ಲಲಿತ್ ವಿರುದ್ಧ ಚುರುಕುಗೊಂಡ `ಜಾರಿ' ತನಿಖೆಒಂದು ಕಡೆ ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ವಿವಾದ ಭಾರತದಲ್ಲಿ ರಾಜಕೀಯ ಪಕ್ಷಗಳ ಬೆವರಿಳಿಸುತ್ತಿದ್ದರೆ, ಮತ್ತೊಂದೆಡೆ ಲಲಿತ್ ವಿರುದಟಛಿದ ತನಿಖೆಯನ್ನು ಜಾರಿ ನಿರ್ದೇಶನಾಲಯ ಬಿರುಸುಗೊಳಿಸಿದೆ...
'ಡಿಜಿಟಲ್ ಇಂಡಿಯಾ ಸಪ್ತಾಹ'ಕ್ಕೆ ಮೋದಿ ಚಾಲನೆ: ರು.4.50 ಲಕ್ಷ ಕೋಟಿ ಹೂಡಿಕೆದೇಶಾದ್ಯಂತ ಒಂದು ವಾರ ನಡೆಯಲಿರುವ "ಡಿಜಿಟಲ್ ಇಂಡಿಯಾ ವೀಕ್' ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಚಾಲನೆ...
ಡೀಲ್ 'ಲೋಕಾ': ಅಶ್ವಿನ್ ರಾವ್ ವಿರುದ್ಧ ಎಫ್ಐಆರ್ ದಾಖಲುಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಆರೋಪ ಪ್ರಕರಣ ಸಂಬಂಧ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರ...
'ಲೋಕಾ' ಭ್ರಷ್ಟಾಚಾರ: ಸೋನಿಯಾ ನಾರಂಗ್ ನೇತೃತ್ವದ ತನಿಖೆಗೆ ಹೈಕೋರ್ಟ್ ತಡೆಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ವಿರುದ್ಧದ ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ತಡೆ...
ಲೋಕಾಯುಕ್ತರ ರಾಜಿನಾಮೆಗೆ ಹೆಚ್ಚಿದ ಒತ್ತಡ, ವಕೀಲರಿಂದಲೇ ಆಗ್ರಹಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರ ರಾವ್ ಅವರ ರಾಜಿನಾಮೆಗೆ ದಿನೇ ದಿನೇ ಒತ್ತಡಗಳು ಹೆಚ್ಚುತ್ತಿದ್ದು, ಮಾಜಿ ಲೋಕಾಯುಕ್ತರು,....
ಸರ್ಕಾರದ ಸುವರ್ಣ ಗ್ರಾಮ ಯೋಜನೆ ವಿಫಲವಾಗಿದೆ: ಸಿಎಜಿ ವರದಿಯಲ್ಲಿ ಬಹಿರಂಗಸುವರ್ಣ ಗ್ರಾಮೋದಯ ಯೋಜನೆಯಲ್ಲಿ ಆಯ್ಕೆ ಮಾಡಿರುವ ಗ್ರಾಮಗಳ ಸಮಗ್ರ ಅಭಿವೃದ್ಧಿ ಸಾಧ್ಯವಾಗದೆ ಇರುವುದರಿಂದ ಯೋಜನೆ ವಿಫಲವಾಗಿದೆ ಎಂದು ಮಹಾಲೆಕ್ಕ ಪರಿಶೋಧಕರ ವರದಿ ಬಹಿರಂಗ ಪಡಿಸಿದೆ...
ಅಮರನಾಥ ಯಾತ್ರೆ: ಭದ್ರತೆಯನ್ನು ಪರಿಶೀಲಿಸಲಿರುವ ರಾಜನಾಥ್ ಸಿಂಗ್ಅಮರನಾಥ ಯಾತ್ರೆಗೆ ಮಾಡಲಾಗಿರುವ ಭದ್ರತಾ ಸೌಕರ್ಯವನ್ನು ಪರಿಶೀಲಿಸಲು ಹಾಗೂ ಹಿಮಾಯದ ಶಿವ ಗುಹಾ ದೇವಾಲಯಲ್ಲಿ ಪ್ರಾರ್ಥನೆ ಸಲ್ಲಿಸಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್
ತಮಿಳುನಾಡು ಉಪ ಚುನಾವಣೆ: ಜಯಾಗೆ ಭಾರಿ ಮುನ್ನಡೆಬಹು ನಿರೀಕ್ಷಿತ ಆರ್.ಕೆ.ನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಮತ ಏಣಿಕೆ ಕಾರ್ಯ ಆರಂಭವಾಗಿದ್ದು, ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ...
