ಸಾಮರಸ್ಯ ಕದಡುವವರ ಮೇಲೆ ಶಿಸ್ತು ಕ್ರಮ: ರಾಜನಾಥ್ ಸಿಂಗ್ದೇಶದಲ್ಲಿ ಕೋಮು ಸಾಮರಸ್ಯವನ್ನು ಹಾಳುಗೆಡವುವರ ಮೇಲೆ ಅತಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಇಂದು ಹೇಳಿದ್ದಾರೆ. ಬೀಫ್ ತಿಂದರು
ಶಿವಣ್ಣನಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸುದೀಪ್ವ್ಯಾಯಾಮ ಮಾಡುವ ವೇಳೆ ಅಸ್ವಸ್ಥರಾಗಿ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವರಾಜ್ ಕುಮಾರ್ ಅವರಿಗೆ ನಟ ಸುದೀಪ್ ದೂರವಾಣಿ ಕರೆ ಮಾಡಿ...
ನವಜೋತ್ ಸಿಂಗ್ ಸಿದ್ಧು ಅಸ್ವಸ್ಥ; ಆಸ್ಪತ್ರೆಗೆ ದಾಖಲುಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿದ್ಧು ಅವರು ಅಸ್ವಸ್ಥರಾಗಿದ್ದು ಮಂಗಳವಾರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಭಾರತಕ್ಕೆ 45 ಅತ್ಯಾಧುನಿಕ ಯುದ್ಧ ವಿಮಾನಗಳು ಅನಿವಾರ್ಯಯುದ್ಧ ವಿಮಾನಗಳ ಕೊರತೆ ಎದುರಿಸುತ್ತಿರುವ ವಾಯುಸೇನೆಗೆ ಪ್ರಸ್ತುತ 45 ಯುದ್ಧ ವಿಮಾನಗಳ ಅವಶ್ಯಕತೆ ಇದೆ ಎಂದು ಸಂಸತ್ತಿನ ರಕ್ಷಣಾ ಆಯೋಗ ತಿಳಿಸಿದೆ...
ವಿದೇಶಿ ಯುದ್ಧ ವಿಮಾನ ಖರೀದಿಗೆ ಕೇಂದ್ರ ಹಿಂದೇಟು, ಸ್ವದೇಶಿಯತ್ತ ಮೋದಿ ಚಿತ್ತವಾಯುಸೇನೆಯ ಬಲ ಹೆಚ್ಚಿಸಲು ಹೆಚ್ಚುವರಿ ವಿದೇಶಿ ಯುದ್ಧ ವಿಮಾನಗಳನ್ನು ಖರೀದಿಸುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಿರಸ್ಕರಿಸುವ ಸಾಧ್ಯತೆ ಇದ್ದು, ಸ್ವದೇಶಿ ನಿರ್ಮಿತ ಯುದ್ಧ ವಿಮಾನಗಳ ತಯಾರಿಕೆಗೆ ಕೇಂದ್ರ ಸರ್ಕಾರ ಒಲವು ವ್ಯಕ್ತಪಡಿಸಿದೆ.
ಇಂಡೋ-ಜರ್ಮನ್ ಶೃಂಗಸಭೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಆಹ್ವಾನವಿರಲಿಲ್ಲ!ಇಂಡೋ-ಜರ್ಮನ್ ಶೃಂಗಸಭೆಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಧಿಕೃತವಾಗಿ ಆಹ್ವಾನ ನೀಡಿರಲಿಲ್ಲ ಎಂಬ ಸಂಗತಿ ಇದೀಗ ಬಹಿರಂಗಗೊಂಡಿದೆ...
ಬಿಜೆಪಿ ಸರ್ಕಾರದಲ್ಲಿ ರಚನೆಯಾಗಿದ್ದ ಗೋಸೇವಾ ಆಯೋಗ ರದ್ದುಗೋ ಸಂರಕ್ಷಣೆಗಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಚನೆಯಾಗಿದ್ದ ಕರ್ನಾಟಕ ಗೋಸೇವಾ ಆಯೋಗವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.
