ಚೈನಾ ಸಂಸ್ಥೆ ಪೇಟಿಎಂಗೆ ಮೋದಿ ಜಾಹಿರಾತು ನೀಡುತ್ತಿದ್ದಾರೆ: ಲಾಲುಚೈನಾ ಸಂಸ್ಥೆಯೊಂದು ಹೂಡಿಕೆ ಮಾಡಿರುವ ಪೇಟಿಎಂಗೆ ಬಹಿರಂಗವಾಗಿ ಜಾಹಿರಾತು ನೀಡಿದ್ದಾರೆ ಎಂದು ದೂರಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆರ್ ಜೆ ಡಿ ಪಕ್ಷದ ಅಧ್ಯಕ್ಷ ಲಾಲು ಪ್ರಸಾದ್ ಯಾದವ್
ತೀವ್ರ ಟೀಕಾಕಾರರಿಗೆ ರಕ್ಷಣಾ ಸಚಿವರ ನೂತನ ಸಲಹೆ: ನಗ್ನರಾಗಿ ನೃತ್ಯ ಮಾಡಿ!ಗೋವಾ ಮಾಧ್ಯಮದ ಒಂದು ಬಣವನ್ನು ತೀವ್ರವಾಗಿ ಟೀಕಿಸಿರುವ ರಕ್ಷಣಾ ಸಚಿವ ಮನೋಹರ್ ಪರ್ರಿಕರ್, ಕೆಲಸವಿಲ್ಲದೆ ಟೀಕಿಸುವವರು ಪ್ರಚಾರಕ್ಕಾಗಿ ಬಟ್ಟೆ ಕಳಚಿ ಕುಣಿಯಿರಿ ಎಂಬ ಸಲಹೆ ನೀಡಿದ್ದಾರೆ.
ಮಸೂದ್ ಅಜರ್ ಪಠಾಣ್ ಕೋಟ್ ದಾಳಿ ರೂವಾರಿ: ಎನ್ ಐಎಯಿಂದ ಚಾರ್ಜ್ ಶೀಟ್ ದಾಖಲು!ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ ಚಾರ್ಜ್ ಶೀಟ್ ದಾಖಲಿಸಿದ್ದು, ಜೈಷ್ ಇ ಮೊಹಮದ್ ಮುಖ್ಯಸ್ಥ ಮಸೂದ್ ಅಜರ್ ದಾಳಿ ರೂವಾರಿ ಎಂದು ದಾಖಲಿಸಿದೆ.
ಎಲ್ಲ ಜಲವಿವಾದಗಳಿಗೆ ಒಂದೇ ನ್ಯಾಯಾಧಿಕರಣ; ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರಮಹತ್ವದ ಬೆಳವಣಿಗೆಯೊಂದರಲ್ಲಿ ಅಂತರರಾಜ್ಯ ಜಲವಿವಾದಗಳನ್ನು ಬಗೆಹರಿಸಲು ಕೇಂದ್ರ ಸರ್ಕಾರ ಒಂದೇ ನ್ಯಾಯಾಧಿಕರಣ ಸ್ಥಾಪಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಡಿಮಾನಿಟೈಸೇಶನ್ ಬಗ್ಗೆ ಅರುಣ್ ಜೈಟ್ಲಿ ಸರಿಯಾಗಿ ಪ್ಲಾನ್ ಮಾಡಿಲ್ಲ: ಸುಬ್ರಮಣಿಯನ್ ಸ್ವಾಮಿನೋಟು ನಿಷೇಧದ ನಂತರ ಎದುರಾಗುವ ಸಮಸ್ಯೆಗಳನ್ನು ನಿಭಾಯಿಸಲು ಹಣಕಾಸು ಸಚಿವ ಅರುಣ್ ಜೇಟ್ಲಿ ಸರಿಯಾಗಿ ಪ್ಲಾನ್ ಮಾಡಿಲ್ಲ...
ಡಿ.30ರವರೆಗೆ 5 ಸಾವಿರಕ್ಕೂ ಹೆಚ್ಚು ಮೊತ್ತದ ಹಳೆಯ ನೋಟುಗಳನ್ನು ಖಾತೆಗೆ ಒಮ್ಮೆ ಮಾತ್ರ ಜಮಾ ಮಾಡಬಹುದು!ಕೇಂದ್ರ ಹಣಕಾಸು ಇಲಾಖೆ ಮತ್ತೊಂದು ಕ್ರಮವನ್ನು ಜಾರಿಗೆ ತಂದಿದ್ದು, ಅದರಂತೆ ಖಾತೆದಾರರು ತಮ್ಮ ಬಳಿ ಇರುವ 5 ಸಾವಿರಕ್ಕೂ ಹೆಚ್ಚು ಮೊತ್ತದ ಹಳೆಯ ನೋಟುಗಳನ್ನು...
"ಅಪಘಾತ ರಾಜಧಾನಿ" ಎಂಬ ಕುಖ್ಯಾತಿಯಿಂದ ಭಾರತವನ್ನು ಪಾರುಮಾಡಬಹುದು: ಸುಪ್ರೀಂ ಕೋರ್ಟ್ವಿಶ್ವದ ಅಪಘಾತ ರಾಜಧಾನಿ ಎಂಬ ಕುಖ್ಯಾತಿಯಿಂದ ಭಾರತವನ್ನು ಪಾರು ಮಾಡಬಹುದು ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ.
