ತಾರಕ್ಕೇರಿದ 108 ಚಾಲಕರ ಮುಷ್ಕರಆರೋಗ್ಯ ಕವಚ (108 ಆ್ಯಂಬುಲೆನ್ಸ್) ಸಿಬ್ಬಂದಿಯ ಮುಷ್ಕರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾವಿರಕ್ಕೂ ಹೆಚ್ಚು ಹೋರಾಟನಿರತರನ್ನು ಬಂಧಿಸಿ ಬಿಡುಗಡೆ ಮಾಡಲಾಗಿದೆ...
ನೆರೆಯವರಿಗಿಂತ ಭಾರತವೇ ಶುದ್ಧವಿಶ್ವದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸೂಚ್ಯಂಕ ಪಟ್ಟಿಯೊಂದು ಬಿಡುಗಡೆಯಾಗಿದೆ. ಅದರ ಪ್ರಕಾರ ಭಾರತ 38 ಅಂಕಗಳೊಂದಿಗೆ 76ನೇ ಸ್ಥಾನದಲ್ಲೇ ಮುಂದುವರಿದಿದೆ...
ದೇಗುಲ ಪ್ರವೇಶಕ್ಕೆ ಅವಕಾಶ ಕೊಡಿಮಹಾರಾಷ್ಟ್ರದ ಶನಿ ಶಿಂಗಣಾಪುರದ ಶನಿ ದೇಗುಲ ಪ್ರವೇಶ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಹೋರಾಟಗಾರರ ನಡುವೆ ಪುಣೆಯಲ್ಲಿ ಬುಧವಾರ ಮಾತುಕತೆ ನಡೆಯಿತು...
ಮದುವೆ ಮಂಟಪಕ್ಕೆ ಬುಲೆಟ್ ಬೈಕ್ ಏರಿ ಬಂದ ವಧುಅದು ಅಹಮದಾಬಾದ್ ನ ಕಲ್ಯಾಣ ಮಂಟಪ. ಅಲ್ಲಿ ಸಂಪ್ರದಾಯಸ್ಥ ಮನೆತನದ ಮದುವೆ ನಡೆಯುತ್ತಿತ್ತು. ಇನ್ನೇನು ವಧುವಿನ ಆಗಮನವಾಗಬೇಕಿತ್ತು. ಸಹಜವಾಗಿ ವಧು ಗಂಭೀರ ವದನಳಾಗಿ, ಮನದಲ್ಲಿ ದುಗುಡ ತುಂಬಿ, ಸುತ್ತಲೂ ಸ್ನೇಹಿತೆಯರ ದಂಡಿನೊಂದಿಗೆ, ಅಕ್ಕಪಕ್ಕದಲ್ಲಿ...
ಜಾತ್ಯಾತೀತತೆ ಬಗ್ಗೆ ಸರ್ಟಿಫಿಕೇಟ್ ಬೇಡ: ದೇವೇಗೌಡಮೂರು ವರ್ಷದ ಹಿಂದೆ ಜಾಫರ್ ಷರೀಫ್ ಏನು ಮಾಡಿದ್ದರೆಂಬುದು ಗೊತ್ತೇ ಇದೆ. ಅವರೊಂದಿಗಿನ ಆ ಅನುಭವವೇ ಸಾಕು. ಜಾತ್ಯತೀತತೆ ಬಗ್ಗೆ ಅವರಿಂದ ನನಗೇನೂ ಸರ್ಟಿಫಿಕೇಟ್ ಬೇಕಾಗಿಲ್ಲ...'...
