ಕಲಾಂ ನಿಧನ: ಶಿಷ್ಟಾಚಾರ ಲೆಕ್ಕಿಸದೇ ಗೌರವ ತೋರಿದ ಗಣ್ಯರುಇಡೀ ದೇಶಕ್ಕೆ ದೇಶವೇ ಸ್ತಬ್ಧವಾಗಿತ್ತು. ಅಮೂಲ್ಯ ರತ್ನವೊಂದನ್ನು ಕಳೆದು ಕೊಂಡ ನೋವು ಜನಮಾನಸದಲ್ಲಿ ಮಡುಗಟ್ಟಿತ್ತು. ಭಾರತೀಯರ ಕಣ್ಮಣಿಯಾಗಿದ್ದ ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ...
ಯಾಕೂಬ್ ಮೆಮನ್ ಗಲ್ಲು ಶಿಕ್ಷೆಗೆ ತಡೆ ನೀಡಲು ಸುಪ್ರೀಂ ನಕಾರ: ನಾಳೆ ನೇಣು ಸಾಧ್ಯತೆ1993 ಮುಂಬೈ ಬಾಂಬ್ ಸ್ಪೋಟದ ಅಪರಾಧಿ ಯಾಕುಬ್ ಮೆಮನ್ ಗಲ್ಲು ಶಿಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು...
ಮುಸ್ಲಿಮರ ಮತಕ್ಕಾಗಿ ಬಿಜೆಪಿ ಕಲಾಮ್ ಗೆ ರಾಷ್ಟ್ರಾಧ್ಯಕ್ಷ ಪಟ್ಟ ನೀಡಿತ್ತು: ಪಾಕ್ ವಿಜ್ಞಾನಿಯ ಕೊಂಕುಭಾರತದ 'ಮಿಸ್ಸೈಲ್ ಮನುಷ್ಯ' ಎಂದೇ ಖ್ಯಾತರಾಗಿದ್ದ, ಮಾಜಿ ರಾಷ್ಟ್ರಪತಿ ದಿವಂಗತ ಎ ಪಿ ಜೆ ಅಬ್ದುಲ್ ಕಲಾಮ್ ಬಗ್ಗೆ ಅಪಸ್ವರ ನುಡಿದಿರುವ ಪಾಕಿಸ್ತಾನ ವಿಜ್ಞಾನಿ ಮತ್ತು ಅಣು
ಕಲಾಂ ಅಂತಿಮ ದರ್ಶನಕ್ಕೆ ಸಾಲುಗಟ್ಟಿದ ಸಾವಿರಾರು ಮಂದಿತಮಿಳುನಾಡಿನ ರಾಮೇಶ್ವರದಲ್ಲಿ ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್ ಕಲಾಂ ಅವರಿಗೆ ಅಂತಿಮ ನಮನ ಸಲ್ಲಿಸಲು...
ವಿಷ ಸೇವಿಸಿ ಇಬ್ಬರು ರೈತರ ಆತ್ಮಹತ್ಯೆಸಾಲದ ಬಾಧೆ ತಾಳಲಾರದೆ ರಾಜ್ಯದಲ್ಲಿ ಮತ್ತೆ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ಹಾಗೂ...
ಲೋಕಾಯುಕ್ತ ಲಂಚ ಪ್ರಕರಣ: ರಹಸ್ಯ ಸ್ಥಳದಲ್ಲಿ ಎಸ್ ಐಟಿ ವಿಚಾರಣೆಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ...
ಮೈಸೂರಿಗೆ ಬಂದಾಗ ಭಗವದ್ಗೀತೆ ಓದುತ್ತಿದ್ದ ಅಬ್ದುಲ್ ಕಲಾಂಮಾಜಿ ರಾಷ್ಟ್ರಪತಿ, ಖ್ಯಾತ ವಿಜ್ಞಾನಿ ದಿ. ಡಾ. ಅವುಲ್ ಫಕೀರ್ ಜೈನುಲಬ್ದೀನ್ ಅಬ್ದುಲ್ ಕಲಾಂ ಅವರು ಮುಸ್ಲಿಂ ಧರ್ಮಿಯರಾದರೂ ಪ್ರಪಂಚದ ಮೂವರು ಪವಿತ್ರ ಗ್ರಂಥಗಳಾದ...
