ಕಲಾಂ, ಸಾಲಿಯಾನಗೆ ಭಾವಪೂರ್ಣ ಶ್ರದ್ಧಾಂಜಲಿವಿಧಾನಮಂಡಲದ ಉಭಯ ಸದನಗಳಲ್ಲಿ ಗುರುವಾರ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಹಾಗೂ ಮಾಜಿ ಸಚಿವ ವಸಂತ ಸಾಲಿಯಾನ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು...
ಜನಸಂಖ್ಯೆ: ಚೀನಾ ಹಿಂದಿಕ್ಕಲಿದೆ ಭಾರತಭಾರತ 2022ರ ವೇಳೆಗೆ ಚೀನಾವನ್ನು ಹಿಂದಿಕ್ಕಿ ಅತಿ ಹೆಚ್ಚು ಜನಸಂಖ್ಯೆ ದೇಶವಾಗಲಿದೆ. ಭಾರತ 2028ಕ್ಕೆ ಚೀನಾವನ್ನು ಹಿಂದಿಕ್ಕಲಿದೆ ಎಂದು ಅಂದಾಜಿಸಲಾಗಿತ್ತು...
ತಿದ್ದುಪಡಿ ವಿಧೇಯಕಕ್ಕೆ ಅಸ್ತುಹಲವು ದಿನಗಳ ಚರ್ಚೆ ಬಳಿಕ ಲೋಕಾಯುಕ್ತರ ನೇಮಕ ಮತ್ತು ಪದಚ್ಯುತಿ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಒಪ್ಪಿಗೆ ದೊರೆತಿದೆಯಾದರೂ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಹಾಲಿ ಲೋಕಾಯುಕ್ತ..
420 ಭಾಸ್ಕರನ ಸೆರೆ ಯಾವಾಗ?ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಲಂಚ ಆರೋಪ ಸಂಬಂಧ ನ್ಯಾ.ಭಾಸ್ಕರ್ರಾವ್ ಪುತ್ರ ಅಶ್ವಿನ್ ರಾವ್ ಅವರ ಆಪ್ತ ಎಂದು ಹೇಳಿಕೊಂಡಿರುವ...
ಇಸಿಸ್ ಉಗ್ರರು ಅಪಹರಿಸಿದ್ದ ಕನ್ನಡಿಗರಿಬ್ಬರ ಬಿಡುಗಡೆಲಿಬಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರಿಂದ ಅಪಹರಣಕ್ಕೊಳಗಾಗಿರುವ ನಾಲ್ವರು ಭಾರತೀಯರ
ಭಯೋತ್ಪಾದನೆ ವಿರುದ್ಧದ ಹೋರಾಟ ಬಡವಾಗಲು ಕಾಂಗ್ರೆಸ್ ಕಾರಣ:ರಾಜನಾಥ್ ಸಿಂಗ್ಭಯೋತ್ಪಾದನೆ ವಿರುದ್ಧ ಹೋರಾಟ ಬಡವಾಗಲು ಕಾಂಗ್ರೆಸ್ ಕಾರಣ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ.
ವಿಧಾನ ಪರಿಷತ್ನಲ್ಲೂ ಲೋಕಾಯುಕ್ತ ತಿದ್ದುಪಡಿ ವಿಧೇಯಕ ಅಂಗೀಕಾರಹಲವು ದಿನಗಳ ಚರ್ಚೆಯ ಬಳಿಕ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದ ಲೋಕಾಯುಕ್ತರ ನೇಮಕ ಮತ್ತು ಪದಚ್ಯುತಿ ತಿದ್ದುಪಡಿ ವಿಧೇಯಕ ಶುಕ್ರವಾರ ವಿಧಾನ ಪರಿಷತ್ ನಲ್ಲೂ ಅಂಗೀಕಾರವಾಗಿದೆ.
ಇಸಿಸ್ನಿಂದ ಇಬ್ಬರು ಕನ್ನಡಿಗರು ಸೇರಿದಂತೆ ನಾಲ್ವರು ಭಾರತೀಯರ ಅಪಹರಣಲಿಬಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರಿಂದ ಅಪಹರಣಕ್ಕೊಳಗಾಗಿರುವ ನಾಲ್ವರು ಭಾರತೀಯರ ಪೈಕಿ ಇಬ್ಬರು ಕನ್ನಡಿಗರು ಎಂದು ವಿದೇಶಾಂಗ ಇಲಾಖೆ ತಿಳಿಸಿದೆ...
