ಕ್ಷುಲ್ಲಕ ರಾಜಕೀಯಕ್ಕೆ ಸೇನೆಯನ್ನು ಎಳೆಯಬೇಡಿ: ಸಚಿನ್ ಪೈಲಟ್ರಾಜಕೀಯಕ್ಕೆ ಸೇನೆಯನ್ನು ಎಳೆಯದಂತೆ ರಾಜಕೀಯ ಪಕ್ಷಗಳಿಗೆ ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಆಗ್ರಹಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಟೋಲ್ ಪ್ಲಾಜಾಗಳಲ್ಲಿ ಸೈನಿಕರನ್ನು ನಿಯೋಜಿಸಿದ್ದ ನಡೆ ನೆನ್ನೆ
ನಕಲಿ ೨೦೦೦ ರೂ ನೋಟು ಮುದ್ರಿಸುತ್ತಿದ್ದ 'ಮೋದಿ ಮೆಚ್ಚಿದ್ದ ಎಂಜಿನಿಯರ್' ಬಂಧನಕಳೆದ ವರ್ಷ ಆವಿಷ್ಕಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಶಂಸೆಗೆ ಪಾತ್ರವಾಗಿದ್ದ ಯುವ ಎಂಜಿನಿಯರ್ ಒಬ್ಬ, ತನ್ನ ಸಹಚರರೊಂದಿಗೆ ಖೋಟಾ ೨೦೦೦ ನೋಟುಗಳನ್ನು ಮುದ್ರಿಸಿ,
ಶ್ರೀನಗರದಲ್ಲಿ ಯಾಸಿನ್ ಮಲಿಕ್ ಬಂಧನಪ್ರತಿಭಟನಾ ರ್ಯಾಲಿಯನ್ನು ಆಯೋಜಿಸಲು ಪ್ರತ್ನಿಸುತ್ತಿದ್ದಾಗ, ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆ ಕೆ ಎಲ್ ಎಫ್) ಮುಖ್ಯಸ್ಥ ಮುಹಮ್ಮದ್ ಯಾಸಿನ್ ಮಲಿಕ್ ಅವರನ್ನು ಶುಕ್ರವಾರ ಶ್ರೀನಗರದಲ್ಲಿ
ಬೆಂಗಳೂರು: ಐಟಿ ದಾಳಿ ಸಂಬಂಧ ಇಬ್ಬರು ಸರ್ಕಾರಿ ಹಿರಿಯ ಇಂಜಿನಿಯರ್ ಗಳ ಅಮಾನತು!ಮಹತ್ವದ ಬೆಳವಣಿಗೆಯೊಂದರಲ್ಲಿ ಆದಾಯ ತೆರಿಗೆ ಅಧಿಕಾರಿಗಳ ದಾಳಿ ವೇಳೆ ಸಿಕ್ಕಿಬಿದ್ದಿದ್ದ ಸರ್ಕಾರಿ ಅಧಿಕಾರಿಗಳನ್ನು ಅಮಾನುತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನಗದು ಹಿಂಪಡೆಯುವುದಕ್ಕೆ ನಿರ್ಬಂಧ; ಆದೇಶ ಹಿಂಪಡೆಯಲು ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ನಲ್ಲಿ ವಜಾಕೇಂದ್ರ ಸರ್ಕಾರ ನೋಟು ಹಿಂಪಡೆತ ನಿರ್ಧಾರದ ಭಾಗವಾಗಿ ಬ್ಯಾಂಕ್ ಗಳಿಂದ ನಗದು ಹಿಂಪಡೆಯುವುದಕ್ಕೆ ಹಾಕಿರುವ ನಿರ್ಭಂಧವನ್ನು ತೆಗೆದುಹಾಕುವುದಕ್ಕಾಗಿ ಸಲ್ಲಿಸಿದ್ದ ಆರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ
ಪ.ಬಂಗಾಳದಲ್ಲಿ ಸೇನೆ ನಿಯೋಜನೆ; ಸಂಸತ್ತಿನ ಉಭಯ ಕಲಾಪದಲ್ಲಿ ಕೋಲಾಹಲ!ನೋಟು ನಿಷೇಧ ಗದ್ದಲದ ನಡುವೆಯೇ ಸಂಸತ್ತಿನ ಉಭಯ ಕಾಲಪದಲ್ಲಿ ಪಶ್ಚಿಮ ಬಂಗಾಳದಲ್ಲಿ ಸೇನೆ ನಿಯೋಜನೆ ವಿಚಾರ ಗದ್ದಲಕ್ಕೆ ಕಾರಣವಾಗಿದ್ದು, ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಿ ಟಿಎಂಸಿ ಮತ್ತು ಬಿಎಸ್ ಪಿ ಸೇರಿದಂತೆ ಪ್ರಮುಖ ವಿಪಕ್ಷಗಳು ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿವೆ.