ಸಿದ್ದರಾಮಯ್ಯಗೆ ಕಾದು ಸುಸ್ತಾದ ರೆಹಮಾನ್ ಷರೀಫ್ಕಡೆಗೂ ಹೆಬ್ಬಾಳ ಕ್ಷೇತ್ರದಿಂದ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಗೆ ಮುಖ್ಯಮಂತ್ರಿ ದರ್ಶನ ಮಾತ್ರ ಸುಲಭವಾಗಲಿಲ್ಲ. ಏಕೆಂದರೆ, ಆಶೀರ್ವಾದಕ್ಕಾಗಿ ಮುಖ್ಯಮಂತ್ರಿ ನಿವಾಸಕ್ಕೆ ಬಂದಿದ್ದ ರೆಹಮಾನ್ ಷರೀಫ್ ಗೆ ಸಿದ್ದರಾಮಯ್ಯ...
ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವಕ್ಕೆ ಜಯಾ ಬಚ್ಚನ್ ಚಾಲನೆಎಂಟನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವಕ್ಕೆ ಬಾಲಿವುಡ್ ಹಿರಿಯ ನಟಿ ಜಯಾ ಬಚ್ಚನ್ ಅವರು ಗುರುವಾರ ಚಾಲನೆ ನೀಡಿದರು.
ಕರ್ನಾಟಕದ ದಾವಣಗೆರೆ-ಬೆಳಗಾವಿಗೆ ಮೊದಲ ಹಂತದ ಸ್ಮಾರ್ಟ್ ಸಿಟಿ ಭಾಗ್ಯಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸ್ಮಾರ್ಟ್ ಸಿಟಿ ಯೋಜನೆ ಮೊದಲ ಹಂತದಲ್ಲಿ ಕರ್ನಾಟಕದ ಆರು ಜಿಲ್ಲೆಗಳ ಪೈಕಿ ದಾವಣಗೆರೆ, ಬೆಳಗಾವಿ ನಗರಗಳ ಹೆಸರು...
ಕೇರಳ ಸಿಎಂ ಚಾಂಡಿ ವಿರುದ್ಧ ಎಫ್ ಐಆರ್ ದಾಖಲೆಗೆ ಕೋರ್ಟ್ ಸೂಚನೆಸೋಲಾರ್ ಲಂಚ ಹಗರಣಕ್ಕೆ ಸಂಬಂಧಿಸಿದಂತೆ ಕೇರಳದ ಮುಖ್ಯಮಂತ್ರಿ ಉಮನ್ ಚಾಂಡಿ ವಿರುದ್ಧ ಎಫ್ ಐಆರ್...
ಬ್ರಿಟಿಷರು ಭಾರತ ಬಿಟ್ಟು ಹೋಗಲು ನೇತಾಜಿ ಬೋಸ್ ಕಾರಣ?ಶತಮಾನಗಳಷ್ಟು ಸುದೀರ್ಘಕಾಲ ಭಾರತವನ್ನು ಆಳಿದ ಬ್ರಿಟೀಷರು ಭಾರತ ಬಿಟ್ಟು ಹೋಗಲು ಕಾರಣ ಮಹಾತ್ಮ ಗಾಂಧಿಯೇ ಅಥವಾ ಬ್ರಿಟೀಷ್ ಸೇನೆ ವಿರುದ್ಧ ಎದೆ ಕೊಟ್ಟು ನಿಂತ ನಿತಾಜಿ ಬೋಸ್ ಅವರ ಸೇನೆಯೇ ಎಂಬ ವಿಚಾರ ಚರ್ಚೆಗೆ ಕಾರಣವಾಗಿದೆ...
ನೇತಾಜಿ ಮೃತಪಟ್ಟಿಲ್ಲವೆ೦ದು ನೆಹರುಗೆ ತಿಳಿದಿತ್ತೇ?ನೇತಾಜಿ ಸುಭಾಷ್ ಚಂದ್ರ ಬೋಸ್ ವಿಮಾನ ಅಪಘಾತದಲ್ಲಿ ಮೃತಪಟ್ಟಿಲ್ಲ ಎ೦ಬುದು ಆಗಿನ ಪ್ರಧಾನಿ ಜವಾಹರ ಲಾಲ ನೆಹರುಗೆ ತಿಳಿದಿತ್ತೇ ಎ೦ಬ ಪ್ರಶ್ನೆಯನ್ನು ಇತ್ತೀಚೆಗಷ್ಟೇ ಕೇ೦ದ್ರ ಸರ್ಕಾರ ಬಹಿರ೦ಗಗೊಳಿಸಿದ ಕಡತಗಳು ಹುಟ್ಟಹಾಕಿವೆ...