ಯಾಕೂಬ್ ಮೆಮನ್ ಕುಣಿಕೆಯ ಹಾದಿ22 ವರ್ಷಗಳ ಕಾನೂನು ಪ್ರಕ್ರಿಯೆಗಳ ನಂತರ ಕೊನೆಗೂ 1993 ಮುಂಬೈ ಸರಣಿ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್ಗೆ ಗಲ್ಲು...
ಕಲಾಂ ಅಂತಿಮ ಯಾತ್ರೆ ಆರಂಭ, ಅಗಲಿದ ಚೇತನಕ್ಕೆ ಸಾವಿರಾರು ಜನರಿಂದ ಅಶ್ರುತರ್ಪಣದೇಶ ಕಂಡ ಅಪ್ರತಿಮ ರಾಷ್ಟ್ರಪತಿ, ವಿಜ್ಞಾನಿ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಅಂತಿಮ ಯಾತ್ರೆ ಆರಂಭವಾಗಿದ್ದು, ಅಗಲಿದ ಚೇತನಕ್ಕೆ ಸಾವಿರಾರು ಜನ ಅಂತಿಮ ನಮನ ಸಲ್ಲಿಸಿದರು.
ಲೋಕಾ ಖಾಲಿ ಹುದ್ದೆ ಭರ್ತಿಗೆ 45 ದಿನ ಗಡುವುಮುಂದಿನ 45 ದಿನದ ಒಳಗಾಗಿ ಲೋಕಾಯುಕ್ತ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಶೇ.50ರಷ್ಟಾದರೂ ತುಂಬುವಂತೆ ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ...
ಸೂತಕದ ಸಮಯದಲ್ಲಿ ನೃತ್ಯ; ಕ್ಷಮೆ ಕೋರಿದ ತರುಣ್ ಗೋಗಾಯ್ಮಾಜಿ ರಾಷ್ಟ್ರಪತಿ, ವಿಜ್ಞಾನಿ ಎ ಪಿ ಜೆ ಅಬ್ದುಲ್ ಕಲಾಮ್ ಅವರ ಸಾವಿನಿಂದ ಇಡೀ ದೇಶ ಶೋಕದಲ್ಲಿರುವಾಗ ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗಾಯ್ ಅವರು ಗೋಲಾಘಾಟ್ ನ
ಕಲಾಂ ಅಂತ್ಯಕ್ರಿಯೆ ಸಿದ್ಧತೆ: ರಾಮೇಶ್ವರಂನಲ್ಲಿ ಶೋಕ ಸಾಗರದೇಶ ಕಂಡ ಅಪ್ರತಿಮ ರಾಷ್ಟ್ರಪತಿ, ವಿಜ್ಞಾನಿ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಹುಟ್ಟುರೂ ರಾಮೇಶ್ವರಂನಲ್ಲಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ...
ಅಬ್ದುಲ್ ಕಲಾಂ ಅಂತ್ಯ ಸಂಸ್ಕಾರಕ್ಕೆ ಸಿದ್ದು, ರಾಹುಲ್ ಗಾಂಧಿಮಾಜಿ ರಾಷ್ಟ್ರಪತಿ ಭಾರತ ರತ್ನ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಅಂತ್ಯ ಸಂಸ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪಾಲ್ಗೊಳ್ಳುತ್ತಿದ್ದಾರೆ.
ಕೊನೆಗೂ ಕಲಾಂ ಅಸೈನ್ಮೆಂಟ್ ಕೊಡಲೇ ಇಲ್ಲ!ಜೀವನದ ಕೊನೆಯ ದಿನದಂದೂ ಎಂದಿನಂತೆ ಉಲ್ಲಸಿತರಾಗಿದ್ದ ಕಲಾಂ ಅವರು ಶಿಲ್ಲಾಂಗ್ನ ಐಐಎಂ ವಿದ್ಯಾರ್ಥಿಗಳಿಗೆ ಸರ್ಪ್ರೈಸ್ ಅಸೈನ್ಮೆಂಟ್...
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!