ರಾಹುಲ್ ಗಾಂಧಿ ರ್ಯಾಲಿಗಾಗಿ ಬಡ ರೈತನ ಬೆಳೆ ನಾಶ..!ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ರ್ಯಾಲಿಗೆ ಓರ್ವ ಬಡ ರೈತನ ಬೆಳ ನಾಶವಾಗಿದೆ ಎಂದು ತಿಳಿದುಬಂದಿದೆ...
ಬೆಂಗಳೂರಿನಲ್ಲಿ ಗ್ಯಾಂಗ್ರೇಪ್: ಆರೋಪಿಗಳು ಅ.20ರವರೆಗೆ ಪೊಲೀಸ್ ವಶಕ್ಕೆಕಾಲ್ಸೆಂಟರ್ ಉದ್ಯೋಗಿ ಮೇಲೆ ಟಿಟಿ ವಾಹನದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ಇಬ್ಬರು ಆರೋಪಿಗಳನ್ನು...
ಕೌಟುಂಬಿಕ ಹಿಂಸೆ ಪ್ರಕರಣ: ಸೋಮನಾಥ ಭಾರತಿಗೆ ಜಾಮೀನುಪತ್ನಿ ಲಿಪಿಕ ಮಿತ್ರ ಅವರ ಮೇಲೆ ಕೌಟುಂಬಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ದೆಹಲಿಯ ಮಾಜಿ ಕಾನೂನು ಸಚಿವ ಸೋಮನಾಥ ಭಾರತಿ ಅವರಿಗೆ ಕೋರ್ಟ್ ಜಾಮೀನು ನೀಡಿದೆ.
ನಟ ಶಿವರಾಜ್ಕುಮಾರ್ ಅಸ್ವಸ್ಥ, ಮಲ್ಯ ಆಸ್ಪತ್ರೆಗೆ ದಾಖಲುಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ಕುಮಾರ್ ಅವರು ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾರತದ ಗ್ರೀನ್ ಎನರ್ಜಿ ಯೋಜನೆಗೆ ಜರ್ಮನಿ ಸಾಲಭಾರತದ ಬಹು ಉದ್ದೇಶಿತ ಗ್ರೀನ್ ಎನರ್ಜಿ ಯೋಜನೆಗಾಗಿ ಜರ್ಮನಿ ಬರೊಬ್ಬರಿ 915 ಕೋಟಿ ರು. (125 ಮಿಲಿಯನ್ ಯೂರೋ) ಸಾಲ ನೀಡುವುದಾಗಿ ಘೋಷಣೆ ಮಾಡಿದೆ...
ಬೆಂಗಳೂರಿನಲ್ಲಿ ಗ್ಯಾಂಗ್ರೇಪ್: 2 ಶಂಕಿತರ ಬಂಧನ, ಟಿಟಿ ವಾಹನ ವಶಕ್ಕೆಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಪಿಒ ಉದ್ಯೋಗಿಯ ಮೇಲೆ ಚಲಿಸುವ ವಾಹನದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ...
ಶ್ರೀಗಳ ಜಾಮೀನು ರದ್ಧು ಮಾಡುವಂತೆ ಸಿಐಡಿ ಪಟ್ಟುಧಾರ್ಮಿಕ ನೆಪವೊಡ್ಡಿ ವೈದ್ಯಕೀಯ ಪರೀಕ್ಷೆಯಿಂದ ಜಾರಿಕೊಂಡಿದ್ದ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಶ್ರೀಗಳಿಗೆ ನೀಡಿರುವ ಜಾಮೀನನ್ನು ರದ್ದು ಮಾಡುವಂತೆ ಸಿಐಡಿ ಅಧಿಕಾರಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ...
ನಗರದಲ್ಲಿ ಗ್ಯಾಂಗ್ರೇಪ್: ಮಡಿವಾಳದಲ್ಲಿ ಬಿಪಿಒ ಉದ್ಯೋಗಿ ಮೇಲೆ ಹೇಯ ಕೃತ್ಯಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಪಿಒ ಉದ್ಯೋಗಿಯ ಮೇಲೆ ಚಲಿಸುವ ವಾಹನದಲ್ಲಿ ಇಬ್ಬರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ...
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!