ರಾಸಲೀಲೆ ಪ್ರಕರಣ: ಮೇಟಿ ವಿರುದ್ಧದ ಆರೋಪ ಸಾಬೀತಾದರೆ ಕ್ರಮ; ಪರಮೇಶ್ವರಅಬಕಾರಿ ಸಚಿವ ಎಚ್.ವೈ.ಮೇಟಿ ವಿರುದ್ಧದ ರಾಸಲೀಲೆ ಸಿಡಿ ಮತ್ತು ಜೀವ ಬೆದರಿಕೆ ಆರೋಪ ಸಾಬೀತಾದರೆ ಕರ್ನಾಟಕ ಪ್ರದೇಶ ಕಾಂಗ್ರೆಸ್...
ಕರ್ನಾಟಕದಲ್ಲಿ ಐಟಿ ದಾಳಿ, ಬಾತ್ ರೂಮಿನಲ್ಲಿ ಬಚ್ಚಿಟ್ಟಿದ್ದ 5.7 ಕೋಟಿ ನಗದು, 32 ಕೆಜಿ ಚಿನ್ನ ಜಪ್ತಿಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕರ್ನಾಟಕದಲ್ಲೂ ತಮ್ಮ ದಾಳಿಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಶನಿವಾರ ಚಿತ್ರದುರ್ಗ ಹಾಗೂ ಹುಬ್ಬಳ್ಳಿ...
ಜಯಾ ಆಪ್ತೆ ಶಶಿಕಲಾರನ್ನು ಸಮರ್ಥಿಸಿಕೊಂಡ ಎಐಎಡಿಎಂಕೆ, ಶೀಘ್ರ ಪ್ರಧಾನ ಕಾರ್ಯದರ್ಶಿ ಆಯ್ಕೆತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಎಐಎಡಿಎಂಕೆ ಮುಖ್ಯಸ್ಥೆ ಜಯಲಲಿತಾ ಅವರ ಸಾವಿನ ನಂತರ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು,...
ಮಾನವೀಯತೆ ಮೆರೆಯುವಂತೆ ಜನರಿಗೆ ಮಮತಾ ಕರೆಪ್ರತಿ ನಡೆಯಲ್ಲಿಯೂ ಮಾನವೀಯತೆ ಮೆರೆಯುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಜನರಿಗೆ ಕರೆ ನೀಡಿದ್ದಾರೆ.
ಡಿಮಾನೆಟೈಸೇಷನ್ ನಿಂದ ಗಮನ ಬೇರೆಡೆ ಸೆಳೆಯಲು ಕೇಂದ್ರದಿಂದ ಸಿಬಿಐ ದುರ್ಬಳಕೆ: ಭೂಷಣ್ಅಗಸ್ಟಾ ವೆಸ್ಟ್ ಲ್ಯಾಂಡ್ ಒಪ್ಪಂದ ಪ್ರಕರಣದಲ್ಲಿ ಮಾಜಿ ಏರ್ ಚೀಫ್ ಮಾರ್ಷಲ್ ಎಸ್ ಪಿ ತ್ಯಾಗಿ ಅವರನ್ನು ಸಿಬಿಐ ಬಂಧಿಸಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್,
ಕರ್ನಾಟಕದ ಕಾವೇರಿ ಮೇಲ್ಮನವಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತುಕಾವೇರಿ ಐತೀರ್ಪಿನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಗೆ ಅರ್ಹ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಅಧಿಕಾರಿಗಳ ಮನೆ ಮೇಲೆ ಐಟಿ ದಾಳಿ: ಡಿ.14ರವರೆಗೆ ಎಸ್ ಸಿ ಜಯಚಂದ್ರ ಇಡಿ ವಶಕ್ಕೆಇತ್ತೀಚಿಗಷ್ಟೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ವೇಳೆ ನೂರಾರು ಕೋಟಿ ರುಪಾಯಿ ಆಸ್ತಿ ಪತ್ತೆಯಾಗಿ ರಾಷ್ಟ್ರ ಮಟ್ಟದಲ್ಲಿ ಗಮನ...
ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣ: ವಾಯುಪಡೆ ಮಾಜಿ ಮುಖ್ಯಸ್ಥ ಎಸ್ ಪಿ ತ್ಯಾಗಿ ಸೇರಿ ಮೂವರ ಬಂಧನಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣ ಸಂಬಂಧ ವಾಯುಪಡೆ ಮಾಜಿ ಮುಖ್ಯಸ್ಥ ಎಸ್.ಪಿ ತ್ಯಾಗಿ ಸೇರಿದಂತೆ ಮೂವರನ್ನು...
