ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ನವಂಬರ್ 23ರವರಗೆ ಎಸ್ಐಟಿ ವಶಕ್ಕೆಅಕ್ರಮ ಅದಿರು ಸಾಗಾಟ ಪ್ರಕರಣ ಸಂಬಂಧ ಮತ್ತೆ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯನ್ನು ಮೂರು ದಿನಗಳ ಕಾಲ...
ಹುಚ್ಚ ವೆಂಕಟ್ಗೆ ಡಿಸೆಂಬರ್ 4ರವರೆಗೆ ನ್ಯಾಯಾಂಗ ಬಂಧನಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ವಿರುದ್ಧ ವಿವಾದಿತ ಹೇಳಿಕೆ ಸಂಬಂಧ ಬಂಧನಕ್ಕೀಡಾಗಿರುವ ನಟ, ನಿರ್ದೇಶಕ ಹುಚ್ಚ ವೆಂಕಟ್ ಅವರನ್ನು ಇಂದು...
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತೆ ಬಂಧನಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಮಾರು ಎರಡು ವರ್ಷಗಳ ಕಾಲ ಜೈಲಿನಲ್ಲಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಎಸ್ಐಟಿ ಅಧಿಕಾರಿಗಳು...
ಗುಂಡೇಟಿಗೆ ನರಭಕ್ಷಕ ಹುಲಿ ಬಲಿಹೆಚ್.ಡಿ ಕೋಟೆ ಗಡಿಭಾಗದ ಅರಣ್ಯದಂಚಿನ ಗ್ರಾಮಸ್ಥರಿಬ್ಬರನ್ನು ಕೊಂದು ಹಾಕಿದ್ದ ನರಹಂತಕ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಹತ್ಯೆ ಮಾಡಿದ್ದಾರೆ...
ಬಾನೆತ್ತರಕ್ಕೆ ಭತ್ತದ ದರ ಏರಿಕೆನೀರಿನ ಅಭಾವದಿಂದ ಬೇಸಿಗೆ ಭತ್ತ ಉತ್ಪಾದನೆ ಈ ವರ್ಷ ಇಲ್ಲ. ನೆರೆಯ ತಮಿಳುನಾಡು, ಆಂಧ್ರದಲ್ಲಿ ಚಂಡಮಾರುತದಿಂದ ಬತ್ತ ಹಾಳಾಗಿದೆ...
1350 ಲೇವಾದೇವಿಗಾರರ ವಿರುದ್ಧ ಕ್ರಮ: ಮುಖ್ಯಮಂತ್ರಿರೈತರಿಗೆ ಕಿರುಕುಳ ನೀಡುತ್ತಿದ್ದ 1,350 ಲೇವಾದೇವಿದಾರರ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು...
ಪ್ಲಾಸ್ಟಿಕ್ ನಿಷೇಧ: ಗೊಂದಲದ ಉತ್ತರ ನೀಡಿದ ಸಚಿವ ರೈಪ್ಲಾಸ್ಟಿಕ್ ಉತ್ಪಾದನೆ, ಬಳಕೆ ನಿಷೇಧ ಕುರಿತು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದ್ದರೂ ಮತ್ತೊಮ್ಮೆ ಈ ವಿಚಾರವನ್ನು ಕ್ಯಾಬಿನೆಟ್ ಮುಂದೆ ತರುವ ...
ರಾಹುಲ್ ಭೇಟಿ ಮಾಡಿದ ಜೇಟ್ಲಿಜಿಎಸ್ಟಿ ಜಾರಿಗೆ ಸಾಹಸ ಮಾಡುತ್ತಿರುವ ವಿತ್ತ ಸಚಿವ ಅರುಣ್ ಜೇಟ್ಲಿ, ಬುಧವಾರ ರಾಹುಲ್ಗಾಂಧಿ ಅವರನ್ನು...
ಎಲ್ಲ ಪಕ್ಷಗಳಲ್ಲೂ ಬೆಳೆದ ನಾಗಮಾರಪಳ್ಳಿಮಂಗಳವಾರ ನಿಧನರಾದ ಬೀದರ್ ಉತ್ತರ ಕ್ಷೇತ್ರದ ಶಾಸಕ ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಳ್ಳಿ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಚಿಂತಾಕಿ ಗ್ರಾಮದವರು. 6 ಬಾರಿ ಶಾಸಕರಾಗಿ ಹಾಗೂ ಮೂರು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವಿ ರಾಜಕಾರಣಿ...
ಲೋಕಾ ಪದಚ್ಯುತಿ ಪ್ರಕ್ರಿಯೆಗೆ ಚಾಲನೆಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರ ಪದಚ್ಯುತಿಗೆ ವಿಧಾನ ಮಂಡಲದ ಉಭಯ ಸದನಗಳಲ್ಲಿ ಪ್ರಕ್ರಿಯೆಗೆ ಚಾಲನೆ ದೊರೆತಿದೆ...
ಕಾಶ್ಮೀರಿ ವಲಸಿಗರಿಗೆ ಪುನರ್ವಸತಿ: 2 ,000 ಕೋಟಿ ಮೀಸಲಿಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವುದಕ್ಕೆ 2 ,000 ಕೋಟಿ ರೂಪಾಯಿ ಮೀಸಲಿಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ, ಹುಚ್ಚ ವೆಂಕಟ್ ಮುಖಕ್ಕೆ ಮಸಿಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸಹ ಸ್ಪರ್ಧಿ ರವಿ ಮುರೂರು ಮೇಲೆ ಹಲ್ಲೆ ನಡೆಸಿ ವಿವಾದಕ್ಕೆ ಕಾರಣವಾಗಿದ್ದ ಹುಚ್ಚ ವೆಂಕಟ್ ಅವರ ಮುಖಕ್ಕೆ ದಲಿತ...
ಸರ್ಕಾರದಿಂದ ಟಿಪ್ಪು ಜಯಂತಿ, ಗೌರ್ವನರ್ ಗರಂರಾಜ್ಯದಲ್ಲಿ ಹಿಂಸಾಚಾರ ಹಾಗೂ ಗದ್ದಲಕ್ಕೆ ಕಾರಣವಾಗಿದ್ದ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಬಗ್ಗೆ ರಾಜ್ಯಪಾಲ ವಜುಭಾಯಿ...
ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ರದ್ದು ಮಾಡಿ; ಸಭಾಪತಿಗೆ ಪತ್ರನಟ ಕಿಚ್ಚ ಸುದೀಪ್ ನಡೆಸಿಕೊಡುತ್ತಿರುವ ಬಿಗ್ ಬಾಸ್ ರಿಯಾಲಿಟಿ ಶೋನಿಂದ ಸಮಾಜದ ಸ್ವಾಸ್ಥ್ಯ ಕೆಡುತ್ತಿದ್ದು, ಇದನ್ನು ಕೂಡಲೇ ರದ್ದು ಮಾಡಬೇಕು...
ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಮಂಡನೆ, ಜಿಪಂ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನಜಿಲ್ಲಾ ಪಂಚಾಯ್ತಿ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡುವ ಮೂಲಕ ಕೆಳ ಹಂತದ ವ್ಯವಸ್ಥೆಯನ್ನು ಬಲಪಡಿಸುವ ಮಹತ್ತರ ಪಂಚಾಯತ್ ರಾಜ್...
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