ಕಪ್ಪು ಹಣದ ಮೇಲೆ ಸರ್ಜಿಕಲ್ ಸ್ಟ್ರೈಕ್: 2.5 ಲಕ್ಷಕ್ಕೂ ಅಧಿಕ ಡೆಪಾಸಿಟ್ ಗಳಿಗೆ ತೆರಿಗೆ ಭೀತಿ!ಕಪ್ಪುಹಣವನ್ನು ಬಯಲಿಗೆಳೆಯುವ ನಿಟ್ಟಿನಲ್ಲಿ 500 ಮತ್ತು 1000 ರು.ಗಳ ನೋಟ್ ಗಳನ್ನು ನಿಷೇಧಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದ ಕೇಂದ್ರ ಸರ್ಕಾರ ಇದೀಗ ಬ್ಯಾಂಕ್ ಠೇವಣಿಗಳ ಮೇಲೆ ತೀವ್ರ ನಿಗಾ ಇರಿಸಿದೆ..
ಗುರುವಾರ ಮಧ್ಯರಾತ್ರಿಯಿಂದ ಎಟಿಎಂಗಳಲ್ಲಿ ನೂತನ ನೋಟುಗಳು: ಜೇಟ್ಲಿನೂತನವಾಗಿ ಬಿಡುಗಡೆಯಾಗಿರುವ ೫೦೦ ಮತ್ತು ೨೦೦೦ ರೂ ಮೌಲ್ಯದ ನೋಟುಗಳನ್ನು ಗ್ರಾಹಕರು ಎಟಿಎಂಗಳಿಂದ ಗುರುವಾರ ಮಧ್ಯರಾತ್ರಿಯಿಂದ ಪಡೆಯಬಹುದಾಗಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್
ವಿಜಯ್ ಮಲ್ಯ ಘೋಷಿತ ಅಪರಾಧಿ: ಮುಂಬೈ ಕೋರ್ಟ್ದೇಶದ ವಿವಿಧ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ....
ಚಳಿಗಾಲ ಅಧಿವೇಶನಕ್ಕೂ ಮುಂಚಿತವಾಗಿ ನವೆಂಬರ್ ೧೫ ರಂದು ಸರ್ವಪಕ್ಷ ಸಭೆಚಳಿಗಾಲದ ಅಧಿವೇಶನಕ್ಕೆ ಕಾರ್ಯಸೂಚಿ ಪಟ್ಟಿ ಮಾಡಲು ನವೆಂಬರ್ ೧೫ ರಂದು ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ. ಒಂದು ದಿನದ ನಂತರ ಅಧಿವೇಶನ
ಸೆಲ್ಫಿ ಕ್ಲಿಕ್ಕಿಸಿ ಕೆಲವೇ ನಿಮಿಷಗಳಲ್ಲಿ ನೇಣಿಗೆ ಶರಣಾದ ಹೈದರಾಬಾದ ಕ್ಯಾಬ್ ಚಾಲಕಹೈದರಾಬಾದ್ ನ ನಲಗೊಂಡ ಜಿಲ್ಲೆಯಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡು ನಂತರ ಕೆಲವೇ ನಿಮಿಷಗಳಲ್ಲಿ ೨೮ ವರ್ಷದ ಕ್ಯಾಬ್ ಚಾಲಕ ಬುಧವಾರ ರಾತ್ರಿ ನೇಣಿಗೆ ಶರಣಾಗಿದ್ದಾನೆ.
ಆಂಧ್ರ: ಮಧ್ಯರಾತ್ರಿಯಲ್ಲಿ ಟಿಪ್ಪರ್ ಹರಿದು ೬ ಕಾರ್ಮಿಕರ ಸಾವುಕೆಟ್ಟ ವಾಹನವನ್ನು ಸರಿಪಡಿಸುವಾಗ ರಸ್ತೆ ಬದಿಯಲ್ಲಿ ನಿಂತಿದ್ದ ಆರು ದಿನಗೂಲಿ ಕಾರ್ಮಿಕರ ಮೇಲೆ ಮಧ್ಯರಾತ್ರಿಯ ವೇಳೆ ಟಿಪ್ಪರ್ ಹರಿದ ಕಾರಣ ಅವರೆಲ್ಲ ಮೃತಪಟ್ಟ ದುರ್ಘಟನೆ
ಜಲ್ಲಿಕಟ್ಟು ನಿಷೇಧ: ಪ್ರಾಣಿಗಳ ಮೇಲೆ ಕ್ರೌರ್ಯಕ್ಕೆ ಅವಕಾಶವಿಲ್ಲ ಎಂದ ಸುಪ್ರೀಂ ಕೋರ್ಟ್ಸಾಂಪ್ರದಾಯಿಕ ವಿವಾದಿತ ಕ್ರೀಡೆ ಜಲ್ಲಿಕಟ್ಟಿಗೆ ಅವಕಾಶ ನೀಡುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು...
