ಡಿ ಕೆ ರವಿ ಸಾವಿನ ಪ್ರಕರಣ ಸಿಬಿಐಗೆ ಒಪ್ಪಿಸಲು ಎಬಿವಿಪಿ ಪ್ರತಿಭಟನೆ; ಪೊಲೀಸ್ ಲಾಠಿಚಾರ್ಜ್ಐಎಎಸ್ ಅಧಿಕಾರಿ ಡಿ ಕೆ ರವಿ ಅವರ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ಪಕ್ಷದ ವಿದ್ಯಾರ್ಥಿ ಘಟಕ ಎಬಿವಿಪಿ ಇಂದು ಬೀದಿಗಿಳಿದು
ಶ್ರೀನಗರ-ಜಮ್ಮು ಹೈವೇ ಮೂರು ದಿನದ ನಂತರ ಏಕಮಾರ್ಗಕ್ಕೆ ತೆರವುಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿ ಇಂದು ಏಕಮಾರ್ಗ ಚಾಲನೆಗೆ ತೆರವುಗೊಂಡಿದೆ.
ರವಿ ಪ್ರಕರಣವನ್ನು ಸಿಬಿಐಗೆ ವಹಿಸಿ: ಸಿಎಂ ಸಿದ್ದುಗೆ ರಾಜನಾಥ್ ಸಿಂಗ್ ಸಲಹೆಡಿಕೆ ರವಿ ಅವರ ನಿಗೂಢ ಸಾವಿನ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸಿಬಿಐ ಅಧಿಕಾರಿಗಳಿಗೆ ವಹಿಸಿ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್...
ಸ್ವೀಡನ್ ಪಬ್ ನಲ್ಲಿ ಶೂಟೌಟ್; ಇಬ್ಬರ ಸಾವುಪಶ್ಚಿಮ ಸ್ವೀಡನ್ ನ ಪಬ್ ಒಂದರಲ್ಲಿ ಕನಿಷ್ಠ ಒಬ್ಬ ಸಶಸ್ತ್ರ ಬಂಧೂಕುದಾರಿ ನಡೆಸಿದ ಗುಂಡಿನ ದಾಳಿಗೆ ಹಲವು ಜನ ಮೃತಪಟ್ಟು
ತೀಸ್ತಾ ಬಂಧನದ ವಿರುದ್ಧ ಮಧ್ಯಂತರ ತಡೆ ವಿಸ್ತರಿಸಿದ ಸುಪ್ರೀಮ್ ಕೋರ್ಟ್ವಸ್ತುಸಂಗ್ರಹಾಲಯವೊಂದರ ನಿಧಿಯ ದುರ್ಬಳಿಕೆ ಆರೋಪದಲ್ಲಿ ಬಂಧನ ಎದುರಿಸುತ್ತಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್
ಕಾಟ್ಜು ಮೇಲೆ ಮಾನನಷ್ಟ ಮೊಕದ್ದಮೆ ಹೂಡಿದ ಗಾಂಧಿವಾದಿಮಹಾತ್ಮಾ ಗಾಂಧಿ ಬ್ರಿಟಿಶ್ ಏಜೆಂಟರಾಗಿದ್ದರು ಎಂದು ತಮ್ಮ ಬ್ಲಾಗ್ ಬರಹದಲ್ಲಿ ಬರೆದು ವಿವಾದ ಸೃಷ್ಟಿಸಿದ್ದ ಸುಪ್ರೀಮ್ ಕೋರ್ಟ್ ನಿವೃತ್ತ ನ್ಯಾಯಾಧೀಶ
ಹೈಕೋರ್ಟ್ ಮೆಟ್ಟಿಲೇರಿದ ರವಿ ಸಾವಿನ ಪ್ರಕರಣಐಎಎಸ್ ಅಧಿಕಾರಿ ಡಿ.ಕೆ ರವಿ ನಿಗೂಢ ಸಾವಿನ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದೆ. ತುಮಕೂರು ಜಿಲ್ಲೆ ನಿವಾಸಿಯೊಬ್ಬರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ...
ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸುತ್ತೇವೆ; ಅಣ್ಣಾ ಹಜಾರೆಗೆ ಪತ್ರ ಬರೆದ ಸೋನಿಯಾಎನ್ ಡಿ ಎ ಸರ್ಕಾರದ ಭೂಸ್ವಾಧೀನ ಕಾಯ್ದೆ ಸುಗ್ರೀವಾಜ್ಞೆಯ ಬಗ್ಗೆ ಗಾಂಧಿವಾದಿ ಅಣ್ಣಾ ಹಜಾರೆ ಅವರ ಆತಂಕಕ್ಕೆ ಸಹಮತ ವ್ಯಕ್ತಪಡಿಸಿರುವ ಕಾಂಗ್ರೆಸ್ ಪಕ್ಷದ ಅಧಿನಾಯಕಿ
ಟುನಿಷಾ ಭಯೋತ್ಪಾದನಾ ದಾಳಿ: ೩ ಜಪಾನಿ ನಾಗರಿಕರು ಹಾಗು ಇಬ್ಬರು ಭಯೋತ್ಪಾದಕರ ಸಾವುಟುನಿಷಾದಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದನಾ ದಾಳಿಯಲ್ಲಿ ಮೂರು ಜನ ಜಪಾನಿ ನಾಗರಿಕರು ಮೃತಪಟ್ಟಿದ್ದು,
ಸಿಐಡಿಗೆ ಹೇಳಿಕೆ ನೀಡಲು ನಿರಾಕರಿಸಿದ ಡಿ.ಕೆ. ರವಿ ಕುಟುಂಬದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬ ಒತ್ತಡ ಮತ್ತಷ್ಟು ಹೆಚ್ಚುತ್ತಿದ್ದು, ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳಿಗೆ ಹೇಳಿಕೆ ನೀಡಲು...
ಡಿಕೆ ರವಿ ಪ್ರಕರಣ ಸಿಬಿಐಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ: ಸಂಪುಟ ಸಭೆ ಬಳಿಕ ಜಾರ್ಜ್ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ಗುರುವಾರ ಹೇಳಿದ್ದಾರೆ.
ಡಿಕೆ ರವಿ ಪ್ರಕರಣದಲ್ಲಿ ಪ್ರಧಾನಿ ಮಧ್ಯಪ್ರವೇಶಕ್ಕೆ ಐಎಎಸ್ ಅಧಿಕಾರಿಗಳ ಆಗ್ರಹದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಬೇಕು ಎಂದು ಕರ್ನಾಟಕದ ಐಎಎಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಮುಸ್ಲಿಮರ ಒಳಿತಿಗಾಗಿ ಅಜಮ್ ಖಾನ್ ಕಾಣಿಕೆ ಶೂನ್ಯ: ಸಯ್ಯದ್ ಅಹ್ಮದ್ ಬುಖಾರಿಸಮಾಜವಾದಿ ಪಕ್ಷ ಅಧಿಕಾರದಲ್ಲಿರುವ ಕಳೆದ ಮೂರು ವರ್ಷಗಳಲ್ಲಿ ಉತ್ತರಪ್ರದೇಶದ ಮಂತ್ರಿ ಅಜಮ್ ಖಾನ್ ಮುಸ್ಲಿಮರ
ಶ್ರೀಲಂಕಾದಲ್ಲಿ ಸುಮಾರು ೩೦ ಶಾಲಾ ಮಕ್ಕಳಿಗೆ ವಿಷ; ಅಸ್ವಸ್ಥಉತ್ತರ ಶ್ರೀಲಂಕಾದ ಜಾಫ್ನಾದಲ್ಲಿ ನೀರಿನ ಟ್ಯಾಂಕಿನಿಂದ ನೀರು ಕುಡಿದು ಸುಮಾರು ೩೦ ವಿದ್ಯಾರ್ಥಿಗಳು ಅಸ್ವಸ್ಥಗೊಂಡು
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!