ಆಂಡಮಾನ್ ದ್ವೀಪ ಸಮೂಹದಲ್ಲಿ ಅಪಾಯಕ್ಕೆ ಸಿಲುಕಿದ್ದ ಎಲ್ಲ ಪ್ರವಾಸಿಗರು ಸುರಕ್ಷಿತ: ರಾಜನಾಥ್ ಸಿಂಗ್ಪ್ರವಾಸಕ್ಕೆಂದು ತೆರಳಿ ಅಂಡಮಾನ್ ದ್ವೀಪ ಸಮೂಹದಲ್ಲಿ ಅಪಾಯಕ್ಕೆ ಸಿಲುಕಿದ್ದ ಎಲ್ಲ 1400 ಪ್ರವಾಸಿಗರನ್ನು ರಕ್ಷಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಹೇಳಿದ್ದಾರೆ.
ಚಂಡಮಾರುತದ ಅಬ್ಬರ; ಅಂಡಮಾನ್ ನ 10 ಹಳ್ಳಿಗಳ ಸಂಪರ್ಕ ಕಡಿತಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಉಂಟಾಗಿರುವ ಚಂಡಮಾರುತದಿಂದಾಗಿ ಹ್ಯಾವ್ಲಾಕ್ ಮತ್ತು ನೀಲ್ ದ್ವೀಪದ ಸುಮಾರು 10ಕ್ಕೂ ಹೆಚ್ಚು ಹಳ್ಳಿಗಳು ಹೊರಗಿನ ಸಂಪರ್ಕವನ್ನೇ ಕಡಿದುಕೊಂಡಿದ್ದು, ಹಳ್ಳಿಗಳಿಗೆ ಪ್ರತಿನಿತ್ಯ ರವಾನೆಯಾಗುತ್ತಿದ್ದ ಅಗತ್ಯ ವಸ್ತುಗಳ ಪೂರೈಕೆ ಕೂಡ ಸ್ಥಗಿತಗೊಂಡಿದೆ.
ಚೂಡಿದಾರ್ ಧರಿಸಿದ ಮಹಿಳೆಯರಿಗೆ ಕೇರಳದ ಪದ್ಮನಾಭಸ್ವಾಮಿ ದೇವಸ್ಥಾನಕ್ಕೆ ಪ್ರವೇಶ ಇಲ್ಲಕೇರಳದ ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರು ಚೂಡಿದಾರ್ ಧರಿಸಿ ಬರಲು ಅವಕಾಶ ನೀಡಿದ್ದ ಹೊಸ ವಸ್ತ್ರ ಸಂಹಿತೆಯನ್ನು...
ನೋಟು ಹಿಂಪಡೆತ ನಿರ್ಧಾರವನ್ನು ಉಗ್ರವಾಗಿ ಟೀಕಿಸಿದ ಗೋವಾ ಬಿಜೆಪಿ ಮೈತ್ರಿ ಪಕ್ಷಗೋವಾದಲ್ಲಿ ಬಿಜೆಪಿಯ ಮೈತ್ರಿ ಪಕ್ಷ ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂ ಜಿ ಪಿ), ಕೇಂದ್ರ ಸರ್ಕಾರದ ೫೦೦ ಮತ್ತು ೧೦೦೦ ರೂ ನೋಟುಗಳನ್ನು ಹಿಂಪಡೆದಿರುವ ನಿರ್ಧಾರ ನಗದು ಬಿಕ್ಕಟ್ಟನ್ನು
ಜಯಲಲಿತಾ ನಿಧನ: ಅಘಾತಕ್ಕೊಳಗಾಗಿ 26 ಮಂದಿ ಸಾವುತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅಕಾಲಿಕ ಮರಣದಿಂದಾಗಿ ಆಘಾತಕ್ಕೊಳಗಾಗಿ ಈವರೆಗೂ ತಮಿಳುನಾಡಿನಲ್ಲಿ ಸುಮಾರು 26 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಹಿರಿಯ ವ್ಯವಸ್ಥಾಪಕ ಸೇರಿ ಮೂವರ ಬಂಧನಆರ್ ಬಿಐ ನಿಯಮ ಉಲ್ಲಂಘಿಸಿ ಕಪ್ಪು ಹಣವನ್ನು ಬಳಿ ಮಾಡಲು ಸಹಕರಿಸುತ್ತಿದ್ದ ಆರೋಪದ ಮೇಲೆ ಬೆಂಗಳೂರಿನ ಸೆಂಟ್ರಲ್ ಬ್ಯಾಂಕ್...
ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದವರಿಗೆ ಮೀಸಲಾತಿ ಪ್ರಸ್ತಾಪ ಇಲ್ಲ: ಕೇಂದ್ರಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ಯಾವುದೇ ಪ್ರಸ್ತಾವನೆಗಳನ್ನು ಸರ್ಕಾರ ಪರಿಗಣಿಸಿಲ್ಲ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