ನ್ಯಾ. ಟಿಎಸ್ ಠಾಕೂರ್ ಮುಂದಿನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ಅವರು ಮುಂದಿನ ಮುಖ್ಯ ನ್ಯಾಯಮೂರ್ತಿ ನೇಮಕ ಪ್ರಕ್ರಿಯೆ ಆರಂಭಿಸಿದ್ದು,...
ನಕಲಿ ಎನ್ ಕೌಂಟರ್ ಪ್ರಕರಣ: ಎಂಟು ಆರೋಪಿಗಳು ದೋಷಮುಕ್ತ ಎಂದ ಪಾಟ್ನಾ ಹೈಕೋರ್ಟ್೧೩ ವರ್ಷಗಳ ಹಿಂದೆ ಪಾಟ್ನಾದಲ್ಲಿ ಮೂವರು ವಿದ್ಯಾರ್ಥಿಗಳನ್ನು ನಕಲಿ ಎನ್ ಕೌಂಟರ್ ನಲ್ಲಿ ಕೊಂದಿದ್ದ ಪ್ರಕರಣದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಎಂಟು ಜನರನ್ನು,
ತಂದೆ ೨೦೦೫ ಕ್ಕೂ ಮುಂಚೆ ಮೃತಪಟ್ಟಿದ್ದರೆ ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ಇಲ್ಲ: ಸುಪ್ರೀಂದೇಶದಾದ್ಯಂತ ಹಲವಾರು ಮಹಿಳೆಯರಿಗೆ ಹಿನ್ನಡೆಯಾಗಬಲ್ಲ ತೀರ್ಪಿನಲ್ಲಿ, ೨೦೦೫ ರಲ್ಲಿ ಜಾರಿಯಾದ ಹಿಂದು ಉತ್ತರಾಧಿಕಾರ ಕಾಯ್ದೆ ತಿದ್ದುಪಡಿಗಿಂತಲೂ ಮುಂಚಿತವಾಗಿ
ಮಹದಾಯಿ ಅರ್ಜಿ ಮಧ್ಯಂತರ ಒಪ್ಪಿಗೆಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಹೋರಾಟ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮಹದಾಯಿ ನ್ಯಾಯಾ„ಕರಣಕ್ಕೆ ಮಧ್ಯಂತರ ಆದೇಶ ಕೋರಿ ಅರ್ಜಿ ಸಲ್ಲಿಸುವುದಕ್ಕೆ ರಾಜ್ಯದ ಕಾನೂನು ಸಲಹೆಗಾರ ಫಾಲಿ ನಾರಿಮನ್ ಅವರು ಒಪ್ಪಿಗೆ ಸೂಚಿಸಿದ್ದಾರೆ...
ಸಿಎಂ ರುಂಡ ಚೆಂಡಾಡುತ್ತೇನೆ ಎಂದಿದ್ದ ಬಿಜೆಪಿ ನಾಯಕನ ಬಂಧನಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗಕ್ಕೆ ಬಂದು ಗೋಮಾಂಸ ತಿಂದರೆ, ಅವರ ರುಂಡ ಚೆಂಡಾಡುವುದಾಗಿ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ...
ಗೋಮಾಂಸ ತಿಂದರೆ ಸಿಎಂ ರುಂಡ ಚೆಂಡಾಡುತ್ತೇವೆ: ಬಿಜೆಪಿ ನಾಯಕಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗಕ್ಕೆ ಬಂದು ಗೋಮಾಂಸ ತಿಂದು ನೋಡಲಿ ಅವರ ರುಂಡ ಕಡಿದು ಚೆಂಡಾಡಿ ಬಿಡುತ್ತೇವೆಂದು ಶಿವಮೊಗ್ಗ ನಗರಸಭೆಯ ಮಾಜಿ ಅಧ್ಯಕ್ಷ ಚೆನ್ನಬಸಪ್ಪ ಅವರು ಮಂಗಳವಾರ ಹೇಳಿದ್ದಾರೆ...
ದ್ವಿಪಕ್ಷೀಯ ಸಂಬಂಧಗಳ ಮೇಲೆ ಜವಾಬ್ದಾರಿಯಿಂದ ಮಾತನಾಡಿ: ನೇಪಾಳ ಮುಖಂಡರಿಗೆ ಭಾರತನೇಪಾಳಿ ಸಚಿವ ಸತ್ಯ ನಾರಾಯಣ್ ಮಂಡಲ್ ಅವರು ಒಂದು ದಿನದ ಹಿಂದೆ ಭಾರತದ ವಿರುದ್ಧ ನೀಡಿದ ಹೇಳಿಕೆಗಳಿಗೆ ಭಾರತೀಯ ರಾಯಭಾರಿ ಕಚೇರಿ ತೀವ್ರ ಆಕ್ಷೇಪ
ಉಪ ಲೋಕಾಯುಕ್ತರ ನೇಮಕ: 3ನೇ ಬಾರಿಯೂ ನ್ಯಾ.ಮಂಜುನಾಥ್ ಹೆಸರು ತಿರಸ್ಕಾರಉಪ ಲೋಕಾಯುಕ್ತರ ಹುದ್ದೆಗೆ ನಿವೃತ್ತ ನ್ಯಾ.ಕೆ. ಎಲ್.ಮಂಜುನಾಥ್ರನ್ನೇ ನೇಮಿಸಬೇಕೆಂದು ಹಠಕ್ಕೆ ಬಿದ್ದಿದ್ದ ರಾಜ್ಯ ಸರ್ಕಾರಕ್ಕೆ ಮತ್ತೆ...
