ಮೃತ ಐಎಎಸ್ ಅಧಿಕಾರಿ ತಿವಾರಿ ಕರ್ನಾಟಕದಲ್ಲಿ ದೊಡ್ಡ ಹಗರಣ ಬಯಲಿಗೆಳೆಯಲಿದ್ದರು: ಉ.ಪ್ರದೇಶ ಸಚಿವಉತ್ತರ ಪ್ರದೇಶದಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಕರ್ನಾಟಕ ವೃಂದದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ (36) ಅವರು...
ಚೆನ್ನೈನಲ್ಲಿ 45 ಕೋಟಿ ರುಪಾಯಿ ಮೌಲ್ಯದ ನಿಷೇಧಿತ ನೋಟು ಜಪ್ತಿವೃತ್ತಿಯಲ್ಲಿ ವಕೀಲ ಹಾಗೂ ವ್ಯಾಪಾರಿಯಾಗಿರುವ ವ್ಯಕ್ತಿಯೊಬ್ಪರ ಅಂಗಡಿಯಲ್ಲಿ ಚೆನ್ನೈ ಪೊಲೀಸರು ಗುರುವಾರ ಬರೊಬ್ಬರಿ....
ತ್ರಿವಳಿ ತಲಾಖ್: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್ಮುಸ್ಲಿಮರಲ್ಲಿರುವ ವಿವಾದಾತ್ಮಕ ತ್ರಿವಳಿ ತಲಾಖ್ ನ ಸಂವಿಧಾನಾತ್ಮಕ ಮಾನ್ಯತೆ ಕುರಿತು ವಾದ-ಪ್ರತಿ ಆಲಿಸಿರುವ....
ಮಾಜಿ ಕೇಂದ್ರ ಸಚಿವ ಜಿಎಂ ಸಿದ್ದೇಶ್ವರ ಮನೆ ಮೇಲೆ ಐಟಿ ದಾಳಿ, ದಾಖಲೆ ಪರಿಶೀಲನೆ!ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಜಿಎಂ ಸಿದ್ದೇಶ್ವರ ಅವರ ನಿವಾಸದ ಮೇಲೆ ಕೇಂದ್ರ ಆದಾಚ ತೆರಿಗೆ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪು ನಮ್ಮ ಪರವಾಗಲಿದೆ: ಕೇಂದ್ರ ಸರ್ಕಾರ ವಿಶ್ವಾಸಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿರುವ ಕುಲಭೂಷಣ್ ಜಾದವ್ ಪ್ರಕರಣದಲ್ಲಿ ತಮ್ಮ ಪರವಾದ ತೀರ್ಪು ಪ್ರಕಟವಾಗಲಿದೆ ಎಂದು ಕೇಂದ್ರ ಸರ್ಕಾರ ಗುರುವಾರ ವಿಶ್ವಾಸ ವ್ಯಕ್ತಪಡಿಸಿದೆ.
ಮೋದಿ ಸರ್ಕಾರದ ಆಡಳಿತಕ್ಕೆ ಶೇ.61ರಷ್ಟು ಜನರ ಮೆಚ್ಚುಗೆ!ಇದೇ ಮೇ 26ರಂದು ಕೇಂದ್ರ ಸರ್ಕಾರ ಮೂರು ವರ್ಷಗಳನ್ನು ಪೂರೈಸಲಿರುವ ಹಿನ್ನೆಲೆಯಲ್ಲಿ ಅದ್ಧೂರಿ ಸಂಭ್ರಮಾಚರಣೆಗೆ ಬಿಜೆಪಿ ಸಿದ್ಧವಾಗುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಸರ್ಕಾರದ ಆಡಳಿತ ವೈಖರಿಗೆ ದೇಶದ ಶೇ.61ರಷ್ಟುಜನರು ಮೆಚ್ಚುಗೆ ಸೂಚಿಸಿದ್ದಾರೆ ಖಾಸಗಿ ಸರ್ವೆಯೊಂದು ಹೇಳಿದೆ.
ಜಂತಕಲ್ ಮೈನಿಂಗ್ ಪ್ರಕರಣ; ನಿರೀಕ್ಷಣಾ ಜಾಮೀನಿಗೆ ಎಚ್ ಡಿಕೆ ಅರ್ಜಿ!ಅಕ್ರಮ ಗಣಿಕಾರಿಕೆ ಪ್ರಕರಣ ಸಂಬಂಧ ಜಂತಕಲ್ ಮೈನಿಂಗ್ ಕಂಪನಿಯಿಂದ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಅವರು ಮಂಗಳವಾರ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಪರಿಷತ್ಗೆ ನಾಮನಿರ್ದೇಶನ: ಇಬ್ಬರಿಗೆ ಒಪ್ಪಿಗೆ, ಸಿ.ಎಂ.ಲಿಂಗಪ್ಪ ಹೆಸರಿಗೆ ರಾಜ್ಯಪಾಲರ ಆಕ್ಷೇಪವಿಧಾನ ಪರಿಷತ್ ಗೆ ಮೂವರ ಹೆಸರನ್ನು ನಾಮ ನಿರ್ದೇಶನ ಮಾಡಿ ರಾಜ್ಯ ಸರ್ಕಾರ ಕಳುಹಿಸಿದ್ದ ಶಿಫಾರಸು ಪಟ್ಟಿಯಲ್ಲಿ...
