ಖ್ಯಾತ ಬಾಲಿವುಡ್ ನಟ ಓಂಪುರಿ ಇನ್ನಿಲ್ಲಬಾಲಿವುಡ್ ನ ಖ್ಯಾತ ನಟ ಓಂಪುರಿ ಅವರು (66 ವರ್ಷ) ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.
ನಾನು ಸಚಿವನಾದ ಮೇಲೆ ರಸ್ತೆ ಅಪಘಾತಗಳು ಹೆಚ್ಚಿವೆ: ನಿತಿನ್ ಗಡ್ಕರಿರಸ್ತೆ ಮತ್ತು ಹೆದ್ದಾರಿ ಸಚಿವರಾಗಿ ತಾವು ಅಧಿಕಾರ ಸ್ವೀಕರಿಸಿದ ಮೇಲೆ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಿವೆ ಎಂದು ತಿಳಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಈ ಸಂಖ್ಯೆಯನ್ನು ಇಳಿಸಲು ಕ್ರಮ
ಅಖಿಲೇಶ್ ಯಾದವ್ ಬೆಂಬಲಿಸಿ ೨೦೦ ಸಮಾಜವಾದಿ ಪಕ್ಷ ಶಾಸಕರ ಸಹಿಉತ್ತರಪ್ರದೇಶ ಸಮಾಜವಾದಿ ಪಕ್ಷ ಹೋಳಾಗುವುದರಿಂದ ತಡೆಯುವುದಕ್ಕೆ ನಡೆದ ಮಾತುಕತೆಗಳು ವಿಫಲವಾಗುವ ಸಾಧ್ಯತೆಯಿದ್ದು, ಚುನಾವಣಾ ಆಯೋಗದ ಮುಂದೆ ಬಹುಮತ ಸಾಬೀತುಪಡಿಸಲು
ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗಳ ಚಿತ್ರ ಬಿಡುಗಡೆ ಮಾಡಿದ ಪೊಲೀಸರುದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ನಡೆದಿದ್ದ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ....
ನೋಟು ನಿಷೇಧದಿಂದ ಆರ್ಥಿಕ ಸ್ಥಿತಿ ಕುಂಠಿತವಾಗುವ ಸಾಧ್ಯತೆ: ರಾಷ್ಟ್ರಪತಿನೋಟು ಹಿಂಪಡೆತ ನಿರ್ಧಾರದಿಂದ ದೇಶದ ಆರ್ಥಿಕ ಸ್ಥಿತಿ ತಾತ್ಕಾಲಿಕವಾಗಿ ಕುಂಠಿತವಾಗುವ ಸಾಧ್ಯತೆ ಇದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಗುರುವಾರ ಹೇಳಿದ್ದಾರೆ.
ಗೋವಾ ವಿಧಾನಸಭಾ ಚುನಾವಣೆ: ಬಿಜೆಪಿ ಜೊತೆಗೆ ಮೈತ್ರಿ ಕಳಚಿಕೊಂಡ ಎಂಜಿಪಿಗೋವಾದ ಭಾರತೀಯ ಜನತಾ ಪಕ್ಷದ ಮುಂದಾಳತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ ಗುರುವಾರ ಹಿಂತೆಗೆದುಕೊಂಡಿದೆ.
ಭಾರತ ಯುದ್ಧಕ್ಕೆ ಸಿದ್ಧವಾಗಿದೆ; ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆದರೆ ಅಚ್ಚರಿ ಇಲ್ಲ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ಭಾರತ ಯುದ್ಧಕ್ಕೆ ಸಿದ್ಧವಾಗುತ್ತಿದ್ದು, ಗಡಿಯಲ್ಲಿ ಮಿತಿ ಮೀರಿ ವರ್ತಿಸುತ್ತಿಕುವ ಪಾಕಿಸ್ತಾನದ ವಿರುದ್ಧ ಮತ್ತೊಂದು ಸೀಮಿತ ದಾಳಿ ನಡೆಸಿದರೆ ಅಚ್ಚರಿ ಏನಿಲ್ಲ ಎಂದು ನೂತನ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಹೇಳಿದ್ದಾರೆ.
