ಮರಳುದಂಧೆಕೋರರಿಂದ ಹಲ್ಲೆ: ಮಂಡ್ಯದಲ್ಲಿ ಉಪವಿಭಾಗಾಧಿಕಾರಿ, ಎಸ್ಸೈಗೆ ಜೀವ ಬೆದರಿಕೆಮಂಡ್ಯ ಜಿಲ್ಲೆಯಲ್ಲಿ ಮರಳು ದಂಧೆಕೋರರು ಮತ್ತೆ ಚಿಗಿತುಕೊಂಡಿದ್ದಾರೆ. ಪಾಂಡವಪುರ ತಾಲೂಕಿನಲ್ಲಿ ಅಕ್ರಮ...
ಕೈಲಾಗದಿದ್ದರೆ ಕೆಲಸ ಬಿಟ್ಟು ಹೋಗಿ: ಅಧಿಕಾರಿಗಳಿಗೆ ಸಿಎಂ ತರಾಟೆಯೋಜನೆಗಳನ್ನು ಜಾರಿಗೊಳಿಸಿದ ಅಧಿಕಾರಿಗಳಿಗೆ ಮಂಗಳವಾರ ಮಂಗಳರಾತಿ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಜೆಟ್ ನಲ್ಲಿ ಸರ್ಕಾರ...
'ಸಿಬಿಐ ಮುಂದಿಟ್ಟುಕೊಂಡು ಯಾರನ್ನಾದರೂ ಹೆದರಿಸಬಹುದು, ನನ್ನನ್ನು ಹೆದರಿಸಲು ಸಾಧ್ಯವಿಲ್ಲ ಮೋದಿಜೀ': ಕೇಜ್ರಿವಾಲ್ಸಿಬಿಐ ದಾಳಿ ಮಾಡಿದ್ದು ದೆಹಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಚೇರಿ ಮೇಲಲ್ಲ, ನನ್ನ ಕಚೇರಿ ಮೇಲೆ ಎಂದು...
ಪೆಟ್ರೋಲ್ ಬೆಲೆ 50 ಪೈಸೆ, ಡೀಸೆಲ್ 46 ಪೈಸೆ ಇಳಿಕೆಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲ ಬೆಲೆಯಲ್ಲಿ ಕುಸಿತವಾಗಿರುವ ಹಿನ್ನೆಲೆಯಲ್ಲಿ ದೇಶದ ಪ್ರಮುಖ ತೈಲ ಕಂಪನಿಗಳು...
ಸಿಎಂ ಪುತ್ರನ ಆಪ್ತ, ಕಾಂಗ್ರೆಸ್ ನಾಯಕ ರಮೇಶ್ ಮನೆ ಮೇಲೆ ಐಟಿ ದಾಳಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಅವರ ಆಪ್ತ ಹಾಗೂ ಕಾಂಗ್ರೆಸ್ ನಾಯಕ ಪಿ.ರಮೇಶ್ ಅವರ ಮನೆಯ ಮೇಲೆ...
'ಕಾಂಗ್ರೆಸ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್' ನಿಂದ 'ಚಡ್ಡಿ ಬ್ಯೂರೋ ಆಫ್ ಇನ್ವೆಸ್ಟಿಗೇಶನ್': ಟ್ವಿಟ್ಟರಾಟಿ ಲೇವಡಿಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಸಿಬಿಐ) ಸಂಸ್ಥೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಚೇರಿ ಮೇಲೆ ದಾಳಿ ನಡೆಸಿದೆ ಎಂಬ ಆರೋಪ ಪ್ರತ್ಯೋರೋಪ
ನಮ್ಮ ವಿರುದ್ಧ ಏನ್ಬೇಕಾದ್ರೂ ಮಾಡ್ಕೊಳ್ಳಿ: ಸಿಬಿಐ ದಾಳಿ ಬಳಿಕ ಪ್ರಧಾನಿಗೆ ಎಎಪಿಯ ಬಹಿರಂಗ ಸವಾಲುದೆಹಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರ ಕಚೇರಿ ಮೇಲಿನ ದಾಳಿಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ....
ಕೇಜ್ರಿವಾಲ್ ಕಾರ್ಯದರ್ಶಿ ನಿವಾಸದಲ್ಲಿ ೨.೪ ಲಕ್ಷ ವಶ: ಸಿಬಿಐಸಿಬಿಐ ಮಂಗಳವಾರ ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ಸುಮಾರು ೧೪ ಕಡೆ ದಾಳಿ ನಡೆಸಿದ್ದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಾರ್ಯದರ್ಶಿಯವರ
ನಿರ್ಭಯಾ ಪ್ರಕರಣ: ಟೈಲರ್ ಆಗಿ ಹೊಸಜೀವನ ಆರಂಭಿಸಲಿದ್ದಾನೆ ಬಾಲಾಪರಾಧಿಬಾಲಾಪರಾಧಿಗೆ ಹೊಸ ಜೀವನ ಆರಂಭಿಸಲು ಮಹಿಳಾ ಮತ್ತು ಮಕ್ಕಳ ಇಲಾಖೆ 10 ಸಾವಿರ ರೂಪಾಯಿ ಧನಸಹಾಯ ಹಾಗೂ ಒಂದು ಹೊಲಿಗೆ ಯಂತ್ರ ನೀಡಲಿದೆ...
