ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಅನಿಲ್ ಲಾಡ್ಗೆ 14 ದಿನ ನ್ಯಾಯಾಂಗ ಬಂಧನಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಸಿಬಿಐನಿಂದ ಬಂಧನಕ್ಕೆ ಒಳಗಾಗಿದ್ದ ಬಳ್ಳಾರಿ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಅವರನ್ನು...
ಅವಹೇಳನಕಾರಿ ಮಾತು; ಪೊಲೀಸರಿಂದಲೇ ಕೇಜ್ರಿವಾಲ್ ವಿರುದ್ಧ ದೂರುದೆಹಲಿ ಪೊಲೀಸರನ್ನು 'ತುಲ್ಲ' (ಡೊಳ್ಳು ಹೊಟ್ಟೆ ಹೊತ್ತು ನಿಧಾನವಾಗಿ ಚಲಿಸುವ ಪೊಲೀಸರು) ಎಂದು ಕರೆದು ಅವಹೇಳನ ಮಾಡಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ
ಸಾಲ ವಸೂಲಿಗೆ ತಡೆ: ರೈತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯರೈತರ ಸರಣಿ ಆತ್ಮಹತ್ಯೆ ಹಿನ್ನೆಲೆಯಲ್ಲಿ ಯಾವುದೇ ಸಹಕಾರ ಸಂಘಗಳು ರೈತರ ಸಾಲ ವಸೂಲಿ ಮಾಡಬಾರದು ಎಂದು ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ...
ಲೋಕಾದಲ್ಲೀಗ ಕೈ ರಾಜಕಾರಣಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಹಾಗೂ ಅಲ್ಲಿನ ಬೆಳವಣಿಗೆಗಳ ಬಗ್ಗೆ ಇದುವರೆಗೂ ಮೌನವಾಗಿದ್ದ ಆಡಳಿತಾರೂಢ ಕಾಂಗ್ರೆಸ್ ಈಗ ದಿಢೀರನೆ ಉಪ ಲೋಕಾಯುಕ್ತ ನ್ಯಾ.ಸುಭಾಷ್ ಅಡಿ ಅವರ ವಿರುದ್ಧ ವಾಗ್ದಾಳಿ ನಡೆಸಿರುವುದು ಅಚ್ಚರಿಯ ಬೆಳವಣಿಗೆ...
ಲಲಿತ್ ಮೋದಿ ಪ್ರಕರಣ ಸಂಬಂಧ ಮಾತನಾಡಲು ಸುಷ್ಮಾಗೆ ಅವಕಾಶಸಂಸತ್ತಿನ ಮನ್ಸೂನ್ ಅಧಿವೇಶನದಲ್ಲಿ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಪ್ರಕರಣ ಸಂಬಂಧ ವಿದೇಶಾಂಗ ....
ಬಿಬಿಎಂಪಿ ತ್ರಿವಿಭಜನೆ ವಿಧೇಯಕಕ್ಕೆ ಮೇಲ್ಮನೆಯಲ್ಲಿ ಸೋಲು, ಕಾಂಗ್ರೆಸ್ಗೆ ಮುಖಭಂಗಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಮೂರು ಭಾಗ ಮಾಡುವ ಕರ್ನಾಟಕ ನಗರ ಪಾಲಿಕೆಗಳ(ತಿದ್ದುಪಡಿ) ವಿಧೇಯಕ-2015ಕ್ಕೆ...
ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಮುಂದುವರೆಸಲು ಸುಪ್ರೀಂ ಆದೇಶಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆ ಪ್ರಕ್ರಿಯೆ ಮುಂದುವರೆಸುವಂತೆ ಸೋಮವಾರ ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಇದರಿಂದ...
