ವರುಣ್ ಪ್ರಕರಣದಿಂದ ಅಂತರ ಕಾಯ್ದುಕೊಳ್ಳಿ: ನಾಯಕರಿಗೆ ಬಿಜೆಪಿ ಹೈಕಮಾಂಡ್ ಸೂಚನೆ!ದೇಶಾದ್ಯಂತ ವರುಣ್ ಗಾಂಧಿ ಅವರ ಹನಿ ಟ್ರಾಪ್ ಹಗರಣದ ಕುರಿತು ಭಾರಿ ಚರ್ಚೆಗಳು ಸುದ್ದಿಯಾಗಿರುವ ಸಂದಂರ್ಭದಲ್ಲಿ ಭಾರತೀಯ ಜನತಾ ಪಕ್ಷ ಮಾತ್ರ ಈ ಪ್ರಕರಣದಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಯ್ತು ವರುಣ್ ಗಾಂಧಿ ಸೆಕ್ಸ್ ಹಗರಣದ ಫೋಟೋ!ಬಿಜೆಪಿ ಸಂಸದ ವರುಣ್ ಗಾಂಧಿ ಅವರ ವಿರುದ್ಧದ ಹನಿ ಟ್ರ್ಯಾಪ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ತಮ್ಮ ವಿರುದ್ಧ ಆರೋಪಗಳನ್ನು ವರುಣ್ ಗಾಂಧಿ ಅಲ್ಲಗಳೆಯುತ್ತಾ ಬಂದ ಬೆನ್ನಲ್ಲೇ ಹುಡುಗಿಯೊಂದಿಗೆ ಅವರಿರುವ ಖಾಸಗಿ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಸೆಕ್ಸ್ ಹಗರಣದ ಕುರಿತು ಮೊದಲ ಬಾರಿಗೆ ಪತ್ರಿಕೆಯಲ್ಲಿ ಪ್ರಕಟಿಸಿದ ಮನೇಕಾ ಗಾಂಧಿ ಪುತ್ರನ ವಿರುದ್ಧ ಅಂತಹುದೇ ಆರೋಪ!ಸೆಕ್ಸ್ ಹಗರಣ ಸಂಬಂಧ ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವರದಿ ಬರೆದು ಸಂಚಲನ ಉಂಟುಮಾಡಿದ್ದ ಮನೇಕಾ ಗಾಂಧಿ ಅವರ ಪುತ್ರನ ವಿರುದ್ಧ ಅಂತಹುದೇ ಆರೋಪ ಕೇಳಿಬರುತ್ತಿದ್ದು...
ಕಾವೇರಿ ವಿವಾದ: ತಮಿಳು ರೈತರಿಗೆ ನಿರಾಶೆ ಮೂಡಿಸಿದ ಡಿಎಂಕೆ ಸರ್ವಪಕ್ಷ ಸಭೆಕಾವೇರಿ ವಿವಾದ ಸಂಬಂಧ ಪ್ರಮುಖ ಪ್ರತಿಪಕ್ಷ ಡಿಎಂಕೆ ಕರೆದಿದ್ದ ಸರ್ವಪಕ್ಷ ಸಭೆ ಹತಾಶ ರೈತರಲ್ಲಿ ಉತ್ಸಾಹ ಮೂಡಿಸುವಲ್ಲಿ...
'ತ್ರಿವಳಿ ತಲಾಕ್' ಅಸಂವಿಧಾನಿಕ, ಅದು ಕೊನೆಗೊಳ್ಳಬೇಕು: ವೆಂಕಯ್ಯ ನಾಯ್ಡು'ತ್ರಿವಳಿ ತಲಾಕ್' ಸಂವಿಧಾನಕ್ಕೆ ವಿರುದ್ಧವಾಗಿದೆ ಮತ್ತು ಲಿಂಗ ತಾರತಮ್ಯದ ಒಂದು ರೂಪ ಎಂದು ಹೇಳಿರುವ ಕೇಂದ್ರ ಸಚಿವ ಎಂ ವೆಂಕಯ್ಯ ನಾಯ್ಡು ಅದು ನಿಷೇಧಗೊಳ್ಳಬೇಕು ಎಂದು ಮಂಗಳವಾರ
ನಿಮ್ಮ ವಿದೇಶಿ ಆಸ್ತಿಯ ವಿವರ ನೀಡಿ: ವಿಜಯ್ ಮಲ್ಯಗೆ ಸುಪ್ರೀಂ ಸೂಚನೆಬ್ರಿಟಿಷ್ ಸಂಸ್ಥೆಯೊಂದರಿಂದ ಸ್ವೀಕರಿಸಿದ 40 ಮಿಲಿಯನ್ ಅಮೆರಿಕನ್ ಡಾಲರ್ ಸೇರಿದಂತೆ ವಿದೇಶದಲ್ಲಿರುವ ನಿಮ್ಮ ಸಂಪೂರ್ಣ...