ದೆಹಲಿ ಮುಖ್ಯಮಂತ್ರಿ ಕಚೇರಿ ಮೇಲೆ ಸಿಬಿಐ ದಾಳಿಯಿಂದ ಮಮತಾ ಆಘಾತದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಚೇರಿ ಮೇಲೆ ಸಿಬಿಐ ಮಂಗಳವಾರ ನಡೆಸಿದ ದಾಳಿಯಿಂದ ಆಘಾತವಾಗಿದೆ ಎಂದಿದ್ದಾರೆ ಪಶ್ಚಿಮ ಬಂಗಾಳದ
ಯೋಗ ಗುರು ಬಿ ಕೆ ಎಸ್ ಅಯ್ಯಂಗಾರ್ ಜಯಂತಿಗೆ ಗೂಗಲ್ ಡೂಡಲ್ಭಾರತದ ಪ್ರಾಚಿನ ಅರೋಗ್ಯ-ಅಧ್ಯಾತ್ಮಿಕ ವ್ಯಾಯಾಮವಾದ ಯೋಗವನ್ನು ಪಶ್ಚಿಮ ದೇಶಗಳಿಗೆ ಪಸರಿಸಿದ ಖ್ಯಾತಿಯ ಯೋಗ ಗುರು ಬಿ ಕೆ ಎಸ್ ಅಯ್ಯಂಗಾರ್ ಅವರ ೯೭ನೆ ಜಯಂತಿಯ
ಅಸಹಿಷ್ಣುತೆ ವೈಭವೀಕರಣ ಸರಿಯಲ್ಲಶಾಂತಿ ತತ್ವಗಳಿಗೆ ಹೆಸರಾದ ಭಾರತ ವಿಶ್ವದ ಇತರ ದೇಶಗಳಿಗೆ ಮಾದರಿ. ಈ ರಾಷ್ಟ್ರದಲ್ಲಿ ಯಾವುದೇ ಸಂದರ್ಭದಲ್ಲೂ ಅಸಹಿಷ್ಣುತೆ ಭಾವನೆ ತಲೆದೋರಿಲ್ಲ ಎಂದು ಟಿಬೆಟಿಯನ್ನರ ಧರ್ಮಗುರು ದಲೈಲಾಮ..
ಶಾಸ್ತ್ರೀಯ ಭಾಷೆಗಾಗಿ ಅನುದಾನ ತರಲು ಬದ್ಧಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತ ನಂತರ ಅನುದಾನ ಸಿಗುವುದು ತಡವಾಗಿದ್ದರೆ, ಸಮಸ್ಯೆ ಬಗೆಹರಿಸಲು ತಾವು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಒಟ್ಟಾಗಿ ಪ್ರಯತ್ನಿಸುತ್ತೇವೆ,'' ಎಂದು....
ವಿಶ್ವತಾಪ ಶೃಂಗಕ್ಕೆ ಭರವಸೆಯ ಅಂತ್ಯ13 ದಿನಗಳ ಕಾಲ ಪ್ಯಾರಿಸ್ನಲ್ಲಿ ನಡೆದ ಕೋಪ್21 ವಿಶ್ವ ತಾಪಮಾನ ಶೃಂಗ ವಿಶ್ವ ಹವಾಮಾನ ವೈಪರೀತ್ಯ ಹಾಗೂ ತಾಪಮಾನ ಏರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ 195ಕ್ಕೂ ಹೆಚ್ಚು ರಾಷ್ಟ್ರಗಳ ನಾಯಕರು ಒಮ್ಮತ..
ಸೀಮೆಸುಣ್ಣಕ್ಕೂ ಕಷ್ಟ: 3 ದಿನ ಶಾಲೆಗಳ ಬಂದ್?ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಒತ್ತಾಯಿಸಿ ಜನವರಿ ಮಾಸದಲ್ಲಿ ಮೂರು ದಿನಗಳ ಕಾಲ ಸರ್ಕಾರಿ ಶಾಲೆಗಳನ್ನು ಬಂದ್ ಮಾಡಿ ಸರ್ಕಾರವನ್ನು ಎಚ್ಚರಿಸಲು ಕರ್ನಾಟಕ ರಾಜ್ಯ..
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!