ಆಂಧ್ರ ಎನ್ಕೌಂಟರ್ ಶವಪರೀಕ್ಷೆ : ಮರ ಕಡಿಯುವವರಿಗೆ ಹತ್ತಿರದಿಂದ ಗುಂಡಿಕ್ಕಲಾಗಿದೆತಮಿಳುನಾಡಿನ ಮರ ಕಡಿಯುವ ಜನರನ್ನು ಆತ್ಮ ರಕ್ಷಣೆಗಾಗಿ ಎನ್ಕೌಂಟರ್ ಮಾಡಲಾಗಿದೆ ಎಂಬ ಆಂಧ್ರ ಪ್ರದೇಶ ಪೊಲೀಸರ ಕಥೆಗೆ ಕೊಡಲಿ ಪೆಟ್ಟು ಬಿದ್ದಿದೆ.
ಆಂಧ್ರ ಎನ್ಕೌಂಟರ್: 6 ಜನರ ಶವ ಸಂಸ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ತಡೆಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಮೃತಪಟ್ಟ 20 ಸ್ಮಗ್ಲರ್ಗಳ ಪೈಕಿ ಆರು ಜನರ ಶವ ಸಂಸ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಗುರುವಾರ ತಡೆಯಾಜ್ಞೆ ವಿಧಿಸಿದೆ.
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಬಿಜೆಪಿ ಶಾಸಕ ಆನಂದ್ ಸಿಂಗ್ಗೆ ಏ.17ರವರೆಗೆ ನ್ಯಾಯಾಂಗ ಬಂಧನಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ವಿಜಯನಗರ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರನ್ನು ಲೋಕಾಯುಕ್ತ ವಿಶೇಷ ತನಿಖಾ ತಂಡ ಗುರುವಾರ ಬಂಧಿಸಿದೆ.
ಕೂಡ್ಲಗಿ ಶಾಸಕ ನಾಗೇಂದ್ರಗೆ ಷರತ್ತುಬದ್ಧ ಜಾಮೀನುಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ಕೂಡ್ಲಿಗಿ ಶಾಸಕ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಲೋಕಾಯುಕ್ತ ಕೋರ್ಟ್...
ವಲಸಿಗ ಪಂಡಿತರಿಗೆ ಪ್ರತ್ಯೇಕ ನಗರ ಇಲ್ಲ : ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಸಯ್ಯದ್ಕಾಶ್ಮೀರಿ ಕಣಿವೆಯಲ್ಲಿ ವಲಸಿಗ ಪಂಡಿತರಿಗಾಗಿ ಪ್ರತೇಕ ನಗರ ಸಮುಚ್ಚಯವನ್ನು ನಿರ್ಮಿಸಲು ಪ್ರಸ್ತಾವನೆಯಿದೆ ಎಂಬ ವದಂತಿಯನ್ನು ಜಮ್ಮು ಕಾಶ್ಮೀರ ಮುಖ್ಯಮಂತ್ರಿ
ಗುಜರಾತ್ ಗಲಭೆ: ಮೋದಿ ವಿರುದ್ಧ ಕ್ರಮಕ್ಕೆ ಕೆನಾಡದಲ್ಲಿ ಸಿಖ್ ಸಂಘಟನೆ ಆಗ್ರಹಮುಂದಿನ ವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಕೆನಡಾ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸಿಖ್ ಹಕ್ಕುದಾರ ಸಂಘಟನೆಯೊಂದು ಕೆನಡಾದ
ಬೇಸಿಗೆ ಆಗಿದೆ ಜೋರು, ಕೊರತೆ ಆಗಲ್ಲ ನೀರುನೀರಾವರಿಗೆಂದೇ ಮೀಸಲಾಗಿರುವ ಭದ್ರಾ ಜಲಾಶಯ ಹಾಗೂ ವಿದ್ಯುತ್... ಉತ್ಪಾದನೆಗಾಗಿಯೇ ನಿರ್ಮಿಸಲಾಗಿರುವ ಲಿಂಗನಮಕ್ಕಿ ಜಲಾಶಯದಲ್ಲಿ ಈ ವರ್ಷ ಹೆಚ್ಚೇನು ಸಮಸ್ಯೆ ಇಲ್ಲ....
ಸತ್ಯಂ ಹಗರಣ: ರಾಮಲಿಂಗರಾಜು ಸೇರಿ 10 ಮಂದಿಗೆ 7 ವರ್ಷ ಜೈಲುಬಹುಕೋಟಿ ಸತ್ಯಂ ಕಂಪ್ಯೂಟರ್ ಹಗರಣಕ್ಕೆ ಸಂಬಂಧಿಸಿದಂತೆ ಸತ್ಯಂ ಕಂಪ್ಯೂಟರ್ ಸಂಸ್ಥಾಪಕ ರಾಮಲಿಂಗರಾಜು ಸೇರಿ ಹತ್ತು ಮಂದಿ ತಪ್ಪಿತಸ್ಥರಿಗೆ ಸಿಬಿಐ ವಿಶೇಷ ಕೋರ್ಟ್ 7 ವರ್ಷ...