ಜೈಶ್ ಮುಖಂಡ ಮಸೂದ್ ಅಜರ್ ಸೇರಿ 5100 ಶಂಕಿತ ಉಗ್ರರ ಬ್ಯಾಂಕ್ ಖಾತೆ ಮುಟ್ಟುಗೋಲು!ಪ್ರಮುಖ ಬೆಳವಣಿಗೆಯೊಂದರಲ್ಲಿ ಕ್ವೆಟ್ಟಾ ಉಗ್ರ ದಾಳಿ ಬೆನ್ನಲ್ಲೇ ಪಾಕಿಸ್ತಾನ ಸರ್ಕಾರ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನ ಖಾತೆ ಸೇರಿದಂತೆ ಒಟ್ಟು 5, 100 ಶಂಕಿತ ಉಗ್ರರ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ಬಿಜೆಪಿ ಪಕ್ಷದ ಯಶವಂತ್ ಸಿನ್ಹ ನಿಯೋಗ ಭೇಟಿ ಮಾಡಿದ ಪ್ರತ್ಯೇಕವಾದಿ ಮುಖಂಡ ಗಿಲಾನಿಹಿರಿಯ ಬಿಜೆಪಿ ನಾಯಕ ಯಶವಂತ್ ಸಿನ್ಹ ಮುಂದಾಳತ್ವದ ಐದು ಸದಸ್ಯರ ನಿಯೋಗವನ್ನು ಕಾಶ್ಮೀರದ ಪ್ರತ್ಯೇಕವಾದಿ ನಾಯಕ ಸಯ್ಯದ್ ಅಲಿ ಷಾ ಗಿಲಾನಿ ತಮ್ಮ ಗೃಹದಲ್ಲಿ ಮಂಗಳವಾರ ಭೇಟಿ ಮಾಡಿದ್ದಾರೆ.
ಸೇನೆಗೆ ದೇಣಿಗೆ ನೀಡುವುದು ಸ್ವಇಚ್ಚೆ: ಎಂ ಎನ್ ಎಸ್ ಖಾಜಿ ನ್ಯಾಯದ ಬಗ್ಗೆ ಪರ್ರಿಕರ್ಸೇನೆಗೆ ನೀಡುವ ದೇಣಿಗೆಗಳೆಲ್ಲಾ ಸ್ವಯಂಪ್ರೇರಿತವಾಗಿರಬೇಕು ಎಂದು ಸ್ಪಷ್ಟನೆ ನೀಡಿರುವ ಕೇಂದ್ರ ಭದ್ರತಾ ಸಚಿವ ಮನೋಹರ್ ಪರ್ರಿಕರ್ ಕುತ್ತಿಗೆ ಹಿಡಿದು ದೇಣಿಗೆ ನೀಡುವಂತೆ ಒತ್ತಡ ಹೇರುವುದನ್ನು ಒಪ್ಪುವುದಿಲ್ಲ
ತ್ರಿಪುರ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳ ಪರಾರಿ2012 ರಿಂದ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮೂವರು ತಪ್ಪಿತಸ್ಥರು ತ್ರಿಪುರಾ ಕೇಂದ್ರ ಕಾರಾಗೃಹದಿಂದ ಶನಿವಾರ ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಗಡಿಯಲ್ಲಿ ಪಾಕ್'ನಿಂದ ಅಪ್ರಚೋದಿತ ಗುಂಡಿನ ದಾಳಿ: ಓರ್ವ ಯೋಧ ಹುತಾತ್ಮ, ಮೂವರಿಗೆ ಗಾಯಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಗೆ ಓರ್ವ ಯೋಧ ಹುತಾತ್ಮನಾಗಿ ಮೂವರಿಗೆ ಗಾಯವಾಗಿರುವ ಘಟನೆ...
ನಮ್ಮನ್ನು ಗುರಿಯಾಗಿಸಿಕೊಂಡರೆ ತಕ್ಕ ಶಾಸ್ತಿ: ಪಾಕಿಸ್ತಾನಕ್ಕೆ ಬಿಎಸ್ ಎಫ್ ಎಚ್ಚರಿಕೆಪಾಕಿಸ್ತಾನ ಸೇನೆ ನಮ್ಮನ್ನು ಗುರಿಯಾಗಿಸಿಕೊಂಡು ದಾಳಿ ಮುಂದುವರೆಸಿದರೆ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ಗಡಿ ಭದ್ರತಾ ಪಡೆ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ರಾಜಿನಾಮೆಅತ್ತ ದೆಹಲಿಯಲ್ಲಿ ನೂತನ ನಿಗಮ ಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ ಇತ್ತ ರಾಜ್ಯ...
ಕೇರಳ ವಿಪಕ್ಷ ನಾಯಕನಿಗೆ ಕೊಲೆ ಬೆದರಿಕೆ; ತನಿಖೆ ಮಾಡಲಿದ್ದೇವೆ ಎಂದ ಮುಖ್ಯಮಂತ್ರಿವಿಪಕ್ಷ ನಾಯಕ ರಮೇಶ್ ಚೆನ್ನಿತಾಲ ಅವರಿಗೆ ಕೊಲೆ ಬೆದರಿಕೆ ಇದೆ ಎಂಬ ಆರೋಪವನ್ನು ತನಿಖೆ ಮಾಡಲಿದ್ದೇವೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ ಹೇಳಿದ್ದಾರೆ.
ಆಂಧ್ರ-ಒಡಿಶಾ ಗಡಿಯಲ್ಲಿ ಭೀಕರ ಎನ್ ಕೌಂಟರ್; 23 ಮಾವೋವಾದಿಗಳ ಸಾವು, ಇಬ್ಬರು ಪೊಲೀಸರಿಗೆ ಗಾಯಆಂಧ್ರ ಪ್ರದೇಶ ಹಾಗೂ ಒಡಿಶಾ ಗಡಿ ಪ್ರದೇಶದಲ್ಲಿ ಭೀಕರ ಎನ್ ಕೌಂಟರ್ ನಡೆಸಲಾಗಿದ್ದು, ಬರೊಬ್ಬರಿ 23 ಮಾವೋವಾದಿಗಳನ್ನು ಹೊಡೆದುರುಳಿಸಲಾಗಿದೆ ಎಂದು ತಿಳಿದುಬಂದಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್