ಪ್ರಧಾನಿಗೆ ಪಶ್ಚಾತ್ತಾಪ ಕಾಡಲಿ ಎಂದು ಫೋಟೊ ಹಂಚಿಕೊಂಡ ನಿಶ್ರಿನ್ ಜಾಫ್ರಿಸೆಲ್ಫಿ ಪ್ರಿಯ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಇತ್ತೀಚಿನ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ, ಹೆಣ್ಣು ಮಕ್ಕಳನ್ನು ಉಳಿಸಲು ಅರಿವು ಮೂಡಿಸಲು ತಮ್ಮ ಹೆಣ್ಣು ಮಕ್ಕಳ
ಚುನಾವಣೆ ಮುಂದೂಡಿ: ಮತ್ತೆ ಸುಪ್ರೀಂಗೆ ಮೊರೆಬಿಬಿಎಂಪಿ ಚುನಾವಣೆಯನ್ನು ಹೇಗಾದರೂ ಸರಿ ಮುಂದೂಡಲೇ ಬೇಕೆಂಬ ಹಠಕ್ಕೆ ಬಿದ್ದಿರುವ ಕರ್ನಾಟಕ ಸರ್ಕಾರ ಮತ್ತೆ ಸುಪ್ರೀಂಕೋಟ್ರ್ ಮೊರೆ ಹೋಗಿದೆ. ಪ್ರಸ್ತುತ 2001ರ ಜನಗಣತಿ ಪ್ರಕಾರ ಮೀಸಲು ನಿಗದಿ ಮಾಡಲಾಗಿದೆ...
ಕೇಜ್ರಿವಾಲ್ ಅವರ ವಿದ್ಯುಚ್ಚಕ್ತಿ ಬಿಲ್ ಎಷ್ಟು ಗೊತ್ತೇ?ಏಪ್ರಿಲ್ ಮತ್ತು ಮೇ ತಿಂಗಳಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಕರಂಟ್ ಬಿಲ್ ಬರೋಬರಿ ೯೧,೦೦೦ ರೂ ಎಂದು ಮಾಹಿತಿ ಹಕ್ಕು
ಸಾಲದ ಹೊರೆ: ರಾಜ್ಯದಲ್ಲಿ ಇನ್ನೂ ಮೂವರು ರೈತರು ಆತ್ಮಹತ್ಯೆಗೆ ಶರಣುರಾಜ್ಯದಲ್ಲಿ ನಡೆಯುತ್ತಿರುವ ರೈತರ ಸರಣಿ ಆತ್ಮಹತ್ಯೆ ಪ್ರಕರಣಗಳಿಗೆ ಕೊನೆ ಇಲ್ಲದಂತಾಗಿದೆ. ಸಾಲದ ಹೊರೆಯಿಂದಾಗಿ ರಾಜ್ಯದಲ್ಲಿ...
ಇಂಡೋನೇಷ್ಯಾ: ಜನವಸತಿ ಪ್ರದೇಶದಲ್ಲಿ ವಿಮಾನ ಪತನ; 30 ಮಂದಿ ಸಾವುತಾಂತ್ರಿಕ ಸಮಸ್ಯೆಯಿಂದ ಮಿಲಿಟರಿ ವಿಮಾನವೊಂದು ಪತನಗೊಂಡ ಪರಿಣಾಮ 30 ಮಂದಿ ಮೃತಪಟ್ಟಿರುವ ಘಟನೆ ಇಂಡೋನೇಷ್ಯಾದ ಸುಮಾತ್ರ...
ಲೋಕಾಯುಕ್ತರ ರಾಜಿನಾಮೆಗೆ ಹೆಚ್ಚಿದ ವಕೀಲರ ಒತ್ತಡ, ರಾಜಿನಾಮೆ ನೀಡಲ್ಲ ಎಂದ್ರು ನ್ಯಾ. ಭಾಸ್ಕರ್ ರಾವ್ತಮ್ಮ ಪುತ್ರನ ವಿರುದ್ಧದ 100 ಕೋಟಿ ಲಂಚ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಾಪಕ ಟೀಕೆಗೆ ಗುರಿಯಾಗಿರುವ ಲೋಕಾಯುಕ್ತ....
ಮ್ಯಾಗಿ ನೂಡಲ್ಸ್ ರಫ್ತಿಗೆ ಅವಕಾಶ ನೀಡಿದ ಬಾಂಬೆ ಹೈಕೋರ್ಟ್ನೆಸ್ಲೆಗೆ ಸಿಕ್ಕಿರುವ ಅಲ್ಪ ಉಸಿರಾಟದ ಅವಕಾಶದಲ್ಲಿ ಬಾಂಬೆ ಉಚ್ಛ ನ್ಯಾಯಾಲಯ ಸಂಸ್ಥೆಯ ಭಾರತೀಯ ಘಟಕದಿಂದ ತನ್ನ ಜನಪ್ರಿಯ ಎರಡು ನಿಮಿಷದ ಮ್ಯಾಗಿ ಮತ್ತು ಅದರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!