ಬಜೆಟ್ ಮಂಡಿಸುವುದು ಸಾಂವಿಧಾನಿಕ ಅಗತ್ಯತೆ: ಜೇಟ್ಲಿಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣಾ ಮುಗಿಯುವವರೆಗೂ ಕೇಂದ್ರ ಹಣಕಾಸು ಬಜೆಟ್ ಮಂಡನೆ ಮುಂದೂಡುವುದಕ್ಕೆ ಕೆಲವು ರಾಜಕೀಯ ಪಕ್ಷಗಳು ಆಗ್ರಹಿಸಿರುವುದಕ್ಕೆ ಬುಧವಾರ ಪ್ರತಿಕ್ರಿಯಿಸಿರುವ
ಉತ್ತರ ಪ್ರದೇಶ, ಪಂಜಾಬ್, ಗೋವಾ ಸೇರಿ ಐದು ರಾಜ್ಯಗಳ ಚುನಾವಣೆ ವೇಳಾಪಟ್ಟಿ ಪ್ರಕಟಉತ್ತರ ಪ್ರದೇಶ, ಪಂಜಾಬ್, ಗೋವಾ ಸೇರಿ ಐದು ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾ ಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಗೊಳಿಸಿದೆ.
ವಿಡಿಯೋ ಉದ್ದೇಶ ತಿರುಚಿ ಟ್ವೀಟ್; ಕೇಜ್ರಿವಾಲ್ ತಂಡವನ್ನು ಟೀಕಿಸಿದ ಮನೋಜ್ ತಿವಾರಿನೋಟು ಹಿಂಪಡೆತ ನಿರ್ಧಾರದ ನಂತರ ಎಟಿಎಂಗಳ ಎದುರು ನಿಂತ ಜನರನ್ನು ದೆಹಲಿ ಬಿಜೆಪಿ ಮುಖಂಡ ಮನೋಜ್ ತಿವಾರಿ ಹಾಸ್ಯ ಮಾಡಿದ್ದಾರೆ ಎಂದು ಆರೋಪಿಸಿ ತಮ್ಮ ವಿಡಿಯೋವೊಂದು ವೈರಲ್
ಕಾವೇರಿ ವಿವಾದ: ಫೆ.7ರ ವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ರಾಜ್ಯಕ್ಕೆ ಸುಪ್ರೀಂ ಸೂಚನೆಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮೇಲ್ಮನವಿ ಅರ್ಜಿ ಇತ್ಯರ್ಥವಾಗುವವರೆಗೂ ತಮಿಳುನಾಡಿಗೆ ನಿತ್ಯ...
ಹೂಗ್ಲಿ ಬಿಜೆಪಿ ಕಚೇರಿಗೆ ಬೆಂಕಿ; ಟಿಎಂಸಿ ಕಾರ್ಯಕರ್ತರ ಕೈವಾಡ ಆಪಾದನೆಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿರುವ ಬಿಜೆಪಿ ಕಚೇರಿಗೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ನೋಟು ಹಿಂಪಡೆತ ನಿರ್ಧಾರದ ವಿರುದ್ಧ ಪೊಲೀಸ್ ಠಾಣೆಗಳ ಎದುರು ಪ್ರತಿಭಟನೆ: ಪ್ರಕಾಶ್ ಅಂಬೇಡ್ಕರ್ನೋಟು ಹಿಂಪಡೆತ ನಿರ್ಧಾರದಿಂದ ಉಂಟಾಗಿರುವ ದುಷ್ಪರಿಣಾಮಗಳ ವಿರುದ್ಧ ಮಹಾರಾಷ್ಟ್ರದಲ್ಲಿ ಪೊಲೀಸ್ ಠಾಣೆಗಳ ಎದುರು ಗುರುವಾರದಿಂದ ಪ್ರತಿಭಟನೆ ನಡೆಸಲಾಗುವುದು ಎಂದು
ಕಾಸರಗೋಡಿನಲ್ಲಿ ಮೂರು ದಿನಗಳ ನಿಷೇಧಾಜ್ಞೆಬುಧವಾರದಿಂದ ಶುಕ್ರವಾರದವರೆಗೆ ಸಾರ್ವಜನಿಕವಾಗಿ ಗುಂಪು ಕಟ್ಟದಂತೆ ಮತ್ತು ಯಾವುದೇ ಸಭೆ, ರ್ಯಾಲಿಗಳನ್ನು ನಡೆಸದಂತೆ ಕಾಸರಗೋಡು ಜಿಲ್ಲೆಯಲ್ಲಿ ಜಿಲ್ಲಾ ಪೊಲೀಸ್ ಮುಖ್ಯಸ್ಥ ಥಾಮ್ಸನ್ ಜೋಸ್
ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ: ಪರಮೇಶ್ವರ ವಿರುದ್ಧ ಬೃಂದಾ ಕಾರಟ್ ವಾಗ್ದಾಳಿಬೆಂಗಳೂರಿನ ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಶನಿವಾರ ಹೊಸ ವರ್ಷಾಚರಣೆ ವೇಳೆ ಯುವತಿಯರ ಮೇಲೆ ನಡೆದ ಲೈಂಗಿಕ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video