ಸ್ಮಾರ್ಟ್ ಸಿಟಿ ಅಧಿಕೃತ ಪಟ್ಟಿ ಪ್ರಕಟ, ರಾಜ್ಯದ 6 ನಗರಗಳ ಆಯ್ಕೆಎನ್ಡಿಎ ಸರ್ಕಾರದ ಮಹತ್ವಾಕಾಂಕ್ಷಿ ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿರುವ ದೇಶದ 98 ನಗರಗಳ ಅಧಿಕೃತ ಪಟ್ಟಿಯನ್ನು ಕೇಂದ್ರ ಸರ್ಕಾರ ಗುರುವಾರ...
ಸೋನಿಯಾ ಗಾಂಧಿ ವಿರುದ್ಧದ ೧೯೮೪ ಗಲಭೆ ಪ್ರಕರಣ ರದ್ದು ಮಾಡಿದ ಅಮೆರಿಕಾ ಕೋರ್ಟ್ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧದ ೧೯೮೪ ಸಿಖ್ ವಿರೋಧಿ ಗಲಭೆಯ ಪ್ರಕರಣವನ್ನು ರದ್ದು ಮಾಡಿ ಅಮೆರಿಕಾದ ಜಿಲ್ಲ ಕೋರ್ಟ್ ನೀಡಿದ್ದ
ಭಾರತಕ್ಕೆ ಭಗತ್ ಸಿಂಗ್ ನಂತೆ ಕಾಶ್ಮೀರಕ್ಕೆ ಭಯೋತ್ಪಾದಕರು ಹೀರೋಗಳು: ಪ್ರತ್ಯೇಕವಾದಿ ಷಾಕಾಶ್ಮೀರ ವಿವಾದವನ್ನು ಬಗೆಹರಿಸುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕನಸನ್ನು ಪ್ರಧಾನಿ ನರೇಂದ್ರ ಮೋದಿ ಕೊಂದು ಹಾಕಿದ್ದಾರೆ ಎಂದು
ಹಿಂಸಾಚಾರಕ್ಕೆ ತಿರುಗಿದ ಪಟೇಲ್ ಮೀಸಲಾತಿ ರ್ಯಾಲಿ; ಸೂರತ್, ಮೆಹ್ಸಾನದಲ್ಲಿ ಕರ್ಫ್ಯೂಪಟೇಲ್ ಸಮುದಾಯಕ್ಕೆ ಮೀಸಲಾತಿ ಕೋರಿ ರ್ಯಾಲಿ ನಡೆಸುತ್ತಿದ್ದ ಸಮುದಾಯದ ಮುಖಂಡ ೨೨ ವರ್ಷದ ಹಾರ್ದಿಕ್ ಪಟೇಲ್ ನನ್ನು ಪೊಲೀಸರು ಸ್ವಲ್ಪ
ಉಗ್ರರಿಂದ ದೂರ ಇರಿ, ಇಲ್ಲವೇ ಸಾಯಲು ಸಿದ್ಧರಾಗಿ: ಭದ್ರತಾ ಪಡೆಗೆ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನ ಬೆದರಿಕೆಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ 19 ವರ್ಷದ ಉಗ್ರ ಬರ್ಹನ್ ಮುಜಾಫರ್, ಪೊಲೀಸ್ ಹಾಗೂ ಭದ್ರತಾ ಸಂಸ್ಥೆಗಳಿಗೆ ಬೆದರಿಕೆ ಹಾಕುತ್ತಿರುವ ವಿಡಿಯೋ ಬಹಿರಂಗವಾಗಿದೆ.
ಮಹದಾಯಿ: ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ವಿರುದ್ಧ ರೇವಣಸಿದ್ದೇಶ್ವರ ಸ್ವಾಮೀಜಿ ಗರಂಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಸರ್ವ ಪಕ್ಷಗಳ ಸಭೆಗೆ ಮುನ್ನವೇ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಚರ್ಚಿಸಿರುವುದು ಅನುಮಾನಕ್ಕೆ ಕಾರಣವಾಗಿದೆ...
ಪಟೇಲ್ ಗಳಿಗೆ ಮೀಸಲಾತಿ ಸಿಗುವುದಾದರೆ, ಮುಂದುವರೆದ ಜಾತಿಗಳಿಗೂ ನೀಡಿ: ಕಾಂಗ್ರೆಸ್ಇತರೆ ಹಿಂದುಳಿದ ವರ್ಗದಡಿ ಪಟೇಲ್ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆ ಸಮುದಾಯ ಪ್ರತಿಭಟನೆ ನಡೆಸುವುದಾದರೆ ಮುಂದುವರೆದ ಜಾತಿಗಳಾದ ಬ್ರಾಹ್ಮಣ, ರಜಪೂತ
ಕೊಲೆಯಾದವಳು ತಂಗಿಯಲ್ಲ, ಇಂದ್ರಾಣಿ ಮುಖರ್ಜಿ ಮಗಳುಸ್ಟಾರ್ ಇಂಡಿಯಾ ಟಿವಿ ಮಾಜಿ ಸಿಇಓ ಪೀಟರ್ ಮುಖರ್ಜಿ ಪತ್ನಿ ಇಂದ್ರಾಣಿ ಮುಖರ್ಜಿ ಕೊಲೆ ಮಾಡಿಸಿರುವುದು ಸಹೋದರಿಯನ್ನಲ್ಲ, ಸ್ವಂತ ಮಗಳನ್ನೇ ಎಂಬ ....
