ಸಾಮಾಜಿಕ ಮಾಧ್ಯಮಗಳಲ್ಲಿ ಸಂಸದರ ಮಾನಹಾನಿ: ನರೇಶ್ ಅಗರ್ವಾಲ್ಸಾಮಾಜಿಕ ಜಾಲತಾಣ ಮಾಧ್ಯಮಗಳನ್ನು ಸಂಸತ್ತಿನ ಸದಸ್ಯರಿಗೆ ಮಾನಹಾನಿ ಆಗುವಂತೆ ಬಳಸಲಾಗುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ ನರೇಶ್ ಅಗರ್ವಾಲ್ ಗುರುವಾರ ಹೇಳಿದ್ದು, ಈ
ಅಲ್ವಾರ್ ಹತ್ಯೆ ಪ್ರಕರಣ; ನ್ಯಾಯ ದೊರಕಿಸುವ ಭರವಸೆ ನೀಡಿದ ರಾಜನಾಥ್ ಸಿಂಗ್ರಾಜಸ್ಥಾನದ ಅಲ್ವಾರ್ ನಲ್ಲಿ ಗೋರಕ್ಷಕರು ಮುಸ್ಲಿಂ ವ್ಯಕ್ತಿಯನ್ನು ಹತ್ಯೆಮಾಡಿದ ಪ್ರಕರಣದಲ್ಲಿ, ಕೇಂದ್ರ ಸರ್ಕಾರ ನ್ಯಾಯದ ಭರವಸೆ ನೀಡುತ್ತದೆ ಎಂದು ಲೋಕಸಭೆಯಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್...
ಶಿವಕುಮಾರ ಸ್ವಾಮೀಜಿಗೆ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿಇತ್ತೀಚಿಗಷ್ಟೇ 110ನೇ ವಸಂತಕ್ಕೆ ಕಾಲಿಟ್ಟ ನಡೆದಾಡುವ ದೇವರು, ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಯವರನ್ನು...
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅಕ್ಷಯ್ ಅತ್ಯುತ್ತಮ ನಟ; ರಿಸರ್ವೇಷನ್ ಅತ್ಯುತ್ತಮ ಕನ್ನಡ ಚಿತ್ರ64ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು ರುಸ್ತುಮ್ ಚಿತ್ರದ ಅಭಿನಯಕ್ಕಾಗಿ ನಟ ಅಕ್ಷಯ್ ಕುಮಾರ್ ಅತ್ಯುತ್ತಮ ನಟ ಪ್ರಶಸ್ತಿ...
ಕೆಮಿಕಲ್ ಬಾಂಬ್ ದಾಳಿಗೆ ಪ್ರತೀಕಾರ; ಸಿರಿಯಾ ಮೇಲೆ ಅಮೆರಿಕ ಕ್ಷಿಪಣಿ ದಾಳಿ!ಸಿರಿಯಾದ ಬಂಡುಕೋರರ ನೆಲೆಗಳ ಮೇಲೆ ಇತ್ತೀಚೆಗೆ ನಡೆದಿದ್ದ ವಿಷಾನಿಲ ಬಾಂಬ್ ದಾಳಿಗೆ ಪ್ರತೀಕಾರವಾಗಿ ಅಮೆರಿಕ ಸೇನೆ ಸಿರಿಯಾ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ ಆರಂಭಿಸಿದೆ.
ಅಲ್ವಾರ್ ಗೋರಕ್ಷಕರ ಅಟ್ಟಹಾಸ: ವ್ಯಕ್ತಿಯ ಹತ್ಯೆ ಖಂಡಿಸಿದ ರಾಹುಲ್ ಗಾಂಧಿಅಲ್ವಾರ್ ನಲ್ಲಿ ಗೋರಕ್ಷಕ ದಳದವರು ಒಬ್ಬ ವ್ಯಕ್ತಿಯನ್ನು ಥಳಿಸಿ ಹತ್ಯೆಗೈರುವ ಘಟನೆಯನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಖಂಡಿಸಿದ್ದು,...
ಉತ್ತರಪ್ರದೇಶ ಪೊಲೀಸ್ ಪೇದೆಯ ಮೇಲೆ ಗುಂಡು ಹಾರಿಸಿ ಹತ್ಯೆಗುರುವಾರ ಬೆಳಗ್ಗೆ ದುಷ್ಕರ್ಮಿಗಳು ಉತ್ತರಪ್ರದೇಶದ ಪೊಲೀಸ್ ಪೇದೆಯೊಬ್ಬರ ಮೇಲೆ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಇವಿಎಂ ದುರ್ಬಳಕೆ ಸಾಬೀತುಪಡಿಸಿ: ಕೇಜ್ರಿವಾಲ್ ಗೆ ಚುನಾವಣಾ ಆಯೋಗ ಬಹಿರಂಗ ಸವಾಲುವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳನ್ನು ತಿರುಚಲಾಗುತ್ತಿದೆ ಎಂಬ ಆರೋಪಕ್ಕೆ ತೆರೆ ಎಳೆಯಲು ಕೇಂದ್ರ ಚುನಾವಣಾ ಆಯೋಗ....
