸಾರನಾಥದೆಲ್ಲೆಡೆ
ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಸಿಐಡಿಯಿಂದ ಮತ್ತೆ ಮೂವರ ಬಂಧನದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಸಿಐಡಿ, ಬುಧವಾರ ಮತ್ತೆ...
ಎನ್ ಐ ಎ ಅಧಿಕಾರಿ ಹತ್ಯೆ; ಪ್ರಮುಖ ಆರೋಪಿ ಸುಳಿವು ನೀಡಿದವರಿಗೆ ೨ ಲಕ್ಷ ಬಹುಮಾನಎನ್ ಐ ಎ ಅಧಿಕಾರಿ ತನ್ಜಿಲ್ ಅಹ್ಮದ್ ಅವರ ಹತ್ಯೆಯ ಪ್ರಮುಖ ರೂವಾರಿ ಎಂದು ಆರೋಪಿಸಲಾಗಿರುವ ಮುನೀರ್ ಬಗ್ಗೆ ಮಾಹಿತಿ ನೀಡಿದವರಿಗೆ ಉತ್ತರ ಪ್ರದೇಶ ಪೊಲೀಸರು ೨ ಲಕ್ಷ ಬಹುಮಾನ
ಹತ್ಯೆಯಾದ ಎನ್ ಐ ಎ ಅಧಿಕಾರಿ ತನ್ಜಿಲ್ ಅಹ್ಮದ್ ಪತ್ನಿ ಆಸ್ಪತ್ರೆಯಲ್ಲಿ ವಿಧಿವಶಹತ್ಯೆಯಾದ ಎನ್ ಐ ಎ ಅಧಿಕಾರಿ ತನ್ಜಿಲ್ ಅಹ್ಮದ್ ಅವರ ಪತ್ನಿ ಫರ್ಜಾನಾ ಖಟೂನ್, ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಜಮ್ಮುವಿನಲ್ಲಿ ಯೋಧನಿಂದ ಲೈಂಗಿಕ ಕಿರುಕುಳ ಖಂಡಿಸಿ ಪ್ರತಿಭಟನೆ: ಯೋಧರ ಗುಂಡಿಗೆ ಇಬ್ಬರು ಬಲಿವಿದ್ಯಾರ್ಥಿನಿಗೆ ಯೋಧ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರತಿಭಟನೆ ನಡೆಸುತ್ತಿದ್ದ ಸ್ಥಳೀಯರ ಮೇಲೆ ಭದ್ರಾತಾ...
112 ಮಂದಿಯ ದಾರುಣ ಸಾವಿಗೆ ಕಾರಣವಾದ ಕೊಲ್ಲಂ ಪಟಾಕಿ ಸ್ಪರ್ಧೆಗೆ 1 ಕೋಟಿ ವಿಮೆ!ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಕೊಲ್ಲಂನಲ್ಲಿರುವ ಪುತ್ತಿಂಗಳ್ ದೇವಾಲಯದ ಅಗ್ನಿ ಅವಘಡ ಸಂಬಂಧ ನಡೆಯುತ್ತಿರುವ ತನಿಖೆ ದಿನಕ್ಕೊಂದು ಮಹತ್ವದ ಮಾಹಿತಿಯನ್ನು ಹೊರಹಾಕುತ್ತಿದ್ದು, ಅಷ್ಟು ದೊಡ್ಡ ಕಾರ್ಯಕ್ರಮಕ್ಕೆ..
ಮುಂಬೈನ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ದುರಂತ: 150ಕ್ಕೂ ಹೆಚ್ಚು ಜನ ಸಿಲುಕಿರುವ ಶಂಕೆಮುಂಬೈನ ಭಿವಂಡಿ ಪ್ರದೇಶದಲ್ಲಿ ಭೀಕರ ಅಗ್ನಿ ಆಕಸ್ಮಿಕ ಸಂಭವಿಸಿದೆ. ಇಲ್ಲಿ ಕಾಸಿಮ್ ಪುರದ ವಸತಿ ಸಮುಚ್ಛಯದಲ್ಲಿ...
ಕೊಲ್ಲಂ ಪಟಾಕಿ ದುರಂತ: 50 ಕೆಜಿ ಪಟಾಕಿ ವಶಕ್ಕೆ ಪಡೆದ ಪೊಲೀಸರುಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಸಂಭವಿಸಿದ ಪಟಾಕಿ ದುರಂತದ ಹಿನ್ನಲೆಯಲ್ಲಿ ದೇವಾಲಯದ ಬಳಿ ಇದ್ದ ಮತ್ತೊಂದು...
ಈ ಬಾರಿ ಮುಂಗಾರು ಸಾಮಾನ್ಯಕ್ಕಿಂತ ಹೆಚ್ಚು, ಬರಪೀಡಿತ ಮರಾಠವಾಡಕ್ಕೆ ಉತ್ತಮ ಮಳೆಬರದಿಂದ ತತ್ತರಿಸಿರುವ ದೇಶದ ಹಲವು ಭಾಗಗಳಿಗೆ ಇದೊಂದು ಸಿಹಿ ಸುದ್ದಿ. 2016ರ ಮುಂಗಾರು ಋತುವಿನಲ್ಲಿ ಸಾಮಾನ್ಯಕ್ಕಿಂತಲೂ ಹೆಚ್ಚು....
ಪಿಯು ಮೌಲ್ಯಮಾಪನ ಬಹಿಷ್ಕಾರ: ಕಿಮ್ಮನೆ ನಡೆಸಿದ 5ನೇ ಸಭೆಯೂ ವಿಫಲ, ನಾಳೆಯಿಂದ ಉಪವಾಸ ಸತ್ಯಾಗ್ರಹವೇತನ ತಾರತಮ್ಯ ನಿವಾರಣೆ ಹಾಗೂ ಕುಮಾರ್ ನಾಯಕ್ ವರದಿ ಜಾರಿಗೆ ಆಗ್ರಹಿಸಿ ಪಿಯುಸಿ ಮೌಲ್ಯಮಾಪನ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವ...
ಕೇಂದ್ರ ಸಚಿವರ ವಿರುದ್ಧ ಜಾಮೀನುರಹಿತ ವಾರಂಟ್ ರದ್ದುಮಾಡಿದ ಹೈದರಾಬಾದ್ ಹೈಕೋರ್ಟ್ಸಾಲ ಸುಸ್ಥಿದಾರ ಪ್ರಕರಣದಲ್ಲಿ ಕೇಂದ್ರ ಸಚಿವ ವೈ ಎಸ್ ಚೌಧರಿ ವಿರುದ್ಧ ನಗರ ನ್ಯಾಯಾಲಯ ಹೊರಡಿಸಿದ್ದ ಜಾಮೀನು ರಹಿತ ವಾರಂಟ್ ಅನ್ನು ಮಂಗಳವಾರ ಹೈಕೋರ್ಟ್ ವಜಾ
ಏ.15ರಿಂದ ಬರಪೀಡಿತ ಜಿಲ್ಲೆಗಳಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಟಾಂಗ್ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಲಾತೂರ್ ಗೆ ನೀರು ಪೂರೈಕೆ: ಪ್ರಧಾನಿ ಮೋದಿಯನ್ನು ಪ್ರಶಂಸಿಸಿದ ಕೇಜ್ರಿವಾಲ್ಬರಪೀಡಿತ ಲಾತೂರ್ ಗೆ ನೀರು ಪೂರೈಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ಕಾರ್ಯದ ಬಗ್ಗೆ ಶ್ಲಾಘಿಸಿರುವ ಅರವಿಂದ್ ಕೇಜ್ರಿವಾಲ್...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!