ಉಗ್ರ ದಾಳಿ ಆತಂಕದ ನಡುವೆಯೇ 68ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ಆರಂಭ!ರಾಷ್ಟ್ರರಾಜಧಾನಿ ದೆಹಲಿಯಲ್ಲಿ 68ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆಗೆ ಚಾಲನೆ ನೀಡಲಾಗಿದ್ದು, ಉಗ್ರ ದಾಳಿ ಆತಂಕದ ನಡುವೆಯೇ ಸಂಭ್ರಮಾಚರಣೆಯ ಕೇಂದ್ರ ಬಿಂದು ಪರೇಡ್ ಮತ್ತು ಸ್ಛಬ್ದ ಚಿತ್ರ ಮೆರಣಿಗೆಗೆ ಚಾಲನೆ ನೀಡಲಾಗಿದೆ.
ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ; ಯೋಧರಿಗೆ ಪ್ರಶಸ್ತಿ ಪ್ರದಾನರಾಷ್ಟ್ರರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ ಆರಂಭವಾಗಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಧ್ವಜಾರೋಹಣ ಮಾಡುವ ಮೂಲಕ 68ನೇ ಗಣರಾಜ್ಯೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿದರು.
ಕೆಪಿಸಿಸಿ ವಕ್ತಾರ, ಮಾಜಿ ಶಾಸಕ ಯು ಭೂಪತಿ ಹೃದಯಾಘಾತದಿಂದ ನಿಧನಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ವಕ್ತಾರ ಹಾಗೂ ಮಾಜಿ ಶಾಸಕ ಯು.ಭೂಪತಿ ಅವರು ಹೃದಯಾಘಾತದಿಂದ ಹಠಾತ್ ನಿಧನರಾಗಿದ್ದಾರೆ.
ಸರ್ಕಾರದ ವಿಮಾ ಯೋಜನೆ ಸ್ಥಗಿತಗೊಳಿಸಿದ 26 ಆಸ್ಪತ್ರೆಗಳಿಗೆ ನೋಟಿಸ್ಸರ್ಕಾರದ ಆರೋಗ್ಯ ವಿಮೆ ಸ್ಥಗಿತಗೊಳಿಸಿದ ರಾಜ್ಯದ 26 ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ನೋಟಿಸ್ ಜಾರಿ ಮಾಡಿದೆ.
ಹಣ ವರ್ಗಾವಣೆ: ಸೆಬಿ ಆರೋಪ ಆಧಾರ ರಹಿತ ಎಂದ ವಿಜಯ್ ಮಲ್ಯಯುನೈಟೆಡ್ ಸ್ಪಿರಿಟ್ಸ್ ಮೂಲಕ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಷೇರು ಮಾರುಕಟ್ಟೆಗೆ ನಿರ್ಬಂಧ ವಿಧಿಸಿರುವ...
ಟಿಕೆಟ್ ವಿವಾದ; ಉತ್ತರಪ್ರದೇಶದಲ್ಲಿ ಬಿಜೆಪಿ ಮುಖಂಡರನ್ನು ಕಟ್ಟಿ, ಕೂಡಿಹಾಕಿದ ಕುಪಿತ ಕಾರ್ಯಕರ್ತರುಅಯೋಧ್ಯ ವಿಧಾನಸಭಾ ಕ್ಷೇತ್ರಕ್ಕೆ 'ಹೊರಗಿನಿಂದ' ಬಂದವರಿಗೆ ಟಿಕೆಟ್ ನೀಡಿರುವ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಾಟಕೀಯ ವಾತಾವರಣಕ್ಕೆ ಎಡೆಮಾಡಿಕೊಟ್ಟಿದೆ. ಪ್ರಾದೇಶಿಕ ಬಿಜೆಪಿ ಸಂಸದ ಲಲ್ಲು
50 ಸಾವಿರಕ್ಕಿಂತ ಅಧಿಕ ನಗದು ವಹಿವಾಟಿಗೂ ತೆರಿಗೆ?ಪ್ರಮುಖ ಬೆಳವಣಿಗೆಯಲ್ಲಿ ಬ್ಯಾಂಕುಗಳಲ್ಲಿ ನಡೆಯುವ 50 ಸಾವಿರಕ್ಕೂ ಅಧಿಕ ನಗದು ವಹಿವಾಟುಗಳಿಗೂ ತೆರಿಗೆ ವಿಧಿಸುವಂತೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ನೇತೃತ್ವದ ಮುಖ್ಯಮಂತ್ರಿಗಳ ಸಮಿತಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ.
ಭಾರತ ಅಮೆರಿಕದ ನಿಜವಾದ ಸ್ನೇಹಿತ ರಾಷ್ಟ್ರ: ಪ್ರಧಾನಿ ಮೋದಿಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆಅಮೆರಿಕದ ನೂತಕನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದೇ ಮೊದಲ ಬಾರಿಗೆ ದೂರವಾಣಿ ಕರೆ ಮಾಡಿ ಚರ್ಚೆ ನಡೆಸಿದ್ದಾರೆ.