ವಿಕಿಲೀಕ್ಸ್4ಇಂಡಿಯಾ ಹೆಸರು ಬಳಸಿ ಹಿಂದು-ಮುಸ್ಲಿಂ ಉದ್ವಿಗ್ನತೆ ಸೃಷ್ಟಿ: ವಿಕಿಲೀಕ್ಸ್ಮಾಧ್ಯಮ ಸಂಸ್ಥೆ ಎಂದು ಸ್ವಯಂ ಘೋಷಿಸಿಕೊಂಡಿರುವ ವಿಕಿಲೀಕ್ಸ್೪ಇಂಡಿಯಾ ಹೆಸರಿನ ಟ್ವಿಟ್ಟರ್ ಹ್ಯಾಂಡಲ್, ಅಂತರಾಷ್ಟ್ರೀಯ ವಿಷಯಗಳ ಹ್ಯಾಕಿಂಗ್ ಸಂಸ್ಥೆ ವಿಕಿಲೀಕ್ಸ್ ಹೆಸರನ್ನು
ಚೂರಿ ಹಿಡಿದು ಸಿಎಂ ನಿವಾಸಕ್ಕೆ ಬಂದ ವ್ಯಕ್ತಿಯ ಬಂಧನಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಚೂರಿ ಹಿಡಿದ ಬಂದ ವ್ಯಕ್ತಿಯೊಬ್ಬನನ್ನು ಭದ್ರತಾ ಸಿಬ್ಬಂದಿಗಳು ಬಂಧಿಸಿರುವ ಘಟನೆಯೊಂದು ಸೋಮವಾರ ನಡೆದಿದೆ...
'ಮೊಂಡು' ಪ್ರಧಾನಿ ಎಲ್ಲರ 'ಮನದ ಮಾತಿಗೆ' ಕಿವುಡಾಗಿದ್ದಾರೆ: ಕಾಂಗ್ರೆಸ್ಭಾರತ 'ಸಹನೆಯ ಸಮಾಜ' ಎಂದು ಕೇಂದ್ರ ಸರ್ಕಾರ ಹೇಳಿದ ದಿನದ ನಂತರ ಎನ್ ಡಿ ಎ ಆಡಳಿತದ ಸರ್ಕಾರದ ಮೇಲೆ ಸೋಮವಾರ ಹರಿಹಾಯ್ದಿರುವ ಕಾಂಗ್ರೆಸ್ ಪಕ್ಷ ಇಂದಿನ ಘಟನೆಗಳನ್ನು
ಮಂಗಳೂರು ಜೈಲಿನಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಕೊಲೆಮಂಗಳೂರಿನ ಸಬ್ ಜೈಲಿನಲ್ಲಿ ಕೈದಿಗಳ ಮಧ್ಯ ಸೋಮವಾರ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ...
ಪಂಚಾಯತ್ ಚುನಾವಣೆ: ಮೋದಿಯವರ ವಾರಣಾಸಿ ಕ್ಷೇತ್ರದ ೫೮ ಸ್ಥಾನಗಳಲ್ಲಿ ಬಿಜೆಪಿಗೆ ೮ ಮಾತ್ರಲೋಕಸಭಾ ಚುನಾವಣೆಗಳಲ್ಲಿ ಭಾರಿ ಯಶಸ್ಸು ಗಳಿಸಿದ್ದ ಬಿಜೆಪಿ ಪಕ್ಷ ಉತ್ತರಪ್ರದೇಶದ ಪಂಚಾಯತ್ ಚುನಾವಣೆಗಳಲ್ಲಿ ಭಾರಿ ಹಿನ್ನಡೆ ಅನುಭವಿಸಿದೆ. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ
ರೈತರ ಆತ್ಮಹತ್ಯೆ ಕಡಿಮೆ ಮಾಡಲು ಸರ್ಕಾರದಿಂದ ಸಾಮೂಹಿಕ ಮದುವೆ ಚಿಂತನೆಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲೇ ಸುಮಾರು 50ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ರಾಜ್ಯ ಸರ್ಕಾರ ರೈತರ ಸರಣಿ ಆತ್ಮಹತ್ಯೆಯನ್ನು...
ವಿಧಾನಸೌಧದ 3ನೇ ಮಹಡಿಯಲ್ಲಿ ಕಚೇರಿಗಾಗಿ ಮೂವರು ನಾಯಕರ ಕಿತ್ತಾಟಕುರ್ಚಿಗಾಗಿ ಕಿತ್ತಾಡುವ ನಮ್ಮ ನೇತರಾರರು ಇದೀಗ ಕಚೇರಿಗಾಗಿಯೂ ಕಿತ್ತಾಡಲು ಶುರು ಮಾಡಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