ಟಿಬೆಟ್ ನಲ್ಲಿ ಬ್ರಹ್ಮಪುತ್ರದ ಅಣೆಕಟ್ಟನಿಂದ ವಿದ್ಯುತ್ ಉತ್ಪಾದನೆ ಆರಂಭಿಸಿದ ಚೀನಾ೧.೫ ಬಿಲಿಯನ್ ಡಾಲರ್ ವೆಚ್ಚದಲ್ಲಿ ಟಿಬೆಟ್ಟಿನ ಬ್ರಹ್ಮಪುತ್ರ ನದಿಗೆ ಅಡ್ಡವಾಗಿ ಕಟ್ಟಿರುವ ಅಣೆಕಟ್ಟಿನಿಂದ ವಿದ್ಯುತ್ ಉತ್ಪಾದನೆಯನ್ನು ಚೀನಾ ಪ್ರಾರಂಭಿಸಿದೆ.
'ಮೋದಿ ಭಕ್ತರ' ಟೀಕೆಯನ್ನು ಅಲ್ಲಗೆಳೆದ ಲೇಖಕ ಸಲ್ಮಾನ್ ರಶ್ದಿದೇಶದಲ್ಲಿ ಹೆಚ್ಚುತ್ತಿರುವ ಕೋಮು ಘರ್ಷಣೆ, ಮತ್ತು ಅಸಹನೆಯನ್ನು ವಿರೋಧಿಸಿ ಪ್ರಶಸ್ತಿಗಳನ್ನು ಹಿಂದಿರುಗಿಸಿದ್ದ ಸಾಹಿತಿಗಳ ಬೆಂಬಲಕ್ಕೆ ನಿಂತಿದ್ದ ಬೂಕರ್ ಪ್ರಶಸ್ತಿ ವಿಜೇತ ಸಲ್ಮಾನ್ ರಶ್ದಿ
ಪ್ರಗತಿಪರ ರೈತ ಪುಟ್ಟಯ್ಯರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಚಾಲನೆಎಚ್.ಡಿ. ಕೋಟೆ ತಾಲೂಕು ಮಲಾರ ಕಾಲೋನಿಯ ಪ್ರಗತಿ ಪರ ರೈತ ಪುಟ್ಟಯ್ಯ ಅವರು ನಾಡಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ...
'ರೈತ ದಸರಾ'ಗೆ ಸಿಎಂ ಸಿದ್ದರಾಮಯ್ಯ ಚಾಲನೆವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ರೈತ ದಸರಾ'ಗೆ ಮಂಗಳವಾರ ಚಾಲನೆ...
ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಪಂಜಾಬಿ ಲೇಖಕಿ ದಲಿಪ್ ಕೌರ್ ತಿವಾನದೇಶದಲ್ಲಿ ಹೆಚ್ಚುತ್ತಿರುವ ಕೋಮು ಘರ್ಷಣೆ, ಅಸಹನೆ, ಅದಕ್ಕೆ ಕೇಂದ್ರ ಸರ್ಕಾರ ತಳೆದಿರುವ ದಿವ್ಯ ಮೌನ ವಿರೋಧಿಸಿ ಹಲವಾರು ಹಿರಿಯ ಲೇಖಕರು ಇಲ್ಲಿಯವರೆಗೆ 'ಕೇಂದ್ರ ಸಾಹಿತ್ಯ ಅಕಾಡೆಮಿ'
ಮುಂದಿನ ಶೈಕ್ಷಣಿಕ ವರ್ಷದಿಂದ 'ಶೂ ಭಾಗ್ಯ' ಯೋಜನೆ ಜಾರಿ: ಕಿಮ್ಮನೆಮುಂದಿನ ಶೈಕ್ಷಣಿಕ ವರ್ಷದಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ 'ಶೂ ಭಾಗ್ಯ' ಯೋಜನೆ ಜಾರಿಗೆ ಬರಲಿದೆ ಎಂದು...
