ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ಮೋದಿ ಚಾಲನೆಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ ಅಧಿಕೃತವಾಗಿ ಚಾಲನೆ ಮಾಡಿದರು...
ಪಠ್ಯ ಪುಸ್ತಕದಲ್ಲಿ ಯೋಗಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯರಾಜ್ಯದಲ್ಲಿ ಉನ್ನತ ಶಿಕ್ಷಣದ ಭಾಗವಾಗಿರುವ ಯೋಗವನ್ನು ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣದ ಪಠ್ಯದಲ್ಲಿ ಅಳವಡಿಸುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುಷ್ಮಾ ಸ್ವರಾಜ್ ಗೃಹದ ಬಳಿ ಎಎಪಿ ಪ್ರತಿಭಟನೆಆಮ್ ಆದ್ಮಿ ಪಕ್ಷದ ಯುವ ಘಟಕದ ಸುಮಾರು ೧೫೦ ಸದಸ್ಯರು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಮನೆಯ ಮುಂದೆ ಪ್ರತಿಭಟನೆ ನಡೆಸಿ ರಾಜೀನಾಮೆಗೆ
ಅಮೆರಿಕಾಕ್ಕೆ ಮರಣ ಪ್ರಮಾಣಪತ್ರ ಕೇಳಿದ್ದ ಬಿನ್ ಲ್ಯಾಡನ್ ಪುತ್ರ: ವಿಕಿಲೀಕ್ಸ್ಅಮೆರಿಕಾದ 'ನೇವಿ ಸೀಲ್ಸ್' ಆಲ್-ಕೈದಾ ಮುಖಂಡ ಬಿನ್ ಲ್ಯಾಡನ್ ನನ್ನು ಹತ್ಯೆಮಾಡಿದ ನಂತರ ಲ್ಯಾಡೆನ್ ಮಗ ತಂದೆಯ ಸಾವಿನ ಪ್ರಮಾಣಪತ್ರವನ್ನು ಕೋರಿ ಪತ್ರ
ಯೋಗ ದಿನದ ಕಾರ್ಯಕ್ರಮಕ್ಕೆ ಅಮೆರಿಕಾ ಹೊರಟ ಸುಷ್ಮಾ ಸ್ವರಾಜ್ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ವಿಶ್ವಸಂಸ್ಥೆ ಆಯೋಜಿಸಿರುವ ಅಂತರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ನ್ಯೂಯಾರ್ಕ್ ಗೆ
ಅಸಾರಾಂ ಜಾಮೀನು ಮನವಿ ತಿರಸ್ಕೃತಸ್ವಘೋಷಿತ ದೇವಮಾನವ ಅಸಾರಾಂ ಬಾಪು ಅವರಿಗೆ ತೀವ್ರ ಹಿನ್ನಡೆಯಾಗುವ ತೀರ್ಪಿನಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶನಿವಾರ ಜಾಮೀನು
ಡಿನೋಟಿಫಿಕೇಶನ್ ಪ್ರಕರಣ: ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ವಿರುದ್ಧ ಎಫ್ ಐ ಆರ್ಅಕ್ರಮ ಜಮೀನು ಡಿನೋಟಿಫಿಕೇಶನ್ ಪ್ರಕರಣದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಮತ್ತು ಎಚ್ ಡಿ ಕುಮಾರಸ್ವಾಮಿ ವಿರುದ್ಧ
ಭಾರತಕ್ಕೆ ನುಸುಳಲು ಪ್ರಯತ್ನ ವಿಫಲ, ಗೆರಿಲ್ಲಾ ಭಯೋತ್ಪಾದಕ ಹತ್ಯೆಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಮಚ್ಲಿ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳ ಜೊತೆ ನಡೆದ ಗುಂಡಿನ ಕಾಳಗಳದಲ್ಲಿ ಭಾರತದತ್ತ ನುಸುಳಲು ನಡೆಸಿದ
ಹತ್ತು ಅಣೆಕಟ್ಟೆಗಳ ಅಭಿವೃದ್ಧಿರಾಜ್ಯ ಸರ್ಕಾರ ವಿಶ್ವಬ್ಯಾಂಕ್ ನೆರವಿನೊಂದಿಗೆ 10 ಅಣೆಕಟ್ಟೆಗಳ ಅಭಿವೃದ್ಧಿಗಾಗಿ ಯೋಜನೆ ರೂಪಿಸಿದ್ದು, ಇದಕ್ಕಾಗಿ...
ಮುಂಬೈಯಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ, ರೈಲು ಸಂಚಾರ ಸ್ಥಗಿತವಾಣಿಜ್ಯ ನಗರಿ ಮುಂಬೈನಲ್ಲಿ ಗುರುವಾರ ರಾತ್ರಿಯಿಂದ ಭಾರಿ ಮಳೆ ಸುರಿಯುತ್ತಿದ್ದು, ಮಳೆಯಿಂದಾಗ ಮಹಾನಗರಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು,...
ರಾಹುಲ್ ಗಾಂಧಿ ಜನ್ಮದಿನಕ್ಕೆ ಶುಭಾಶಯ ಕೋರಿದ ಮೋದಿ, ಧನ್ಯವಾದ ಎಂದ ಗಾಂಧಿತಮ್ಮ ಹುಟ್ಟು ಹಬ್ಬಕ್ಕೆ ಶುಭ ಕೋರಿದ್ದಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ
ವೇಗ ಚಾಲನೆ: ದೆಹಲಿ ಉಪಮುಖ್ಯಮಂತ್ರಿ ಚಾಲಕನಿಗೆ ದಂಡಕಳೆದ ವಾರ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಧಿಯಾ ಅವರ ಕಾರು ನಿರ್ಭಂದನೆಗಿಂತಲೂ ಹೆಚ್ಚು ವೇಗವಾಗಿ ಚಲಿಸುತ್ತಿದ್ದಕ್ಕೆ ಉಪಮುಖ್ಯಮಂತ್ರಿಗಳ ಚಾಲಕನಿಗೆ
೧೮ ತಿಂಗಳುಗಳಲ್ಲಿ ೩೬ ಸಾವಿರ ಕೋಟಿ ಪಾವತಿಸುವಂತೆ ಸಹರಾಗೆ ಸುಪ್ರೀಂ ಸೂಚನೆತನ್ನ ಎರಡು ಸಂಸ್ಥೆಗಳಾದ ಎಸ್ ಐ ಆರ್ ಇ ಸಿ ಎಲ್ ಮತ್ತು ಎಸ್ ಎಚ್ ಎಫ್ ಸಿ ಎಲ್ ಗಳಿಗಾಗಿ ೨೦೦೭-೨೦೦೮ ರಲ್ಲಿ ಹೂಡಿಕೆದಾರರಿಂದ ಸಂಗ್ರಹಿಸಿದ್ದ ೩೬,೦೦೦ ಕೋಟಿ
ಆ.16ರೊಳಗೆ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಸಿ: ಸಿಬಿಎಸ್ಇಗೆ ಸುಪ್ರೀಂ2015ನೇ ಸಾಲಿನ ಅಖಿಲ ಭಾರತ ವೈದ್ಯಕೀಯ ಪೂರ್ವ ಪ್ರವೇಶ ಪರೀಕ್ಷೆ ನಡೆಸಲು ಹಾಗೂ ಫಲಿತಾಂಶ ಪ್ರಕಟಿಸಲು ಸಿಬಿಐಎಸ್ಇಗೆ ಸುಪ್ರೀಂ ಕೋರ್ಟ್...
ರು. 2,049 ಕೋಟಿ ಬಂಡವಾಳ ಹೂಡಿಕೆಗೆ ಅನುಮತಿ: ಸಿಎಂಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯ ಉನ್ನತಮಟ್ಟದ ಸಮಿತಿ ಸಭೆಯಲ್ಲಿ ರು. 2,049.75 ಕೋಟಿ ಮೊತ್ತದ ಐದು ಮಹತ್ವದ...
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!