ಪಿಯು ಉಪನ್ಯಾಸಕರೊಂದಿಗೆ ಕಿಮ್ಮನೆ ನಡೆಸಿದ ಸಭೆ ವಿಫಲ, ನಾಳೆ ಸರ್ಕಾರದ ನಿಲುವು ಪ್ರಕಟವೇತನ ತಾರತಮ್ಯ ವಿರೋಧಿಸಿ ದ್ವಿತೀಯ ಪಿಯುಸಿ ಮೌಲ್ಯಮಾಪನ ಬಹಿಷ್ಕರಿಸಿ ಮುಷ್ಕರ ನಡೆಸುತ್ತಿರುವ ಉಪನ್ಯಾಸಕರೊಂದಿಗೆ ಪ್ರಾಥಮಿಕ...
ಬರಪೀಡಿತ ಮಧ್ಯಪ್ರದೇಶದಲ್ಲಿ ನೀರು ಕಾಯಲು ಶಾಸ್ತ್ರಾಸ್ತ್ರ ಸಹಿತ ಸಿಬ್ಬಂದಿಬಿರು ಬೇಸಿಗೆಯಲ್ಲಿ ದೇಶದೆಲ್ಲೆಡೆ ನೀರಿನ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ಪರಿಸ್ಥಿತಿಯಲ್ಲಿ ಮಧ್ಯಪ್ರದೇಶದ ಬರಪೀಡಿತ ಟೀಕಾಮಾರ್ಗ್ ಜಿಲ್ಲೆಯಲ್ಲಿ ಜಾಮ್ನಿ ನದಿಯ ನೀರು ಕಾಯಲು ಮತ್ತು ಉತ್ತರಪ್ರದೇಶದ ರೈತರು
ಎನ್ ಐ ಟಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿದ ರಾಹುಲ್ ಗಾಂಧಿಶ್ರೀನಗರ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್ ಐ ಟಿ) ವಿದ್ಯಾರ್ಥಿಗಳ ವಿರುದ್ಧ ಪೊಲೀಸ ಪಡೆಯನ್ನು ಬಳಸಿರುವುದನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ಅಡ್ವಾಣಿ ಮನೆಗೆ ಭೇಟಿ ನೀಡಿದ ಸೋನಿಯಾನೆನ್ನೆ ನಿಧನರಾದ ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಅವರ ಪತ್ನಿ ಕಮಲಾ ಅಡ್ವಾಣಿ ಅವರಿಗೆ ಗೌರವ ಸಲ್ಲಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ಅಡ್ವಾಣಿ
ರಾಷ್ಟ್ರಧ್ವಜಕ್ಕೆ ಅವಮಾನ; ಮೋದಿ ವಿರುದ್ಧ ದೂರುಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕ ಪ್ರವಾಸ ಕೈಗೊಂಡಾಗ ಮತ್ತು ಅಂತಾರಾಷ್ಟ್ರೀಯ ಯೋಗ ದಿನದಂದು ರಾಷ್ಟ್ರಧ್ವಜಕ್ಕೆ ಅವಮಾನವೆಸಗಿದ್ದಾರೆ...
ಎನ್ ಐ ಟಿ ಶ್ರೀನಗರ ವಿದ್ಯಾರ್ಥಿಗಳ ವಿರುದ್ಧ ಪೊಲೀಸರ ಕ್ರಮಕ್ಕೆ ಕೇಜ್ರಿವಾಲ್ ಖಂಡನೆಶ್ರೀನಗರದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್ ಐ ಟಿ) ವಿದ್ಯಾರ್ಥಿಗಳ ವಿರುದ್ಧದ ಪೊಲೀಸರ ಕ್ರಮವನ್ನು ಖಂಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ದೆಹಲಿಯ ಮೆಟ್ರೋ ಟ್ರ್ಯಾಕ್ ಮೇಲೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಸುಮಾರು ೨೦ ನೆ ವಯಸ್ಸಿನ ಆಸುಪಾಸಿನ ವ್ಯಕ್ತಿ ದೆಹಲಿಯ ಮೆಟ್ರೋ ಟ್ರ್ಯಾಕ್ ಮೇಲೆ ಜಿಗಿದು ಬುಧವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಹಾರ ಮದ್ಯ ನಿಷೇಧದಿಂದ ಬೇಸರವಾಗಿದೆ: ರಿಷಿ ಕಪೂರ್ನಿತೀಶ್ ಕುಮಾರ್ ಸರ್ಕಾರ ಬಿಹಾರದಲ್ಲಿ ಸಂಪೂರ್ಣ ಮದ್ಯ ನಿಷೇಧ ಜಾರಿ ಮಾಡಿರುವುದನ್ನು ಖಂಡಿಸಿರುವ ಖ್ಯಾತ ನಟ ರಿಷಿ ಕಪೂರ್, ಇನ್ನು ಮುಂದೆ ರಾಜ್ಯಕ್ಕೆ ಹೋಗುವುದರಿಂದ
ಎಲ್ಲಾ ಪ್ರಶ್ನೆ ಪತ್ರಿಕೆ ಲೀಕ್?: ಸಿಐಡಿಯಿಂದ ಆರೋಪಿಗಳ ಮಕ್ಕಳ ಉತ್ತರ ಪತ್ರಿಕೆ ಪರಿಶೀಲನೆದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದ ಎಲ್ಲಾ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಿಐಡಿ...