ಕುಲಭೂಷಣ್ ಜಾಧವ್ ಗೆ ಗಲ್ಲು ಶಿಕ್ಷೆ: ನಾಳೆ ಅಂತರಾಷ್ಟ್ರೀಯ ಕೋರ್ಟ್ ನಿಂದ ತೀರ್ಪು ಪ್ರಕಟಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ಸಂಬಂಧಿಸಿದಂತೆ ಅಂತರಾಷ್ಟ್ರೀಯ ಕೋರ್ಟ್ ಗುರುವಾರ...
ಅಕ್ರಮ ಗಣಿಗಾರಿಕೆ: ಮಾಜಿ ಸಿಎಂ ಎಚ್ ಡಿಕೆಗೆ ನಿರೀಕ್ಷಣಾ ಜಾಮೀನು ಮಂಜೂರುಅಕ್ರಮ ಗಣಿಕಾರಿಕೆ ಪ್ರಕರಣ ಸಂಬಂಧ ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ...
ಪ.ಬಂಗಾಳ: 4 ಮಹಾನಗರ ಪಾಲಿಕೆ ಟಿಎಂಸಿ ತೆಕ್ಕೆಗೆ, 3 ಜಿಜೆಎಂ ಪಾಲು, ಬಿಜೆಪಿಗೆ ಮುಖಭಂಗಕಳೆದ ಭಾನುವಾರ ಪಶ್ಚಿಮ ಬಂಗಾಳದ ಏಳು ಮಹಾನಗರ ಪಾಲಿಕೆಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಬುಧವಾರ...
ಆಮ್ ಆದ್ಮಿ ಪಕ್ಷದ ಪಂಜಾಬ್ ಘಟಕ ವಿಸರ್ಜನೆ: ನಾಯಕರಿಂದ ಒಗ್ಗಟ್ಟು ಪ್ರದರ್ಶನಆಮ್ ಆದ್ಮಿ ಪಕ್ಷ ತನ್ನ ಪಂಜಾಬ್ ನ ಘಟಕವನ್ನು ವಿಸರ್ಜನೆ ಮಾಡಿದ್ದು, ಪಂಜಾಬ್ ನ ಆಪ್ ನಾಯಕರು ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಶೀಘ್ರ ಕೌಶಲ್ಯ ಅಭಿವೃದ್ಧಿ ನೀತಿ ಜಾರಿ, 5 ಲಕ್ಷ ಯುವಕರಿಗೆ ತರಬೇತಿ: ಸಿಎಂಯುವಕರಿಗೆ ಉಚಿತ ಕೌಶಲ್ಯ ತರಬೇತಿ ಹಾಗೂ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಶೀಘ್ರದಲ್ಲೇ ಕೌಶಲ್ಯ....
ಪಾಕ್ ಸಲ್ಲಿಸಿದ ಜಾಧವ್ ತಪ್ಪೊಪ್ಪಿಗೆ ವಿಡಿಯೋ ವೀಕ್ಷಿಸಲು ಅಂತರಾಷ್ಟ್ರೀಯ ಕೋರ್ಟ್ ನಕಾರಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತಿ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಪ್ರಕರಣಕ್ಕೆ....
ಮೋದಿ ಆಡಳಿತ ದೇಶದಾದ್ಯಂತ ಅಸಹಿಷ್ಣುತೆ ಸೃಷ್ಟಿಸುತ್ತದೆ: ಕಾಂಗ್ರೆಸ್ಕಳೆದ ಮೂರೂ ವರ್ಷಗಳ ನರೇಂದ್ರ ಮೋದಿ ಸರಕಾರದ ವೈಫಲ್ಯಗಳನ್ನು ಖಂಡಿಸಿರುವ ಕಾಂಗ್ರೆಸ್ ಪಕ್ಷ, ದೇಶದಾದ್ಯಂತ ಅಸಹಿಷ್ಣುತೆ ಪರಿಸರವನ್ನು ಸೃಷ್ಟಿಸಲಾಗುತ್ತಿದೆ ಎಂದು ಮಂಗಳವಾರ ಆರೋಪಿಸಿದೆ.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!