ಕಂಬಳಕ್ಕೆ ಪ್ರತ್ಯೇಕ ಕಾನೂನು ತರಲು ಚಿಂತನೆ: ಜಯಚಂದ್ರಕಂಬಳ ಕ್ರೀಡೆಗಾಗಿ ರಾಜ್ಯ ಸರಕಾರ ಪ್ರತ್ಯೇಕ ಕಾನೂನು ತರಲು ಚಿಂತನೆ ನಡೆಸಿದೆ ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರು ಬುಧವಾರ ಹೇಳಿದ್ದಾರೆ.
ಭಾರತ ಗಣರಾಜ್ಯೋತ್ಸವ ಸಂದರ್ಭ ಬುರ್ಜ್ ಖಲೀಫಾಗೆ ತ್ರಿವರ್ಣದ ಚಿತ್ತಾರಭಾರತದ 68ನೇ ಗಣರಾಜ್ಯೋತ್ಸವದ ಅಂಗವಾಗಿ ಜಗತ್ತಿನ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಬುಧವಾರ ರಾತ್ರಿಯಿಂದ ತ್ರಿವರ್ಣ ಧ್ವಜದಂತೆ...
ಪ್ರೊ. ಯು.ಆರ್. ರಾವ್, ಕೆ.ಜೆ. ಯೇಸುದಾಸ್ ಗೆ ಪದ್ಮವಿಭೂಷಣ ಪ್ರಶಸ್ತಿಕನ್ನಡದ ಹಿರಿಯ ಚಿತ್ರನಟಿ ಭಾರತಿ ವಿಷ್ಣುವರ್ಧನ್, ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ, ವಿಜ್ಞಾನಿ ಪ್ರೊ. ಯು.ಆರ್. ರಾವ್, ಸುಕ್ರಿ ಬೊಮ್ಮಗೌಡ, ಕ್ರೀಡಾಪಟು ವಿಕಾಸ್ ಗೌಡ ಸೇರಿದಂತೆ...
ಉತ್ತರಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಜೆಡಿಯು ನಿರ್ಧಾರಊಹಾಪೋಹಗಳಿಗೆ ತೆರೆ ಎಳೆದಿರುವ ಜನತಾ ದಳ ಸಂಯುಕ್ತ ಪಕ್ಷ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಳಿಂದ ದೂರ ಉಳಿಯುವುದಾಗಿ ಬುಧವಾರ ಘೋಷಿಸಿದೆ.
ನಮ್ಮ ಸರ್ಕಾರ ಆರೋಗ್ಯ, ಶಿಕ್ಷಣ ಕ್ಷೇತ್ರಗಳಲ್ಲಿ ಕ್ರಾಂತಿ ಮಾಡಿದೆ: ಕೇಜ್ರಿವಾಲ್ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಎಎಪಿ ಸರ್ಕಾರ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಕ್ರಾಂತಿ ಮಾಡಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಣ್ಣಿಸಿಕೊಂಡಿದ್ದಾರೆ.
ಕೃಷ್ಣಮೃಗ ಬೇಟೆ ಪ್ರಕರಣ; ಸಲ್ಮಾನ್, ಸಹ ಆರೋಪಿಗಳಿಗೆ ಕೋರ್ಟ್ ಹಾಜರಾತಿಯಿಂದ ವಿನಾಯಿತಿಕೃಷ್ಣಮೃಗ ಬೇಟೆ ಪ್ರಕರಣದಲ್ಲಿ, ಸಲ್ಮಾನ್ ಖಾನ್ ಮತ್ತು ಇತರ ಸಹ ಆರೋಪಿಗಳಿಗೆ ನ್ಯಾಯಾಲಯದಲ್ಲಿ ವೈಯಕ್ತಿಕವಾಗಿ ಹಾಜರಾಗುವುದರಿಂದ ವಿನಾಯಿತಿ ನೀಡಿರುವ ಜೋದ್ಪುರ ಕೋರ್ಟ್, ಪ್ರಕರಣವನ್ನು
ತಮಿಳುನಾಡು ಸರ್ಕಾರದ 'ಜಲ್ಲಿಕಟ್ಟು ಕಾಯ್ದೆ' ಪ್ರಶ್ನಿಸಿ ಮತ್ತೆ ಸುಪ್ರೀಂ ಮೊರೆ!ಜಲ್ಲಿಕಟ್ಟು ಕ್ರೀಡೆ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗಿದ್ದ ತಮಿಳುನಾಡು ಸರ್ಕಾರದ ನೂತನ ಜಲ್ಲಿಕಟ್ಟು ಕಾಯ್ದೆಯನ್ನು ಪ್ರಶ್ನೆಸಿ ಪ್ರಾಣಿ ದಯಾ ಸಂಘಟನೆಗಳು ಮತ್ತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿವೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!