ಕೋಲ್ಕತ್ತಾ ಆರ್ ಬಿ ಐ ಎದುರು ತೃಣಮೂಲ ಕಾಂಗ್ರೆಸ್ ಪ್ರತಿಭಟನೆಪಶ್ಚಿಮ ಬಂಗಾಳ ರಾಜ್ಯದಲ್ಲಿ ಹೊಸ ನೋಟುಗಳ ಪೂರೈಕೆಯಲ್ಲಿ ಅಭಾವವಾಗಿದೆ ಎಂದು ದೂರಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎದುರು ಕುಳಿತು ತೃಣಮೂಲ ಕಾಂಗ್ರೆಸ್ ಸಚಿವರು ಮತ್ತು ಶಾಸಕರು
ಎಸ್ ಸಿ, ಎಸ್ ಟಿ ಪಟ್ಟಿ ತಿದ್ದುಪಡಿ ಕಾಯ್ದೆ ಲೋಕಸಭೆಯಲ್ಲಿ ಮಂಡನೆಕೆಲವು ಸಮುದಾಯಗಳನ್ನು ಪರಿಶಿಷ್ಟ ಜಾತಿಗಳ (ಎಸ್ ಸಿ) ಪಟ್ಟಿಯಿಂದ ಪರಿಶಿಷ್ಟ ಪಂಗಡಗಳ (ಎಸ್ ಟಿ) ಪಟ್ಟಿಗೆ ವರ್ಗಾಯಿಸುವ ಮತ್ತು ಕೆಲವು ಹೊಸ ಸಮುದಾಯಗಳನ್ನು ಪರಿಶಿಷ್ಟ ಪಂಗಡಗಳ
ಕಾಣೆಯಾದ ವಿದ್ಯಾರ್ಥಿಗಾಗಿ ಇಡೀ ಜೆ ಎನ್ ಯು ಆವರಣ ಹುಡುಕಿ; ಪೊಲೀಸರಿಗೆ ಹೈಕೋರ್ಟ್ ಸೂಚನೆಕಾಣೆಯಾದ ಜವಾಹರ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ನಜೀಬ್ ಅಹ್ಮದ್ ಅವರನ್ನು ಹುಡುಕಲು ವಿಶ್ವವಿದ್ಯಾಲಯ ಪ್ರತಿ ಮೂಲೆಯನ್ನು ಶೋಧಿಸುವಂತೆ ದೆಹಲಿ ಹೈಕೋರ್ಟ್ ದೆಹಲಿ ಕ್ರೈಮ್ ಘಟಕದ
ಕೊನೆಗೂ ರಾಸಲೀಲೆ ಸಿಡಿ ಬಿಡುಗಡೆ, ಸಚಿವ ಸ್ಥಾನಕ್ಕೆ ಎಚ್.ವೈ. ಮೇಟಿ ರಾಜಿನಾಮೆಕೊನೆಗೂ ಅಬಕಾರಿ ಸಚಿವ ಎಚ್.ವೈ.ಮೇಟಿ ಅವರು ನಡೆಸಿದ ರಾಸಲೀಲೆ ಸಿಡಿ ಬುಧವಾರ ಮಾಧ್ಯಮಗಳಲ್ಲಿ ಬಿಡುಗಡೆಯಾಗಿದ್ದು, ಸಚಿವ ಸ್ಥಾನಕ್ಕೆ ರಾಜಿನಾಮೆ...
ಪ್ರಧಾನಿ ವಿರುದ್ಧ ಅರೋಪಗಳಿಗೆ ಗಟ್ಟಿ ಸಾಕ್ಷ್ಯಗಳನ್ನು ತನ್ನಿ: ಎನ್ ಜಿ ಒಗೆ ಸುಪ್ರೀಂ ಕೋರ್ಟ್ಹಿಂದಿನ ಗುಜರಾತ್ ಮುಖ್ಯಮಂತ್ರಿ, ಸದರಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧದ ಲಂಚ ಆರೋಪವನ್ನು ಸಮರ್ಥಿಸಲು ಗಟ್ಟಿ ಸಾಕ್ಷ್ಯಗಳನ್ನು ತನ್ನಿ ಎಂದು ದೂರುದಾರ ಎನ್ ಜಿ ಒಗೆ ಸುಪ್ರೀಂ ಕೋರ್ಟ್
ಲಷ್ಕರ್ ಹಿರಿಯ ಕಮಾಂಡರ್ ಸೇರಿದಂತೆ ಜಮ್ಮು ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆಭದ್ರತಾ ಪಡೆಗಳ ಜೊತೆಗೆ ನಡೆದ ಎರಡು ವಿಭಿನ್ನ ಎನ್ಕೌಂಟರ್ ಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಸಂಸತ್ತಿನ ಹೊರಗೆ ಪ್ರಧಾನಿ ಭ್ರಷ್ಟತೆಯನ್ನು ಬಯಲು ಮಾಡಿ; ರಾಹುಲ್ ಗಾಂಧಿಗೆ ಕೇಜ್ರಿವಾಲ್ಪ್ರಧಾನಿ ನರೇಂದ್ರ ಮೋದಿ ಅವರ ಭ್ರಷ್ಟಾಚಾರದ ದಾಖಲೆಗಳಿದ್ದರೆ, ಅದನ್ನು ಸಂಸತ್ತಿನ ಹೊರಗೆ ಬಯಲುಮಾಡುವಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್
ದೆಹಲಿ ಎಪಿಎಂಸಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಜಯಭೇರಿರಾಷ್ಟ್ರದ ರಾಜಧಾನಿಯ ಏಳು ಸಗಟು ಮಂಡಿಗಳಲ್ಲಿ ನಡೆದ ಎಪಿಎಂಸಿ ಚುನಾವಣೆಯ ೧೮ ಸ್ಥಾನಗಳಲ್ಲಿ ೧೪ ಸ್ಥಾನಗಳನ್ನು ಗೆದ್ದು ಆಮ್ ಆದ್ಮಿ ಪಕ್ಷ ಜಯಭೇರಿ ಭಾರಿಸಿದೆ.
