ನಟಿ ಮೇಲೆ ಲೈಂಗಿಕ ದೌರ್ಜನ್ಯ: ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪಲ್ಸರ್ ಸುನಿದಕ್ಷಿಣ ಭಾರತದ ಖ್ಯಾತ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ನಜ್ಯ ಪ್ರಕರಣದ ಪ್ರಮುಖ ಆರೋಪಿ ಸುನಿಲ್ ಕುಮಾರ್ ಅಲಿಯಾಸ್ ಪಲ್ಸರ್ ಸುನಿ....
ಪರಪ್ಪನ ಅಗ್ರಹಾರದಿಂದ ಚೆನ್ನೈ ಜೈಲಿಗೆ ವರ್ಗಾಯಿಸಿ: ಜೈಲು ಅಧಿಕಾರಿಗಳಿಗೆ ಶಶಿಕಲಾ ಮನವಿಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ಎಐಎಡಿಎಂಕೆ ಪ್ರಧಾನ...
ಲಂಡನ್ ಗೆ ತೆರಳುತ್ತಿದ್ದ ಭಾರತೀಯ ವಿಮಾನದ ಸಂಪರ್ಕ ಕಡಿತ; ಕೆಲಕಾಲ ಆತಂಕ ಸೃಷ್ಟಿ!ಭಾರತೀಯ ಪ್ರಯಾಣಿಕ ವಿಮಾನವೊಂದು ಆಕಾಶ ಮಾರ್ಗದಲ್ಲೇ ವಾಯುಗೋಪುರದ ಸಂಪರ್ಕ ಕಡಿದುಕೊಂಡ ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.
ಅಧ್ಯಕ್ಷ ಅಮಿತ್ ಷಾ ಸಮ್ಮುಖದಲ್ಲಿ ಬಿಜೆಪಿ ಸೇರಿದ ಭೋಜಪುರಿ ನಟ ರವಿ ಕಿಶನ್ಭೋಜಪುರಿ ನಟ ರವಿ ಕಿಶನ್ ಭಾನುವಾರ ಅಧಿಕೃತವಾಗಿ ಪಕ್ಷದ ಅಧ್ಯಕ್ಷ ಅಮಿತ್ ಷಾ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷ ಸೇರಿದ್ದಾರೆ.
ಮತ ಚಲಾಯಿಸಿದ ಅಖಿಲೇಶ್; ಮುಲಾಯಂ-ಶಿವಪಾಲ್ ಬಗೆಗಿನ ಪ್ರಶ್ನೆಗೆ ಕುಪಿತಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ ಚಲಾಯಿಸಿದರು.
ಛತ್ರಪತಿ ಶಿವಾಜಿ ಜಯಂತಿ; ಗೌರವ ಸಲ್ಲಿಸಿದ ಪ್ರಧಾನಿ ಮೋದಿಮರಾಠ ರಾಜ ಛತ್ರಪತಿ ಶಿವಾಜಿ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ.
ಇಸ್ರೋ ಮತ್ತೊಂದು ಮೈಲಿಗಲ್ಲು: ಅತೀ ದೊಡ್ಡ ಕ್ರಯೋಜನಿಕ್ ಇಂಜಿನ್ ಪರೀಕ್ಷೆ ಯಶಸ್ವಿ!ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತೊಂದು ಮಹತ್ತರ ಮೈಲುಗಲ್ಲು ಸಾಧಿಸಿದ್ದು, ಅತೀ ದೊಡ್ಡ ಕ್ರಯೋಜನಿಕ್ ಇಂಜಿನ್ ಅನ್ನು ಯಶಸ್ವಿಯಾಗಿ ಪರೀಕ್ಷೆ ಮಾಡಿದೆ.
ಆರ್ ಬಿಐಗಿಂತಲೂ ಉತ್ತಮವಾದ 2000 ರು. ನಕಲಿ ನೋಟುಗಳ ಮುದ್ರಿಸುತ್ತಿದೆ ಪಾಕಿಸ್ತಾನ!ಭಾರತೀಯ ಅರ್ಥವ್ಯವಸ್ಥೆಯನ್ನೇ ಬುಡಮೇಲು ಮಾಡಲು ಪಣತೊಟ್ಟಿರುವ ಪಾಕಿಸ್ತಾನ ಇದೀಗ ಆರ್ ಬಿಐನ ಹೊಸ 2000 ರು.ಮುಖಬೆಲೆಯ ನೋಟುಗಳನ್ನೂ ಕೂಡ ನಕಲು ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.