ನಾಳೆ ಕಲಾಂ ಹುಟ್ಟೂರು ರಾಮೇಶ್ವರಂನಲ್ಲಿ ಅಂತ್ಯಸಂಸ್ಕಾರನಿನ್ನೆ ನಿಧನರಾದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಅಂತ್ಯಸಂಸ್ಕಾರವನ್ನು ನಾಳೆ ಅವರ ಹುಟ್ಟೂರು ರಾಮೇಶ್ವರಂನಲ್ಲಿ ನಡೆಸಲು...
ನ್ಯಾ. ಭಾಸ್ಕರ್ರಾವ್ ರಾಜಿನಾಮೆ ಕೊಡುವುದು ಈಗ ಅನಿವಾರ್ಯಲೋಕಾಯುಕ್ತ ನ್ಯಾ. ವೈ.ಭಾಸ್ಕರ ರಾವ್ ಅವರೇ ಇನ್ನಾದರೂ ಹುದ್ದೆ ತ್ಯಜಿಸಿ ಮನೆಗೆ ಹೋಗಿ...!
ಆ.5ರವರೆಗೆ ಎಸ್ಐಟಿ ವಶಕ್ಕೆ ರಿಯಾಜ್ಲೋಕಾಯುಕ್ತ ಕಚೇರಿ ಲಂಚ ಹಗರಣದಲ್ಲಿ ಬಂಧಿತರಾಗಿದ್ದ ಪ್ರಮುಖ ಆರೋಪಿ ಲೋಕಾಯುಕ್ತ ಪಿಆರ್ಒ, ಜಂಟಿ ಆಯುಕ್ತ ಸೈಯ್ಯದ್ ರಿಯಾಜ್ ಅವರನ್ನು ಆಗಸ್ಟ್ 5ರವರೆಗೆ..
ಆಕ್ಟಿವ್ ಆಗಿ ಇರಲಿದೆ ಅಬ್ದುಲ್ ಕಲಾಂ ಟ್ವಿಟರ್ ಅಕೌಂಟ್ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಎಪಿಜೆ ಅಬ್ದುಲ್ ಕಲಾಂ ವಿಧಿವಶರಾಗಿದ್ದರು ಕೂಡ ಅವರ ಟ್ವಿಟರ್ ಅಕೌಂಟ್ ಮಾತ್ರ...
ಕಲಾಂ ಪಾರ್ಥಿವ ಶರೀರ ದೆಹಲಿಗೆ; ರಾಷ್ಟ್ರಪತಿ, ಪ್ರಧಾನಿ ಅಂತಿಮ ನಮನನಿನ್ನೆ ಮೇಘಾಲಯದ ಶಿಲ್ಲಾಂಗ್ ನಲ್ಲಿ ವಿಧಿವಶರಾದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಪಾರ್ಥಿವ ಶರೀರವನ್ನು ದೆಹಲಿಗೆ ತರಲಾಗಿದೆ.
ಲೋಕಾ ಭ್ರಷ್ಟಾಚಾರ: ಅಶ್ವಿನ್ ರಾವ್ 9 ದಿನ ಎಸ್ಐಟಿ ವಶಕ್ಕೆಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ನಿನ್ನೆ ಬಂಧನಕ್ಕೊಳಗಾಗಿದ್ದ ಪ್ರಮುಖ ಆರೋಪಿ, ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪುತ್ರ...
ನೀವು ಓದಲೇ ಬೇಕಾದ ಅಬ್ದುಲ್ ಕಲಾಂರ ಐದು ಪುಸ್ತಕಗಳುಬಡ ಕುಟುಂಬದ ಹುಡಗನೊಬ್ಬ ಹೇಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರದ ಪ್ರಮುಖ ವಿಜ್ಞಾನಿಯಾದ ಎಂಬ...
ಜಗತ್ತಿಗೆ ತಿಳಿಯದೇ ಹೋದ ಅಣು ಹಾದಿ!ಪೋಖ್ರಾನ್ ಅಣ್ವಸ್ತ್ರ ಪರೀಕ್ಷೆಗೆ ಸಂಬಂಧಿಸಿದಂತೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದ ಕೆಲ ಮಾಹಿತಿಗಳು ಇಲ್ಲಿವೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!