ಮಹಾರಾಷ್ಟ್ರದಲ್ಲಿ ನಾಗರಿಕರ ಗುಂಡಿನ ದಾಳಿಗೆ ಬಲಿಯಾದ ಸೇನಾ ಯೋಧಉತ್ತರ ಮಹಾರಾಷ್ಟ್ರದ ಭುಸಾವಲ್ ನಲ್ಲಿ ಇಬ್ಬರು ಯುವಕರು ಸೇನಾ ಯೋಧನ ಸೇವಾ ಪಿಸ್ತೂಲನ್ನು ಕಸಿದು ಗುಂಡಿನ ದಾಳಿ ನಡೆಸಿದ್ದರಿಂದ ಯೋಧ ಮೃತಪಟ್ಟ ಘಟನೆ
ಈದ್ ಸಮಾಜದ ಭ್ರಾತೃತ್ವದ ಸಂಕೇತ: ಮೋದಿಈದ್-ಉಲ್-ಫಿತ್ರ್ ಸಂದರ್ಭದಲ್ಲಿ ದೇಶದ ಜನರಿಗೆ ಶುಭಾಷಯ ಹೇಳಿರುವ ನರೇಂದ್ರ ಮೋದಿ, ಈ ಹಬ್ಬ ಸಮಾಜದಲ್ಲಿ ಭ್ರಾತೃತ್ವವನ್ನು ಬೆಳೆಸುತ್ತದೆ ಎಂದಿದ್ದಾರೆ.
ಸಿರಿಯನ್ ಸೈನಿಕನ ಶಿರಚ್ಛೇದ ಮಾಡಿದ ಬಾಲ ಜಿಹಾದಿ ವಿಡಿಯೋ ಬಿಡುಗಡೆ ಮಾಡಿದ ಇಸ್ಲಾಮಿಕ್ ಸ್ಟೇಟ್ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಸಂಘಟನೆ ಬಿಡುಗಡೆ ಮಾಡಿರುವ ಆಘಾತಕಾರಿ ವಿಡಿಯೋವೊಂದರಲ್ಲಿ ಬಾಲ ಜಿಹಾದಿಯೊಭ್ಬ ಸಿರಿಯಾ ಸೈನಿಕನ್ನು ಶಿರಚ್ಚೇಧ ಮಾಡುತ್ತಿರುವ
ಬಿಬಿಎಂಪಿ ಚುನಾವಣೆ ಮಧ್ಯಪ್ರವೇಶಕ್ಕೆ ಹೈಕೋರ್ಟ್ ನಕಾರಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ಸಂಬಂಧಿಸಿ ದಂತೆ `ಬಿದ್ರೂ ಮೀಸೆ ಮಣ್ಣಾಗಿಲ್ಲ' ಎಂಬ ಸರ್ಕಾರದ ತೋರ್ಪಡಿಕೆಗೆ....
ಸಾಂತ್ವನ ಸರದಿಮಂಡ್ಯ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗೆ ಪಕ್ಷದ ಹಿರಿಯ ಧುರೀಣ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನೀಡಿದ ಭೇಟಿ...
ರಾಜ್ಯದಲ್ಲಿ ಒಂದೇ ತಿಂಗಳಲ್ಲಿ 75 ರೈತರ ಆತ್ಮಹತ್ಯೆರಾಜ್ಯದಲ್ಲಿ ಈ ಬಾರಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಒಂದು ತಿಂಗಳಲ್ಲಿ ಬರೋಬ್ಬರಿ 75 ರೈತರು ಆತ್ಮಹತ್ಯೆಗೆ ಶರಣಾಗಿರುವ...
ರೈತರೇ ಆತ್ಮಹತ್ಯೆ ಮಾಡ್ಕೋಬೇಡಿ: ಮನ್ ಕೀ ಬಾತ್ ನಲ್ಲಿ ಸಿಎಂ ಮನವಿಹೆಚ್ಚುತ್ತಿರುವ ರೈತರ ಸರಣಿ ಆತ್ಮಹತ್ಯೆಯಿಂದ ಆತಂಕಕ್ಕೆ ಒಳಗಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಆತ್ಮಹತ್ಯೆಗೆ ಕಡಿವಾಣ ಹಾಕುವ ಸಲುವಾಗಿ...
ಅಸ್ಸಾಮಿನಲ್ಲಿ ಹಿಂದಿ ಭಾಷಿಕರ ಕೊಲೆ: ಗೊಗೋಯ್ ಜೊತೆ ರಾಜನಾಥ್ ಸಿಂಗ್ ಮಾತುಕತೆಅಸ್ಸಾಮಿನ ತಿನ್ಸುಕಿಯಾನಲ್ಲಿ ಹಿಂದಿ ಭಾಷಿಕ ಉದ್ಯಮಿ ಮತ್ತು ಪುತ್ರಿಯನ್ನು ಶಂಕಿತ ಉಲ್ಫಾ ಉಗ್ರಗಾಮಿಗಳು ಕೊಲೆ ಮಾಡಿದ್ದಾರೆ ಎಂಬ ಆರೋಪದ ಮೇಲೆ...
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!