ಹವಾಮಾನ ಬದಲಾವಣೆಯಿಂದ ಕಣಿವೆ ಉಳಿಸಿ: ಕಾಶ್ಮೀರ ಯುವ ಚಿತ್ರನಿರ್ದೇಶಕರ ಮನವಿಸಾಮಾನ್ಯವಾಗಿ ಕಾಶ್ಮೀರ ಸುದ್ದಿಯಲ್ಲಿರಿವುದು ಪ್ರತಿಭಟನೆ, ಭಯೋತ್ಪಾದನೆ ಸಂಬಂಧಿ ಚಟುವಟಿಕೆಗಳಿಗೆ ಎನ್ನುವ ಮಾತು ಒಂದು ಕಡೆ. ಆದರೆ ಇಲ್ಲಿ ಈ ಭಾಗದ ಯುವ ನಿರ್ದೇಶಕ ಗುಂಪು ಒಟ್ಟಾಗಿ, ಹವಾಮಾನ
ತ.ನಾಡು ವಿಧಾನಸಭೆಯಲ್ಲಿ ಹೈಡ್ರಾಮಾ; ಮತದಾನದ ನಡುವೆಯೇ ಸ್ಟಾಲಿನ್ ಭಾಷಣಕುತೂಹಲ ಕೆರಳಿಸಿರುವ ಪಳನಿ ಸ್ವಾಮಿ ವಿಶ್ವಾಸ ಮತ ಯಾಚನೆ ಸಂಬಂಧ ತಮಿಳುನಾಡು ವಿಶೇಷ ಅಧಿವೇಶನ ಆರಂಭಗೊಂಡಿದ್ದು, ಸಿಎಂ ಪಳನಿ ಸ್ವಾಮಿ ರಾಜ್ಯಪಾಲರ ಸೂಚನೆಯಂತೆ ವಿಶ್ವಾಸ ಮತ ನಿರ್ಣಯ ಮಂಡಿಸಿದ್ದಾರೆ.
ಸಿಎಂ ಪಳನಿ ಸ್ವಾಮಿಗೆ ಅಗ್ನಿ ಪರೀಕ್ಷೆ; ತ.ನಾಡು ರಾಜಕೀಯ ಮೇಲಾಟದ ಫೈನಲ್ ಗೆ ಕ್ಷಣಗಣನೆಮಾಜಿ ಸಿಎಂ ಜಯಲಲಿತಾ ಅವರ ಸಾವು ಮತ್ತು ಶಶಿಕಲಾ ವಿರುದ್ಧ ಪನ್ನೀರ್ ಸೆಲ್ವಂ ಬಂಡಾಯವೇಳುವುದರೊಂದಿಗೆ ಭುಗಿಲೆದ್ದ ತಮಿಳುನಾಡು ರಾಜಕೀಯ ಬಿಕ್ಕಟ್ಟು ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ನೂತನ ಸಿಎಂ ಎಡಪ್ಪಾಡಿ ಪಳನಿ ಸ್ವಾಮಿ ಶನಿವಾರ ವಿಶ್ವಾಸ ಮತ ಯಾಚನೆ ಮಾಡಲಿದ್ದಾರೆ.
ಶಶಿಕಲಾ ಶಪಥ ಈಗ ನಿಜವಾಗಿದೆ: ತಮಿಳುನಾಡು ಸಿಎಂ ಪಳನಿಸ್ವಾಮಿಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರುವ ಮುನ್ನ ಚೆನ್ನೈನ ಮರೀನಾ ಬೀಚ್ ನಲ್ಲಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ...
ವಿಶ್ವಾಸ ಮತ ಗೆದ್ದ ಪಳನಿಸ್ವಾಮಿ, ತಮಿಳುನಾಡಿನಾದ್ಯಂತ ಪ್ರತಿಭಟನೆ, ಡಿಎಂಕೆ ನಾಯಕರ ಬಂಧನತೀವ್ರ ಕೋಲಾಹಲದ ನಡುವೆಯೇ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರು ಶನಿವಾರ ವಿಧಾನಸಭೆಯಲ್ಲಿ...
ತಮಿಳುನಾಡು: ವಿಶ್ವಾಸ ಮತ ಗೆದ್ದ ಸಿಎಂ ಪಳನಿ ಸ್ವಾಮಿತೀವ್ರ ಕುತೂಹಲ ಕೆರಳಿಸಿದ್ದ ತಮಿಳುನಾಡು ರಾಜಕೀಯ ಬಿಕ್ಕಟ್ಟು ಕೊನೆಗೂ ಅಂತ್ಯ ಕಂಡಿದ್ದು, ನಿರೀಕ್ಷೆಯಂತೆಯೇ ಸಿಎಂ ಪಳನಿ ಸ್ವಾಮಿ ವಿಶ್ವಾಸ ಮತ ಗೆದ್ದಿದ್ದಾರೆ ಎಂದು ತಿಳಿದುಬಂದಿದೆ.
ಅಸಂವಿಧಾನಿಕ ವಿಶ್ವಾಸ ಮತಯಾಚನೆ, ಗುಪ್ತ ಮತದಾನ ನಡೆದಿದ್ದರೆ ಫಲಿತಾಂಶವೇ ಬೇರೆ: ಪನ್ನೀರ್ ಸೆಲ್ವಂಸ್ಪೀಕರ್ ಧನಪಾಲ್ ಅವರು ಅವಿಸಂವಿಧಾನಿಕವಾಗಿ ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ನಡೆಸಿದ್ದಾರೆ, ನಮ್ಮ ಬೇಡಿಕೆಯಂತೆ ಗುಪ್ತ ಮತದಾನ ನಡೆದಿದ್ದರೆ ಫಲಿತಾಂಶವೇ ಬೇರೆ ಇರುತ್ತಿತ್ತು ಎಂದು ಪನ್ನೀರ್ ಸೆಲ್ವಂ ಅವರು ಹೇಳಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!