ಮಣಿಪಾಲ ವಿವಿಗೆ 1,123 ಕೋಟಿ ದಂಡಶೈಕ್ಷಣಿಕ ಉದ್ದೇಶಕ್ಕಾಗಿ ಕೊಟ್ಟ ಭೂಮಿಯನ್ನು ಇತರೆ ಉದ್ದೇಶಕ್ಕಾಗಿ ಬಳಸಿದ ಕಾರಣಕ್ಕಾಗಿ ರಾಜ್ಯ ಸರ್ಕಾರ ಮಣಿಪಾಲ ವಿಶ್ವವಿದ್ಯಾನಿಲಯಕ್ಕೆ...
ಕಬ್ಬಿನ ಬೆಳೆಗೆ ಬೆಂಕಿ ಹಚ್ಚಿ ಅದೇ ಬೆಂಕಿಗೆ ಹಾರಿ ರೈತ ಆತ್ಮಹತ್ಯೆರಾಜ್ಯದಲ್ಲಿ ಕಬ್ಬಿನ ಬಿಲ್ ಬಾಕಿ ಪಾವತಿ ವಿಚಾರವಾಗಿ ರೈತರ ಪ್ರತಿಭಟನೆ, ರಾಜಕೀಯ ಸಂಘರ್ಷ ತಾರಕಕ್ಕೆ ಏರಿರುವ ಸಂದರ್ಭದಲ್ಲಿಯೇ ಕಬ್ಬು ಬೆಳೆಗಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...
ರಾಜ್ಯದ 26 ನಗರಗಳಿಗೆ ಅಮೃತಕೇಂದ್ರ ಸರ್ಕಾರ ರೂಪಿಸಿರುವ ಅಮೃತ್ ಯೋಜನೆ ರಾಜ್ಯದಲ್ಲಿ ಬಿಜೆಪಿ ಪಾಲಿಗೆ ನಿಜಕ್ಕೂ ಅಮೃತದ ಯೋಜನೆ ಆಗಲಿದೆ.
ಭ್ರಷ್ಟಾಚಾರದಲ್ಲಿ ನನ್ನ ಕುಟುಂಬದವರಿಲ್ಲ: ಲೋಕಾಯುಕ್ತರಿಂದ ಸ್ಪಷ್ಟನೆಲೋಕಾಯುಕ್ತ ಸಂಸ್ಥೆಯೊಳಗೆ ಕೇಳಿ ಬಂದಿರುವ ಭ್ರಷ್ಟಾಚಾರ ಆರೋಪದಲ್ಲಿ ನಮ್ಮ ಕುಟುಂಬವಾಗಲಿ, ನೆಂಟರಾಗಲಿ ಇಲ್ಲ' ಎಂದು ಲೋಕಾಯುಕ್ತ...
ಲಲಿತ್ ಮೋದಿ ತನ್ನ ರಕ್ಷಣೆಗೆ ರಾಜಕಾರಣಿಗಳ ಬಳಕೆ: ಸದಾನಂದಗೌಡಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ರಾಜಕಾರಣಿಗಳನ್ನು ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ...
ಮಂಡ್ಯ ರೈತನ ಆತ್ಮಹತ್ಯೆ: ಸಿಎಂ ಸಿದ್ದರಾಮಯ್ಯ ವಿರುದ್ಧ ದೂರುರಾಜ್ಯದಲ್ಲಿ ಕಬ್ಬು ಬೆಳೆಗಾರರ ಬಾಕಿ ಕೊಡಿಸುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರೈತ ಸಂಘ ಕೊಲೆ ಆರೋಪದ ದೂರು ದಾಖಲಿಸಿದೆ.
ಡಿಕೆ ರವಿ ಸಾವು ಪ್ರಕರಣ: ಮುನಿಯಪ್ಪ, ವರ್ತೂರು ಪ್ರಕಾಶ್ ವಿಚಾರಣೆಐಎಎಸ್ ಅಧಿಕಾರಿ ಡಿಕೆ ರವಿ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಅಧಿಕಾರಿಗಳು ಬುಧವಾರ ಕಾಂಗ್ರೆಸ್ ಸಂಸದ ಕೆಹೆಚ್ ಮುನಿಯಪ್ಪ...
ಬಿಬಿಎಂಪಿ ಚುನಾವಣೆ ದಿನಾಂಕ ಪ್ರಕಟ: ಜುಲೈ 28ಕ್ಕೆ ಮತದಾನ, 31ಕ್ಕೆ ಫಲಿತಾಂಶಕಡೆಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಜುಲೈ 28ರಂದು ಒಂದೇ....