ಸಿಎಂ ಆದ ನಂತರ ಪನ್ನೀರ್ ಸೆಲ್ವಂ ಗೆ ಮೊದಲ ಬಾರಿಗೆ ಪಕ್ಷದಲ್ಲೇ ವಿರೋಧದ ಬಿಸಿತಮಿಳುನಾಡು ಮುಖ್ಯಮಂತ್ರಿಯಾಗಿ 3ನೇ ಬಾರಿಗೆ ಅಧಿಕಾರ ವಹಿಸಿಕೊಂಡಿರುವ ಓ ಪನ್ನೀರ್ ಸೆಲ್ವಂ ಮೊತ್ತ ಮೊದಲ ಬಾರಿಗೆ ಪಕ್ಷದೊಳಗೆ ವಿರೋಧದ ..
5ನೇ ಟೆಸ್ಟ್: ಭಾರತದ ಬ್ಯಾಟಿಂಗ್ ಗೆ ಬಲ ತಂದ ರಾಹುಲ್ ಶತಕ!ಕನ್ನಡಿಗ ಕೆಎಲ್ ರಾಹುಲ್ ಅವರ ಅಮೋಘ ಶತಕದ ನೆರವಿನಿಂದ ಇಂಗ್ಲೆಂಡ್ ವಿರುದ್ಧದ 5ನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡಕ್ಕೆ ಭಾರತ ದಿಟ್ಟ ಉತ್ತರ ನೀಡುತ್ತಿದೆ.
ಕಾಶ್ಮೀರದ ಪ್ಯಾಂಪೊರ್ ನಲ್ಲಿ ಸೇನೆ ಮೇಲೆ ಉಗ್ರರ ದಾಳಿ; ಮೂವರು ಯೋಧರು ಹುತಾತ್ಮಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಶನಿವಾರ ಮತ್ತೆ ಅಟ್ಟಹಾಸ ಮೆರೆದಿದ್ದು, ಪ್ಯಾಂಪೊರೆಯ ಶ್ರೀನಗರ- ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ...
ವಿವಿಐಪಿ ಕ್ಯಾಪ್ಟರ್ ಹಗರಣ: ವಾಯುಪಡೆ ಮಾಜಿ ಮುಖ್ಯಸ್ಥನಿಗೆ ನ್ಯಾಯಾಂಗ ಬಂಧನವಿವಿಐಪಿ ಹೆಲಿಕಾಪ್ಟರ್ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ವಾಯುಪಡೆ ಮಾಜಿ ಮುಖ್ಯಸ್ಥ ಏರ್ ಚೀಫ್ ಮಾರ್ಷೆಲ್ ಎಸ್.ಪಿ.ತ್ಯಾಗಿ...
ಅಕ್ರಮ ನೋಟ್ ಬದಲಾವಣೆ: ಬೆಂಗಳೂರಿನಲ್ಲಿ ಮತ್ತೆ ಇಬ್ಬರು ಆರ್ ಬಿಐ ಅಧಿಕಾರಿಗಳ ಬಂಧನಅಕ್ರಮವಾಗಿ ಹಳೆ ನೋಟ್ ಬದಲಾವಣೆ ಮಾಡಿದ ಆರೋಪದ ಮೇಲೆ ಬೆಂಗಳೂರಿನಲ್ಲಿ ಮತ್ತೆ ಇಬ್ಬರು ಆರ್ ಬಿಐ ಅಧಿಕಾರಿಗಳನ್ನು ಸಿಬಿಐ...
ನೋಟು ನಿಷೇಧ ಮೋದಿ ಮಾಡಿದ ದುರಂತ: ರಾಹುಲ್ ಗಾಂಧಿನೋಟ್ ನಿಷೇಧಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್...
ನೋಟು ನಿಷೇಧ ಬಳಿಕ 2,600 ಕೋಟಿ ರೂ. ಕಪ್ಪುಹಣ ಪತ್ತೆನೋಟು ನಿಷೇಧ ಕ್ರಮದ ಬಳಿಕ ದೇಶಾದ್ಯಂತ ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ ವಿವಿಧ ದಾಳಿ ಪ್ರಕರಣಗಳಲ್ಲಿ ಒಟ್ಟು 2, 600 ಕೋಟಿ ರು. ಕಪ್ಪುಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ನೋಟು ನಿಷೇಧದಿಂದ ದೀರ್ಘಕಾಲಿಕ ಲಾಭ: ಅರುಣ್ ಜೇಟ್ಲಿನೋಟು ನಿಷೇಧ ಪ್ರಕ್ರಿಯೆಯಿಂದ ಪ್ರಸ್ತುತ ನಮಗೆ ತಾತ್ಕಾಲಿಕ ತೊಂದರೆಯಾಗಿರಬಹುದು ಆದರೆ ದೀರ್ಘಕಾಲಿಕ ಲಾಭವಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video