ಪ್ರೊ. ಯು.ಆರ್. ರಾವ್, ಕೆ.ಜೆ. ಯೇಸುದಾಸ್ ಗೆ ಪದ್ಮವಿಭೂಷಣ ಪ್ರಶಸ್ತಿಕನ್ನಡದ ಹಿರಿಯ ಚಿತ್ರನಟಿ ಭಾರತಿ ವಿಷ್ಣುವರ್ಧನ್, ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ, ವಿಜ್ಞಾನಿ ಪ್ರೊ. ಯು.ಆರ್. ರಾವ್, ಸುಕ್ರಿ ಬೊಮ್ಮಗೌಡ, ಕ್ರೀಡಾಪಟು ವಿಕಾಸ್ ಗೌಡ ಸೇರಿದಂತೆ...
ಉತ್ತರಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಜೆಡಿಯು ನಿರ್ಧಾರಊಹಾಪೋಹಗಳಿಗೆ ತೆರೆ ಎಳೆದಿರುವ ಜನತಾ ದಳ ಸಂಯುಕ್ತ ಪಕ್ಷ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಳಿಂದ ದೂರ ಉಳಿಯುವುದಾಗಿ ಬುಧವಾರ ಘೋಷಿಸಿದೆ.
ನಮ್ಮ ಸರ್ಕಾರ ಆರೋಗ್ಯ, ಶಿಕ್ಷಣ ಕ್ಷೇತ್ರಗಳಲ್ಲಿ ಕ್ರಾಂತಿ ಮಾಡಿದೆ: ಕೇಜ್ರಿವಾಲ್ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಎಎಪಿ ಸರ್ಕಾರ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಕ್ರಾಂತಿ ಮಾಡಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಣ್ಣಿಸಿಕೊಂಡಿದ್ದಾರೆ.
ಕೃಷ್ಣಮೃಗ ಬೇಟೆ ಪ್ರಕರಣ; ಸಲ್ಮಾನ್, ಸಹ ಆರೋಪಿಗಳಿಗೆ ಕೋರ್ಟ್ ಹಾಜರಾತಿಯಿಂದ ವಿನಾಯಿತಿಕೃಷ್ಣಮೃಗ ಬೇಟೆ ಪ್ರಕರಣದಲ್ಲಿ, ಸಲ್ಮಾನ್ ಖಾನ್ ಮತ್ತು ಇತರ ಸಹ ಆರೋಪಿಗಳಿಗೆ ನ್ಯಾಯಾಲಯದಲ್ಲಿ ವೈಯಕ್ತಿಕವಾಗಿ ಹಾಜರಾಗುವುದರಿಂದ ವಿನಾಯಿತಿ ನೀಡಿರುವ ಜೋದ್ಪುರ ಕೋರ್ಟ್, ಪ್ರಕರಣವನ್ನು
ತಮಿಳುನಾಡು ಸರ್ಕಾರದ 'ಜಲ್ಲಿಕಟ್ಟು ಕಾಯ್ದೆ' ಪ್ರಶ್ನಿಸಿ ಮತ್ತೆ ಸುಪ್ರೀಂ ಮೊರೆ!ಜಲ್ಲಿಕಟ್ಟು ಕ್ರೀಡೆ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗಿದ್ದ ತಮಿಳುನಾಡು ಸರ್ಕಾರದ ನೂತನ ಜಲ್ಲಿಕಟ್ಟು ಕಾಯ್ದೆಯನ್ನು ಪ್ರಶ್ನೆಸಿ ಪ್ರಾಣಿ ದಯಾ ಸಂಘಟನೆಗಳು ಮತ್ತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿವೆ.
ಅರ್ಣಬ್ ಸುದ್ದಿ ವಾಹಿನಿಗೆ 'ರಿಪಬ್ಲಿಕ್' ಹೆಸರು ಬಳಸುವಂತಿಲ್ಲ: ಸುಬ್ರಮಣ್ಯನ್ ಸ್ವಾಮಿಟಿವಿ ಪತ್ರಕರ್ತ ಅರ್ಣಬ್ ಗೋಸ್ವಾಮಿ ಪ್ರಾರಂಭಿಸಲಿರುವ 'ರಿಪಬ್ಲಿಕ್' ಸುದ್ದಿ ವಾಹಿನಿಯ ಹೆಸರಿನ ಬಗ್ಗೆ ಆಕ್ಷೇಪ ಎತ್ತಿರುವ ಬಿಜೆಪಿ ಸಂಸದ ಸುಬ್ರಮಣ್ಯನ್ ಸ್ವಾಮಿ ಖಾಸಗಿ ಸಂಸ್ಥೆಯ ಹೆಸರಿಗೆ ಈ ಪದ ಬಳಸುವುದು
ಕಂಬಳಕ್ಕೂ ಜಲ್ಲಿಕಟ್ಟು ಮಾದರಿಯ ಬೆಂಬಲ ನೀಡಲು ಕೇಂದ್ರ ಸಿದ್ಧ: ರವಿಶಂಕರ್ ಪ್ರಸಾದ್ಜಲ್ಲಿಕಟ್ಟು ಮಾದರಿಯಲ್ಲೇ ಕರ್ನಾಟಕದ ಸಾಂಸ್ಕೃತಿಕ ಕ್ರೀಡೆ ಕಂಬಳಕ್ಕೂ ಕೇಂದ್ರ ಸರ್ಕಾರ ಬೆಂಬಲ ನೀಡಲು ಸಿದ್ಧ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಬುಧವಾರ ಮಂಗಳೂರಿನಲ್ಲಿ ಹೇಳಿದ್ದಾರೆ.
