ಜಾರ್ಖಂಡ ಪೊಲೀಸ್ ಎನ್ ಕೌಂಟರ್: ೧೨ ಮಾವೋವಾದಿಗಳ ಹತ್ಯೆಜಾರ್ಖಂಡದ ಪಲಮು ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ನಡೆದ ಪೊಲೀಸ್ ಎನ್ ಕೌಂಟರ್ ನಲ್ಲಿ ೧೨ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ
ಸಿಸ್ಕೋ ಮುಖ್ಯ ತಂತ್ರಜ್ಞಾನ ಅಧಿಕಾರಿ ಹುದ್ದೆಯಿಂದ ಪದ್ಮಶ್ರೀ ವಾರಿಯರ್ ನಿರ್ಗಮನಸಿಸ್ಕೋದ ಮುಖ್ಯ ತಂತ್ರಜ್ಞಾನ ಅಧಿಕಾರಿ ಹುದ್ದೆಯಿಂದ ಭಾರತೀಯ ಸಂಜಾತೆ ಪದ್ಮಶ್ರೀ ವಾರಿಯರ್ ಕೆಳಗಿಳಿದಿದ್ದಾರೆ. ಅವರು ಇದೇ ಸೆಪ್ಟೆಂಬರ್ ವರೆಗೆ ಕಂಪೆನಿಯ ಸಲಹೆಗಾರ್ತಿಯಾಗಿ ಹುದ್ದೆ ಅಲಂಕರಿಸಲಿದ್ದಾರೆ...
ನಾಪತ್ತೆಯಾದ ಹೆಲಿಕಾಪ್ಟರ್ ಬಂಗಾಳ ಕೊಲ್ಲಿಯಲ್ಲಿ ಪತ್ತೆ?ಪೈಲೆಟ್ ಸೇರಿ ಮೂವರು ಚಾಲಕ ಸಿಬ್ಬಂದಿಯನ್ನು ಹೊತ್ತು ಪ್ರಯಾಣಿಸುತ್ತಿದ್ದ ಕರಾವಳಿ ಗಸ್ತು ಪಡೆಯ ಹೆಲಿಕಾಪ್ಟರ್ ಬಂಗಾಳ ಕೊಲ್ಲಿಯಲ್ಲಿ ಪತನವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ...
ಹೊಸ ಡೈನೋಸಾರ್ ಪ್ರಭೇದದ ಪಳೆಯುಳಿಕೆ ಪತ್ತೆದೈತ್ಯ ಟಿರನೋಸಾರ್ ರೆಕ್ಸ್ ಡೈನೋಸಾರ್ ಗುಂಪಿಗೆ ಸೇರಿದ ನಾಯಿ ಗಾತ್ರದ ಡೈನೋಸಾರ್ ಪ್ರಭೇದದ ಪಳೆಯುಳಿಕೆ ಪತ್ತೆಯಾಗಿದೆ...
ಕಾಮೆಡ್ ಕೆ ಫಲಿತಾಂಶ ಪ್ರಕಟ: ಕರ್ನಾಟಕದ ವಿದ್ಯಾರ್ಥಿಗಳ ಮೇಲುಗೈವಿದ್ಯಾರ್ಥಿಗಳ ಬಹು ನಿರೀಕ್ಷಿತ ಕಾಮೆಡ್ ಕೆ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಕರ್ನಾಟಕದ ಹೆಚ್ಚಿನ ವಿದ್ಯಾರ್ಥಿಗಳು ಅಗ್ರ ಹತ್ತರ ಪಟ್ಟಿಯಲ್ಲಿ ಹೆಚ್ಚು ಸ್ಥಾನ ಪಡೆಯುವ ಮೂಲಕ ಮೇಲುಗೈ ಸಾಧಿಸಿದ್ದಾರೆ.