ಹಿಂದೂ ದೇವಾಲಯವನ್ನು ಮರುನಿರ್ಮಿಸಿ: ಪಾಕಿಸ್ತಾನ ಅಪೆಕ್ಸ್ ನ್ಯಾಯಾಲಯಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಕರಕ್ ಜಿಲ್ಲೆಯಲ್ಲಿ ಹಿಂದು ದೇವಾಲಯವನ್ನು ಮರುನಿರ್ಮಾಣ ಮಾಡಲು ಖ್ಯಾತ ಕಟ್ಟಡ ವಿನ್ಯಾಸಕಾರನನ್ನು ನೇಮಕ
ಗಡಿ ನಿಯಂತ್ರಣ ರೇಖೆ ಬಳಿಯಲ್ಲಿರುವ ಗ್ರಾಮಸ್ಥರಿಗೆ ವಿಮೆ ಅಗತ್ಯ: ರಾಹುಲ್ ಗಾಂಧಿಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪಾಕಿಸ್ತಾನದ ಷೆಲ್ ದಾಳಿಯಿಂದ ನಲುಗಿರುವ ಜಮ್ಮು–ಕಾಶ್ಮೀರದ ಗಡಿ ಭಾಗದ ಗ್ರಾಮಗಳಿಗೆ ಭೇಟಿ ನೀಡಿ...
ವಿಡಿಯೋ: ಅರ್ಣಬ್ ಅಣಕಿಸಿದ ಪಾಕಿಸ್ತಾನಿ ಪತ್ರಕರ್ತ; ದಾವೂವ್ ವರದಿ ನಕಲು ಆರೋಪದಾವೂದ್ ಇಬ್ರಾಹಿಮ್ ಪಾಕಿಸ್ತಾನದ ಕರಾಚಿಯಲ್ಲಿ ವಾಸವಾಗಿದ್ದಾನೆಂಬ, ಭಾರತದ ಪತ್ರಕರ್ತ ಅರ್ಣಬ್ ಗೋಸ್ವಾಮಿ ಅವರ ವರದಿಯನ್ನು ಅಣಕಿಸಿ ವಿಡಿಯೋ ಮಾಡಿ
ಮೀಸಲಾತಿಗಾಗಿ ಗುಜರಾತಿ ಪಟೇಲರ ಮೆಗಾ ರ್ಯಾಲಿ; ಸ್ಥಗಿತಗೊಂಡ ಅಹಮದಾಬಾದ್ಇತರೆ ಹಿಂದುಳಿದ ವರ್ಗದಡಿ ಮೀಸಲಾತಿ ಕೋರಿ ಅಹಮದಾಬಾದಿನಲ್ಲಿ ಪಟೇಲ್ ಸಮುದಾಯ ಬೃಹತ್ ರ್ಯಾಲಿ ನಡೆಸಿದೆ.
ಮಾಜಿ ಮೇಯರ್ ಶಾಂತಾಕುಮಾರಿಗೆ ಗೆಲುವುಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಗೋವಿಂದರಾಜ ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಮೇಯರ್ ಎನ್ ಶಾಂತಾಕುಮಾರಿ ಅವರು ಗೆಲುವು ಸಾಧಿಸಿದ್ದಾರೆ.
ಮಳೆಗಾಗಿ ಸಚಿವ ಡಿಕೆಶಿ ವಿಶೇಷ ಪೂಜೆನಾನು ಕಳೆ ವರ್ಷ ಕಿಗ್ಗಾ ಶ್ರೀ ಋಷ್ಯ ಶೃಂಗೇಶ್ವರ ದೇವಾಲಯಕ್ಕೆ ಬಂದು ಮಳೆಗಾಗಿ ಪ್ರಾರ್ಥಿಸಿದ್ದೆ. ಆಗ ಪ್ರತಿಪಕ್ಷಗಳು ಸೇರಿದಂತೆ ಹಲವರು ನನ್ನನ್ನು ಟೀಕಿಸಿದ್ದರು.
ಬಿಬಿಎಂಪಿ ತೀರ್ಪು: ಬಿಜೆಪಿಗೆ ಬೃಹತ್ ಮುನ್ನಡೆಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗುತ್ತಿದ್ದು, ಬಿಜೆಪಿ ಪಕ್ಷ ಬೃಹತ್ ಮುನ್ನಡೆ ಪಡೆದಿದೆ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!