ಮತ್ತಷ್ಟು ಸಚಿವರ ಬಣ್ಣ ಬಯಲು ಮಾಡುತ್ತೇನೆ: ಆರ್ ಟಿಐ ಕಾರ್ಯಕರ್ತ ರಾಜಶೇಖರ್ ವಾಗ್ದಾಳಿಮಾಜಿ ಸಚಿವ ಎಚ್.ವೈ.ಮೇಟಿ ಅವರು ನಡೆಸಿದ ರಾಸಲೀಲೆ ಸಿಡಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿ, ಸಚಿವ ತಲೆದಂಡ ಪಡೆದ ಆರ್ ಟಿಐ ಕಾರ್ಯಕರ್ತ...
ಮೇಟಿ ರಾಸಲೀಲೆ ಪ್ರಕರಣ: ಸಿಐಡಿ ತನಿಖೆಗೆ ಸಿಎಂ ಆದೇಶಮಾಜಿ ಅಬಕಾರಿ ಸಚಿವ ಎಚ್.ವೈ.ಮೇಟಿ ಅವರು ನಡೆಸಿದ ರಾಸಲೀಲೆ ಸಿಡಿ ಪ್ರಕರಣವನ್ನು ಸಿಐಡಿ ತನಿಖೆ ಆದೇಶಿಸುವುದಾಗಿ ಮುಖ್ಯಮಂತ್ರಿ...
ಮತ್ತೆ ಘರ್ಜಿಸಲು ಸಿದ್ಧವಾಯ್ತು ಅಗ್ನಿ-5 ಕ್ಷಿಪಣಿ!ಭಾರತದ ಅತ್ಯಂತ ದೂರಗಾಮಿ ಅಣ್ವಸ್ತ್ರ ಕ್ಷಿಪಣಿ ಎಂದೇ ಖ್ಯಾತಿಗಳಿಸಿರುವ "ಅಗ್ನಿ-5" ಸತತ 2 ವರ್ಷಗಳ ಬಳಿಕ ಮತ್ತೆ ಆಗಸದಲ್ಲಿ ಘರ್ಜಿಸಲು ಸಿದ್ಧವಾಗಿದ್ದು, ಸುಮಾರು 5 ಸಾವಿರ ದೂರ ಕ್ರಮಿಸಬಲ್ಲ ಈ ದೂರಗಾಮಿ ಕ್ಷಿಪಣಿ ಇದೀಗ ಉಡಾವಣೆಗೆ ಸಿದ್ಧವಾಗಿದೆ.
ವರ್ಧಾ ಚಂಡಮಾರುತಕ್ಕೆ ನಲುಗಿದ ಚೆನ್ನೈ; ಸಾವಿನ ಸಂಖ್ಯೆ 10ಕ್ಕೆ ಏರಿಕೆಸೋಮವಾರ ಅಪ್ಪಳಿಸಿದ ವರ್ಧಾ ಚಂಡಮಾರುತದಿಂದಾಗಿ ಚೆನ್ನೈ ನಗರ ಸಂಪೂರ್ಣ ನಲುಗಿ ಹೋಗಿದ್ದು, ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಭಾರತ ಅಟಾಮಿಕ್ ಸಬ್ ಮೆರೀನ್ ಗಳನ್ನು ಅಭಿವೃದ್ಧಿಪಡಿಸುತ್ತಿದೆ: ಪಾಕಿಸ್ತಾನಭಾರತ ಅಟಾಮಿಕ್ ಸಬ್ ಮೆರೀನ್ ಗಳನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಹೆಚ್ಚುವರಿ ಕಾರ್ಯದರ್ಶಿ ತಾಸ್ನಿಂ ಅಸ್ಲಮ್ ಹೇಳಿರುವುದಾಗಿ
ಹತ್ಯೆಯಾದ ಬುರ್ಹಾನ್ ವಾನಿ ಸಹೋದರನಿಗೆ ಪರಿಹಾರ ಘೋಷಿಸಿದ ಕಾಶ್ಮೀರ ಸರ್ಕಾರಹಿಜಬುಲ್ ಮುಜಾಹಿದ್ದೀನ್ ಸಂಘಟನೆಯ ಬುರ್ಹಾನ್ ವಾನಿ ಸಹೋದರ ಒಳಗೊಂಡಂತೆ, ಕಣಿವೆಯಲ್ಲಿ ವಿವಿಧ ಭಯೋತ್ಪಾದನಾ ಚಟುವಟಿಕೆಗಳಿಗೆ ಸಂಬಂಧಿಸಿದ ಘಟನೆಗಳಲ್ಲಿ ಹತ್ಯೆಯಾದ...
ಸುಷ್ಮಾ ಸ್ವರಾಜ್ ವೇಗವಾಗಿ ಗುಣಮುಖರಾಗುತ್ತಿದ್ದಾರೆ: ವೈದ್ಯಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಎಐಐಎಂಎಸ್)ಯಲ್ಲಿ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್ ವೇಗವಾಗಿ ಗುಣಮುಖರಾಗುತ್ತಿದ್ದಾರೆ
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