ಅಮೆರಿಕದಲ್ಲಿ ತೆಲಂಗಾಣ ಟೆಕ್ಕಿ ಆತ್ಮಹತ್ಯೆಗೆ ಶರಣುತೆಲಂಗಾಣದ ಯಾದದ್ರಿ ಜಿಲ್ಲೆಯ ಭೋಂಗಿರ್ ಮೂಲದ ಸಾಫ್ಟ್ ವೆರ್ ಇಂಜಿನಿಯರ್ ಮಧುಕರ್ ರೆಡ್ಡಿ ಅವರು ಅಮೆರಿಕದ...
ಊಹಾಪೋಹಕ್ಕೆ ಎಡೆಮಾಡಿಕೊಟ್ಟ ಶಿವಪಾಲ್ ಯಾದವ್-ಯೋಗಿ ಆದಿತ್ಯನಾಥ್ ಭೇಟಿಪಕ್ಷದಲ್ಲಿ ಮತ್ತು ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರಿಂದ ಕಡೆಗಣಿಸಲ್ಪಟ್ಟ ಹಿರಿಯ ಸಮಾಜವಾದಿ ಪಕ್ಷದ ಮುಖಂಡ ಶಿವಪಾಲ್ ಸಿಂಗ್ ಯಾದವ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಜಯಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರನ್ನು ಅಕ್ರಮ ಆಸ್ತಿ ಗಳಿಕೆ ಪ್ರಕರಣದಿಂದ ಕೈಬಿಟ್ಟಿದ್ದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ...
ಪಂಜಾಬ್ ನಲ್ಲಿ ೧೫ ಕೆಜಿ ಹೆರಾಯಿನ್ ವಶಪಡಿಸಿಕೊಂಡ ಬಿ ಎಸ್ ಎಫ್ಪಂಜಾಬ್ ನ ಫಿರೋಜ್ ಪುರ್ ಸೆಕ್ಟರ್ ಬಳಿ ಪಾಕಿಸ್ತಾನಿ ಕಳ್ಳಸಾಗಾಣಿಕೆದಾರರ ಜೊತೆಗೆ ಗುಂಡಿನ ಚಕಮಕಿ ನಡೆಸಿದ ಗಡಿ ಭದ್ರತಾ ಪಡೆ ಕನಿಷ್ಠ ೧೫ ಕೆಜಿ ಹೆರಾಯಿನ್ ವಶಪಡಿಸಿಕೊಂಡಿರುವುದಾಗಿ
ಭಾರತೀಯರು "ಜನಾಂಗೀಯ ದ್ವೇಷಿಗಳು" ಎಂದು ಕೇಳಿ ಅಚ್ಚರಿಯಾಯಿತು: ಸುಷ್ಮಾ ಸ್ವರಾಜ್ಗ್ರೇಟರ್ ನೋಯ್ಡಾದಲ್ಲಿ ನಡೆದ ದಾಳಿ ಬಳಿಕ ದೂಷಿಸುತ್ತಿದ್ದಾರೆ. ಇಂತಹ ಆರೋಪಗಳನ್ನು ಕೇಳಿ ನಿಜಕ್ಕೂ ನನಗೆ ಅಚ್ಚರಿಯಾಯಿತು ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್...
ಸಂಸತ್ ಸಮಯವನ್ನು ಹಾಳು ಮಾಡಬೇಡಿ; ಹೋಗಿ ಚುನಾವಣಾ ಆಯೋಗವನ್ನು ಕೇಳಿ: ಬಿಜೆಪಿ ಆಕ್ರೋಶಮಧ್ಯ ಪ್ರದೇಶದಲ್ಲಿ ದೋಷ ಪೂರಿತ ಮತಯಂತ್ರಗಳ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಕಲಾಪದಲ್ಲಿ ಪ್ರತಿಪಕ್ಷ ಸದಸ್ಯರು ಬುಧವಾರ ಭಾರಿ ಕೋಲಾಹಲ ಸೃಷ್ಟಿಸುತ್ತಿದೆ.
2011ರ ಕೆಪಿಎಸ್ ಸಿ ನೇಮಕಾತಿ ಆದೇಶ ನೀಡದಂತೆ ಹೈಕೋರ್ಟ್ ತಡೆಯಾಜ್ಞೆಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಆದೇಶದಂತೆ 2011ರ ಕೆಪಿಎಸ್ಸಿ ನೇಮಕಾತಿ ಪಟ್ಟಿಯಲ್ಲಿ ಆಯ್ಕೆಯಾದ...
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video