ಜಲ್ಲಿಕಟ್ಟು ಪ್ರತಿಭಟನಕಾರರ ಮೇಲೆ ದೌರ್ಜನ್ಯ; ತಮಿಳುನಾಡು ಪೊಲೀಸ್ ಗೆ ಎನ್ ಎಚ್ ಆರ್ ಸಿ ನೋಟಿಸ್ಚೆನ್ನೈನಲ್ಲಿ ನಡೆಯುತ್ತದ್ದ ಜಲ್ಲಿಕಟ್ಟು ನಿಷೇಧದ ವಿರುದ್ಧ ಪ್ರತಿಭಟನೆಗಳ ಸಮಯದಲ್ಲಿ ಪ್ರತಿಭಟನಾಕಾರರ ಮೇಲೆ ಸೋಮವಾರ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬ ಮಾಧ್ಯಮ ವರದಿಗಳನ್ನಾಧರಿಸಿ
ಪುಟ್ಟಪರ್ತಿ ಸತ್ಯ ಸಾಯಿ ಬಾಬಾ ಮೇಲೆ ಅಮೆರಿಕ ಗೂಢಚಾರಿಕೆ?ಇತರೆ ದೇಶಗಳ ರಕ್ಷಣಾ ವ್ಯವಸ್ಥೆ ಹಾಗೂ ರಾಜಕೀಯ ಕ್ಷೇತ್ರದ ಮೇಲೆ ಗೂಢಚಾರಿಕೆ ಮಾಡಿ ಕುಖ್ಯಾತಿ ಗಳಿಸಿದ್ದ ಅಮೆರಿಕದ ಸಿಐಎ ಅಚ್ಚರಿ ಎನ್ನುವಂತೆ ಭಾರತ ಓರ್ವ ಧಾರ್ಮಿಕ ಗುರುವಿನ ಮೇಲೆ ಗೂಢಚಾರಿಕೆ ನಡೆಸಿತ್ತು ಎಂಬ ಆಶ್ಚರ್ಯಕರ ವಿಚಾರ ಬೆಳಕಿಗೆ ಬಂದಿದೆ.
ಖೋಟಾ ನೋಟುಗಳು ಎಲ್ಲಿ? ಆರ್ ಟಿ ಐ ಪ್ರಶ್ನೆಗೆ ಆರ್ ಬಿ ಐ ಗಲಿಬಿಲಿನವೆಂಬರ್ ೮ ರ ನೋಟು ಹಿಂಪಡೆತ ನಿರ್ಧಾರದ ನಂತರ, ಪತ್ತೆ ಹಚ್ಚಿದ ಖೋಟಾ ನೋಟುಗಳ ಮೌಲ್ಯದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೇಳಿರುವುದಾಗಿ
ರಾಜ್ಯದ 22 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ68ನೇ ಗಣರಾಜ್ಯೋತ್ಸವ ಪ್ರಯುಕ್ತ ಪ್ರಮಾಣಿಕ ಪೊಲೀಸ್ ಅಧಿಕಾರಿಗಳಿಗೆ ನೀಡಲಾಗುವ ರಾಷ್ಟ್ರಪತಿ ಪದಕಕ್ಕೆ ರಾಜ್ಯದ 22 ಪೊಲೀಸ್ ಅಧಿಕಾರಿಗಳು
ಪೇದೆಗಳ ಮೇಲೆ ಹಲ್ಲೆ ಪ್ರಕರಣ: ಶಾಸಕ ಕಾಶಪ್ಪನವರ್ ಅರ್ಜಿ ವಜಾತಮ್ಮ ವಿರುದ್ಧದ ಪೊಲೀಸ್ ಪೇದೆಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣ ರದ್ದು ಕೋರಿ ಶಾಸಕ ವಿಜಾಯಾನಂದ ಕಾಶಪ್ಪನವರ್...
ಉ.ಪ್ರದೇಶ ಮೀಸಲಾತಿ ಅಧಿಸೂಚನೆಗೆ ಹೈಕೋರ್ಟ್ ತಡೆ, ಅಖಿಲೇಶ್ ಗೆ ಹಿನ್ನಡೆಹಿಂದೂಳಿದ ವರ್ಗದ 17 ಉಪ-ಜಾತಿಗಳನ್ನು ಪರಿಷ್ಠ ಜಾತಿ(ಎಸ್ ಸಿ)ಗೆ ಸೇರಿಸಿ ಉತ್ತರ ಪ್ರದೇಶ ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಮಂಗಳವಾರ...
ತಮಿಳುನಾಡು ಪೊಲೀಸರಿಂದಲೇ ಆಟೋಗೆ ಬೆಂಕಿ; ವಿಡಿಯೋ ಟ್ವೀಟ್ ಮಾಡಿ ಕಮಲ್ ಹಾಸನ್ ಆಕ್ರೋಶಜಲ್ಲಿಕಟ್ಟು ಸಂಬಂಧ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿರುವಂತೆಯೇ ಪೊಲೀಸ್ ಅಧಿಕಾರಿಯೊಬ್ಬ ಆಟೋಗೆ ಬೆಂಕಿ ಇಡುತ್ತಿರುವ ದೃಶ್ಯ ಇದೀಗ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.
ಬಜೆಟ್: ಚುನಾವಣಾ ರಾಜ್ಯಗಳಿಗೆ ಯಾವುದೇ ಸ್ಕೀಮ್ ಘೋಷಿಸುವಂತಿಲ್ಲ: ಚುನಾವಣಾ ಆಯೋಗಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಚುನಾವಣಾ ಆಯೋಗ 2017ನೇ ಸಾಲಿನ ಬಜೆಟ್ ನಲ್ಲಿ ಚುನಾವಣೆ ನಡೆಯುತ್ತಿರುವ ಐದು ರಾಜ್ಯಗಳಿಗೆ ಯಾವುದೇ ಘೋಷಣೆ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video