ಕಪ್ಪುಹಣ ಎಲ್ಲಿ? ಬಹುತೇಕ ಎಲ್ಲ ನಿಷೇಧಿತ ನೋಟುಗಳ ಜಮಾ ಸಾಧ್ಯತೆ! ಸರ್ಕಾರಕ್ಕೆ ಆಘಾತ?ಕೇಂದ್ರ ಸರ್ಕಾರ ೫೦೦ ಮತ್ತು ೧೦೦೦ ರೂ ನೋಟುಗಳನ್ನು ಹಿಂಪಡೆಯುವ ನಿರ್ಧಾರ ಘೋಷಿಸುವುದಕ್ಕೆ ಮುಖ್ಯ ಕಾರಣ ಕಪ್ಪು ಹಣಕ್ಕೆ ಕಡಿವಾಣ ಹಾಕಿ, ಖಾತೆಗಳಲ್ಲಿ ಜಮಾವಾಗದ ಕಪ್ಪು ಹಣ ಸರ್ಕಾರದ ಬೊಕ್ಕಸಕ್ಕೆ
ಉತ್ತರ ಪ್ರದೇಶ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ ನೋಟು ಹಿಂಪಡೆತ ನಿರ್ಧಾರಕೇಂದ್ರ ಸರ್ಕಾರದ ನೋಟು ಹಿಂಪಡೆತ ನಡೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲಿದೆ ಎಂಬ ಊಹೆ ಈಗ ಉತ್ತರಪ್ರದೇಶದಲ್ಲಿ ನಿಜವಾಗುತ್ತಿದ್ದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.
ಮರುಕಳಿಸಿದ ಟ್ವಿಟ್ಟರ್ ಖಾತೆ; 'ಸುಂದರ ದ್ವೇಷಿಗಳು' ಎಂದು ಪ್ರೀತಿಯ ಟ್ವೀಟ್ ಬರೆದ ರಾಹುಲ್ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಿ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಒಂದು ದಿನದ ನಂತರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಟ್ವಿಟ್ಟರ್ ಖಾತೆ ಗುರುವಾರ ಮರುಕಳಿಸಿದ್ದು
ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುದೇಶದ ಎಲ್ಲ ಚಲನಚಿತ್ರಮಂದಿರಗಳಲ್ಲಿ ಇನ್ನು ಮುಂದೆ ರಾಷ್ಟ್ರಗೀತೆ ಕಡ್ಡಾಯ ಮಾಡಿ ಸುಪ್ರೀಂಕೋರ್ಟ್ ಬುಧವಾರ ಮಹತ್ವದ ಆದೇಶ ಹೊರಡಿಸಿದೆ.
ಗೃಹ ಬಳಕೆ ವಸ್ತುಗಳಿಂದಲೇ ಉಗ್ರರ ತಡೆದ ಯೋಧರ ಪತ್ನಿಯರು; ಕೂದಲೆಳೆ ಅಂತರದಲ್ಲಿ ಭಾರಿ ದುರಂತದಿಂದ ಪಾರು!ನಗ್ರೋಟಾ ಸೇನಾ ಕ್ಯಾಂಪ್ ಮೇಲೆ ನಡೆದ ಉಗ್ರ ದಾಳಿ ವೇಳೆ ಭಾರತೀಯ ಯೋಧರ ಪತ್ನಿಯರು ಪ್ರದರ್ಶಸಿದ ಸಾಹಸದಿಂದಾಗಿ ಆಗಬಹುದಾಗಿದ್ದ ಮಹಾನ್ ದುರಂತವೊಂದು ತಪ್ಪಿದಂತಾಗಿದೆ.
ಜನ್ ಧನ್ ಖಾತೆಯ ಮೇಲೂ ನಿಯಂತ್ರಣ ಹೇರಿದ ಆರ್ ಬಿಐ, ವಿತ್ ಡ್ರಾ ಮಿತಿ 10 ಸಾವಿರ ರು.ಗೆ ಕಡಿತಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಜನ್ ಧನ್ ಖಾತೆಗಳಲ್ಲಿನ ವಿತ್ ಡ್ರಾ ಮಿತಿಯನ್ನು 10 ಸಾವಿರ ರು. ಕಡಿತಗೊಳಿಸಿದೆ.
ಹಳೆಯ ನೋಟು ಜಮಾವಣೆಗೆ ಡಿ.30 ಡೆಡ್ ಲೈನ್; ಯಾವುದೇ ಕಾರಣಕ್ಕೂ ವಿಸ್ತರಣೆ ಇಲ್ಲ: ಆರ್ ಬಿಐಹಳೆಯ ನೋಟುಗಳನ್ನು ಬ್ಯಾಂಕುಗಳಲ್ಲಿ ಜಮಾ ಮಾಡಲು ಡಿಸೆಂಬರ್ 30 ಕೊನೆಯ ದಿನಾಂಕವಾಗಿದ್ದು, ಯಾವುದೇ ಕಾರಣಕ್ಕೂ ಇದನ್ನು ವಿಸ್ತರಣೆ ಮಾಡುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಮಂಗಳವಾರ ಸ್ಪಷ್ಟಪಡಿಸಿದೆ.
ಜಮ್ಮು ದಾಳಿ: ಸ್ಫೋಟಗೊಳ್ಳದ ಬಾಂಬ್ ಗಳು ನಿಷ್ಕ್ರಿಯಜಮ್ಮು ಸೇನಾ ನೆಲೆಯ ಮೇಲೆ ದಾಳಿ ಮಾಡಿ ಹತ್ಯೆಯಾಗಿದ್ದ ಮೂವರು ಭಯೋತ್ಪಾದಕರು ಬಿಟ್ಟು ಹೋಗಿದ್ದ ಸ್ಫೋಟಗೊಳ್ಳದ ಬಾಂಬ್ ಗಳನ್ನು ನಿಷ್ಕ್ರಿಯಗೊಳಿಸಲಾಗಿದ್ದು,
ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಬಂದ ಸೋನಿಯಾ ಗಾಂಧಿಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುಣಮುಖರಾಗಿದ್ದು, ಸರ್ ಗಂಗಾ ರಾಮ್ ಆಸ್ಪತ್ರೆಯಿಂದ ಬುಧವಾರ ಹೊರಬಂದಿದ್ದಾರೆ ಎಂದು ಹೇಳಿಕೆ ತಿಳಿಸಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video