ಜಗನ್ ಉಪಾವಾಸಕ್ಕೆ ಪೊಲೀಸರ ಅಡ್ಡಿ; ಆಸ್ಪತ್ರೆಗೆ ದಾಖಲುವೈ ಎಸ್ ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ ಮಾಡುತ್ತಿದ್ದ ಅನಿರ್ಧಿಷ್ಟ ಕಾಲದವರೆಗೆ ಉಪವಾಸಕ್ಕೆ ಅಡ್ಡಿ ಮಾಡಿರುವ ಪೊಲೀಸರು ಮಂಗಳವಾರ ಅವರನ್ನು ಆಸ್ಪತ್ರೆಗೆ
ಸರ್ಕಾರವನ್ನು ಸಮರ್ಥಿಸಿಕೊಂಡ ನಕ್ವಿ; ರಾಜಕೀಯ ಮತ್ತು ಸಾಹಿತ್ಯ ಬೆಸುಗೆ ಸರಿಯಲ್ಲದೇಶದಲ್ಲಿ ಹೆಚ್ಚುತ್ತಿರುವ ಅಸಹನೆಯನ್ನು ವಿರೋಧಿಸಿ ಹಲವಾರು ಸಾಹಿತಿಗಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಿಂದಿರುಗಿಸುತ್ತಿರುವ ಹಿನ್ನಲೆಯಲ್ಲಿ, ಅದಕ್ಕೆ ಕಾರಣವಾಗಿ ಸರ್ಕಾರದ ಮೇಲೆ ಆಪಾದನೆ
ನದಿ ತೀರದ ಹಕ್ಕು ಚಲಾವಣೆಗೆ ಚಿಂತನೆ: ನಿರಂಜನ ರೈ ಘೋಷಣೆಎತ್ತಿನಹೊಳೆ ಯೋಜನೆ ಕುರಿತು ಸರ್ಕಾರ ಸೂಕ್ತ ಮಾಹಿತಿ ನೀಡದೆ, ಜಿಲ್ಲೆಯ ಜನರನ್ನು ವಂಚಿಸುತ್ತಿದೆ. ಈ ಹಿನ್ನೆಲೆಯಲ್ಲಿ `ರೈಪೇರಿಯನ್ ರೈಟ್ಸ್ (ನದಿ ತೀರದ ಹಕ್ಕುಗಳು)' ಅಡಿಯಲ್ಲಿ ಪ್ರಶ್ನಿಸಲಾಗುವುದು...
ಶಿವಸೇನೆ ವಿರೋಧದ ನಡುವೆಯೂ ಪಾಕ್ ಮಾಜಿ ಸಚಿವ ಕಸೂರಿ ಪುಸ್ತಕ ಬಿಡುಗಡೆಶಿವಸೇನೆ ವಿರೋಧದ ನಡುವೆಯೂ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಖುರ್ಷಿದ್ ಮಹಮ್ಮದ್ ಕಸೂರಿ ಅವರ 'ನೈದರ್ ಎ ಹಾಕ್ ನಾರ್ ಎ ಡವ್'...
ಇನ್ಫೋಸಿಸ್: ರಾಜೀವ್ ಸ್ಥಾನಕ್ಕೆ ರಂಗನಾಥ್ ಆಯ್ಕೆದೇಶದ ಎರಡನೇ ಅತೀದೊಡ್ಡ ಸಾಫ್ಟ್ ವೇರ್ ಕಂಪನಿ ಎಂದೇ ಖ್ಯಾತಿಗಳಿಸಿರುವ ಇನ್ಫೋಸಿಸ್ ಸಂಸ್ಥೆಯ ಮುಖ್ಯ ವಾಣಿಜ್ಯ ಅಧಿಕಾರಿ (ಸಿಎಫ್ಒ) ರಾಜೀವ್ ಬನ್ಸಾಲ್ ಅವರು...
ಕುಲಕರ್ಣಿ ಮುಖಕ್ಕೆ ಮಸಿ, ಶಿವಸೇನೆ ಕೃತ್ಯ ಖಂಡಿಸಿದ ಆಡ್ವಾಣಿತಮ್ಮ ಮಾಜಿ ಆಪ್ತ ಸುಧೀಂದ್ರ ಕುಲಕರ್ಣಿಯವರ ಮುಖಕ್ಕೆ ಮಸಿ ಬಳೆದ ಶಿವಸೇನೆ ಕಾರ್ಯಕರ್ತರು ಕೃತ್ಯವನ್ನು ಮಾಜಿ ಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ...
ದೆಹಲಿಯಲ್ಲಿ 4 ವರ್ಷದ ಪುಟ್ಟ ಕಂದಮ್ಮನ ಮೇಲೆ ಸಾಮೂಹಿಕ ಅತ್ಯಾಚಾರ..!ನಿರ್ಭಯಾ ಪ್ರಕರಣ ಬಳಿಕದ ರಾಜಧಾನಿ ದೆಹಲಿಯಲ್ಲಿ ಮತ್ತೆ ಅಂತಹುದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, 4 ವರ್ಷದ ಪುಟ್ಟ ಬಾಲಕಿ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ...
ಬಹುಭಾಷಾ ನಟಿ ಮನೋರಮಾ ವಿಧಿವಶಹಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ದಕ್ಷಿಣ ಭಾರತದ ಬಹುಭಾಷಾ ನಟಿ ಮನೋರಮಾ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ...
ಕಲಬುರ್ಗಿ ಹತ್ಯೆ: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಿಂದಿರುಗಿಸಲಿರುವ ಕುಂ.ವೀರಭದ್ರಪ್ಪಸಂಶೋಧಕ ಡಾ.ಎಂಎಂ ಕಲಬುರ್ಗಿ ಹತ್ಯೆ ಕುರಿತಂತೆ ಸಾಹಿತ್ಯ ಅಕಾಡೆಮಿಯ ಮೌನದ ವಿರುದ್ಧ ಸಾಹಿತ್ಯವಲಯ ತಿರುಗಿಬಿದ್ದಿದ್ದು, ಇದೀಗ ಪ್ರಶಸ್ತಿ ಹಿಂದಿರುಗಿಸುವವರ ಪಟ್ಟಿಗೆ ಸಾಹಿತಿ ಕುಂ.ವೀರಭದ್ರಪ್ಪ ಸೇರಿದ್ದಾರೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