'ಭಾರತ ಮಾತೆಗೆ ಜಯವಾಗಲಿ' ಎನ್ನುವುದಕ್ಕೆ ಯಾವುದೇ ತೊಂದರೆಯಿಲ್ಲ: ನಜ್ಮಾ ಹೆಪ್ತುಲ್ಲಾ'ಭಾರತ್ ಮಾತಾಕಿ ಜೈ' (ಭಾರತ ಮಾತೆಗೆ ಜಯವಾಗಲಿ) ಘೋಷಣೆ ಕೂಗುವುದರ ಸುತ್ತ ಎದ್ದಿರುವ ವಿವಾದ 'ಅನವಶ್ಯಕ ಮತ್ತು ಬೇಕಾಗಿರಲಿಲ್ಲ' ಎಂದಿರುವ ಅಲ್ಪಸಂಖ್ಯಾತ
ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಸಿಐಡಿಯಿಂದ ಮತ್ತಿಬ್ಬರ ಬಂಧನದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಸಿಐಡಿ,...
ಪ್ರಶ್ನೆ ಪತ್ರಿಕೆ ಲೀಕ್ ಆರೋಪಿ, ಸಚಿವರ ವಿಶೇಷಾಧಿಕಾರಿ ಓಬಳ್ ರಾಜ್ ಸೇವೆಯಿಂದ ವಜಾದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್...
ಪಿಯು ಉಪನಾಸ್ಯಕರ ವೇತನ, ಭತ್ಯೆ ಶೇ. 30ರಷ್ಟು ಹೆಚ್ಚಳದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಗೊಂದಲದ ನಡುವೆಯೇ ವೇತನ ತಾರತಮ್ಯ ಸರಿಪಡಿಸುವಂತೆ ಒತ್ತಾಯಿಸಿ...
ಪ್ರಶ್ನೆ ಪತ್ರಿಕೆ ಸೋರಿಕೆ: ಆರೋಪಿಗಳ ವಿರುದ್ಧ ಕ್ರಿಮಿನಲ್ ಕೇಸ್ ಗೆ ನಿರ್ಧಾರ- ಕಿಮ್ಮನೆಪಿಯು ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಪರೀಕ್ಷಾ ಅಕ್ರಮಗಳನ್ನು...
ಕೇಜ್ರಿವಾಲ್ ಪ್ರತಿಕ್ರಿಯೆಗಳು ಅವರ ಅಜ್ಞಾನವನ್ನು ತೋರಿಸುತ್ತವೆ: ಅಕ್ಬರ್ಪಠಾನ್ ಕೋಟ್ ವಾಯುನೆಲೆಯ ಮೇಲೆ ನಡೆದ ಉಗ್ರದಾಳಿಯ ತನಿಖೆ ನಡೆಸಲು ಪಾಕಿಸ್ತಾನದ ತನಿಖಾ ದಳಕ್ಕೆ ಅವಕಾಶ ಮಾಡಿಕೊಟ್ಟ ಎನ್ ಡಿ ಎ ಸರ್ಕಾರವನ್ನು ಟೀಕಿಸಿ ಮಾಡಿದ್ದ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!