ತೋಮರ್ ಬಂಧನ ಕಾನೂನು ಬದ್ಧ: ಬಸ್ಸಿದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರ ಬಂಧನ ಕಾನೂನು ಬದ್ಧವಾಗಿದೆ ಎಂದು ದೆಹಲಿ ಪೊಲೀಸ್ ಮಹಾನಿರ್ದೇಶಕ ಬಿ ಎಸ್ ಬಸ್ಸಿ
ಜಂಟಿಯಾಗಿ ಕಣಕ್ಕಿಳಿಯಲಿರುವ ಜೆಡಿಯು-ಆರ್ ಜೆ ಡಿ; ಮುಖ್ಯಮಂತ್ರಿ ಅಭ್ಯರ್ಥಿ ಅಘೋಷಿತಹಲವಾರು ವಾರಗಳ ಕುತೂಹಲಕ್ಕೆ ತೆರೆ ಎಳೆದಿರುವ ರಾಷ್ಟ್ರೀಯ ಜನತಾ ದಳ ಮತ್ತು ಸಂಯುಕ್ತ ಜನತಾ ದಳ ಪಕ್ಷಗಳು ಮುಂಬರಲಿರುವ ಬಿಹಾರ ವಿಧಾನಸಭಾ
ಮಣಿಪುರ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: ಚೀನಾ ಕೈವಾಡ ಶಂಕೆದೇಶದ ಈಶಾನ್ಯ ಭಾಗದಲ್ಲಿ ಭಾರತೀಯ ಭದ್ರತಾ ಪಡೆಗಳ ಮೇಲೆ ಇತ್ತೀಚೆಗೆ ನಡೆದಿರುವ ಉಗ್ರಗಾಮಿ ದಾಳಿಯಲ್ಲಿ ಚೀನದ ಕೈವಾಡ ಇರುವುದನ್ನು ಗುಪ್ತಚರ ಇಲಾಖೆ ಶಂಕಿಸಿದೆ...
ಸವಾಲನ್ನು ಅವಕಾಶವಾಗಿ ಪರಿವರ್ತಿಸಿ: ಪ್ರಧಾನಿ ನರೇಂದ್ರ ಮೋದಿಕಡಿಮೆ ಮುಂಗಾರು ಮಳೆ ಕುರಿತು ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು "ಸವಾಲನ್ನು ಅವಕಾಶವಾಗಿ ಪರಿವರ್ತಿಸಿ" ಎಂದು ಕರೆ ನೀಡಿದ್ದಾರೆ.
ಪಾಕಿಸ್ತಾನ ಆತ್ಮಹತ್ಯಾ ದಾಳಿ, ೨೬ ಜನ ಹತ್ಯೆಆತ್ಮಹತ್ಯಾ ಬಾಂಬ್ ದಾಳಿ ಹಾಗು ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಪಾಕಿಸ್ತಾನ ಅಫ್ಘಾನಿಸ್ತಾನ ಗಡಿಯ ಉತ್ತರ ವಾಜಿರಿಸ್ಥಾನದಲ್ಲಿ
ಡಿ.ಕೆ. ರವಿ ಸಾವು: ಸಿಬ್ಬಂದಿ ವಿಚಾರಣೆಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಡ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಕೋಲಾರ ಜಿಲ್ಲಾಧಿಕಾರಿ ಕಚೇರಿಯ...
ಕೈಗಾರಿಕಾ ತ್ಯಾಜ್ಯದಿಂದ ಬೆಂಕಿಬೆಳ್ಳಂದೂರು ಕೆರೆಯಲ್ಲಿ ನಿನ್ನೆ ಕಾಣಿಸಿಕೊಂಡ ಬೆಂಕಿಗೆ ಅತಿಯಾದ ಕೈಗಾರಿಕಾ ತ್ಯಾಜ್ಯ ಪದಾರ್ಥಗಳೇ ಕಾರಣ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ಸಂಶೋಧಕರು ಹೇಳಿದ್ದಾರೆ...
ನಂಜನಗೂಡಲ್ಲಿ ಫುಲ್ ಬಿಗಿಸ್ಥಳೀಯ ನೆಸ್ಲೆ ಘಟಕ ಉತ್ಪಾದನೆ ಸ್ಥಗಿತಗೊಳಿಸಿದ್ದು, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಮುಂದೇನು ಎಂಬ ಬಗ್ಗೆ ಚಿಂತಾ ಕ್ರಾಂತರಾಗಿದ್ದಾರೆ.
ಕೈದಿಗಳ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ನ್ಯಾಯಾಲಯಕ್ಕೆ ವಿಚಾರಣಾಧೀನ ಕೈದಿಗಳನ್ನು ಕರೆದೊಯ್ಯಲು ಪೊಲೀಸ್ ಇಲಾಖೆ ಎದುರಿಸುತ್ತಿರುವ ಸಮಸ್ಯೆಗೆ ಮುಕ್ತಿ ನೀಡಲು ಕೋರ್ಟ್ ಜೈಲಿನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ತಂತ್ರಜ್ಞಾನ ಅಳವಡಿಸಲು ಸರ್ಕಾರ ನಿರ್ಧರಿಸಿದೆ...
ಜಯಾಗೆ ಕಾನೂನು ಮೂಲಕ ಉತ್ತರ:ಸಿದ್ದರಾಮಯ್ಯಕಾವೇರಿ ನದಿಯನ್ನು ಕರ್ನಾಟಕ ಕಲುಷಿತಗೊಳಿಸುತ್ತಿದೆ ಎಂದು ಆರೋಪಿಸಿರುವ ತಮಿಳುನಾಡಿಗೆ ರಾಜ್ಯಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ...
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!