ದೇವಾಲಯದ ಹುಂಡಿ ಹಣಕ್ಕಿಲ್ಲ ತೆರಿಗೆ ಸಂಕಷ್ಟ: ಸರ್ಕಾರದ ಸ್ಪಷ್ಟೀಕರಣದೇವಾಲಯದ ಹುಂಡಿಗಳಿಗೆ ಭಕ್ತಾದಿಗಳು ಹಾಕುವ ಹಣ ತೆರಿಗೆ ಕಣ್ಗಾವಲಿನ ಪರಿಧಿಯಲ್ಲಿ ಬರುವುದಿಲ್ಲ ಎಂದು ವಿತ್ತ ಸಚಿವಾಲಯದ ಅಧಿಕಾರಿ ಗುರುವಾರ ಹೇಳಿದ್ದಾರೆ.
ಪ್ರತಿಭಟನೆಯ ನಡುವೆಯೇ ಟಿಪ್ಪು ಜಯಂತಿ ಆಚರಣೆ, ಬಿಜೆಪಿ ನಾಯಕರ ಬಂಧನರಾಜ್ಯಾದ್ಯಂತ ಬಿಜೆಪಿ ಹಾಗೂ ಸಂಘ ಪರಿವಾರದ ತೀವ್ರ ಪ್ರತಿಭಟನೆಯ ನಡುವೆಯೂ ರಾಜ್ಯ ಸರ್ಕಾರ ಗುರುವಾರ ಟಿಪ್ಪು ಜಯಂತಿಯನ್ನು ಆಚರಿಸಿದೆ.
ಕಪ್ಪು ಹಣದ ಮೇಲೆ ಕೇಂದ್ರದ ಸರ್ಜಿಕಲ್ ಸ್ಟ್ರೈಕ್!500ರು ಹಾಗೂ 1000 ಮುಖ ಬೆಲೆಯ ನೋಟುಗಳ ಮೇಲೆ ನಿಷೇಧ ಹೇರುವ ಮೂಲಕ ಪ್ರಧಾನಿ ಮೋದಿ ನಿಜಕ್ಕೂ ಗದಾ ಪ್ರಹಾರ ಮಾಡಿದ್ದಾರೆ.
ಮಾಲಿನ್ಯ ನಿಯಂತ್ರಣಕ್ಕೆ ದೆಹಲಿ ಸರ್ಕಾರದಿಂದ "ಸ್ವಚ್ಛ ದೆಹಲಿ" ಆಪ್ವಾಯು ಮಾಲಿನ್ಯ ನಿಯಂತ್ರಣಕ್ಕೆ ನೆರವಾಗಲು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಧಿಯಾ ಬುಧವಾರ "ಸ್ವಚ್ಛ ದೆಹಲಿ" ಆಪ್ ಬಿಡುಗಡೆ ಮಾಡಿದ್ದಾರೆ. ಈ ಆಪ್ ಮೂಲಕ ಕಸದ ಬಗ್ಗೆ, ಬಯಲಲ್ಲಿ ಒಣ
'ಮಾಸ್ತಿ ಗುಡಿ' ದುರಂತ, ನಟ ಉದಯ್ ಶವ ಪತ್ತೆ, ಅನಿಲ್ ದೇಹಕ್ಕಾಗಿ ಮುಂದುವರೆದ ಕಾರ್ಯಾಚರಣೆದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮಾಕ್ಸ್ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಕೆರೆಗೆ ಹಾರವಾಗಿದ್ದ ಇಬ್ಬರು...
500 ಮತ್ತು 1000 ರೂ ನೋಟುಗಳ ಹಿಂಪಡೆತ ನಿರ್ಧಾರ ತುಘಲಕ್ ದರ್ಬಾರು: ಎಎಪಿ500 ಮತ್ತು 1000 ರೂ ಮೌಲ್ಯದ ನೋಟುಗಳನ್ನು ಹಿಂಪಡೆಯುತ್ತಲಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ತುಘಲಕ್ ಫರ್ಮಾನು (ಆದೇಶ) ಎಂದು ಆಮ್ ಆದ್ಮಿ ಪಕ್ಷ ಬುಧವಾರ ದೂಷಿಸಿದೆ.
ಭಾರತದಲ್ಲಿ ಖೋಟಾ ನೋಟು ಚಲಾವಣೆಗೆ ಚಿದಂಬರಂ ದೂಷಿಸಿದ ಸುಬ್ರಮಣ್ಯ ಸ್ವಾಮಿಭಾರತದ ನೋಟುಗಳ ಮುದ್ರಣವನ್ನು, ಪಾಕಿಸ್ತಾನದ ನೋಟುಗಳನ್ನು ಕೂಡ ಮುದ್ರಿಸುವ ಬ್ರಿಟಿಷ್ ಸಂಸ್ಥೆಯೊಂದಕ್ಕೆ ಒಪ್ಪಂದ ನೀಡಿದ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಅವರ ಬೇಜವಾಬ್ದಾರಿತನವೇ,
ಬಿ-ಫಾರ್ಮ್ ಗೆ ಜಯಾ ಹೆಬ್ಬೆಟ್ಟು ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್