ನೇತಾಜಿ ಅಸ್ಥಿಯ ಡಿಎನ್ಎ ಪರೀಕ್ಷೆ ನಡೆಯಲಿ: ಅನಿತಾ ಬೋಸ್ನೇತಾಜಿ ಸುಭಾಷ್ ಚಂದ್ರ ಬೋಸ್ ಸಾವು ಮತ್ತು ಅದರ ಹಿಂದಿನ ರಹಸ್ಯ ಕುರಿತು ಸಾಕಷ್ಟು ಅನುಮಾನಗಳು ಮೂಡುತ್ತಿರುವಂತೆಯೇ ನೇತಾಜಿ ಪುತ್ರಿ ಅನಿತಾ ಬೋಸ್ ಅವರು ತಮ್ಮ ತಂದೆಯ ಅಸ್ಥಿಯ ಡಿಎನ್ ಎ ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ...
ಫ್ರಾನ್ಸ್ ಕಚೇರಿಗೆ ಬೆದರಿಕೆ ಪತ್ರ ಕಳುಹಿಸಿದ್ದು ರಫೀಕ್!ಫ್ರಾನ್ಸ್ ಅಧ್ಯಕ್ಷ ಒಲಾಂದ್ ಗಣರಾಜ್ಯೋತ್ಸವದಲ್ಲಿ ಅತಿಥಿಯಾಗಿ ಭಾಗವಹಿಸುವುದನ್ನು ವಿರೋಧಿಸಿ ಬೆಂಗಳೂರಿನಲ್ಲಿರುವ ಫ್ರಾನ್ಸ್ ರಾಯಭಾರ ಕಚೇರಿಗೆ ಬಂದಿದ್ದ ಬೆದರಿಕೆ ಪತ್ರದ ರಹಸ್ಯ ಇದೀಗ ಬಯಲಾಗಿದೆ. ಇತ್ತೀಚೆಗೆ ಬಂಧಿಸಲಾಗಿರುವ ಶಂಕಿತ ಉಗ್ರ ಜಾವೇದ್ ರಫೀಕ್...
ಗಣರಾಜ್ಯೋತ್ಸವ ದಿನ ವಾಯುಪಡೆ ಹೊಡೆದುರುಳಿಸಿದ ಬಲೂನ್ ಪಾಕಿಸ್ತಾನದಿಂದ ಬಂದದ್ದು67ನೇ ಗಣರಾಜ್ಯೋತ್ಸವ ದಿನದಂದು ಗಡಿ ಪ್ರದೇಶದಲ್ಲಿ ವಾಯುಪಡೆ ವಿಮಾನಗಳು ಹೊಡೆದುರುಳಿಸಿದ ಬಲೂನ್ ಪಾಕಿಸ್ತಾನದಿಂದ ಬಂದದ್ದು ಎಂದು ಬುಧವಾರ...
ಅಸ್ಸಾಂ ಅಭಯಾರಣ್ಯದಲ್ಲಿ ಮೂರನೆ ರೈನೊ ಬೇಟೆಅಸ್ಸಾಮಿನ ಕಾಜಿರಂಗ ಅಭಯಾರಣ್ಯದಲ್ಲಿ ಬೇಟೆಗಾರರು ಒಂದು ಕೊಂಬಿನ ರೈನೋ ಒಂದನ್ನು ಕೊಂದಿದ್ದು, ೨೦೧೬ ರಲ್ಲಿ ಬೇಟೆಯಾಡಿದ ರೈನೊಗಳ ಸಂಖ್ಯೆ ಮೂರಕ್ಕೆ ಏರಿದೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!