ನಸೀಮ್ ಜೈಯ್ದಿ ಮುಂದಿನ ಮುಖ್ಯ ಚುನಾವಣ ಮಹಾನಿರ್ದೇಶಕರಾಗಿ ನೇಮಕಚುನಾವಣಾ ಮಹಾನಿರ್ದೇಶಕ ನಸೀಮ್ ಜೈಯ್ದಿ ಅವರನ್ನು ಮುಂದಿನ ಮುಖ್ಯ ಚುನಾವಣ ಮಹಾನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ಅಮೇರಿಕಾ ಗ್ಯಾಸ್ ಸ್ಟೇಶನ್ ನಲ್ಲಿ ಭಾರತೀಯನನ್ನು ಕೊಂದ ದರೋಡೆಕೋರಾರುಅಮೇರಿಕಾದ ಕನ್ನೆಕ್ಟಿಕಟ್ ರಾಜ್ಯದಲ್ಲಿ ದರೋಡೆ ಪ್ರಯತ್ನವೊಂದರಲ್ಲಿ, ಗ್ಯಾಸ್ ಸ್ಟೇಶನ್ ನಲ್ಲಿ ಕೆಲಸ ಮಾಡುತ್ತಿದ್ದ ೩೯ ವರ್ಷದ ಭಾರತೀಯನನ್ನು ಇಬ್ಬರು
ಗುಜರಾತ್ನಲ್ಲಿ ಹಿಂದು ವಸತಿ ಪ್ರದೇಶ ತೊರೆಯುವಂತೆ ಮುಸ್ಲಿಮರ ಮೇಲೆ ಒತ್ತಡಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯ ಗುಜರಾತ್ನಲ್ಲಿ ಬಹುಸಂಖ್ಯಾತ ಹಿಂದೂಗಳು ವಾಸಿಸುವ ಪ್ರದೇಶಗಳನ್ನು ತೊರೆಯುವಂತೆ ವಿಶ್ವ ಹಿಂದೂ ಪರಿಷತ್ ಹಾಗೂ...
ಕಣಿವೆ ರಾಜ್ಯದಲ್ಲಿ ಕಾಶ್ಮೀರಿ ಪಂಡಿತರ ಕಾಲೋನಿಗೆ ಯಾಸಿನ್ ಮಲಿಕ್ ವಿರೋಧಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರು ಕಣಿವೆ ರಾಜ್ಯದಲ್ಲಿ ಕಾಶ್ಮೀರಿ ಪಂಡಿತರಾಗಿ ಪ್ರತ್ಯೇಕ ಕಾಲೋನಿ ನಿರ್ಮಿಸಲು...
ಆಂಧ್ರ ಎನ್ಕೌಂಟರ್ನಲ್ಲಿ ಮೃತಪಟ್ಟ 20 ಕಾಡುಗಳ್ಳರಿಗೆ ತಮಿಳುನಾಡು ಸರ್ಕಾರದಿಂದ ಪರಿಹಾರ ಘೋಷಣೆಆಂಧ್ರಪ್ರದೇಶದಲ್ಲಿ ಮಂಗಳವಾರ ನಡೆದ ಭಾರಿ ಗುಂಡಿನ ಕಾಳಗದಲ್ಲಿ ಮೃತಪಟ್ಟ 20 ಕಾಡುಗಳ್ಳರ ಕುಟುಂಬಕ್ಕೆ ತಮಿಳುನಾಡು ಸರ್ಕಾರ ಬುಧವಾರ ಪರಿಹಾರ ಘೋಷಿಸಿದೆ.
ರಾಜ್ಯ ಚಿಹ್ನೆ ದುರ್ಬಳಿಕೆಗೆ ಎಎಪಿ ಪಕ್ಷಕ್ಕೆ ಕೋರ್ಟ್ ನೋಟಿಸ್ಪಕ್ಷದ ಕಾರ್ಯಕರ್ತರಿಗೆ ರಾಜ್ಯ ಚಿಹ್ನೆಯನ್ನು ಒಳಗೊಂಡ ಗುರುತಿನ ಚೀಟಿಗಳನ್ನು ವಿತರಿಸಿದ ಆರೋಪದ ಮೇಲೆ ದೆಹಲಿ ಹೈಕೋರ್ಟ್ ಆಮ್ ಆದ್ಮಿ ಪಕ್ಷ ಮತ್ತು
ಕಲ್ಲಿದ್ದಲು ಪ್ರಕರಣ: ಮನಮೋಹನ್ ಸಿಂಗ್ ವಿರುದ್ಧದ ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್ಕಲ್ಲಿದ್ದಲು ಬ್ಲಾಕ್ ವಿಂಗಡನೆಯಲ್ಲಿ ಅವ್ಯವಹಾರದ ಪ್ರಕರಣದಲ್ಲಿ, ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಜುಲೈ ೧೫ ರಂದು
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