ಹೊಸ ವರ್ಷಾಚರಣೆ ವೇಳೆ ಲೈಂಗಿಕ ಕಿರುಕುಳ; ಪರಮ್ ಹೇಳಿಕೆಗೆ ಕೇಂದ್ರ ಗರಂ!ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನಲ್ಲಿ ನಡೆದ ಯುವತಿಯರ ಮೇಲಿನ ಸಾಮೂಹಿಕ ಲೈಂಗಿಕ ಕಿರುಕುಳ ಪ್ರಕರಣ ಇದೀಗ ದೇಶವ್ಯಾಪಿ ಸದ್ದು ಮಾಡುತ್ತಿದ್ದು, ಘಟನೆಯನ್ನು ಕೇಂದ್ರ ಸರ್ಕಾರ ಕಟು ಶಬ್ದಗಳಿಂದ ಖಂಡಿಸಿದೆ.
ಮಹದೇವ ಪ್ರಸಾದ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ದೇವೇಗೌಡಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮಂಗಳವಾರ ಹೃದಯಾಘಾತದಿಂದ...
ಪ್ರಸಾದ್ ಸಾವು ಅನಿರೀಕ್ಷಿತ ಮತ್ತು ಆಘಾತ: ಸಿಎಂ ಸಿದ್ದರಾಮಯ್ಯಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಎಚ್ ಎಸ್ ಮಹದೇವ ಪ್ರಸಾದ್ ಅವರ ನಿಧನದಿಂದಾಗಿ ಆಘಾತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪೇಟಿಎಂ ಜೊತೆಗಿನ ಡೀಲ್ ಅನ್ನು ಮೋದಿ ಬಹಿರಂಗಪಡಿಸಬೇಕು: ಎಎಪಿಮೊಬೈಲ್ ಮೂಲಕ ಹಣಕಾಸು ವ್ಯವಹಾರ ಮಾಡಲು ಅನುವಾಗುವ ಆಪ್ ಪೇಟಿಎಂ ಜೊತೆಗಿನ ಡೀಲ್ ಅನ್ನು ಮೋದಿ ಬಹಿರಂಗಪಡಿಸಬೇಕು ಎಂದು ಮಂಗಳವಾರ ಆಗ್ರಹಿಸಿರುವ ಆಮ್ ಆದ್ಮಿ ಪಕ್ಷ ಇಲ್ಲಿಯವರೆಗೂ
೪೦% ನೋಟುಗಳನ್ನು ಗ್ರಾಮೀಣ ಭಾಗಗಳಿಗೆ ಕಳುಹಿಸಿ: ಬ್ಯಾಂಕ್ ಗಳಿಗೆ ಆರ್ ಬಿ ಐ ಸೂಚನೆಗ್ರಾಮೀಣ ಭಾಗಗಳಿಗೆ ನೋಟುಗಳ ಸರಬರಾಜು ಸಮರ್ಪಕವಾಗಿಲ್ಲ ಎಂದು ಗುರುವಾರ ಹೇಳಿರುವ ಆರ್ ಬಿ ಐ, ಕನಿಷ್ಠ ೪೦% ನೋಟುಗಳನ್ನು ಗ್ರಾಮೀಣ ಭಾಗದ ಬ್ಯಾಂಕ್ ಘಟಕಗಳಿಗೆ ಕಳುಹಿಸುವಂತೆ
ಬೆಂಗಳೂರಿನಲ್ಲಿ ಲೈಂಗಿಕ ದೌರ್ಜನ್ಯ: ತುಂಡುಡುಗೆ ಧರಿಸಿದ ಯುವತಿಯರದೇ ತಪ್ಪು ಎಂದ ಎಸ್ಪಿ ನಾಯಕಬೆಂಗಳೂರಿನ ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷಾಚರಣೆ ವೇಳೆ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ...
ಹೃದಯಾಘಾತದಿಂದ ಸಚಿವ ಮಹದೇವ ಪ್ರಸಾದ್ ನಿಧನರಾಜ್ಯ ಸಕ್ಕರೆ ಸಚಿವ ಹೆಚ್ ಎಸ್ ಮಹದೇವ ಪ್ರಸಾದ್ (58 ವರ್ಷ) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ನಿಮ್ಮ ಮತಗಳನ್ನು ಒಡೆಯಬೇಡಿ, ಮುಸ್ಲಿಮರಿಗೆ ಮಾಯಾವತಿ ಮನವಿಉತ್ತರಪ್ರದೇಶದ ಮುಂಬರುವ ಚುನಾವಣೆಯಲ್ಲಿ ಮತಗಳನ್ನು ಒಡೆಯದಂತೆ ಮುಸ್ಲಿಮರಿಗೆ ಎಚ್ಚರಿಸಿದ್ದು, ಖಾಲಿ ಮಾತುಗಳಿಗೆ ದಲಿತರು ಮರುಳಾಗುವುದಿಲ್ಲ ಎಂದು ಬಿ ಎಸ್ ಪಿ ಅಧ್ಯಕ್ಷೆ ಮಾಯಾವತಿ ಹೇಳಿದ್ದಾರೆ.
ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಮಹದೇವ ಪ್ರಸಾದ್ ಅಂತ್ಯಕ್ರಿಯೆಮಂಗಳವಾರ ನಿಧನರಾದ ಸಹಕಾರಿ ಮತ್ತು ಸಕ್ಕರೆ ಸಚಿವ ಮಹದೇವ ಪ್ರಸಾದ್ ಅವರ ಅಂತ್ಯಕ್ರಿಯೆಯನ್ನು ಅವರ ಹುಟ್ಟೂರಾದ ಹಾಲಳ್ಳಿಯಲ್ಲಿ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸೇನೆ ಸೇರ್ಪಡೆಗೆ ಮತ್ತೊಂದು ಕ್ಷಿಪಣಿ ಸಿದ್ಧ; ಅಗ್ನಿ 4 ಅಂತಿಮ ಪರೀಕ್ಷೆ ಯಶಸ್ವಿಅಗ್ನಿ 5 ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಬೆನ್ನಲ್ಲೇ ನಡೆದ ಅಗ್ನಿ 4 ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಕೂಡ ಯಶಸ್ಸು ಸಾಧಿಸಿದ್ದು, ಇನ್ನು ಕೆಲವೇ ತಿಂಗಳುಗಳಲ್ಲಿ ಕ್ಷಿಪಣಿ ಭಾರತೀಯ ಸೇನೆ ಸೇರಲಿದೆ ಎಂದು ತಿಳಿದುಬಂದಿದೆ.
ಧರ್ಮ ಮತ್ತು ಜಾತಿ ಆಧಾರದ ಮೇಲೆ ಮತ ಕೇಳುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುಯಾವುದೇ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಜಾತಿ, ಮತ ಮತ್ತು ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುನೀಡಿದೆ.
ಕಾನೂನಿಗಿಂತ ಯಾರೂ ದೊಡ್ಡವರಲ್ಲ, ಇದು ಕ್ರಿಕೆಟ್ ಗೆ ಸಂದ ಜಯ: ನ್ಯಾ. ಲೋಧಾಬಿಸಿಸಿಐ ಮತ್ತು ಲೋಧಾ ಸಮಿತಿ ನಡುವಿನ ಹೋರಾಟದಲ್ಲಿ ಕ್ರಿಕೆಟ್ ಜಯ ಸಂದಿದೆ ಎಂದು ನ್ಯಾಯಮೂರ್ತಿ ಲೋಧಾ ಅಭಿಪ್ರಾಯಪಟ್ಟಿದ್ದಾರೆ.
ಹೊಸ ವರ್ಷಾಚರಣೆ ವೇಳೆ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ 'ಪಾಶ್ಚಿಮಾತ್ಯ' ಕಾರಣ: ಪರಮೇಶ್ವರನಗರದ ಪ್ರತಿಷ್ಠಿತ ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಶನಿವಾರ ಹೊಸ ವರ್ಷಾಚರಣೆ ವೇಳೆ ಯುವತಿಯರ ಮೇಲೆ ನಡೆದ ಲೈಂಗಿಕ ದೌರ್ಜನಕ್ಕೆ...
ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಇಬೋಬಿ ವಿರುದ್ಧ ಸ್ಪರ್ಧಿಸಲಿರುವ ಇರೋಮ್ ಶರ್ಮಿಳಾಎ ಎಫ್ ಎಸ್ ಪಿ ಎ ಹಿಂಪಡೆಯುವಂತೆ ಆಗ್ರಹಿಸಿ ೧೬ ವರ್ಷಗಳ ಕಾಲ ಉಪವಾಸ ಮಾಡಿದ್ದ ಇರೋಮ್ ಶರ್ಮಿಳಾ ಅವರು ಮುಂದಿನ ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಓಕ್ರಾಮ್ ಇಬೋಬಿ
ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಠಾಕೂರ್ ವಜಾ: ಸುಪ್ರೀಂ ಕೋರ್ಟ್ ಆದೇಶಮಹತ್ವದ ಬೆಳವಣಿಗೆಯೊಂದರಲ್ಲಿ ಅನುರಾಗ್ ಠಾಕೂರ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video