ಸಚಿವರ ಕಾರ್ಖಾನೆ ಗೋದಾಮಿಗೆ ಬೀಗಕಬ್ಬು ಬಾಕಿ ಹಣ ಪಾವತಿಸದ ಹಿನ್ನೆಲೆಯಲ್ಲಿ ಸಚಿವರಾದ ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಪಾಟೀಲ್ ಒಡೆತನದ ಕಾರ್ಖಾನೆಗಳು...
ಸೋನಿಯಾ, ರಾಹುಲ್ ಗಾಂಧಿಗೆ ನೋಟಿಸ್?ಕಾಂಗ್ರೆಸ್ ಪಕ್ಷದ ಮುಖವಾಣಿಯಾಗಿದ್ದ ದಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಪ್ರಕಾಶನ ಸಂಸ್ಥೆ ಅಸೋಸಿಯೇಟೆಡ್ ಜರ್ನಲ್ ಲಿಮಿಟೆಡ್ನ ಷೇರುಗಳ ವರ್ಗಾವಣಿಯಿಂದ
ಡಿಕೆ ರವಿ ಆತ್ಮಹತ್ಯೆ: ವರದಿ ಬಂದ ಮೇಲಷ್ಟೇ ಪ್ರತಿಕ್ರಿಯೆರಾಜ್ಯದೆಲ್ಲೆಡೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಐಎಎಸ್ ಅಧಿಕಾರಿ ಡಿ.ಕೆ. ರವಿ 'ಆತ್ಮಹತ್ಯೆ ಮಾಡಿಕೊಂಡಿದ್ದಾರೆ'. ಅವರ ಸಾವಿನ ಹಿಂದೆ ಯಾವುದೇ ಪಿತೂರಿ ಇಲ್ಲ ಎಂದು...
ಬಿಹಾರದ ಶಾಲೆಯಲ್ಲಿ 'ಬಿಸಿಯೂಟ' ಸೇವಿಸಿ ೫೦ ಮಕ್ಕಳು ಅಸ್ವಸ್ಥಬಿಹಾರದ ಪಾಟ್ನಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಗುರುವಾರ ಮಧ್ಯಾಹ್ನದ ಬಿಸಿಯೂಟ ಸೇವಿಸಿ ಕನಿಷ್ಠ ೫೦ ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು
ಸಲ್ಮಾನ್ ಗೆ ಮತ್ತೆ ಸಂಕಟ: ಅಂಗರಕ್ಷಕ-ಪ್ರತ್ಯಕ್ಷದರ್ಶಿಯ ಸಾವಿನ ತನಿಖೆಗೆ ಅರ್ಜಿಪುಣೆ ಮೂಲದ ಮಾನವಹಕ್ಕುಗಳ ಕಾರ್ಯಕರ್ತ, ನಟ ಸಲ್ಮಾನ್ ಖಾನ್ ಅವರ ಅಂಗರಕ್ಷಕ ರವೀಂದ್ರ ಪಾಟೀಲ್ ಅವರ ಸಾವಿನ ಸುತ್ತಲಿರುವ ಸಂದರ್ಭಗಳನ್ನು ತನಿಖೆ
ಲಖ್ವಿ ಪ್ರಕರಣ ಬಗ್ಗೆ ಚೈನಾ ವಿದೇಶಾಂಗ ಸಚಿವರಲ್ಲಿ ಆಕ್ಷೇಪಣೆ ಎತ್ತಿದ ಸುಷ್ಮಾಮುಂಬೈ ಭಯೋತ್ಪಾದಕ ದಾಳಿಯ ನಿಯೋಜಕ ಝಾಕಿ-ಉರ್-ರಹಮಾನ್-ಲಕ್ವಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ವಿಶ್ವಸಂಸ್ಥೆಗೆ ಭಾರತ ಮಾಡಿದ್ದ
ಇರಾನಿ ವಿರುದ್ಧ ಪ್ರತಿಭಟನೆ; ಎಎಪಿ ಕಾರ್ಯಕರ್ತರ ಬಂಧನವಿವಾದಾತ್ಮಕ ಶೈಕ್ಷಣಿಕ ಅರ್ಹತೆಯ ಆರೋಪ ಎದುರಿಸುತ್ತಿರುವ ಕೇಂದ್ರ ಮಾನವ ಸಂಪನ್ಮೂಲಗಳ ಖಾತೆ ಸಚಿವೆ ಸ್ಮೃತಿ ಇರಾನಿ ವಿರುದ್ಧ ಗುರುವಾರ ಸುಮಾರು
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!